ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

March 6, 2026
Share on WhatsappShare on FacebookShare on Twitter

ನವದೆಹಲಿ | ಕೇಂದ್ರ ಲೋಕಸೇವಾ ಸೇವಾ ಆಯೋಗದ (UPSC) 2025ನೇ ಸಾಲಿನ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಕರ್ನಾಟಕದ ಕಿರಣ್​ ಕಮಟೆ ಅವರು ರಾಜ್ಯಕ್ಕೆ ಮೊದಲ ಮತ್ತು ದೇಶಕ್ಕೆ 53ನೇ ರ‍್ಯಾಂಕ್​ ಪಡೆದಿದ್ದಾರೆ. ರಾಜ್ಯದ 20 ಮಂದಿ ಯುಪಿಎಸ್​ಸಿ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟು 958 ಅಭ್ಯರ್ಥಿಗಳು ಕಠಿಣ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರನ್ನು ವಿವಿಧ ಕೇಂದ್ರ ನಾಗರಿಕ ಸೇವೆಗಳಿಗೆ (IAS, IFS, IPS,) ನೇಮಕ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.

ಅನುಜ್ ಅಗ್ನಿಹೋತ್ರಿ ದೇಶಕ್ಕೇ ನಂ.1 

ಆಲ್​ ಇಂಡಿಯಾ ರ‍್ಯಾಂಕಿಂಗ್​ ​​ನಲ್ಲಿ ರಾಜಸ್ಥಾನದ ಅನುಜ್ ಅಗ್ನಿಹೋತ್ರಿ ಅವರು ದೇಶಕ್ಕೇ ನಂ.1 ಸ್ಥಾನ ಪಡೆದಿದ್ದಾರೆ. ಎಂ.ರಾಜೇಶ್ವರಿ ಸುವೆ ಮತ್ತು ಆಕಾಶ್ ಧುಲ್ ಕ್ರಮವಾಗಿ ಎರಡು ಮತ್ತು ಮೂರನೇ ಶ್ರೇಯಾಂಕ ಪಡೆದಿದ್ದಾರೆ.

ಇನ್ನೂ, 348 ಅಭ್ಯರ್ಥಿಗಳನ್ನು ತಾತ್ಕಾಲಿಕ ಪಟ್ಟಿಯಲ್ಲಿ ಇರಿಸಲಾಗಿದೆ. 1,087 ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಸರ್ಕಾರ ಸೂಚಿಸಿತ್ತು. ಅಭ್ಯರ್ಥಿಗಳು ತಮ್ಮ ಪರೀಕ್ಷೆಗಳು, ನೇಮಕಾತಿಗಳಿಗೆ ಸಂಬಂಧಿಸಿದ ಯಾವುದೇ ಮಾಹಿತಿ, ಸ್ಪಷ್ಟೀಕರಣ ಬೇಕಾದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 23385271/23381125/23098543 ಸಂಪರ್ಕಿಸಬಹುದು ಎಂದು ಆಯೋಗ ತಿಳಿಸಿದೆ.

15 ದಿನದ ಬಳಿಕ ಅಂಕ ಪ್ರಕಟ : 

ಇಂದು ಅಭ್ಯರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಇದಾದ 15 ದಿನಗಳಲ್ಲಿ ಅವರು ಪಡೆದ ಅಂಕಗಳನ್ನು ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುವುದು ಎಂದು ಯುಪಿಎಸ್​ಸಿ ತಿಳಿಸಿದೆ.

ಭಾರತೀಯ ಆಡಳಿತ ಸೇವೆ (IAS), ಭಾರತೀಯ ವಿದೇಶಾಂಗ ಸೇವೆ (IFS) ಮತ್ತು ಭಾರತೀಯ ಪೊಲೀಸ್ ಸೇವೆ (IPS) ಸೇರಿದಂತೆ ಇತರ ಅಧಿಕಾರಿಗಳನ್ನು ಆಯ್ಕೆ ಮಾಡಲು ಯುಪಿಎಸ್​ಸಿ ವಾರ್ಷಿಕವಾಗಿ ನಾಗರಿಕ ಸೇವಾ ಪರೀಕ್ಷೆಯನ್ನು ಪ್ರಾಥಮಿಕ, ಮುಖ್ಯ ಮತ್ತು ಸಂದರ್ಶನ ಎಂಬ ಮೂರು ಹಂತಗಳಲ್ಲಿ ನಡೆಸುತ್ತದೆ.

UPSC 2025 ಪರೀಕ್ಷೆಯನ್ನು ಯಾವಾಗ ನಡೆಸಲಾಯಿತು?

ಲಿಖಿತ ಮುಖ್ಯ ಪರೀಕ್ಷೆ: ಆಗಸ್ಟ್ 2025

ಸಂದರ್ಶನ: ಫೆಬ್ರವರಿ 2026

ಅಂತಿಮ ಫಲಿತಾಂಶ: ಮಾರ್ಚ್ 6, 2026

ಈ ಎಲ್ಲಾ ಹಂತಗಳ ನಂತರ, ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಮಾರ್ಕೆಟ್‌ಶೀಟ್ ಸಿಗುವುದು ಯಾವಾಗ?: ಯುಪಿಎಸ್‌ಸಿ ಎಲ್ಲಾ ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ಅಂತಿಮ ಫಲಿತಾಂಶ ಘೋಷಣೆಯಾದ 15 ದಿನಗಳ ಒಳಗೆ ಆಯೋಗದ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗುವುದು ಎಂದು ಹೇಳಿದೆ. ಈ ವೇಳೆ ಅಭ್ಯರ್ಥಿಗಳು ಮಾರ್ಕ್​ ಶೀಟ್​ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಇದು 30 ದಿನಗಳವರೆಗೆ ಆನ್‌ಲೈನ್‌ನಲ್ಲಿ ಲಭ್ಯವಿರುತ್ತದೆ ಎಂದು ಯುಪಿಎಸ್​ಸಿ ತಿಳಿಸಿದೆ.

ಇದನ್ನೂ ಓದಿ : ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

Tags: IndiaKarnataka News beat
SendShareTweet
Previous Post

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

Next Post

ಬನ್ನೇರುಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ!

Related Posts

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!
ದೇಶ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!
ದೇಶ

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ
ದೇಶ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ
ದೇಶ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

Next Post
ಬನ್ನೇರುಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ!

ಬನ್ನೇರುಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat