ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ.. ಇಸ್ಫಹಾನ್‌ ಮೇಲೆ 900 ಕೆಜಿ ತೂಕದ ‘ಬಂಕರ್ ಬಸ್ಟರ್’ ಬಾಂಬ್ ಹಾಕಿದ ಟ್ರಂಪ್!

March 31, 2026
Share on WhatsappShare on FacebookShare on Twitter

ಟೆಹ್ರಾನ್ : ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇರಾನ್‌ನ ಪ್ರಮುಖ ನಗರವಾದ ಇಸ್ಫಹಾನ್ ಮೇಲೆ ಅಮೆರಿಕದ ಸೇನೆ ಭೀಕರ ದಾಳಿ ನಡೆಸಿದೆ. ಸುಮಾರು 900 ಕೆ.ಜಿ. (2,000 ಪೌಂಡ್) ತೂಕದ ಶಕ್ತಿಶಾಲಿ ‘ಬಂಕರ್ ಬಸ್ಟರ್’ ಬಾಂಬ್‌ಗಳನ್ನು ಬಳಸಿ ಇರಾನ್‌ನ ಶಸ್ತ್ರಾಸ್ತ್ರ ಘಟಕವನ್ನೇ ಧ್ವಂಸಗೊಳಿಸಲಾಗಿದೆ. ಈ ಬೆಚ್ಚಿಬೀಳಿಸುವ ದಾಳಿಯ ವಿಡಿಯೋವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ವತಃ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಧಗಧಗಿಸಿದ ಇಸ್ಫಹಾನ್

ಇಸ್ಫಹಾನ್‌ನ ಸೇನಾ ನೆಲೆಗಳನ್ನು ಗುರಿಯಾಗಿಸಿ ಮಂಗಳವಾರ ಮುಂಜಾನೆ ಅಮೆರಿಕ ಮತ್ತು ಇಸ್ರೇಲ್ ಈ ಜಂಟಿ ದಾಳಿ ನಡೆಸಿದೆ. ಟ್ರಂಪ್ ಹಂಚಿಕೊಂಡಿರುವ ವಿಡಿಯೋದಲ್ಲಿ ಸರಣಿ ಸ್ಫೋಟಗಳು ಸಂಭವಿಸುತ್ತಿರುವುದು ಮತ್ತು ಬೆಂಕಿಯ ಜ್ವಾಲೆಗಳು ಇಡೀ ಆಕಾಶವನ್ನು ಆವರಿಸಿಕೊಂಡಿರುವುದು ಕಂಡುಬಂದಿದೆ. ಈ ದಾಳಿಯಿಂದಾಗಿ ಇಸ್ಫಹಾನ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದಂಥ ಅನುಭವವಾಗಿದೆ.

ಏನಿದು ಬಂಕರ್ ಬಸ್ಟರ್ ಬಾಂಬ್?

ಈ ದಾಳಿಯಲ್ಲಿ ಬಳಕೆಯಾದ ‘ಬಂಕರ್ ಬಸ್ಟರ್’ ಬಾಂಬ್‌ಗಳು ಅತ್ಯಂತ ಅಪಾಯಕಾರಿ ತಂತ್ರಜ್ಞಾನವನ್ನು ಹೊಂದಿವೆ. ಇವು ಸಾಮಾನ್ಯ ಬಾಂಬ್‌ಗಳಂತೆ ಮೇಲ್ಭಾಗದಲ್ಲಿ ಸ್ಫೋಟಗೊಳ್ಳದೆ, ಗಟ್ಟಿಯಾದ ಕಾಂಕ್ರೀಟ್ ಗೋಡೆಗಳು ಅಥವಾ ಭೂಮಿಯ ಆಳದ ಪದರಗಳನ್ನು ಕೊರೆದುಕೊಂಡು ಒಳಗೆ ಹೋದ ನಂತರವಷ್ಟೇ ಸ್ಫೋಟಗೊಳ್ಳುತ್ತವೆ. ಇರಾನ್ ತನ್ನ ಸಮೃದ್ಧ ಯುರೇನಿಯಂ ದಾಸ್ತಾನು ಮತ್ತು ಪರಮಾಣು ಕೇಂದ್ರಗಳನ್ನು ಭೂಗತ ನೆಲೆಗಳಲ್ಲಿ ಅಡಗಿಸಿಟ್ಟಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ಅಮೆರಿಕ ಈ ವಿಶಿಷ್ಟ ಬಾಂಬ್‌ಗಳನ್ನು ಬಳಸಿದೆ ಎನ್ನಲಾಗಿದೆ. ಈ ಹಿಂದೆಯೂ ಇರಾನ್ ಮೇಲೆ ಅಮೆರಿಕ ಈ ಬಾಂಬ್ ಬಳಕೆ ಮಾಡಿತ್ತು.

ಪರಮಾಣು ಅಸ್ತ್ರದ ಭೀತಿ

ಇರಾನ್ ಪರಮಾಣು ಬಾಂಬ್ ತಯಾರಿಕೆಗೆ ಸನಿಹದಲ್ಲಿದೆ ಎಂದು ಅಮೆರಿಕ ಮತ್ತು ಇಸ್ರೇಲ್ ಪದೇ ಪದೇ ಆರೋಪಿಸುತ್ತಿವೆ. ಆದರೆ ವಿಶ್ವಸಂಸ್ಥೆಯ ಪರಮಾಣು ಕಾವಲು ಸಂಸ್ಥೆ ಈ ಆರೋಪಕ್ಕೆ ಪೂರಕವಾದ ಪುರಾವೆಗಳನ್ನು ನೀಡಿಲ್ಲ. ಸೋಮವಾರವಷ್ಟೇ ಇರಾನ್‌ಗೆ ಎಚ್ಚರಿಕೆ ನೀಡಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್, “ಹೊಸ ಮತ್ತು ವಿವೇಚನಾಶೀಲ ಆಡಳಿತದೊಂದಿಗೆ ಮಾತುಕತೆ ನಡೆಸಿ ಒಪ್ಪಂದಕ್ಕೆ ಬಾರದಿದ್ದರೆ ಇರಾನ್‌ನ ಇಂಧನ ಸಂಪನ್ಮೂಲ ಮತ್ತು ಮೂಲಸೌಕರ್ಯಗಳನ್ನು ನಾಶಪಡಿಸುವುದಾಗಿ” ಹೇಳಿದ್ದರು. ಈ ದಾಳಿಯ ಬೆನ್ನಲ್ಲೇ ಈಜಿಪ್ಟ್, ಪಾಕಿಸ್ತಾನ, ಸೌದಿ ಅರೇಬಿಯಾ ಮತ್ತು ಟರ್ಕಿ ದೇಶಗಳು ರಾಜತಾಂತ್ರಿಕ ಸಂಧಾನದ ಮೂಲಕ ಯುದ್ಧ ನಿಲ್ಲಿಸಲು ಪ್ರಯತ್ನ ನಡೆಸುತ್ತಿವೆ.

ಇದನ್ನೂ ಓದಿ : ಶೀತಲಾ ಮಾತಾ ದೇವಾಲಯದಲ್ಲಿ ಭೀಕರ ಕಾಲ್ತುಳಿತ – 8 ಮಹಿಳಾ ಭಕ್ತರು ದುರ್ಮರಣ!

Tags: Karnataka News beat
SendShareTweet
Previous Post

ಶೀತಲಾ ಮಾತಾ ದೇವಾಲಯದಲ್ಲಿ ಭೀಕರ ಕಾಲ್ತುಳಿತ – 8 ಮಹಿಳಾ ಭಕ್ತರು ದುರ್ಮರಣ!

Next Post

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

Related Posts

ಪಾಕಿಸ್ತಾನದಲ್ಲಿ ಜೈಶ್ ಉಗ್ರ ಮಸೂದ್ ಅಜರ್ ಸಹೋದರ ನಿಗೂಢ ಸಾವು!
ವಿದೇಶ

ಪಾಕಿಸ್ತಾನದಲ್ಲಿ ಜೈಶ್ ಉಗ್ರ ಮಸೂದ್ ಅಜರ್ ಸಹೋದರ ನಿಗೂಢ ಸಾವು!

ಭಾರತದಿಂದ ಬರಬೇಕಿದ್ದ ನೆರವು ವಿಮಾನದ ಮೇಲೆ ಅಮೆರಿಕ ವೈಮಾನಿಕ ದಾಳಿ!
ವಿದೇಶ

ಭಾರತದಿಂದ ಬರಬೇಕಿದ್ದ ನೆರವು ವಿಮಾನದ ಮೇಲೆ ಅಮೆರಿಕ ವೈಮಾನಿಕ ದಾಳಿ!

‘ಬದುಕಿದ್ದಾರೋ ಇಲ್ಲವೋ ಗೊತ್ತಿಲ್ಲ’ ಎಂದಿದ್ದ ಟ್ರಂಪ್‌ಗೆ ಅಜ್ಞಾತ ಸ್ಥಳದಿಂದಲೇ ಮೊಜ್ತಾಬಾ ಖಮೇನಿ ಪ್ರತಿಕ್ರಿಯೆ!
ವಿದೇಶ

‘ಬದುಕಿದ್ದಾರೋ ಇಲ್ಲವೋ ಗೊತ್ತಿಲ್ಲ’ ಎಂದಿದ್ದ ಟ್ರಂಪ್‌ಗೆ ಅಜ್ಞಾತ ಸ್ಥಳದಿಂದಲೇ ಮೊಜ್ತಾಬಾ ಖಮೇನಿ ಪ್ರತಿಕ್ರಿಯೆ!

ಇರಾನ್ ಪರಮಾಣು ನಿಕ್ಷೇಪ ವಶಕ್ಕೆ ಅಮೆರಿಕ ಮಾಸ್ಟರ್ ಪ್ಲಾನ್.. ಹಠಕ್ಕೆ ಬಿದ್ದ ಟ್ರಂಪ್!
ವಿದೇಶ

ಇರಾನ್ ಪರಮಾಣು ನಿಕ್ಷೇಪ ವಶಕ್ಕೆ ಅಮೆರಿಕ ಮಾಸ್ಟರ್ ಪ್ಲಾನ್.. ಹಠಕ್ಕೆ ಬಿದ್ದ ಟ್ರಂಪ್!

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!
ವಿದೇಶ

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ
ವಿದೇಶ

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ

Next Post
ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನದಲ್ಲಿ ಜೈಶ್ ಉಗ್ರ ಮಸೂದ್ ಅಜರ್ ಸಹೋದರ ನಿಗೂಢ ಸಾವು!

ಪಾಕಿಸ್ತಾನದಲ್ಲಿ ಜೈಶ್ ಉಗ್ರ ಮಸೂದ್ ಅಜರ್ ಸಹೋದರ ನಿಗೂಢ ಸಾವು!

ಚಲಿಸುತ್ತಿದ್ದ ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು..ಭಯಾನಕ ದೃಶ್ಯ ಸೆರೆ

ಚಲಿಸುತ್ತಿದ್ದ ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು..ಭಯಾನಕ ದೃಶ್ಯ ಸೆರೆ

ಪರಪ್ಪನ ಅಗ್ರಹಾರ ಜೈಲಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್‌ ಸಾಗಿಸಲು ಯತ್ನ – ಮಹಿಳೆ ಅರೆಸ್ಟ್‌!

ಪರಪ್ಪನ ಅಗ್ರಹಾರ ಜೈಲಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್‌ ಸಾಗಿಸಲು ಯತ್ನ – ಮಹಿಳೆ ಅರೆಸ್ಟ್‌!

ಭಾರತದಿಂದ ಬರಬೇಕಿದ್ದ ನೆರವು ವಿಮಾನದ ಮೇಲೆ ಅಮೆರಿಕ ವೈಮಾನಿಕ ದಾಳಿ!

ಭಾರತದಿಂದ ಬರಬೇಕಿದ್ದ ನೆರವು ವಿಮಾನದ ಮೇಲೆ ಅಮೆರಿಕ ವೈಮಾನಿಕ ದಾಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನದಲ್ಲಿ ಜೈಶ್ ಉಗ್ರ ಮಸೂದ್ ಅಜರ್ ಸಹೋದರ ನಿಗೂಢ ಸಾವು!

ಪಾಕಿಸ್ತಾನದಲ್ಲಿ ಜೈಶ್ ಉಗ್ರ ಮಸೂದ್ ಅಜರ್ ಸಹೋದರ ನಿಗೂಢ ಸಾವು!

ಚಲಿಸುತ್ತಿದ್ದ ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು..ಭಯಾನಕ ದೃಶ್ಯ ಸೆರೆ

ಚಲಿಸುತ್ತಿದ್ದ ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು..ಭಯಾನಕ ದೃಶ್ಯ ಸೆರೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat