ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

UPI ಮಾಡುವಾಗ ದುಡ್ಡು ಕಟ್ ಆಗಿ, ಪೇಮೆಂಟ್ ಫೇಲ್ ಆದರೆ ಹಣ ಪಡೆಯೋದು ಹೇಗೆ?

August 23, 2026
Share on WhatsappShare on FacebookShare on Twitter

ಬೆಂಗಳೂರು : ಡಿಜಿಟಲ್ ಯುಗದಲ್ಲಿ ಯುಪಿಐ ಮೂಲಕ ಹಣ ವರ್ಗಾವಣೆ, ಪಾವತಿ ತುಂಬ ಸುಲಭವಾಗಿದೆ. ಆದರೆ, ಕೆಲವೊಮ್ಮೆ ತಾಂತ್ರಿಕ ದೋಷ ಅಥವಾ ನೆಟ್ ವರ್ಕ್ ಸಮಸ್ಯೆಯಿಂದಾಗಿ ಹಣ ಪಾವತಿ ವಿಫಲವಾಗುತ್ತದೆ. ಆದರೆ ನಿಮ್ಮ ಬ್ಯಾಂಕ್ ಖಾತೆಯಿಂದ ಹಣ ಕಡಿತಗೊಳ್ಳುತ್ತದೆ. ಇಂತಹ ಸಂದರ್ಭದಲ್ಲಿ ಆತಂಕಪಡುವ ಅಗತ್ಯವಿಲ್ಲ. ಆರ್ ಬಿಐ ಮತ್ತು ಎನ್ ಪಿಸಿಐ ನಿಯಮಗಳ ಪ್ರಕಾರ, ಕಡಿತಗೊಂಡ ಹಣವು ಸ್ವಯಂಚಾಲಿತವಾಗಿ ನಿಮ್ಮ ಖಾತೆಗೆ ಜಮಾ ಆಗುತ್ತದೆ. ಆದರೆ, ಜಮೆಯಾಗದಿದ್ದಾಗ ಏನು ಮಾಡಬೇಕು ಎಂಬುದರ ಮಾಹಿತಿ ಇಲ್ಲಿದೆ.

ತಕ್ಷಣವೇ ಮತ್ತೆ ಹಣ ಪಾವತಿಸಬೇಡಿ

ಪಾವತಿ ವಿಫಲವಾದ ತಕ್ಷಣ ಮತ್ತೆ ಅದೇ ವ್ಯಕ್ತಿ ಅಥವಾ ಮರ್ಚೆಂಟ್ ಗೆ ಹಣ ಕಳುಹಿಸಲು ಪ್ರಯತ್ನಿಸಬೇಡಿ. ಕೆಲವೊಮ್ಮೆ ಸರ್ವರ್ ದೋಷದಿಂದಾಗಿ ಹಣ ಖಾತೆಯಿಂದ ಕಡಿತಗೊಂಡರೂ, ಕೆಲವು ನಿಮಿಷಗಳ ನಂತರ ವ್ಯವಹಾರ ಪೂರ್ಣಗೊಳ್ಳಬಹುದು. ಕನಿಷ್ಠ 1 ಗಂಟೆ ಕಾಯುವುದು ಉತ್ತಮ.

ಆಟೋ-ರಿಫಂಡ್ ಗಾಗಿ ಕಾಯಿರಿ

ನಿಯಮಗಳ ಪ್ರಕಾರ, ವಿಫಲವಾದ ವ್ಯವಹಾರಗಳಿಗೆ ಹಣವು ಸ್ವಯಂಚಾಲಿತವಾಗಿ ಮರುಪಾವತಿಯಾಗುತ್ತದೆ. ವ್ಯಕ್ತಿಯಿಂದ ವ್ಯಕ್ತಿಗೆ ಆದ ವಹಿವಾಟಿನ ವೇಳೆ 1 ದಿನದಲ್ಲಿ ರಿಫಂಡ್ ಆಗುತ್ತದೆ. ಯಾವುದಾದರೂ ಮಳಿಗೆ ಅಥವಾ ಅಂಗಡಿಯಲ್ಲಿ ಆದರೆ 5 ದಿನ ಬೇಕಾಗುತ್ತದೆ.

ಆ್ಯಪ್ ಮೂಲಕ ದೂರು ದಾಖಲಿಸಿ (UDIR)

ನಿಗದಿತ ಸಮಯದೊಳಗೆ ಹಣ ಮರಳಿ ಬಾರದಿದ್ದರೆ, ನೀವು ಬಳಸಿದ ಯುಪಿಐ ಆ್ಯಪ್ ಮೂಲಕವೇ ದೂರು ನೀಡಬಹುದು. ಆ್ಯಪ್ ನಲ್ಲಿ ‘Transaction History’ಗೆ ಹೋಗಿ. ವಿಫಲವಾದ ವ್ಯವಹಾರವನ್ನು ಆಯ್ಕೆ ಮಾಡಿ. ‘Help’, ‘Raise Dispute’ ಅಥವಾ ‘Report Issue’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ದೂರು ಸಲ್ಲಿಸಿ.

ನಿಮ್ಮ ಬ್ಯಾಂಕ್ ಅನ್ನು ಸಂಪರ್ಕಿಸಿ

ಆ್ಯಪ್ ನಲ್ಲಿಯೂ ಪರಿಹಾರ ಸಿಗದಿದ್ದರೆ, ಹಣ ಕಡಿತಗೊಂಡ ನಿಮ್ಮ ಬ್ಯಾಂಕಿನ ಗ್ರಾಹಕ ಸೇವಾ ಕೇಂದ್ರವನ್ನು ಸಂಪರ್ಕಿಸಿ. ಅಲ್ಲಿ ‘Transaction ID’ ಅಥವಾ ‘RRN’ (Reference Retrieval Number) ಸಂಖ್ಯೆಯನ್ನು ನೀಡಿ ವಿಚಾರಿಸಿ. ಇದರ ಜತೆಗೆ ಎನ್ ಪಿಸಿಐ ಹೆಲ್ಪ್ ಲೈನ್ 1800 102 5624 ಅಥವಾ 1800 120 1740 ಗೆ ಕರೆ ಮಾಡಬಹುದು. ಹಾಗೆಯೇ, upihelp@npci.org.in ಗೆ ಮೇಲ್ ಮಾಡಿಯೂ ಪರಿಹಾರ ಕಂಡುಕೊಳ್ಳಬಹುದು.

    ಇದನ್ನೂ ಓದಿ : ಮಂಗಳೂರಲ್ಲಿ ಕಡಲಬ್ಬರಕ್ಕೆ ಸಿಲುಕಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ

    Tags: Bank TransactionDigital PaymentFailed UPI TransactionKarnataka News beatKNBUPI ComplaintUPI Money DeductedUPI Payment FailedUPI Payment ProblemUPI RefundUPI Refund ProcessUPI Transaction Issue
    SendShareTweet
    Previous Post

    ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ : ‘ನನ್ನ ಕೆಲಸ ಟ್ರೋಫಿ ಗೆಲ್ಲುವುದು’ ಎಂದ ಗಂಭೀರ್!

    Next Post

    ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

    Related Posts

    ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.
    ದೇಶ

    ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.

    ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!
    ದೇಶ

    ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

    SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!
    ದೇಶ

    SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!
    ದೇಶ

    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

    ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!
    ದೇಶ

    ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!

    1 ಲಕ್ಷ ರೂ. ಹೂಡಿಕೆಗೆ 2 ಲಕ್ಷ ರೂ. ಗಳಿಕೆ : ಏನಿದು ಅಂಚೆ ಕಚೇರಿಯ ಯೋಜನೆ?
    ದೇಶ

    1 ಲಕ್ಷ ರೂ. ಹೂಡಿಕೆಗೆ 2 ಲಕ್ಷ ರೂ. ಗಳಿಕೆ : ಏನಿದು ಅಂಚೆ ಕಚೇರಿಯ ಯೋಜನೆ?

    Next Post
    ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

    ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

    • Trending
    • Comments
    • Latest
    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

    ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

    ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

    ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

    ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

    ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

    ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

    ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

    Recent News

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

    ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

    ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

    ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

    • About
    • Advertise
    • Privacy & Policy
    • Contact Us

    © 2025 News beat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 News beat