ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

March 16, 2026
Share on WhatsappShare on FacebookShare on Twitter

ಬೆಂಗಳೂರು : ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಹಿಳಾ ಪ್ರಧಾನ ಆ್ಯಕ್ಷನ್ ಚಿತ್ರಗಳ ಸಂಖ್ಯೆ ತೀರಾ ವಿರಳ ಎಂದೇ ಹೇಳಬಹುದು. ಇಂಥ ವಿರಳ ಸಿನಿಮಾಗಳ ಸಾಲಿಗೆ ಈಗೊಂದು ಹೊಸ ಸಿನಿಮಾ ಸೇರ್ಪಡೆಯಾಗುತ್ತಿದೆ. ಆ ಸಿನಿಮಾದ ಹೆಸರೇ ‘ಪೊಲೀಸ್ ಕಂಪ್ಲೈಂಟ್’. ಇತ್ತೀಚೆಗಷ್ಟೇ ‘ಮಾರ್ಕ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ವರಲಕ್ಷ್ಮೀ ಶರತಕುಮಾರ್ ಹಾಗೂ ರಾಗಿಣಿ ದ್ವಿವೇದಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ‘ಪೊಲೀಸ್ ಕಂಪ್ಲೈಂಟ್’ ಚಿತ್ರದಲ್ಲಿ ನವೀನ್ ಚಂದ್ರ, ಕೃಷ್ಣ ಸಾಯಿ ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರವಿಶಂಕರ್, ಶರತ್ ಲೋಹಿತಾಶ್ವ, ಅನಿಲ್ ರಾಜ್, ಸಪ್ತಗಿರಿ, ಪೃಥ್ವಿರಾಜ್, ಜೆಮಿನಿ ಸುರೇಶ್ ಹೀಗೆ ದೊಡ್ಡ ಕಲಾವಿದರ ತಾರಾಗಣವೇ ಚಿತ್ರದಲ್ಲಿದೆ.

ಕನ್ನಡದಲ್ಲಿ ಈ ಹಿಂದೆ ಪೂಜಾಗಾಂಧಿ ಅಭಿನಯದ ‘ಅನು’, ‘ದಂಡು’, ‘ಆಪ್ತ’ ಮೊದಲಾದ ಚಿತ್ರಗಳನ್ನು ನಿರ್ದೇಶಿಸಿದ್ದ ಸಂಜೀವ ಮೆಗೋಟಿ ‘ಪೊಲೀಸ್ ಕಂಪ್ಲೈಂಟ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘ಎಎ.ಎಸ್.ಕೆ ಪ್ರಮೀದಾಶ್ರೀ ಫಿಲಂಸ್’ ಬ್ಯಾನರಿನಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಈಗಾಗಲೇ ‘ಪೊಲೀಸ್ ಕಂಪ್ಲೈಂಟ್’ ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೇಚೆಗೆ ‘ಪೊಲೀಸ್ ಕಂಪ್ಲೈಂಟ್’ ಚಿತ್ರದ ಮೊದಲ ಟೀಸರ್ ಮತ್ತು ಹಾಡೊಂದನ್ನು ಬಿಡುಗಡೆ ಮಾಡಿದೆ.

‘ಪೊಲೀಸ್ ಕಂಪ್ಲೈಂಟ್’ ಚಿತ್ರದ ಟೀಸರ್ ಅನ್ನು ನಟಿ ಪ್ರೇಮಾ ಮತ್ತು ಮೊದಲ ಹಾಡನ್ನು ‘ಕನ್ನಡ ಚಲನಚಿತ್ರ ನಿರ್ದೇಶಕರ ಸಂಘ’ದ ಅಧ್ಯಕ್ಷ ಎನ್.ಆರ್.ಕೆ ವಿಶ್ವನಾಥ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದೇ ವೇಳೆ ಮಾತನಾಡಿದ ಚಿತ್ರದ ನಿರ್ದೇಶಕ ಸಂಜೀವ್ ಮೆಗೋಟಿ, ‘ಸುಮಾರು ಹತ್ತು ವರ್ಷದ ನಂತರ ‘ಪೊಲೀಸ್ ಕಂಪ್ಲೈಂಟ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೆ ಬರುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಇದೊಂದು ಆ್ಯಕ್ಷನ್ ಕಂ ಹಾರರ್-ಥ್ರಿಲ್ಲರ್ ಕಥಾಹಂದರದ ಸಿನಿಮಾ. ನಾನು ಮಾಡಿದ ಕರ್ಮ ಹೇಗೆ ನಮ್ಮನ್ನು ಕಾಡುತ್ತದೆ ಎಂಬ ಒಂದು ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಕನ್ನಡ ಮತ್ತು ತೆಲುಗಿನ ಸುಮಾರು 50ಕ್ಕೂ ಹೆಚ್ಚಿನ ಕಲಾವಿದರು ಈ ಸಿನಿಮಾದ ವಿವಿಧ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಈ ಸಿನಿಮಾ ನಿರ್ಮಾಣವಾಗಿದ್ದು, ಏಕಕಾಲಕ್ಕೆ ಎರಡೂ ಭಾಷೆಗಳಲ್ಲೂ ಈ ಸಿನಿಮಾವನ್ನು ತೆರೆಗೆ ತರುವ ಯೋಜನೆಯಿದೆ’ ಎಂದರು.

‘ಪೊಲೀಸ್ ಕಂಪ್ಲೈಂಟ್’ ಚಿತ್ರದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ ನಟಿ ರಾಗಿಣಿ ದ್ವಿವೇದಿ, ‘ನನ್ನ ಸಿನಿಮಾ ಕೆರಿಯರ್ ನಲ್ಲಿ ಇದೊಂದು ವಿಭಿನ್ನ ಸಿನಿಮಾ. ಇದರಲ್ಲಿ ತಾಯಿ ಮತ್ತು ಮಗುವಿನ ಸಂಬಂಧದ ಸುತ್ತ ನನ್ನ ಪಾತ್ರ ಸಾಗುತ್ತದೆ. ಆ್ಯಕ್ಷನ್, ಹಾರರ್ ಜೊತೆಗೆ ಎಮೋಶನ್ಸ್ ಕೂಡ ಸಿನಿಮಾದಲ್ಲಿದೆ. ಎಲ್ಲಾ ಥರದ ಆಡಿಯನ್ಸ್ ಗೂ ಈ ಸಿನಿಮಾ ಇಷ್ಟವಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದ ಬಗ್ಗೆ ಮಾತನಾಡಿದ ನಾಯಕ ನಟರಲ್ಲಿ ಒಬ್ಬರಾದ ಕೃಷ್ಣಸಾಯಿ, ‘ಇಲ್ಲಿಯವರೆಗೆ ತೆಲುಗಿನಲ್ಲಿ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಕನ್ನಡದಲ್ಲಿ ನಾಯಕ ನಟನಾಗಿ ಇದು ನನಗೆ ಮೊದಲ ಸಿನಿಮಾ. ಸಿನಿಮಾಕ ಕಥೆ ಮತ್ತು ಪಾತ್ರ ತುಂಬಾ ಚೆನ್ನಾಗಿದೆ’ ಎಂದರು. ಇನ್ನು ಬಿಡುಗಡೆಯಾಗಿರುವ ‘ಪೊಲೀಸ್ ಕಂಪ್ಲೈಂಟ್’ ಚಿತ್ರದ ಮೊದಲ ಗೀತೆಗೆ ಆರೋಹಣ ಸುಧೀಂದ್ರ ಸಂಗೀತ ಸಂಯೋಜಿಸಿದ್ದು, ಬಿ. ಆರ್. ಛಾಯಾ ಈ ಗೀತೆಗೆ ಧ್ವನಿಯಾಗಿದ್ದಾರೆ. ‘ಪೊಲೀಸ್ ಕಂಪ್ಲೈಂಟ್’ ಚಿತ್ರಕ್ಕೆ ಹರೀಶ್ ಸೊಂಡೇಕೊಪ್ಪ ಛಾಯಾಗ್ರಹಣವಿದೆ. ‘ಪೊಲೀಸ್ ಕಂಪ್ಲೈಂಟ್’ ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆ ವೇಳೆ ಹಾಜರಿದ್ದ ಚಿತ್ರದ ಇತರ ಪ್ರಮುಖ ಕಲಾವಿದರು, ತಂತ್ರಜ್ಞರು ಚಿತ್ರದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಅಂದಹಾಗೆ, ಸದ್ಯ ‘ಪೊಲೀಸ್ ಕಂಪ್ಲೆಂಟ್’ ಚಿತ್ರದ ಆಡಿಯೋ ಹಾಗೂ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿರುವ ಚಿತ್ರತಂಡ, ಇದೇ ವರ್ಷದ ಮಧ್ಯ ಭಾಗದಲ್ಲಿ ಈ ಚಿತ್ರವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

ಇದನ್ನೂ ಓದಿ : ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!

Tags: 'Varalakshmi-Ragini' action thriller..!Karnataka News beat
SendShareTweet
Previous Post

ಅತ್ಯಾಚಾರ ಆರೋಪದ ಸಂಕಷ್ಟದ ಮಧ್ಯೆ ಹಸೆಮಣೆ ಏರಿದ ಯಶ್ ದಯಾಳ್: ಕೊಹ್ಲಿ- ಆರ್‌ಸಿಬಿಗೆ ಹೆಚ್ಚಿದ ತಲೆನೋವು

Next Post

ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವೆ ಎಂದಿದ್ದ 14ರ ಪೋರ : ದ್ರಾವಿಡರನ್ನೇ ಬೆರಗುಗೊಳಿಸಿದ್ದ ವೈಭವ್

Related Posts

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!
ಸಿನಿಮಾ-ಮನರಂಜನೆ

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!

ಕೊನೆಗೂ ಅನುಷ್ಕಾಗೆ ಕೂಡಿ ಬಂದ ಕಂಕಣ ಭಾಗ್ಯ : ವರನ್ಯಾರು ಗೊತ್ತಾ?
ಸಿನಿಮಾ-ಮನರಂಜನೆ

ಕೊನೆಗೂ ಅನುಷ್ಕಾಗೆ ಕೂಡಿ ಬಂದ ಕಂಕಣ ಭಾಗ್ಯ : ವರನ್ಯಾರು ಗೊತ್ತಾ?

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​
ಸಿನಿಮಾ-ಮನರಂಜನೆ

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ
ಮೈಸೂರು

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?
ಸಿನಿಮಾ-ಮನರಂಜನೆ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?
ಸಿನಿಮಾ-ಮನರಂಜನೆ

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?

Next Post
ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವೆ ಎಂದಿದ್ದ 14ರ ಪೋರ : ದ್ರಾವಿಡರನ್ನೇ ಬೆರಗುಗೊಳಿಸಿದ್ದ ವೈಭವ್

ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವೆ ಎಂದಿದ್ದ 14ರ ಪೋರ : ದ್ರಾವಿಡರನ್ನೇ ಬೆರಗುಗೊಳಿಸಿದ್ದ ವೈಭವ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

LPG ಕೊರತೆ : ಹೋಟೆಲ್ ಉದ್ಯಮಕ್ಕೆ 5 ದಿನದಲ್ಲಿ 100 ಕೋಟಿ ನಷ್ಟ!

LPG ಕೊರತೆ : ಹೋಟೆಲ್ ಉದ್ಯಮಕ್ಕೆ 5 ದಿನದಲ್ಲಿ 100 ಕೋಟಿ ನಷ್ಟ!

ಗ್ಯಾಸ್‌ ಟ್ರಬಲ್‌ : 200ಕ್ಕೂ ಹೆಚ್ಚು ಹೋಟೆಲ್‌ ಸಿಬ್ಬಂದಿಯ ಕೆಲಸಕ್ಕೂ ಕುತ್ತು

ಗ್ಯಾಸ್‌ ಟ್ರಬಲ್‌ : 200ಕ್ಕೂ ಹೆಚ್ಚು ಹೋಟೆಲ್‌ ಸಿಬ್ಬಂದಿಯ ಕೆಲಸಕ್ಕೂ ಕುತ್ತು

ರಿಷಭ್ ಪಂತ್‌ಗೆ ಮಾಡು ಇಲ್ಲವೇ ಮಡಿ ಪಂದ್ಯ : ಐಪಿಎಲ್ 2026ರಲ್ಲಿ ಲಕ್ನೋ ನಾಯಕನ ಭವಿಷ್ಯ ನಿರ್ಧಾರ!

ರಿಷಭ್ ಪಂತ್‌ಗೆ ಮಾಡು ಇಲ್ಲವೇ ಮಡಿ ಪಂದ್ಯ : ಐಪಿಎಲ್ 2026ರಲ್ಲಿ ಲಕ್ನೋ ನಾಯಕನ ಭವಿಷ್ಯ ನಿರ್ಧಾರ!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

LPG ಕೊರತೆ : ಹೋಟೆಲ್ ಉದ್ಯಮಕ್ಕೆ 5 ದಿನದಲ್ಲಿ 100 ಕೋಟಿ ನಷ್ಟ!

LPG ಕೊರತೆ : ಹೋಟೆಲ್ ಉದ್ಯಮಕ್ಕೆ 5 ದಿನದಲ್ಲಿ 100 ಕೋಟಿ ನಷ್ಟ!

ಗ್ಯಾಸ್‌ ಟ್ರಬಲ್‌ : 200ಕ್ಕೂ ಹೆಚ್ಚು ಹೋಟೆಲ್‌ ಸಿಬ್ಬಂದಿಯ ಕೆಲಸಕ್ಕೂ ಕುತ್ತು

ಗ್ಯಾಸ್‌ ಟ್ರಬಲ್‌ : 200ಕ್ಕೂ ಹೆಚ್ಚು ಹೋಟೆಲ್‌ ಸಿಬ್ಬಂದಿಯ ಕೆಲಸಕ್ಕೂ ಕುತ್ತು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat