ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

UPSCಯಲ್ಲಿ 44 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

February 17, 2026
Share on WhatsappShare on FacebookShare on Twitter

ಬೆಂಗಳೂರು : ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಶುಭ ಸುದ್ದಿಯೊಂದು ಲಭಿಸಿದೆ. ಕೇಂದ್ರ ಲೋಕಸೇವಾ ಆಯೋಗವು 44 ಹುದ್ದೆಗಳ (UPSC Recruitment 2026) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಒಟ್ಟು 44 ಇಂಡಿಯನ್ ಎಕನಾಮಿಕ್ ಸರ್ವಿಸ್ ಆ್ಯಂಡ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾದ್ರೆ, ಹೇಗೆ ಅರ್ಜಿ ಸಲ್ಲಿಸಬೇಕು? ಯಾವ ವಿದ್ಯಾರ್ಹತೆ ಅವಶ್ಯಕತೆ ಇದೆ ಎಂಬುದರ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಕೇಂದ್ರ ಲೋಕಸೇವಾ ಆಯೋಗ
ಹುದ್ದೆಗಳು: 44
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 3
ಉದ್ಯೋಗ ಸ್ಥಳ: ದೇಶಾದ್ಯಂತ

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 200 ರೂಪಾಯಿ ಶುಲ್ಕವಿದೆ. ಲಿಖಿತ ಪರೀಕ್ಷೆ ಹಾಗೂ ವೈವಾ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ಸೈಟ್ upsc.gov.in ಗೆ ಭೇಟಿ ನೀಡಬೇಕು
ಯುಪಿಎಸ್ಸಿ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ : ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದೌಡಾಯಿಸಿದ ಕುಟುಂಬಸ್ಥರು

Tags: Karnataka News beat
SendShareTweet
Previous Post

ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದೌಡಾಯಿಸಿದ ಕುಟುಂಬಸ್ಥರು

Next Post

ರಸ್ತೆ ದಾಟುವಾಗ ಬೈಕ್ ಡಿಕ್ಕಿ | ಗೆಳತಿಯ ಜೊತೆ ಊಟಕ್ಕೆ ತೆರಳುತ್ತಿದ್ದ ಯುವತಿ ದಾರುಣ ಸಾ*ವು

Related Posts

ಬೆಂಗಳೂರಿನಲ್ಲಿರುವ RRI ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕ | 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ RRI ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕ | 67 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ CEL ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 2.2 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CEL ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 2.2 ಲಕ್ಷ ರೂ. ಸಂಬಳ

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಆಯಿಲ್ ಇಂಡಿಯಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಯಿಲ್ ಇಂಡಿಯಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ

Next Post
ರಸ್ತೆ ದಾಟುವಾಗ ಬೈಕ್ ಡಿಕ್ಕಿ | ಗೆಳತಿಯ ಜೊತೆ ಊಟಕ್ಕೆ ತೆರಳುತ್ತಿದ್ದ ಯುವತಿ ದಾರುಣ ಸಾ*ವು

ರಸ್ತೆ ದಾಟುವಾಗ ಬೈಕ್ ಡಿಕ್ಕಿ | ಗೆಳತಿಯ ಜೊತೆ ಊಟಕ್ಕೆ ತೆರಳುತ್ತಿದ್ದ ಯುವತಿ ದಾರುಣ ಸಾ*ವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿರುವ RRI ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕ | 67 ಸಾವಿರ ರೂ. ಸಂಬಳ

ಬೆಂಗಳೂರಿನಲ್ಲಿರುವ RRI ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕ | 67 ಸಾವಿರ ರೂ. ಸಂಬಳ

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿರುವ RRI ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕ | 67 ಸಾವಿರ ರೂ. ಸಂಬಳ

ಬೆಂಗಳೂರಿನಲ್ಲಿರುವ RRI ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕ | 67 ಸಾವಿರ ರೂ. ಸಂಬಳ

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat