ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್ ಬದಲಿಸಿದ ಆರೋಪಿಗಳು!

May 27, 2026
Share on WhatsappShare on FacebookShare on Twitter

ಲಕ್ನೋ : ದೆಹಲಿ ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜೊಂದರಲ್ಲಿ ಬಿಎ ಆನರ್ಸ್ ವ್ಯಾಸಂಗ ಮಾಡುತ್ತಿರುವ, ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ಲಕ್ನೋದಲ್ಲಿ ನಡೆದ ಭೀಕರ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳು ಪೊಲೀಸರ ಕೈಗೆ ಸಿಗದೇ ತಪ್ಪಿಸಿಕೊಳ್ಳಲು ಸಿನಿಮಾ ಶೈಲಿಯಲ್ಲಿ ಬರೋಬ್ಬರಿ 18 ಸಿಮ್ ಕಾರ್ಡ್‌ಗಳನ್ನು ಬದಲಿಸುತ್ತಾ, ಪದೇ ಪದೇ ತಮ್ಮ ಅಡಗುದಾಣಗಳನ್ನು ಬದಲಾಯಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ ಪೊಲೀಸರು

ಸಂತ್ರಸ್ತೆ ವಿದ್ಯಾರ್ಥಿನಿಯು ನೀಡಿದ ದೂರಿನ ಪ್ರಕಾರ, ಆಕೆ ಮೇ 15ರಂದು ದೆಹಲಿಗೆ ಪ್ರಯಾಣಿಸಬೇಕಿತ್ತು. ಅದಕ್ಕಾಗಿ ತನಗೆ ಮೊದಲೇ ಪರಿಚಯವಿದ್ದ ಶಿವಂ ಯಾದವ್ ಎಂಬಾತನನ್ನು ಸಂಪರ್ಕಿಸಿದ್ದಳು. ಆತ ಆಕೆಯನ್ನು ಚಾರ್‌ಬಾಗ್ ರೈಲ್ವೆ ನಿಲ್ದಾಣದಿಂದ ಸುಶಾಂತ್ ಗಾಲ್ಫ್ ಸಿಟಿಯಲ್ಲಿರುವ ಕೊಠಡಿಯೊಂದಕ್ಕೆ ಕರೆದೊಯ್ದಿದ್ದ. ಅಲ್ಲಿ ಆಕೆಗೆ ಮಾದಕ ದ್ರವ್ಯ ಅಥವಾ ನಶೆ ಬರುವ ಔಷಧಿ ನೀಡಿ ಪ್ರಜ್ಞೆ ತಪ್ಪಿಸಿ, ಸತತ ಮೂರು ದಿನಗಳ ಕಾಲ ಒತ್ತೆಯಾಳಾಗಿ ಇರಿಸಿದ್ದ. ಈ ದಿಗ್ಬಂಧನದ ಅವಧಿಯಲ್ಲಿ ಆಕೆಯ ಮೇಲೆ ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮೇ 18ರಂದು ಯುವತಿಯ ಆರೋಗ್ಯ ತೀವ್ರವಾಗಿ ಕ್ಷೀಣಿಸಿದಾಗ, ಆರೋಪಿಗಳು ಆಕೆಯನ್ನು ರೈಲು ಹತ್ತಿಸಿ ದೆಹಲಿಗೆ ಕಳುಹಿಸಿ ತಾವು ತಲೆಮರೆಸಿಕೊಂಡಿದ್ದಾರೆ.

ತನಿಖೆಗೆ ನಾಲ್ಕು ತಂಡಗಳ ರಚನೆ

ಈ ಸೂಕ್ಷ್ಮ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಲಕ್ನೋ ಪೊಲೀಸರು ತನಿಖೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಪ್ರಮುಖ ಆರೋಪಿ ಶಿವಂ ಯಾದವ್ ಮತ್ತು ಆತನ ಸಹಚರ ಶನಿ ಯಾದವ್ ಪತ್ತೆಗೆ ಮಹತ್ವದ ಸುಳಿವು ನೀಡಿದವರಿಗೆ ತಲಾ 25,000 ರೂ. ನಗದು ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಸಂತ್ರಸ್ತೆ ಈಗಾಗಲೇ ಮಂಗಳವಾರ ನ್ಯಾಯಾಲಯದ ಮುಂದೆ ತನ್ನ ಅಧಿಕೃತ ಹೇಳಿಕೆಯನ್ನು ದಾಖಲಿಸಿದ್ದಾಳೆ. ಇದರ ಬೆನ್ನಲ್ಲೇ ಪೊಲೀಸರು ಒಬ್ಬ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಆರೋಪಿಗಳ ಸಂಪರ್ಕದಲ್ಲಿರುವ ಇತರ ವ್ಯಕ್ತಿಗಳ ಮಾಹಿತಿ ಹಾಗೂ ಕಾಲ್ ರೆಕಾರ್ಡ್‌ಗಳನ್ನು ಜಾಲಾಡುತ್ತಿದ್ದಾರೆ.

ತಾಂತ್ರಿಕ ಸವಾಲು

ಆರೋಪಿಗಳು ತಾಂತ್ರಿಕವಾಗಿ ಪೊಲೀಸರ ಕಣ್ಣಿಗೆ ಮಣ್ಣೆರಚಲು ನಿರಂತರವಾಗಿ ಮೊಬೈಲ್ ಸಂಖ್ಯೆಗಳನ್ನು ಬದಲಾಯಿಸುತ್ತಿರುವುದು ತನಿಖಾ ತಂಡಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಲಕ್ನೋ ಪೊಲೀಸರ ಒಂದು ತಂಡ ಸೋಮವಾರ ಪ್ರಯಾಗ್‌ರಾಜ್‌ಗೆ ತೆರಳಿ ಶಿವಂ ಯಾದವ್‌ನ ಸಂಭವನೀಯ ಅಡಗುದಾಣಗಳ ಮೇಲೆ ದಾಳಿ ನಡೆಸಿದೆ. ಆದರೆ ಆತ ಮನೆಗೆ ಬಂದಿಲ್ಲ ಎಂದು ಆತನ ಕುಟುಂಬಸ್ಥರು ತಿಳಿಸಿದ್ದಾರೆ. ಈ ಹಿಂದೆ ಸಂತ್ರಸ್ತೆಯು ಲಕ್ನೋಗೆ ಬಂದಾಗ ಎರಡು ಬಾರಿ ಶಿವಂ ಜೊತೆ ತಂಗಿದ್ದಳು ಎಂಬ ಮಾಹಿತಿಯೂ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಪೊಲೀಸರು ಈ ಪ್ರಕರಣವನ್ನು ಎಲ್ಲಾ ಆಯಾಮಗಳಿಂದಲೂ ತೀವ್ರವಾಗಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಗುಜರಾತ್‌ನಲ್ಲಿ ಘೋರ ಕೃತ್ಯ | ಪತ್ನಿ ಇಷ್ಟವಿಲ್ಲವೆಂದು 50 ಸಾವಿರಕ್ಕೆ ಮಾರಿದ ಪತಿ.. ಮಹಿಳೆ ಮೇಲೆ ಗ್ಯಾಂಗ್‌ರೇಪ್!

Tags: Karnataka News beat
SendShareTweet
Previous Post

ವೈಭವ್ ಸೂರ್ಯವಂಶಿ ಪ್ರಬುದ್ಧತೆಗೆ ದಾಸುನ್ ಶನಕ ಫಿದಾ!

Next Post

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!

Related Posts

ರೆಪೊ ದರ ಏರಿಕೆ ಚಿಂತೆ ಬೇಡ : ಕಡಿಮೆ ಬಡ್ಡಿಗೆ ಸಾಲ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ!
ದೇಶ

ರೆಪೊ ದರ ಏರಿಕೆ ಚಿಂತೆ ಬೇಡ : ಕಡಿಮೆ ಬಡ್ಡಿಗೆ ಸಾಲ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ!

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?
ದೇಶ

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!
ದೇಶ

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!
ದೇಶ

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!
ದೇಶ

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!
ದೇಶ

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Next Post
ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ - ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೆಪೊ ದರ ಏರಿಕೆ ಚಿಂತೆ ಬೇಡ : ಕಡಿಮೆ ಬಡ್ಡಿಗೆ ಸಾಲ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ!

ರೆಪೊ ದರ ಏರಿಕೆ ಚಿಂತೆ ಬೇಡ : ಕಡಿಮೆ ಬಡ್ಡಿಗೆ ಸಾಲ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ!

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,548 ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,548 ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೆಪೊ ದರ ಏರಿಕೆ ಚಿಂತೆ ಬೇಡ : ಕಡಿಮೆ ಬಡ್ಡಿಗೆ ಸಾಲ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ!

ರೆಪೊ ದರ ಏರಿಕೆ ಚಿಂತೆ ಬೇಡ : ಕಡಿಮೆ ಬಡ್ಡಿಗೆ ಸಾಲ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ!

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat