ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಯುಪಿಎಸ್ಸಿಯಲ್ಲಿ ಭರ್ಜರಿ 450 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

June 29, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರಿ ಹುದ್ದೆಗಳನ್ನು ಪಡೆಯಲು ಪ್ರಯತ್ನ ಮಾಡುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಲೋಕಸೇವಾ ಆಯೋಗವು (UPSC Recruitment 2026) 450 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಮೆಡಿಕಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಕೇಂದ್ರ ಲೋಕಸೇವಾ ಆಯೋಗ
ಹುದ್ದೆಗಳು: 450
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 10
ಉದ್ಯೋಗ ಸ್ಥಳ: ದೇಶಾದ್ಯಂತ

ಜಾಯಿಂಟ್ ಡೈರೆಕ್ಟರ್, ಮೆಡಿಕಲ್ ಆಫೀಸರ್, ಲೀಗಲ್ ಆಫೀಸರ್, ಸ್ಟೋರ್ ಆಫೀಸರ್, ಅಸಿಸ್ಟಂಟ್ ಡೈರೆಕ್ಟರ್ ಸೇರಿಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಡಿಗ್ರಿ, ಬಿ.ಇ, ಬಿ.ಟೆಕ್ ಕೋರ್ಸ್, ಎಲ್.ಎಲ್.ಬಿ, ಎಂಬಿಬಿಎಸ್, ಡಿಪ್ಲೋಮಾ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.

ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 25 ರೂಪಾಯಿ ಶುಲ್ಕವಿದೆ. ಲಿಖಿತ ಪರೀಕ್ಷೆ, ಪರ್ಸನಾಲಿಟಿ ಟೆಸ್ಟ್, ಸಂದರ್ಶನ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 2.25 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ಸೈಟ್ upsc.gov.in ಗೆ ಭೇಟಿ ನೀಡಬೇಕು
ಯುಪಿಎಸ್ಸಿ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ನಿಮಗೆ ಬೇಕಾದ ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ: 1.59 ಲಕ್ಷ ರೂ. ಸ್ಯಾಲರಿ

Tags: Karnataka News beat
SendShareTweet
Previous Post

ಸಚಿವ ಸಂಪುಟ ಪುನಾರಚನೆಗೆ ಕೌಂಟ್‌ಡೌನ್ : ಇದೇ ವಾರ ಹೈಕಮಾಂಡ್ ಸಭೆ.. ಯಾರಿಗೆ ಮಂತ್ರಿಗಿರಿ?

Next Post

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!

Related Posts

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 7 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 7 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಪರೀಕ್ಷೆ ದಿನಾಂಕವೂ ಪ್ರಕಟ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಪರೀಕ್ಷೆ ದಿನಾಂಕವೂ ಪ್ರಕಟ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Next Post
ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು - BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat