ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

US Consulate: ಜನವರಿ 17ರಂದು ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್‌ ಆರಂಭ

January 15, 2025
US Consulate: ಜನವರಿ 17ರಂದು ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್‌ ಆರಂಭ
Share on WhatsappShare on FacebookShare on Twitter

ಬೆಂಗಳೂರು, ಜನವರಿ 13: ಬೆಂಗಳೂರಿನಲ್ಲಿರುವ ಅಮೆರಿಕ ರಾಯಭಾರ(US Embassy) ಕಚೇರಿಯ ಸಮರ್ಪಣಾ ಸಮಾರಂಭ ಜನವರಿ 17ರಂದು ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಮೂಲಕ ಐಟಿ ಮತ್ತು ಬಿಟಿ ಕ್ಷೇತ್ರದಲ್ಲಿ ಕೆಲಸ ಮಾಡುವ ಕರ್ನಾಟಕದ(Karnataka) ಜನರ ಹಲವು ವರ್ಷಗಳ ಕನಸು ನನಸಾಗಲಿದೆ. ಈ ಕಾರ್ಯಕ್ರಮವನ್ನು ತಾಣ

ಬೆಂಗಳೂರು, ಜನವರಿ 13: ಬೆಂಗಳೂರಿನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಸಮರ್ಪಣಾ ಸಮಾರಂಭ ಜನವರಿ 17ರಂದು ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕಚೇರಿಯೊಂದು ಸ್ಥಾಪನೆಯಾಗುವ ಕುರಿತು ನಾವು ಖಚಿತಪಡಿಸಬಲ್ಲೆವು. ಆದರೆ ಎಲ್ಲಿ ಆರಂಭವಾಗಲಿದೆ ಎಂಬುದನ್ನು ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ಸುದ್ದಿ ಸಂಸ್ಥೆಯೊಂದಕ್ಕೆ ಕಾನ್ಸುಲೇಟ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಂದ ಹಾಗೆ ಹೊಸ ರಾಯಭಾರ ಕಚೇರಿಯು ತಾತ್ಕಾಲಿಕ ಸ್ಥಳದಲ್ಲಿ ಆರಂಭವಾಗಲಿದೆ ಎಂಬುದಾಗಿ ಅಧಿಕಾರಿ ಹೇಳಿದ್ದಾರೆ. ಪ್ರಸ್ತುತ ಯನೈಟೆಡ್‌ ಸ್ಟೇಟ್‌ ಕಮರ್ಷಿಯಲ್‌ ಸರ್ವಿಸ್‌ (USCS) ಬೆಂಗಳೂರಿನ ಜೆಡಬ್ಲ್ಯು ಮ್ಯಾರಿಯೆಟ್‌ ಹೋಟೆಲ್‌ನಲ್ಲಿ ಕಾರ್ಯಾಚರಿಸುತ್ತಿದೆ. ಅದೇ ಸ್ಥಳದಲ್ಲಿ ಕಾನ್ಸುಲೇಟ್‌ ಕೂಡ ಆರಂಭವಾಗಬಹುದು ಎಂದು ಅಂದಾಜಿಸಲಾಗಿದೆ.

ಬೆಂಗಳೂರಿನ ವೈಟ್‌ಫೀಲ್ಡ್‌ (Whitefield) ಪ್ರದೇಶದಲ್ಲಿ ಐಟಿ ಪಾರ್ಕ್‌ಗಳು, ಐಟಿ ಕಂಪನಿಗಳು ಹಾಗೂ ಬ್ಯುಸಿನೆಸ್‌ ಪಾರ್ಕ್‌ಗಳಿವೆ. ಹೀಗಾಗಿ ಈ ಪ್ರದೇಶದಲ್ಲಿಯೇ ಕಾನ್ಸುಲೇಟ್‌ ಆರಂಭವಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಅಧಿಕಾರಿ ಈ ಬಗ್ಗೆ ಯಾವುದೇ ಖಚಿತ ಹೇಳಿಕೆ ನೀಡಿಲ್ಲ.

ಕೈಗಾರಿಕ ಸಚಿವ ಎಂ.ಬಿ ಪಾಟೀಲ್‌ ಅವರು ಕೆಲವು ದಿನಗಳ ಹಿಂದೆ ಚೆನ್ನೈನಲ್ಲಿರುವ ಅಮೆರಿಕಾ ಕಾನ್ಸುಲೇಟ್‌ ಕಚೇರಿಯಲ್ಲಿ ಅಲ್ಲಿನ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ವೇಳೆ ಬೆಂಗಳೂರಿನಲ್ಲಿ ಕಾನ್ಸುಲೇಟ್‌ ಆರಂಭಿಸಲು ಮನವಿ ಮಾಡಿದ್ದರು.

ಬೆಂಗಳೂರಿನಲ್ಲಿ ಕಾನ್ಸುಲೇಟ್‌ ಕಚೇರಿ ಹೊಂದಿರದ ಏಕೈಕ ರಾಷ್ಟ್ರ ಬೆಂಗಳೂರು ಎಂಬ ವಿಚಾರವನ್ನುಬೊಟ್ಟು ಮಾಡಿ ಹೇಳಿದ್ದ ಎರಿಕ್‌ ಅವರು, ಈ ವಿಚಾರದಲ್ಲಿ ನಾವು ಪ್ರಯತ್ನಗಳನ್ನು ಸತತವಾಗಿ ನಡೆಸುತ್ತಿದ್ದೇವೆ. ಜನವರಿಯಲ್ಲಿ ಈ ಕುರಿತು ಶುಭ ಸುದ್ದಿಯನ್ನು ಹೊರಡಿಸಲಿದ್ದೇವೆ. ಬೆಂಗಳೂರಿನಲ್ಲಿ ಕಮರ್ಷಿಯಲ್‌ ಸೆಂಟರ್‌ ಇರುವ ಕಾರಣ ಕಾನ್ಸುಲೇಟ್‌ ತೆರೆಯುವ ವಿಚಾರದಲ್ಲಿ ಶುಭ ಸುದ್ದಿ ಸಿಗಲಿದೆ,ʼʼ ಎಂದು ಹೇಳಿದರು.

ನವದೆಹಲಿಯಲ್ಲಿ ರಾಯಭಾರ ಕಚೇರಿ ಜೊತೆಗೆ ಮುಂಬೈ, ಕೋಲ್ಕತಾ, ಚೆನ್ನೈ ಮತ್ತು ಹೈದರಾಬಾದ್‌ನಲ್ಲಿ ಯುಎಸ್ ದೂತಾವಾಸಗಳನ್ನು ಹೊಂದಿದೆ.

ಅಹ್ಮದಾಬಾದ್‌ನಲ್ಲಿಯೂ ಹೊಸ ದೂತವಾಸವನ್ನು ತೆರೆಯುವುದಾಗಿ ಅಮೆರಿಕ ಘೋಷಿಸಿದೆ.
ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆಯು ದೀರ್ಘಕಾಲದ ಬೇಡಿಕೆಯಾಗಿದೆ. ಇದು ಕರ್ನಾಟಕದ ನಿವಾಸಿಗಳಿಗೆ ವೀಸಾ ಅರ್ಜಿ ಪ್ರಕ್ರಿಯೆ ಸುಗಮಗೊಳಿಸುವ ನಿರೀಕ್ಷೆಯಿದೆ. ಅವರು ಸಲಹೆಗಾರರು ಇರುವ ಇತರ ರಾಜ್ಯಗಳ ನಗರಗಳಿಗೆ ಪ್ರಯಾಣಿಸುವ ಅಗತ್ಯವನ್ನು ನಿವಾರಿಸುತ್ತದೆ.

Tags: AmericaConsulateJanuary 17thUSCSWhitefield
SendShareTweet
Previous Post

Football game: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಮಿಂಚಿದ ಯುವ ಪ್ರತಿಭೆಗಳು!

Next Post

Cricket: ಚಾಂಪಿಯನ್ಸ್‌ ಟ್ರೋಫಿ ಬಳಿಕ ರೋಹಿತ್‌ ಶರ್ಮಾ ನಿವೃತ್ತಿ?

Related Posts

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!
ಬೆಂಗಳೂರು

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!
ರಾಜ್ಯ

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Next Post
Cricket: ಚಾಂಪಿಯನ್ಸ್‌ ಟ್ರೋಫಿ ಬಳಿಕ ರೋಹಿತ್‌ ಶರ್ಮಾ ನಿವೃತ್ತಿ?

Cricket: ಚಾಂಪಿಯನ್ಸ್‌ ಟ್ರೋಫಿ ಬಳಿಕ ರೋಹಿತ್‌ ಶರ್ಮಾ ನಿವೃತ್ತಿ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat