ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಪ್ಪುಂದ : ಪೋಷಣ್ ಮಾಸಾಚರಣೆ ಕಾರ್ಯಕ್ರಮ

October 9, 2025
ಉಪ್ಪುಂದ : ಪೋಷಣ್ ಮಾಸಾಚರಣೆ ಕಾರ್ಯಕ್ರಮ
Share on WhatsappShare on FacebookShare on Twitter

ಬೈಂದೂರು : ಗ್ರಾಮ ಪಂಚಾಯತ್ ಉಪ್ಪುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ, ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಅಂಗನವಾಡಿ ಕೇಂದ್ರಗಳ ಸಹಯೋಗದಲ್ಲಿ ನಡೆದ ಪೋಷಣ್ ಅಭಿಯಾನ ಮತ್ತು ಸೀಮಂತ ಹಾಗೂ ಅನ್ನಪ್ರಾಶನ ಕಾರ್ಯಕ್ರಮ ಖಂಬದಕೋಣೆ ಸೇವಾ ಸಹಕಾರಿ ಸಭಾಭವನ ಉಪ್ಪುಂದ ಸಂಭ್ರಮದಲ್ಲಿ ನಡೆಯಿತು.

ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್‌ಚಂದ್ರ ಉಪ್ಪುಂದ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನಮ್ಮ ಹಿರಿಯರ ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ನಮ್ಮ ಸುತ್ತಮುತ್ತಲ ಬೆಳೆಯುವ ಸೊಪ್ಪು ತರಕಾರಿಗಳು ಪೋಷಕಾಂಶಗಳ ಆಗರವಾಗಿದೆ. ದಿನನಿತ್ಯದ ಆಹಾರದಲ್ಲಿ ಇದನ್ನು ಉಪಯೋಗಿಸುವುದರಿಂದ ನಮಗೆ ಪೌಷ್ಟಿಕಾಂಶಗಳ ಕೊರತೆ ಉಂಟಾಗದು ಕೇವಲ ಮಕ್ಕಳು, ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಕೂಡ ಪೌಷ್ಟಿಕಾಂಶವುಳ್ಳ ಆಹಾರ ಅಗತ್ಯನಮ್ಮ ದಿನಚರ್ಯೆ, ಆಹಾರ ವಿಹಾರ ಪದ್ಧತಿ ಹಾಗೂ ಮಾನಸಿಕ ಸಂಕುಲತೆಯನ್ನು ಜೀವನದಲ್ಲಿ ಅನುಸರಿಸರಿಸುವುದೇ ನಮ್ಮ ಮೂಲ ಮಂತ್ರ. ಇದನ್ನು ಎಲ್ಲರೂ ಕೂಡ ಸರಿಯಾಗಿ ಅರ್ಥಮಾಡಿಕೊಳ್ಳಬೇಕು ಎಂದರು.

ಇಂದಿನ ಯುವಜನರು ಸಾಂಪ್ರದಾಯಿಕ ಪೌಷ್ಟಿಕಾಂಶದ ಆಹಾರ ಸೇವನೆ ಬಿಟ್ಟು ಪಾಶ್ಚಿಮಾತ್ಯ ಆಹಾರದ ಕಡೆಗೆ ಒಲವು ತೋರುತ್ತಿದ್ದಾರೆ. ಇದರಿಂದ ರಕ್ತಹೀನತೆ, ಅಪೌಷ್ಟಿಕತೆ, ಬೊಜ್ಜುತನ ಉಂಟಾಗುತ್ತದೆ. ಈ ನೆಲೆಯಲ್ಲಿ ಕೇಂದ್ರ ಸರ್ಕಾರ ಆಹಾರ ಕ್ರಮಗಳ ಅರಿವು ಮೂಡಿಸಲು ಪೋಷಣ್ ಅಭಿಯಾನ ಜಾರಿಗೆ ತಂದಿದೆ ಎಂದು ಹೇಳಿದರು.

ಮಹಿಳೆಯರು ಮನೆಯಿಂದ ತಯಾರಿಸಿ ತಂದಿರುವ ಪೌಷ್ಟಿಕಾಂಶಭರಿತ ತಿಂಡಿಗಳ ಪ್ರದರ್ಶನ ನಂತರ ಆಯ್ಕೆಯಾದ ತಿನಿಸುಗಳಿಗೆ ಬಹುಮಾನ ನೀಡಲಾಯಿತು.ಗರ್ಭಿಣಿಯರಿಗೆ ಸೀಮಂತಪೂಜೆ ನೆರವೇರಿಸಲಾಯಿತು.  ಈ ಸಂದರ್ಭದಲ್ಲಿ  ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಮಹಾಲಕ್ಷ್ಮಿ ಗಾಣಿಗ, ಗ್ರಾಮ ಪಂಚಾಯತ್ ಸದಸ್ಯರಾದ ಮಂಜುನಾಥ್ ದೇವಾಡಿಗ, ಸುಶೀಲಾ ಖಾರ್ವಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಮೇಲ್ವಿಚಾರಕರಾದ ಶ್ರೀಮತಿ ರೇವತಿ, ಆರೋಗ್ಯ ಇಲಾಖೆ ಬೈಂದೂರು CHO ಸಹನಾ,ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿ, ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಮಕ್ಕಳ ಪೋಷಕರು ಅಂಗನವಾಡಿ ಬಾಲವಿಕಾಸ ಸಮಿತಿ ಉಪ್ಪುಂದ, ಉಪಸ್ಥಿತರಿದ್ದರು.

ಸಿಂಚನ ಸ್ವಾಗತಿಸಿದರು, ಉಷಾ ನಿರೂಪಿಸಿದರು ಸಾವಿತ್ರಿ ವಂದಿಸಿದರು.

Tags: byndoorKarnataka News beatKNB
SendShareTweet
Previous Post

ಆನೇಕಲ್ : ಕೋಲೆ ಬಸವ ಅಲೆಮಾರಿ ಸಮುದಾಯದವರಿರುವ ಸ್ಥಳಕ್ಕೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ, ಪರಿಶೀಲನೆ

Next Post

ಎಂಜಿ ವಿಂಡ್ಸರ್ ಇವಿ ‘ಇನ್‌ಸ್ಪೈರ್ ಎಡಿಷನ್’ ಬಿಡುಗಡೆ: ಭಾರತದ ಟಾಪ್-ಸೆಲ್ಲಿಂಗ್ EVಗೆ ವಿಶೇಷ ಸ್ಪರ್ಶ!

Related Posts

ಉಡುಪಿಯಲ್ಲಿ ಕಾರು-ಲಾರಿ ನಡುವೆ ಭೀಕರ ಅಪಘಾತ : ಓರ್ವ ದುರ್ಮರಣ
ಉಡುಪಿ

ಉಡುಪಿಯಲ್ಲಿ ಕಾರು-ಲಾರಿ ನಡುವೆ ಭೀಕರ ಅಪಘಾತ : ಓರ್ವ ದುರ್ಮರಣ

ಬೆಳ್ಳಿ ಗೆದ್ದ ಕಾರ್ಕಳದ ಆಯುಷ್ ಶೆಟ್ಟಿಗೆ ಸಿಎಂ ಸನ್ಮಾನ!
ಉಡುಪಿ

ಬೆಳ್ಳಿ ಗೆದ್ದ ಕಾರ್ಕಳದ ಆಯುಷ್ ಶೆಟ್ಟಿಗೆ ಸಿಎಂ ಸನ್ಮಾನ!

ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ – ಡಿಸಿ ಕಛೇರಿ ಎದುರು ಉಪವಾಸ ಸತ್ಯಾಗ್ರಹ
ಉಡುಪಿ

ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ – ಡಿಸಿ ಕಛೇರಿ ಎದುರು ಉಪವಾಸ ಸತ್ಯಾಗ್ರಹ

ಲಂಡನ್‌ ಮಹಿಳೆ ನಂಬಿದ ಪಾಂಡುಗೆ 1.13 ಲಕ್ಷ ಪಂಗನಾಮ..!
ಉಡುಪಿ

ಲಂಡನ್‌ ಮಹಿಳೆ ನಂಬಿದ ಪಾಂಡುಗೆ 1.13 ಲಕ್ಷ ಪಂಗನಾಮ..!

ಉಡುಪಿಯಲ್ಲಿ ಅರ್ಥಪೂರ್ಣ ಅಂಬೇಡ್ಕರ್‌ ಜಯಂತಿ.. ಕರ್ನಾಟಕ ದಸಂಸಕ್ಕೆ ಭೀಮ ಘರ್ಜನೆ ಸಾಥ್‌
ಉಡುಪಿ

ಉಡುಪಿಯಲ್ಲಿ ಅರ್ಥಪೂರ್ಣ ಅಂಬೇಡ್ಕರ್‌ ಜಯಂತಿ.. ಕರ್ನಾಟಕ ದಸಂಸಕ್ಕೆ ಭೀಮ ಘರ್ಜನೆ ಸಾಥ್‌

ಉಡುಪಿ : 43ನೇ ವಯಸ್ಸಿನಲ್ಲಿ ಪಿಯುಸಿ ಪಾಸಾದ ರಿಕ್ಷಾ ಚಾಲಕ
ಉಡುಪಿ

ಉಡುಪಿ : 43ನೇ ವಯಸ್ಸಿನಲ್ಲಿ ಪಿಯುಸಿ ಪಾಸಾದ ರಿಕ್ಷಾ ಚಾಲಕ

Next Post
ಎಂಜಿ ವಿಂಡ್ಸರ್ ಇವಿ ‘ಇನ್‌ಸ್ಪೈರ್ ಎಡಿಷನ್’ ಬಿಡುಗಡೆ: ಭಾರತದ ಟಾಪ್-ಸೆಲ್ಲಿಂಗ್ EVಗೆ ವಿಶೇಷ ಸ್ಪರ್ಶ!

ಎಂಜಿ ವಿಂಡ್ಸರ್ ಇವಿ 'ಇನ್‌ಸ್ಪೈರ್ ಎಡಿಷನ್' ಬಿಡುಗಡೆ: ಭಾರತದ ಟಾಪ್-ಸೆಲ್ಲಿಂಗ್ EVಗೆ ವಿಶೇಷ ಸ್ಪರ್ಶ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat