ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

MBBS ಮುಗಿಸಿದವರಿಗೆ ಗುಡ್ ನ್ಯೂಸ್.. UPSCಯಲ್ಲಿ 1,358 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ!

March 12, 2026
Share on WhatsappShare on FacebookShare on Twitter

ಬೆಂಗಳೂರು : ಎಂಬಿಬಿಎಸ್ ಮುಗಿಸಿ ಕೇಂದ್ರ ಸರ್ಕಾರದ ಹುದ್ದೆಗಳಿಗಾಗಿ ಸಿದ್ಧತೆ ನಡೆಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಲೋಕಸೇವಾ ಆಯೋಗವು (UPSC Recruitment 2026) 1,358 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸೇರಿ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಹೀಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಕೇಂದ್ರ ಲೋಕಸೇವಾ ಆಯೋಗ
ಹುದ್ದೆಗಳು: 1,358
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 31
ಉದ್ಯೋಗ ಸ್ಥಳ: ದೇಶಾದ್ಯಂತ

864 ಮೆಡಿಕಲ್ ಆಫೀಸರ್, 450 ಅಸಿಸ್ಟಂಟ್ ಡಿವಿಷನಲ್ ಮೆಡಿಕಲ್ ಆಫೀಸರ್, 14 ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹಾಗೂ 30 ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಗ್ರೇಡ್ 3 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಂಬಿಬಿಎಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.

ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 200 ರೂಪಾಯಿ ಶುಲ್ಕವಿದೆ. ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ಸೈಟ್ upsc.gov.inಗೆ ಭೇಟಿ ನೀಡಬೇಕು
ಮೆಡಿಕಲ್ ಆಫೀಸರ್ ಹುದ್ದೆಗಳ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ಭರ್ತಿ ಮಾಡಿ, ಶುಲ್ಕವನ್ನು ಪಾವತಿಸಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ : ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ – ’20 ವರ್ಷಗಳಿಂದ ಈ ಕ್ಷಣಕ್ಕಾಗಿ ಕಾಯುತ್ತಿದ್ದೆ’ ಎಂದ ದಾಳಿಕೋರ!

SendShareTweet
Previous Post

ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ – ’20 ವರ್ಷಗಳಿಂದ ಈ ಕ್ಷಣಕ್ಕಾಗಿ ಕಾಯುತ್ತಿದ್ದೆ’ ಎಂದ ದಾಳಿಕೋರ!

Next Post

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!

Related Posts

ಹೋಟೆಲ್‌ನಲ್ಲಿ ತಿಂಡಿ ತಿಂದ್ರೂ ಬೀಳುತ್ತೆ ಗ್ಯಾಸ್‌ ಸಪ್ಲೈ ಚಾರ್ಜ್‌!
Uncategorized

ತೈಲ, LPG ಬಿಕ್ಕಟ್ಟಿನ ಬಿಸಿ IPL ಟೂರ್ನಿಗೆ ತಟ್ಟುವ ಸಾಧ್ಯತೆ ಕ್ಷೀಣ – ಪರಿಸ್ಥಿತಿ ನಿಭಾಯಿಸಲು ಬಿಸಿಸಿಐ ಸಜ್ಜು!
Uncategorized

ತೈಲ, LPG ಬಿಕ್ಕಟ್ಟಿನ ಬಿಸಿ IPL ಟೂರ್ನಿಗೆ ತಟ್ಟುವ ಸಾಧ್ಯತೆ ಕ್ಷೀಣ – ಪರಿಸ್ಥಿತಿ ನಿಭಾಯಿಸಲು ಬಿಸಿಸಿಐ ಸಜ್ಜು!

ನಾಳೆಯೇ ರೈತರ ಖಾತೆಗಳಿಗೆ 2 ಸಾವಿರ ರೂ. ಜಮೆ – ಇಂದೇ ಈ ಕೆಲಸ ಮುಗಿಸಿ!
Uncategorized

ನಾಳೆಯೇ ರೈತರ ಖಾತೆಗಳಿಗೆ 2 ಸಾವಿರ ರೂ. ಜಮೆ – ಇಂದೇ ಈ ಕೆಲಸ ಮುಗಿಸಿ!

ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಫೈರಿಂಗ್‌.. ಶಾಕಿಂಗ್‌ ವಿಡಿಯೋ ವೈರಲ್‌!
Uncategorized

ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಫೈರಿಂಗ್‌.. ಶಾಕಿಂಗ್‌ ವಿಡಿಯೋ ವೈರಲ್‌!

13 ವರ್ಷಗಳ ನರಕಯಾತನೆಗೆ ಶೀಘ್ರ ಮುಕ್ತಿ.. ಗಾಜಿಯಾಬಾದ್ ಯುವಕನಿಗೆ ದಯಾಮರಣ ಕಲ್ಪಿಸಿದ ಸುಪ್ರೀಂಕೋರ್ಟ್
Uncategorized

13 ವರ್ಷಗಳ ನರಕಯಾತನೆಗೆ ಶೀಘ್ರ ಮುಕ್ತಿ.. ಗಾಜಿಯಾಬಾದ್ ಯುವಕನಿಗೆ ದಯಾಮರಣ ಕಲ್ಪಿಸಿದ ಸುಪ್ರೀಂಕೋರ್ಟ್

Next Post
ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಡಬಲ್ ಮರ್ಡರ್ ಕೇಸ್‌ ಆರೋಪಿಗೆ ಮರಣದಂಡನೆ ಶಿಕ್ಷೆ, 20 ಸಾವಿರ ದಂಡ

ಡಬಲ್ ಮರ್ಡರ್ ಕೇಸ್‌ ಆರೋಪಿಗೆ ಮರಣದಂಡನೆ ಶಿಕ್ಷೆ, 20 ಸಾವಿರ ದಂಡ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat