ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

D Vance India Visit: ನಾಳೆಯಿಂದ 4 ದಿನ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್, ಕುಟುಂಬ ಭಾರತ ಭೇಟಿ

April 20, 2025
Share on WhatsappShare on FacebookShare on Twitter


ನವದೆಹಲಿ: ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್, ಅವರ ಪತ್ನಿ, ಭಾರತೀಯ ಮೂಲದ ಉಷಾ ಮತ್ತು ಮೂವರು ಮಕ್ಕಳು ಸೋಮವಾರದಿಂದ 4 ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿದ್ದಾರೆ(JD Vance India Visit). ಈ ಪ್ರವಾಸದ ವೇಳೆ ವ್ಯಾನ್ಸ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ವ್ಯಾಪಾರ, ಸುಂಕ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತುಕತೆಯನ್ನೂ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸಂಜೆ ಜೆ.ಡಿ.ವ್ಯಾನ್ಸ್ ದಂಪತಿಗೆ ದೆಹಲಿಯಲ್ಲಿ ವಿಶೇಷ ಔತಣಕೂಟವನ್ನು ಆಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅದ್ಧೂರಿ ಸ್ವಾಗತ:
ವ್ಯಾನ್ಸ್, ಉಷಾ ಮತ್ತು ಅವರ ಮೂವರು ಮಕ್ಕಳಾದ ಇವಾನ್, ವಿವೇಕ್ ಮತ್ತು ಮೀರಾಬೆಲ್ ಅವರು ನಾಲ್ಕು ದಿನಗಳ ಭಾರತ ಭೇಟಿಗಾಗಿ ಸೋಮವಾರ ಬೆಳಗ್ಗೆ 10 ಗಂಟೆಗೆ ಪಾಲಂ ವಾಯುನೆಲೆಯಲ್ಲಿ ಬಂದಿಳಿಯಲಿದ್ದಾರೆ. ಅಲ್ಲಿ ಕೇಂದ್ರ ಸರ್ಕಾರದ ಹಿರಿಯ ಸಚಿವರು ವ್ಯಾನ್ಸ್ ದಂಪತಿಯನ್ನು ಆದರದಿಂದ ಸ್ವಾಗತಿಸಲಿದ್ದಾರೆ. ದೆಹಲಿಯ ಬಳಿಕ ವ್ಯಾನ್ಸ್ ಮತ್ತು ಅವರ ಕುಟುಂಬವು ಜೈಪುರ ಮತ್ತು ಆಗ್ರಾಗೂ ಭೇಟಿ ನೀಡಲಿದೆ. ವ್ಯಾನ್ಸ್ ಅವರೊಂದಿಗೆ ಅಮೆರಿಕದ ಐದು ಹಿರಿಯ ಅಧಿಕಾರಿಗಳೂ ಬರುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಗೆ ಆಗಮಿಸಿದ ಬಳಿಕ ವ್ಯಾನ್ಸ್ ಕುಟುಂಬವು ಸ್ವಾಮಿನಾರಾಯಣ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಲಿದೆ. ಸಾಂಪ್ರದಾಯಿಕ ಭಾರತೀಯ ಕರಕುಶಲ ವಸ್ತುಗಳನ್ನು ಮಾರಾಟ ಮಾಡುವ ಶಾಪಿಂಗ್ ಕಾಂಪ್ಲೆಕ್ಸ್‌ಗೂ ಭೇಟಿ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಸೋಮವಾರ ಸಂಜೆ 6:30ಕ್ಕೆ ಭಾರತ-ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಶೀಘ್ರವಾಗಿ ಅಂತಿಮಗೊಳಿಸುವ ಮತ್ತು ಉಭಯ ದೇಶಗಳ ನಡುವಿನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಕುರಿತು ಮೋದಿ ಹಾಗೂ ವ್ಯಾನ್ಸ್ ನಡುವೆ ಮಾತುಕತೆ ನಡೆಯುವ ನಿರೀಕ್ಷೆಯಿದೆ.

ವಿದೇಶಾಂಗ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮತ್ತು ಅಮೆರಿಕದಲ್ಲಿನ ಭಾರತೀಯ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ಅವರೂ ಈ ಮಾತುಕತೆ ವೇಳೆ ಉಪಸ್ಥಿತರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾತುಕತೆಯ ನಂತರ, ಔತಣಕೂಟ ನಡೆಯಲಿದ್ದು, ಬಳಿಕ ವ್ಯಾನ್ಸ್ ಮತ್ತು ಅವರ ಕುಟುಂಬ ಸೋಮವಾರ ರಾತ್ರಿ ಜೈಪುರಕ್ಕೆ ತೆರಳಲಿದೆ. ದೆಹಲಿಯಲ್ಲಿ, ಅವರು ಐಟಿಸಿ ಮೌರ್ಯ ಶೆರಟನ್ ಹೋಟೆಲ್‌ನಲ್ಲಿ ತಂಗಲು ಎಲ್ಲ ವ್ಯವಸ್ಥೆಗಳನ್ನೂ ಮಾಡಲಾಗಿದೆ. ಏಪ್ರಿಲ್ 22 ರಂದು, ವ್ಯಾನ್ಸ್ ಯುನೆಸ್ಕೋ ವಿಶ್ವ ಪಾರಂಪರಿಕ ತಾಣವಾದ ಅಂಬರ್ ಕೋಟೆ ಎಂದೂ ಕರೆಯಲ್ಪಡುವ ಅಮೇರ್ ಕೋಟೆ ಸೇರಿದಂತೆ ಹಲವಾರು ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ..

ಅಂದು ಮಧ್ಯಾಹ್ನ, ವ್ಯಾನ್ಸ್ ಅವರು ಜೈಪುರದ ರಾಜಸ್ಥಾನ ಇಂಟರ್ನ್ಯಾಷನಲ್ ಸೆಂಟರ್ ನಲ್ಲಿ ನಡೆಯುವ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅದರಲ್ಲಿ ರಾಜತಾಂತ್ರಿಕ ಅಧಿಕಾರಿಗರು, ವಿದೇಶಾಂಗ ನೀತಿ ತಜ್ಞರು, ಭಾರತೀಯ ಸರ್ಕಾರಿ ಅಧಿಕಾರಿಗಳು ಮತ್ತು ಶಿಕ್ಷಣ ತಜ್ಞರು ಭಾಗವಹಿಸುವ ನಿರೀಕ್ಷೆಯಿದ್ದು, ಇಲ್ಲಿ ವ್ಯಾನ್ಸ್ ಅವರು ಡೊನಾಲ್ಡ್ ಟ್ರಂಪ್ ಆಡಳಿತದ ಅಡಿ ಭಾರತ-ಯುಎಸ್ ಸಂಬಂಧಗಳ ಕುರಿತು ಮಾತನಾಡುವ ನಿರೀಕ್ಷೆಯಿದೆ.

ಏಪ್ರಿಲ್ 23ರ ಬೆಳಿಗ್ಗೆ ವ್ಯಾನ್ಸ್ ಕುಟುಂಬ ಆಗ್ರಾಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲಿ ಅವರು ಪ್ರೇಮಸೌಧ ತಾಜ್ ಮಹಲ್ ಮತ್ತು ಶಿಲ್ಪಗ್ರಾಮ್ ಎಂಬ ಎಂಪೋರಿಯಂಗೆ ಭೇಟಿ ನೀಡಲಿದ್ದಾರೆ. ಏ.24ರಂದು ಅವರು ಅಮೆರಿಕಕ್ಕೆ ಮರಳಲಿದ್ದಾರೆ.

Tags: AmericaD Vance India VisitNew DelhiVice President Vance
SendShareTweet
Previous Post

Marriage with bride’s mother: ಮದುವೆ ಮನೆಯಲ್ಲಿ ವರನಿಗೆ ಕಾದಿತ್ತು ಶಾಕ್: ಪಕ್ಕದಲ್ಲಿ ಕೂತಿದ್ದು ವಧುವಲ್ಲ, ಮತ್ಯಾರು?

Next Post

J&K flash floods: ಭಾರೀ ಮಳೆಯಿಂದಾಗಿ ಜಮ್ಮು-ಕಾಶ್ಮೀರದಲ್ಲಿ ದಿಢೀರ್ ಪ್ರವಾಹ: 3 ಸಾವು

Related Posts

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!
ದೇಶ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ
ದೇಶ

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ
ದೇಶ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?
ದೇಶ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

Next Post
J&K flash floods: ಭಾರೀ ಮಳೆಯಿಂದಾಗಿ ಜಮ್ಮು-ಕಾಶ್ಮೀರದಲ್ಲಿ ದಿಢೀರ್ ಪ್ರವಾಹ: 3 ಸಾವು

J&K flash floods: ಭಾರೀ ಮಳೆಯಿಂದಾಗಿ ಜಮ್ಮು-ಕಾಶ್ಮೀರದಲ್ಲಿ ದಿಢೀರ್ ಪ್ರವಾಹ: 3 ಸಾವು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat