ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ವಾರಣಾಸಿ’ ಟೈಟಲ್ ಬ್ಲಾಸ್ಟ್ ; ಮಹೇಶ್ ಬಾಬು ಮಾಡಿದ್ದೇನು?

November 17, 2025
Share on WhatsappShare on FacebookShare on Twitter

ಹೈದ್ರಾಬಾದ್: RRR ಚಿತ್ರದ ನಂತರ ಮಹೇಶ್‍ ಬಾಬು ಅಭಿನಯದಲ್ಲಿ ಎಸ್‍.ಎಸ್‍. ರಾಜಮೌಳಿ ಒಂದು ಚಿತ್ರ ನಿರ್ದೇಶಿಸುತ್ತಿರುವ ಸುದ್ದಿ ಕೇಳಿ ಬಂದಿತ್ತು. ಆ ಚಿತ್ರದ ಹೆಸರೇನು, ಕಥೆ ಏನಿರಬಹುದು, ಚಿತ್ರ ಯಾವ ಹಂತದಲ್ಲಿದೆ ಮುಂತಾದ ಹಲವು ಪ್ರಶ್ನೆಗಳಿಗೆ ರಾಜಮೌಳಿ ಕೊನೆಗೂ ಉತ್ತರ ನೀಡಿದ್ದಾರೆ. ಚಿತ್ರಕ್ಕೆ ‘ವಾರಣಾಸಿ’ ಎಂಬ ಹೆಸರಿಡಲಾಗಿದ್ದು, ಈ ಚಿತ್ರದ ಟೈಟಲ್‍ ಟೀಸರ್, ಶನಿವಾರ ರಾತ್ರಿ ಹೈದರಾಬಾದ್‍ನ ರಾಮೋಜಿ ಫಿಲಂ ಸಿಟಿಯಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ.

‘ವಾರಣಾಸಿ’ ಚಿತ್ರದ ಟೈಟಲ್‍ ಟೀಸರ್ ಅನಾವರಣಕ್ಕೆಂದೇ ದೊಡ್ಡ ಸಮಾರಂಭವೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವುದರ ಜೊತೆಗೆ ದೇಶ-ವಿದೇಶಗಳಿಂದ ಮಾಧ್ಯಮದವರು ಸಾಕ್ಷಿಯಾಗಿದ್ದರು. 110/130 ಅಡಿಯ ಬೃಹತ್ತಾದ ಎಲ್‍.ಇ.ಡಿ ಪರದೆಯನ್ನು ಈ ಕಾರ್ಯಕ್ರಮಕ್ಕಾಗಿ ಸೃಷ್ಟಿಸಲಾಗಿತ್ತು. ಅದಕ್ಕಾಗಿ 45 ಜನರೇಟರ್ ಗಳನ್ನು ಬಳಸಲಾಗಿತ್ತು. ವೇದಿಕೆಯ ಮೇಲೆ ವಾರಣಾಸಿಯ ಮಣಿಕರ್ಣಿಕಾ ಘಾಟ್ ಅನ್ನು ಪ್ರತಿನಿಧಿಸುವ ಸೆಟ್‍ಗಳನ್ನು ನಿರ್ಮಿಸಲಾಗಿತ್ತು. ಇದೆಲ್ಲದರ ಮಧ್ಯೆಯೇ, ಚಿತ್ರದ ಟೀಸರ್ ಅನಾವರಣಗೊಳಿಸಲಾಯಿತು. ಗೂಳಿಯ ಮೇಲೆ ಕುಳಿತು, ಮಹೇಶ್‍ ಬಾಬು ತ್ರಿಶೂಲ ಹಿಡಿದು ಬರುವಾಗ, ‘ಜೈ ಬಾಬು, ಜೈಜೈ ಬಾಬು’ ಎಂಬ ಅಭಿಮಾನಿಗಳು ಕೂಗು ಮುಗಿಲು ಮುಟ್ಟಿತ್ತು.

ಇದೊಂದು ಪೌರಾಣಿಕ ಹಿನ್ನೆಲೆಯ ಫ್ಯಾಂಟಸಿ ಚಿತ್ರವಾಗಿದ್ದು, ‘ವಾರಣಾಸಿ’ ಚಿತ್ರವನ್ನು ಶ್ರೀ ದುರ್ಗಾ ಆರ್ಟ್ಸ್ ಮತ್ತು ಶೋಯಿಂಗ್‍ ಬಿಝಿನೆಸ್‍ ಸಂಸ್ಥೆಗಳಡಿ ಕೆ.ಎಲ್‍. ನಾರಾಯಣ ಮತ್ತು ಎಸ್‍.ಎಸ್. ಕಾರ್ತಿಕೇಯ ಜೊತೆಯಾಗಿ ನಿರ್ಮಿಸುತ್ತಿದ್ದು, ರಾಜಮೌಳಿ ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ರಾಜಮೌಳಿ ತಂದೆ ವಿಜಯಪ್ರಸಾದ್‍ ಕಥೆ-ಚಿತ್ರಕಥೆ ರಚಿಸಿದ್ದು, ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ.ಕೀರವಾಣಿ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರದಲ್ಲಿ ಮಹೇಶ್‍ ಬಾಬು, ಭೈರವ ಎಂಬ ಪಾತ್ರದಲ್ಲಿ ಅಭಿನಯಿಸಿದರೆ, ಪ್ರಿಯಾಂಕಾ ಚೋಪ್ರಾ ಮತ್ತು ಪೃಥ್ವಿರಾಜ್‍ ಸುಕುಮಾರನ್‍, ಮಂದಾಕಿನಿ ಮತ್ತು ಕುಂಭ ಎಂಬ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರವು 2027ರಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದ ಮೂಲಕ ರಾಜಮೌಳಿ, ತೆಲುಗು ಚಿತ್ರರಂಗಕ್ಕೆ ಪ್ರೀಮಿಯಮ್ ಫುಲ್ ಸ್ಕ್ರೀಮ್ ಐಮ್ಯಾಕ್ಸ್ ಫಾರ್ಮ್ಯಾಟ್ ಎಂಬ ಹೊಸ ತಂತ್ರಜ್ಞಾನವನ್ನು ಪರಿಚಯಿಸುತ್ತಿದ್ದಾರೆ.

ಟೀಸರ್ ಬಿಡುಗಡೆಯ ನಂತರ ಮಾತನಾಡಿದ ರಾಜಮೌಳಿ, ‘ನನಗೆ ಬಾಲ್ಯದಿಂದಲೂ ರಾಮಾಯಣ ಮತ್ತು ಮಹಾಭಾರತವೆಂದರೆ ಬಹಳ ಇಷ್ಟ. ಇದು ನನ್ನ ಡ್ರೀಮ್‍ ಪ್ರಾಜೆಕ್ಟ್. ರಾಮಾಯಣದ ಒಂದು ಪ್ರಮುಖ ಪ್ರಸಂಗವನ್ನು ಆಧರಿಸಿ ಚಿತ್ರ ಮಾಡುತ್ತೇನೆ ಎಂದು ನಾನು ಅಂದುಕೊಂಡಿರಲಿಲ್ಲ. ಒಂದೊಂದು ದೃಶ್ಯವನ್ನೂ ಚಿತ್ರೀಕರಿಸುವಾಗ ಗಾಳಿಯಲ್ಲಿ ತೇಲಾಡಿದಂತಹ ಭಾವನೆ ಬರುತ್ತಿತ್ತು. ರಾಮನಂತಹ ಪ್ರಶಾಂತವಾದ ಪಾತ್ರಕ್ಕೆ ಮಹೇಶ್‍ ಸೂಟ್‍ ಆಗುತ್ತಾರಾ ಎಂಬ ಪ್ರಶ್ನೆ ಇತ್ತು. ಮೊದಲ ದಿನ ಮಹೇಶ್‍ ಬಾಬು ಅವರನ್ನು ರಾಮನ ವೇಷದಲ್ಲಿ ನೋಡಿ ರೋಮಾಂಚನವಾಯಿತು. ಇದುವರೆಗೂ ಸುಮಾರು 60 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ಪ್ರತಿಯೊಂದನ್ನೂ ಹೊಸದಾಗಿ ಯೋಚಿಸಿ, ಪ್ಲಾನ್‍ ಮಾಡುವುದರ ಜೊತೆಗೆ ಹಲವು ಸವಾಲುಗಳನ್ನು ಸ್ವೀಕರಿಸಿದ್ದೇವೆ’ ಎಂದರು.

ನಮ್ಮ ತಂದೆ (ದಿವಂಗತ ನಟ ಕೃಷ್ಣ) ನನಗೆ ಪೌರಾಣಿಕ ಪಾತ್ರದಲ್ಲಿ ನಟಿಸು ಎಂದು ಯಾವಾಗಲೂ ಹೇಳುತ್ತಿದ್ದರು ಎಂದ ಮಹೇಶ್‍ ಬಾಬು, ‘ಅವರಿದ್ದಾಗ ಅದು ಸಾಧ್ಯವಾಗಿರಲಿಲ್ಲ. ಈಗ ಸಾಧ್ಯವಾಗುತ್ತಿದೆ. ಇದು ನನ್ನ ಡ್ರೀಮ್‍ ಪ್ರಾಜೆಕ್ಟ್. ಜೀವನದಲ್ಲಿ ಒಮ್ಮೆ ಮಾತ್ರ ಸಿಗುವಂತಹ ಒಂದು ಅಪರೂಪದ ಅವಕಾಶ. ಅದಕ್ಕಾಗಿ ಎಷ್ಟು ಬೇಕಾದರೂ ಕಷ್ಟಪಡಲು ನಾನು ಸಿದ್ಧ. ಎಲ್ಲರೂ ಹೆಮ್ಮೆಪಡುವಂತೆ ಕೆಲಸ ಮಾಡುತ್ತೇನೆ. ಈ ಚಿತ್ರ ಬಿಡುಗಡೆಯಾದಾಗ, ಇಡೀ ದೇಶ ನಮ್ಮ ಬಗ್ಗೆ ಹೆಮ್ಮೆಪಡುತ್ತದೆ’ ಎಂದರು.

ಈ ಸಂದರ್ಭದಲ್ಲಿ ನಿರ್ಮಾಪಕ ಕೆ.ಎಲ್‍. ನಾರಾಯಣ, ಕಥೆಗಾರ ವಿಜಯೇಂದ್ರ ಪ್ರಸಾದ್‍, ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ, ಕಲಾವಿದರಾದ ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್‍ ಸುಕುಮಾರನ್‍ ಮುಂತಾದವರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಇದನ್ನೂ ಓದಿ: BBK 12 | ಇದು ಛತ್ರ ಅಲ್ಲ, ವೇದಿಕೆಯನ್ನು ಹಾಳು ಮಾಡ್ಬೇಡಿ ; ರಾಶಿಕಾ, ರಿಶಾಗೆ ಕಿಚ್ಚನ ಫುಲ್ ಕ್ಲಾಸ್‌

Tags: Karnataka News beatMahesh BabuS S Rajamoulititle blastvaranasi
SendShareTweet
Previous Post

ಬೆಳಗಾವಿ | ಮತ್ತೆ 2 ಕೃಷ್ಣಮೃಗಗಳು ಸಾವು ; 30ಕ್ಕೆ ಏರಿದ ಸಾವಿನ ಸಂಖ್ಯೆ

Next Post

ಚನ್ನರಾಯಪಟ್ಟಣದಲ್ಲಿ ಸರಣಿ ಅಪಘಾತ | ಬಸ್‌ ಪಲ್ಟಿ, ಬೈಕ್‌ ಸವಾರ ಸಾವು ; ನಜ್ಜುಗುಜ್ಜಾದ ಕಾರು

Related Posts

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?
ಸಿನಿಮಾ-ಮನರಂಜನೆ

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು
ಸಿನಿಮಾ-ಮನರಂಜನೆ

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು

ಡಿಜಿಟಲ್ ದುರ್ಬಳಕೆ, ಡೀಪ್‌ಫೇಕ್ ವಿರುದ್ಧ ನಟಿ ಶಿಲ್ಪಾ ಶೆಟ್ಟಿಯ ‘ವ್ಯಕ್ತಿತ್ವದ ಹಕ್ಕು’ ಎತ್ತಿಹಿಡಿದ ಬಾಂಬೆ ಹೈಕೋರ್ಟ್!
ಸಿನಿಮಾ-ಮನರಂಜನೆ

ಡಿಜಿಟಲ್ ದುರ್ಬಳಕೆ, ಡೀಪ್‌ಫೇಕ್ ವಿರುದ್ಧ ನಟಿ ಶಿಲ್ಪಾ ಶೆಟ್ಟಿಯ ‘ವ್ಯಕ್ತಿತ್ವದ ಹಕ್ಕು’ ಎತ್ತಿಹಿಡಿದ ಬಾಂಬೆ ಹೈಕೋರ್ಟ್!

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ  ಸೇವೆ ಸಲ್ಲಿಸಿದ ನಟ!
ಸಿನಿಮಾ-ಮನರಂಜನೆ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!

‘ಮಹಾಕಾಳಿ ಪುತ್ರ’ ಶೀರ್ಷಿಕೆ ಯೂನಿಕ್..!
ಸಿನಿಮಾ-ಮನರಂಜನೆ

‘ಮಹಾಕಾಳಿ ಪುತ್ರ’ ಶೀರ್ಷಿಕೆ ಯೂನಿಕ್..!

ಡಿವೋರ್ಸ್ ಅರ್ಜಿ ಬಳಿಕ ನಟ ವಿಜಯ್‌ಗೆ ಮತ್ತೊಂದು ಶಾಕ್.. ಸಿಬಿಐನಿಂದ ಸಮನ್ಸ್ ಜಾರಿ!
ಸಿನಿಮಾ-ಮನರಂಜನೆ

ಡಿವೋರ್ಸ್ ಅರ್ಜಿ ಬಳಿಕ ನಟ ವಿಜಯ್‌ಗೆ ಮತ್ತೊಂದು ಶಾಕ್.. ಸಿಬಿಐನಿಂದ ಸಮನ್ಸ್ ಜಾರಿ!

Next Post
ಚನ್ನರಾಯಪಟ್ಟಣದಲ್ಲಿ ಸರಣಿ ಅಪಘಾತ | ಬಸ್‌ ಪಲ್ಟಿ, ಬೈಕ್‌ ಸವಾರ ಸಾವು ; ನಜ್ಜುಗುಜ್ಜಾದ ಕಾರು

ಚನ್ನರಾಯಪಟ್ಟಣದಲ್ಲಿ ಸರಣಿ ಅಪಘಾತ | ಬಸ್‌ ಪಲ್ಟಿ, ಬೈಕ್‌ ಸವಾರ ಸಾವು ; ನಜ್ಜುಗುಜ್ಜಾದ ಕಾರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್  ಖಡಕ್ ತಿರುಗೇಟು!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat