ಗಾಂಧಿ ಭವನದಲ್ಲಿ ಆಯೋಜಸಿದ್ದ ಪರಿಶಿಷ್ಟ ಜಾತಿ ಅಲೆಮಾರಿ ಮುಖಂಡರ ಸಭೆಯಲ್ಲಿ ಗಲಾಟೆ ನಡೆದಿರುವ ಘಟನೆ ನಡೆದಿದೆ.
ಗಲಾಟೆ ವಿಕೋಪಕ್ಕೆ ತಿರುಗಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ಎಚ್ ಆಂಜನೇಯ ವಿರುದ್ದವೂ ಪರಿಶಿಷ್ಟ ಜಾತಿ ಅಲೆಮಾರಿ ಮುಖಂಡರು ಘೋಷಣೆ ಕೂಗಿದ್ದಾರೆ. ಸಭೆಯಲ್ಲಿ ಬಿಜೆಪಿ ವಕ್ತಾರ ಲೋಹಿತ್ ಬಿ.ಆರ್. ಗೆ ಅವಕಾಶ ನೀಡಿದ್ದಕ್ಕಾಗಿ ಪರಿಶಿಷ್ಟ ಜಾತಿ ಅಲೆಮಾರಿ ಮುಖಂಡರು ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.