ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇರಾನ್ ಕ್ಷಿಪಣಿ ದಾಳಿ: ಇಸ್ರೇಲ್ ರಾಜಧಾನಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಹಾನಿ

June 20, 2025
Share on WhatsappShare on FacebookShare on Twitter

ಟೆಲ್ ಅವೀವ್: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಸೋಮವಾರವೂ ದಾಳಿ ಮುಂದುವರಿದಿದ್ದು, ಇರಾನ್‌ನ ಕ್ಷಿಪಣಿ ದಾಳಿಯಿಂದ ಇಸ್ರೇಲ್‌ನ ರಾಜಧಾನಿ ಟೆಲ್ ಅವೀವ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಶಾಖೆಗೆ ಸಣ್ಣಪುಟ್ಟ ಹಾನಿಯಾಗಿದೆ ಎಂದು ಅಮೆರಿಕದ ರಾಯಭಾರಿ ಮೈಕ್ ಹಕ್ಕಾಬೀ ದೃಢಪಡಿಸಿದ್ದಾರೆ. ಈ ದಾಳಿಯಲ್ಲಿ ಅಮೆರಿಕದ ಯಾವುದೇ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಅಮೆರಿಕ ರಾಯಭಾರ ಕಚೇರಿಯು ಭದ್ರತಾ ಕಾರಣಗಳಿಂದ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದೆ ಮತ್ತು ಇಸ್ರೇಲ್‌ನಾದ್ಯಂತ ಅಲರ್ಟ್ ಘೋಷಿಸಲಾಗಿದೆ. ಈ ಘಟನೆಯಿಂದ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ಅಂತಾರಾಷ್ಟ್ರೀಯ ಸಮುದಾಯವು ಈ ಸಂಘರ್ಷವನ್ನು ಶಮನಗೊಳಿಸಲು ಕರೆ ನೀಡಿದೆ.

ಇರಾನ್‌ನ ಕ್ಷಿಪಣಿಗಳು ಟೆಲ್ ಅವೀವ್‌ನ ದಟ್ಟ ಜನವಸತಿ ಪ್ರದೇಶದಲ್ಲಿ ಕೆಲವು ವಸತಿ ಕಟ್ಟಡಗಳನ್ನು ಧ್ವಂಸಗೊಳಿಸಿದ್ದು, ರಾಯಭಾರ ಕಚೇರಿಯ ಸಮೀಪದಲ್ಲಿರುವ ಹೋಟೆಲ್‌ಗಳು ಮತ್ತು ಮನೆಗಳ ಕಿಟಕಿಗಳು ಒಡೆದುಹೋಗಿವೆ. ಈ ದಾಳಿಯಿಂದ ಟೆಲ್ ಅವೀವ್ ಮತ್ತು ಜೆರುಸಲೇಂನಲ್ಲಿ ಜೋರಾದ ಸ್ಫೋಟದ ಶಬ್ದಗಳು ಕೇಳಿಸಿವೆ. ಇಸ್ರೇಲ್‌ನ ವಾಯು ರಕ್ಷಣಾ ವ್ಯವಸ್ಥೆಯಾದ ಐರನ್ ಡೋಮ್ ಕ್ಷಿಪಣಿಗಳನ್ನು ತಡೆಯಲು ಪ್ರಯತ್ನಿಸಿದರೂ, ಕೆಲವು ಕ್ಷಿಪಣಿಗಳು ತಮ್ಮ ಗುರಿಯನ್ನು ತಲುಪಿವೆ.

ಟೆಲ್ ಅವೀವ್, ಹೈಫಾ ಮತ್ತು ಇತರ ನಗರಗಳನ್ನು ಗುರಿಯಾಗಿಸಿ ಇರಾನ್ ದಾಳಿ ನಡೆಸಿದೆ ಎಂದು ಇಸ್ರೇಲ್‌ನ ರಕ್ಷಣಾ ಸಚಿವಾಲಯದ ವರದಿಗಳು ತಿಳಿಸಿವೆ. ಈ ದಾಳಿಗಳಲ್ಲಿ ಕನಿಷ್ಠ ಐವರು ಮೃತಪಟ್ಟಿದ್ದಾರೆ. ಡಜನ್‌ಗಟ್ಟಲೆ ಜನರು ಗಾಯಗೊಂಡಿದ್ದಾರೆ. ಇದಕ್ಕೆ ಪ್ರತಿಕಾರವಾಗಿ ಇಸ್ರೇಲ್ ನಡೆಸುತ್ತಿರುವ ದಾಳಿಗೆ ಇರಾನ್‌ನಲ್ಲಿ 400ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ಮಾನವ ಹಕ್ಕುಗಳ ಸಂಸ್ಥೆಯೊಂದು ತಿಳಿಸಿದೆ.

ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ, “ಇಸ್ರೇಲ್‌ನ ದಾಳಿಗಳು ನಿಂತರೆ, ನಮ್ಮ ಪ್ರತಿಕ್ರಿಯೆಯೂ ನಿಲ್ಲುತ್ತದೆ” ಎಂದು ಹೇಳಿದ್ದಾರೆ. ಆದರೆ, ಇಸ್ರೇಲ್‌ನ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಇರಾನ್‌ನಿಂದ ಉಂಟಾಗಿರುವ ಬೆದರಿಕೆಯನ್ನು ಸಂಪೂರ್ಣವಾಗಿ ತೊಡೆದುಹಾಕುವವರೆಗೆ ದಾಳಿಗಳನ್ನು ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Tags: AmericaIranianIsraelimissile attackUS embassy
SendShareTweet
Previous Post

ಇರಾನ್‌ನಿಂದ ಭಾರತೀಯರ ರಕ್ಷಣೆಗೆ ಸರ್ಕಾರ ಸಿದ್ಧತೆ: ಭೂಮಾರ್ಗದ ಮೂಲಕ ಸ್ಥಳಾಂತರಕ್ಕೆ ಅವಕಾಶ,ಕಲ್ಪಿಸಿದ ಇರಾನ್

Next Post

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ

Related Posts

ಪಾಕ್ ಆಸ್ಪತ್ರೆಗಳಲ್ಲಿ ಸಿರಿಂಜ್‌ಗಳ ಮರುಬಳಕೆ – 331 ಮಕ್ಕಳಿಗೆ ಎಚ್‌ಐವಿ ಸೋಂಕು!
ವಿದೇಶ

ಪಾಕ್ ಆಸ್ಪತ್ರೆಗಳಲ್ಲಿ ಸಿರಿಂಜ್‌ಗಳ ಮರುಬಳಕೆ – 331 ಮಕ್ಕಳಿಗೆ ಎಚ್‌ಐವಿ ಸೋಂಕು!

ಅಮೆರಿಕ-ಇರಾನ್ ನಡುವೆ ಮತ್ತೆ ಶಾಂತಿ ಮಾತುಕತೆ ; ಎಲ್ಲಿ ನಡೆಯಲಿದೆ ಈ ಸಂಧಾನ?
ವಿದೇಶ

ಅಮೆರಿಕ-ಇರಾನ್ ನಡುವೆ ಮತ್ತೆ ಶಾಂತಿ ಮಾತುಕತೆ ; ಎಲ್ಲಿ ನಡೆಯಲಿದೆ ಈ ಸಂಧಾನ?

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!
ವಿದೇಶ

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

ಬರ್ತ್‌ಡೇ ಸಲೆಬ್ರೆಷನ್‌ ವೇಳೆ ದುರಂತ..  ಕ್ಯಾಲಿಫೋರ್ನಿಯಾ ಜಲಪಾತದಲ್ಲಿ ಮುಳುಗಿ ಭಾರತೀಯ ಟೆಕ್ಕಿ ದುರ್ಮರಣ!
ವಿದೇಶ

ಬರ್ತ್‌ಡೇ ಸಲೆಬ್ರೆಷನ್‌ ವೇಳೆ ದುರಂತ.. ಕ್ಯಾಲಿಫೋರ್ನಿಯಾ ಜಲಪಾತದಲ್ಲಿ ಮುಳುಗಿ ಭಾರತೀಯ ಟೆಕ್ಕಿ ದುರ್ಮರಣ!

ಹೊರ್ಮುಜ್ ಜಲಸಂಧಿ ದಿಗ್ಬಂಧನ : ಅಮೆರಿಕ-ಇರಾನ್ ಬಿಕ್ಕಟ್ಟಿನ ನಡುವೆ ಭಾರತದ 15 ನೌಕೆಗಳು ಅತಂತ್ರ!
ವಿದೇಶ

ಹೊರ್ಮುಜ್ ಜಲಸಂಧಿ ದಿಗ್ಬಂಧನ : ಅಮೆರಿಕ-ಇರಾನ್ ಬಿಕ್ಕಟ್ಟಿನ ನಡುವೆ ಭಾರತದ 15 ನೌಕೆಗಳು ಅತಂತ್ರ!

ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ ಕೊನೇ ಕ್ಷಣದಲ್ಲಿ ಮುರಿದುಬಿದ್ದಿದ್ದೇಕೆ?
ವಿದೇಶ

ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ ಕೊನೇ ಕ್ಷಣದಲ್ಲಿ ಮುರಿದುಬಿದ್ದಿದ್ದೇಕೆ?

Next Post
ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ಯೂಆರ್ ಕೋಡ್, ವಾಟ್ಸ್ಆ್ಯಪ್ ಗ್ರೂಪ್‌ಗಳ ಮೂಲಕ ರಾತ್ರೋರಾತ್ರಿ ನೋಯ್ಡಾ ಪ್ರತಿಭಟನೆಗೆ ಸ್ಕೆಚ್!

ಕ್ಯೂಆರ್ ಕೋಡ್, ವಾಟ್ಸ್ಆ್ಯಪ್ ಗ್ರೂಪ್‌ಗಳ ಮೂಲಕ ರಾತ್ರೋರಾತ್ರಿ ನೋಯ್ಡಾ ಪ್ರತಿಭಟನೆಗೆ ಸ್ಕೆಚ್!

ಮುಂಬೈ ಇಂಡಿಯನ್ಸ್‌ಗೆ ಬಿಗ್ ಶಾಕ್ – ರೋಹಿತ್ ಶರ್ಮಾ ಸ್ಕ್ಯಾನಿಂಗ್ ವರದಿಯ ಮೇಲೆ ಎಲ್ಲರ ಕಣ್ಣು!

ಮುಂಬೈ ಇಂಡಿಯನ್ಸ್‌ಗೆ ಬಿಗ್ ಶಾಕ್ – ರೋಹಿತ್ ಶರ್ಮಾ ಸ್ಕ್ಯಾನಿಂಗ್ ವರದಿಯ ಮೇಲೆ ಎಲ್ಲರ ಕಣ್ಣು!

ಮನೆಗೆ ಖನ್ನ ಹಾಕಿ ಚಿನ್ನ-ನಗದು ದೋಚಿದ ಕಳ್ಳರು

ಮನೆಗೆ ಖನ್ನ ಹಾಕಿ ಚಿನ್ನ-ನಗದು ದೋಚಿದ ಕಳ್ಳರು

ವಿಕಾಸ್ ಸಹಕಾರಿ ಬ್ಯಾಂಕ್‌ನಲ್ಲಿ 46 ಹುದ್ದೆಗಳ ನೇಮಕಾತಿ – ಈ ಜಿಲ್ಲೆಯವರಿಗೆ ಒಳ್ಳೆಯ ಅವಕಾಶ

ವಿಕಾಸ್ ಸಹಕಾರಿ ಬ್ಯಾಂಕ್‌ನಲ್ಲಿ 46 ಹುದ್ದೆಗಳ ನೇಮಕಾತಿ – ಈ ಜಿಲ್ಲೆಯವರಿಗೆ ಒಳ್ಳೆಯ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ಯೂಆರ್ ಕೋಡ್, ವಾಟ್ಸ್ಆ್ಯಪ್ ಗ್ರೂಪ್‌ಗಳ ಮೂಲಕ ರಾತ್ರೋರಾತ್ರಿ ನೋಯ್ಡಾ ಪ್ರತಿಭಟನೆಗೆ ಸ್ಕೆಚ್!

ಕ್ಯೂಆರ್ ಕೋಡ್, ವಾಟ್ಸ್ಆ್ಯಪ್ ಗ್ರೂಪ್‌ಗಳ ಮೂಲಕ ರಾತ್ರೋರಾತ್ರಿ ನೋಯ್ಡಾ ಪ್ರತಿಭಟನೆಗೆ ಸ್ಕೆಚ್!

ಮುಂಬೈ ಇಂಡಿಯನ್ಸ್‌ಗೆ ಬಿಗ್ ಶಾಕ್ – ರೋಹಿತ್ ಶರ್ಮಾ ಸ್ಕ್ಯಾನಿಂಗ್ ವರದಿಯ ಮೇಲೆ ಎಲ್ಲರ ಕಣ್ಣು!

ಮುಂಬೈ ಇಂಡಿಯನ್ಸ್‌ಗೆ ಬಿಗ್ ಶಾಕ್ – ರೋಹಿತ್ ಶರ್ಮಾ ಸ್ಕ್ಯಾನಿಂಗ್ ವರದಿಯ ಮೇಲೆ ಎಲ್ಲರ ಕಣ್ಣು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat