ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ರಾಜಕೀಯವಾಗಿ ನನ್ನನ್ನು ಎದುರಿಸಲಾಗದೆ ತನಿಖಾ ಸಂಸ್ಥೆಗಳ ಬಳಕೆ : ಸಿಎಂ ಸಿದ್ದರಾಮಯ್ಯ

July 21, 2025
Share on WhatsappShare on FacebookShare on Twitter

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತನಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಆದೇಶ ಉಳಿಸಿಕೊಂಡು ಕಾಪಾಡಿದೆ ಎಂದು ಹೇಳಿದ್ದಾರೆ.

ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ ಎಂದಿದ್ದಾರೆ.

ನನ್ನ ಮನದಾಳದ ಮಾತನ್ನೇ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾದ ಗೌರವಾನ್ವಿತ ಗವಾಯಿ ಅವರು ಹೇಳಿದ್ದಾರೆ. ‘’ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಕೊಳ್ಳಬೇಕೇ ಹೊರತು, ಇದಕ್ಕಾಗಿ ಜಾರಿ ನಿರ್ದೇಶನಾಲಯದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು‘’ ಎಂಬ ಅವರ ಮಾತುಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜ್ಞಾವಂತ ಭಾರತೀಯನ ಅಭಿಪ್ರಾಯವಾಗಿದೆ ಎಂದಿದ್ದಾರೆ.

ಕಳೆದ 10-11 ವರ್ಷಗಳಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಐಟಿ, ಸಿಬಿಐ ಮತ್ತು ಇಡಿಯ ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದವರೆಲ್ಲರಲ್ಲಿಯೂ ಈ ತೀರ್ಪು ಸಮಾಧಾನ ಉಂಟುಮಾಡಿದೆ ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ ಎಂದಿದ್ದಾರೆ.

ಸುಪ್ರೀಂಕೋರ್ಟ್‌ನ ಈ ಕಣ್ಣುತೆರೆಸುವ ಆದೇಶದ ನಂತರವಾದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಎಚ್ಚೆತ್ತುಕೊಂಡು ಐಟಿ, ಸಿಬಿಐ ಮತ್ತು ಇ.ಡಿ.ಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಿ ಅವುಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಬೇಕು ಎಂದು ಟೀಕಿಸಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಕಪೋಲಕಲ್ಪಿತ ಆರೋಪಗಳನ್ನು ಮಾಡುತ್ತಾ ಬಂದಿರುವ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ನಾಯಕರಲ್ಲಿ ಕಿಂಚಿತ್ತಾದರೂ ಮಾನ-ಮರ್ಯಾದೆ ಎನ್ನುವುದು ಉಳಿದುಕೊಂಡಿದ್ದರೆ ಅವರೆಲ್ಲರೂ ತಕ್ಷಣ ತಮ್ಮ ತಪ್ಪಿಗಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಸಿಎಂ ಹೇಳಿದ್ದಾರೆ.

Tags: bengaloreinvestigativePOLITICAL
SendShareTweet
Previous Post

`ದೀಪ ಆರುವ ಮುನ್ನ ಹೆಚ್ಚು ಉರಿಯುತ್ತದೆ’ : ಕೂಡಲಸಂಗಮ ಶ್ರೀಗಳ ಪರ ಬ್ಯಾಟ್‌ ಬೀಸಿದ ಯತ್ನಾಳ್‌

Next Post

ತೆಂಗಿನಮರಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಓರ್ವ ಸಾವು !

Related Posts

ಮನೆಯಲ್ಲೇ ಹ್ಯಾಂಡ್‌ಮೆಡ್ ಗನ್ ತಯಾರಿಸುತ್ತಿದ್ದ ಆರೋಪಿ ಬಂಧನ!
ಬೆಂಗಳೂರು

ಮನೆಯಲ್ಲೇ ಹ್ಯಾಂಡ್‌ಮೆಡ್ ಗನ್ ತಯಾರಿಸುತ್ತಿದ್ದ ಆರೋಪಿ ಬಂಧನ!

ತಂದೆಯನ್ನೇ ರಾಡ್‌ನಿಂದ ಹೊಡೆದು ಹತ್ಯೆಗೈದ ಪಾಪಿ ಮಗ!
ಬೆಂಗಳೂರು

ತಂದೆಯನ್ನೇ ರಾಡ್‌ನಿಂದ ಹೊಡೆದು ಹತ್ಯೆಗೈದ ಪಾಪಿ ಮಗ!

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!
ಬೆಂಗಳೂರು

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!

ಕುಡಿಯೋ ನೀರಿನ ವಿಚಾರಕ್ಕೆ ಕಿರಿಕ್ ; ಆಟೋ ಚಾಲಕನಿಗೆ ಚಾಕು ಇರಿತ.. ಓರ್ವ ಅರೆಸ್ಟ್‌!
ಬೆಂಗಳೂರು

ಕುಡಿಯೋ ನೀರಿನ ವಿಚಾರಕ್ಕೆ ಕಿರಿಕ್ ; ಆಟೋ ಚಾಲಕನಿಗೆ ಚಾಕು ಇರಿತ.. ಓರ್ವ ಅರೆಸ್ಟ್‌!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!
ಬೆಂಗಳೂರು

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!
ಬೆಂಗಳೂರು

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!

Next Post
ತೆಂಗಿನಮರಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಓರ್ವ ಸಾವು !

ತೆಂಗಿನಮರಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಓರ್ವ ಸಾವು !

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!

ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!

NEET ಅಕ್ರಮ : ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ – ಪ್ರಧಾನಿ ಮೋದಿ ಭರವಸೆ!

NEET ಅಕ್ರಮ : ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ – ಪ್ರಧಾನಿ ಮೋದಿ ಭರವಸೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat