ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ತಾಲಿಬಾನ್​ಗೆ ಪ್ರವಾಸ ಮಾಡಿದ ಅಮೆರಿಕದ ಪೋರ್ನ್​ ನಟಿ ವಿಟ್ನಿ ರೈಟ್!

March 1, 2025
Share on WhatsappShare on FacebookShare on Twitter

ಅಮೆರಿಕದ ಜನಪ್ರಿಯ ಪೋರ್ನ್​ ತಾರೆ ವಿಟ್ನಿ ರೈಟ್ ಇತ್ತೀಚೆಗೆ ತಾಲಿಬಾನ್ ಆಳ್ವಿಕೆಯ ಅಫ್ಘಾನಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಇದು ದೊಡ್ಡ ಮಟ್ಟಿನ ಸಂಚಲನ ಮೂಡಿಸಿದೆ. ಇವರ ಪ್ರವಾಸವನ್ನು ತಾಲಿಬಾನ್ ಆಡಳಿತ ಅಧಿಕೃತವಾಗಿ ಹೇಳಿಕೊಂಡಿಲ್ಲ. ಹಲವು ಬಾರಿ ಮುಸ್ಲಿಂ ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡು ಸದ್ದು ಮಾಡಿದ್ದ ವಿಟ್ನಿ, ಈ ಬಾರಿ ಮಹಿಳಾ ಹಕ್ಕುಗಳನ್ನು ಸಂಪೂರ್ಣವಾಗಿ ನಿರಾಕರಿಸಿರುವ ಅಫ್ಘಾನಿಸ್ತಾನಕ್ಕೆ ಪ್ರವಾಸ ಮಾಡಿರುವುದು ಅಚ್ಚರಿ ಮೂಡಿಸಿದೆ.

ವಿಟ್ನಿ ರೈಟ್, ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಅಫ್ಘಾನಿಸ್ತಾನ ಪ್ರವಾಸದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಅಲ್ಲಿ ಅಫ್ಘಾನಿಸ್ತಾನದ ರಾಷ್ಟ್ರೀಯ ವಿಮಾನಯಾನ ಸಂಸ್ಥೆ ‘ಅರಿಯಾನಾ’ ದ ಮುಂದೆ ನಿಂತುಕೊಂಡಿದ್ದಾರೆ, ಪಶ್ಚಿಮ ಅಫ್ಘಾನಿಸ್ತಾನದ ಹೆರಾತ್ ನಗರದ ಚಿತ್ರಗಳನ್ನು ಪ್ರಕಟಿಸಿದ್ದಾರೆ. ಅವರು ತಮ್ಮ ಫೋಟೋಗಳನ್ನು ಅವರು ಹಂಚಿಕೊಂಡಿಲ್ಲ ಮತ್ತು ಈ ವಿಷಯದ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಅಸೋಸಿಯೇಟೆಡ್ ಪ್ರೆಸ್ (AP) ವರದಿ ಮಾಡಿದೆ.

ಪೋರ್ನ್​ ತಾರೆಯ ಪ್ರವಾಸ ತಾಲಿಬಾನ್ ಆಡಳಿತಕ್ಕೆ ಮತ್ತು ಇಸ್ಲಾಮಿಕ್ ನಿಯಮಗಳಿಗೆ ವಿರುದ್ಧವಾಗಿರುವುದರಿಂದ, ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಅಮೆರಿಕ ಮೂಲದ ವ್ಯಕ್ತಿಯು ತಾಲಿಬಾನ್ ಆಳ್ವಿಕೆಯ ಅಫ್ಘಾನಿಸ್ತಾನಕ್ಕೆ ಪ್ರವೇಶಿಸುವುದು ಸುಲಭವಲ್ಲ, ಏಕೆಂದರೆ ಅಮೆರಿಕದಲ್ಲಿ ಅಫ್ಘಾನ್ ರಾಯಭಾರ ಕಚೇರಿಗಳು ಇಲ್ಲ. ಹೀಗಾಗಿ ವೀಸಾ ಪಡೆಯಲು ಸಾಧ್ಯವಿಲ್ಲ.

ನಾಗರಿಕ ಅಶಾಂತಿ, ಭಯೋತ್ಪಾದನೆ, ಅಪಹರಣ ಮತ್ತು ಆರೋಗ್ಯ ಸೇವೆಗಳ ಕೊರತೆಯಿಂದ ಅಫ್ಘಾನಿಸ್ತಾನಕ್ಕೆ ಪ್ರವಾಸ ಮಾಡುವುದನ್ನು ಅಮೆರಿಕ ಸರ್ಕಾರವು ನಿಷೇಧಿಸಿದೆ. ಆದರೆ ರೈಟ್ ಹೇಗೆ ಅಫ್ಘಾನಿಸ್ತಾನಕ್ಕೆ ಪ್ರವೇಶ ಪಡೆದರು ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ವಿಟ್ನಿ ರೈಟ್, ಇಸ್ರೇಲ್ ಸರ್ಕಾರದ ವಿರುದ್ಧ ಪ್ರಬಲ ಟೀಕಾಕಾರರಾಗಿದ್ದು, ಪ್ಯಾಲೆಸ್ತೀನ್​ ಹಕ್ಕುಗಳ ಪರ ಬೆಂಬಲ ನೀಡುತ್ತಾರೆ. ಈ ಹಿಂದೆಯೂ ಅವರು 2023ರಲ್ಲಿ ಇರಾನ್‌ಗೆ ಭೇಟಿ ನೀಡಿ ವಿವಾದಕ್ಕೆ ಕಾರಣವಾಗಿದ್ದರು. ಇಸ್ಲಾಮಿಕ್ ಕ್ರಾಂತಿಯ ನಂತರ ಅಮೆರಿಕ ಪ್ರಭಾವವನ್ನು ತಳ್ಳಿ ಹಾಕಿರುವ ಇರಾನ್, ಅಶ್ಲೀಲ ಚಿತ್ರ ನಟಿಗೆ ಪ್ರವಾಸ ಅನುಮತಿ ನೀಡಿರುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು.
ಇರಾನ್ ಸರ್ಕಾರ ಅವರ ಪ್ರವಾಸದ ಬಗ್ಗೆ ಸ್ಪಷ್ಟನೆ ನೀಡಿತ್ತು. ಅವರು ಸಾಮಾನ್ಯ ಪ್ರವಾಸಿಗನಂತೆ ವೀಸಾ ಪಡೆದಿದ್ದಾರೆ ಎಂದು ಹೇಳಿತ್ತು. ಆದರೆ, ಇಸ್ಲಾಮಿಕ್ ರಾಷ್ಟ್ರದಲ್ಲಿ ಇವರ ಪ್ರವಾಸ ಅನೇಕರನ್ನು ಆಶ್ಚರ್ಯಕ್ಕೆ ಗುರಿ ಮಾಡಿತ್ತು. ಈಗ, ಅವರ ಅಫ್ಘಾನಿಸ್ತಾನ ಪ್ರವಾಸದ ಹಿನ್ನೆಲೆಯಲ್ಲೂ ಇದೇ ರೀತಿಯ ಪ್ರಶ್ನೆಗಳು ಎದುರಾಗಿವೆ.

ಪೋರ್ನ್​ ನಟಿಯ ಭೇಟಿ ಬಗ್ಗೆ ತಾಲಿಬಾನ್ ಆಡಳಿತ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ, ಆದರೆ ಅವರ ಪ್ರವಾಸ ಮುಸ್ಲಿಂ ದೇಶಗಳಲ್ಲಿ ನೀತಿ ಮತ್ತು ಧಾರ್ಮಿಕ ಸಿದ್ಧಾಂತಗಳ ವಿರುದ್ಧ ಚರ್ಚೆಗೆ ಗ್ರಾಸವಾಗುತ್ತಿದೆ.

Tags: AfghanistanTalibanUS porn starWhitney Wright
SendShareTweet
Previous Post

ಟ್ರಂಪ್-ಜೆಲೆನ್ ಸ್ಕಿ ಘರ್ಷಣೆ: ಕಿಡಿ ಹೊತ್ತಿಸಿದ್ದು ಭಾರತದ ಅಳಿಯ ಜೆ.ಡಿ.ವ್ಯಾನ್ಸ್!

Next Post

ಅಮೆರಿಕದ ಜೈಲುಗಳಲ್ಲಿ ವೇಗವಾಗಿ ಬೆಳೆಯುತ್ತಿದೆ ಇಸ್ಲಾಂ ಧರ್ಮ: ವರದಿ

Related Posts

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?
ವಿದೇಶ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’
ಸಿನಿಮಾ-ಮನರಂಜನೆ

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!
ವಿದೇಶ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!
ಸಿನಿಮಾ-ಮನರಂಜನೆ

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!

Next Post
ಅಮೆರಿಕದ ಜೈಲುಗಳಲ್ಲಿ ವೇಗವಾಗಿ ಬೆಳೆಯುತ್ತಿದೆ ಇಸ್ಲಾಂ ಧರ್ಮ: ವರದಿ

ಅಮೆರಿಕದ ಜೈಲುಗಳಲ್ಲಿ ವೇಗವಾಗಿ ಬೆಳೆಯುತ್ತಿದೆ ಇಸ್ಲಾಂ ಧರ್ಮ: ವರದಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!

ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat