ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ವೀರ ಕಂಬಳ’- ಸಂಸ್ಕೃತಿ ದರ್ಶನ..!

January 24, 2026
Share on WhatsappShare on FacebookShare on Twitter

ಬೆಂಗಳೂರು: ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಿರುವ ಬಹುನಿರೀಕ್ಷಿತ ಚಿತ್ರ `ವೀರ ಕಂಬಳ’. ಕಂಬಳ ಎಂಬುದು ತುಳುನಾಡಿನ ನೆಲಮೂಲದ ಸಂಸ್ಕೃತಿಯ ಸೆಲೆಯಂಥಾ ಕ್ರೀಡೆ. ಅದಕ್ಕೆ 800 ವರ್ಷಗಳಿಗೂ ಹೆಚ್ಚಿನ ಸಮೃದ್ಧವಾದ ಇತಿಹಾಸವಿದೆ. ಕಾಲ ಕಳೆದಂತೆ ಒಂದಷ್ಟು ಕಾನೂನು ತೊಡಕುಗಳೆದುರಾಗುವ ಮೂಲಕ ಕಂಬಳ ಒಂದಷ್ಟು ರೂಪಾಂತರಗಳನ್ನು ಹೊಂದಿದೆ. ಅದರ ನಿಖರ ಇತಿಹಾಸದ ಜಾಡಿನಲ್ಲಿ ಹೆಜ್ಜೆಯಿಡುವ ಮೂಲಕ ರಾಜೇಂದ್ರ ಸಿಂಗ್ ಬಾಬು, ಕನ್ನಡ ಹಾಗೂ ತುಳು ಭಾಷೆಗಳಲ್ಲಿ ಈ ಚಿತ್ರವನ್ನು ರೂಪಿಸಿದ್ದಾರೆ. ಆರಂಭದಿಂದಲೂ ಸುದ್ದಿ ಕೇಂದ್ರದಲ್ಲಿರುವ ವೀರ ಕಂಬಳ ಚಿತ್ರವನ್ನು ಇದೇ ಫೆಬ್ರವರಿ ತಿಂಗಳಿನಲ್ಲಿ ತೆರೆಗಾಣಿಸಲು ಚಿತ್ರತಂಡ ನಿರ್ಧರಿಸಿದೆ.

ಕಂಬಳವನ್ನು ಕೇಂದ್ರವಾಗಿಟ್ಟುಕೊಂಡು ಈ ಕಥೆ, ಚಿತ್ರಕಥೆ ಸಿದ್ಧಪಡಿಸಲು ನಿರ್ದೇಶಕರು ಎರಡು ವರ್ಷಗಳ ಕಾಲ ಶ್ರಮ ವಹಿಸಿದ್ದಾರೆ. ತುಳು ರಂಗಭೂಮಿಯ ಪ್ರಸಿದ್ಧ ನಿರ್ದೇಶಕ ವಿಜಯ್ ಕೊಡಿಯಾಲ್ ಬೈಲ್ ಚಿತ್ರಕಥೆ ಮತ್ತು ಸಂಭಾಷಣೆಯ ಮೂಲಕ ಈ ಚಿತ್ರಕ್ಕೆ ಜೊತೆಯಾಗಿದ್ದಾರೆ. ಡೆಡ್ಲಿ ಸೋಮ ಖ್ಯಾತಿಯ ಆದಿತ್ಯ ನಾಯಕನಾಗಿ ಸವಾಲಿನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಪ್ರತಿಯೊಂದು ಸೂಕ್ಷ್ಮ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು, ತುಳುನಾಡಿನ ಪ್ರಾಜ್ಞರ ಮಾರ್ಗದರ್ಶನದಲ್ಲಿ ಯಾವುದೇ ತೊಡಕಿಲ್ಲದಂತೆ ವೀರ ಕಂಬಳವನ್ನು ಅಣಿಗೊಳಿಸಿರುವುದಾಗಿ ರಾಜೇಂದ್ರ ಸಿಂಗ್ ಬಾಬು ಹೇಳಿಕೊಂಡಿದ್ದಾರೆ.

ದಕ್ಷಿಣ ಕನ್ನಡದ ಮೂಡುಬಿದರೆಯ ಬಳಿಯಲ್ಲಿ ವಿಶಾಲವಾದ ಕಂಬಳದ ಗದ್ದೆಯನ್ನು ಸಿದ್ಧಪಡಿಸಿ, ಅಲ್ಲಿ ಪ್ರಧಾನ ದೃಷ್ಯಗಳನ್ನು ಸೆರೆಹಿಡಿಯಲಾಗಿದೆ. ಪ್ರತೀ ದಿನವೂ ಇಪ್ಪತ್ತು ಜೊತೆ ಕೋಣಗಳು ಹಾಗೂ ಐನೂರಕ್ಕೂ ಅಧಿಕ ಮಂದಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದರಂತೆ. ವಿಶೇಷವೆಂದರೆ, ಕಂಬಳದಲ್ಲಿ ಕೋಣಗಳನ್ನು ಓಡಿಸೋದರಲ್ಲಿ ದಾಖಲೆ ಬರೆದಿರುವ ಶ್ರೀನಿವಾಸ್ ಗೌಡ ಇಲ್ಲಿಯೂ ಅದೇ ಪಾತ್ರವನ್ನು ನಿರ್ವಹಿಸಿದ್ದಾರೆ. ಸ್ವರಾಜ್ ಶೆಟ್ಟಿ ಅವರಿಗೆ ಜೊತೆಯಾಗಿದ್ದಾರೆ. ದುಬೈನಲ್ಲಿಯೂ ಚಿತ್ರೀಕರಣ ನಡೆಸಲಾಗಿದೆ. ಇದೀಗ ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳ ಅಂತಿಮ ಘಟ್ಟದಲ್ಲಿರುವ ಚಿತ್ರತಂಡ ಇಷ್ಟರಲ್ಲಿಯೇ ಬಿಡುಗಡೆಯ ನಿಖರ ದಿನಾಂಕ ಘೋಷಿಸಲಿದೆ.

ಈ ಚಿತ್ರವನ್ನು ಬಾಬಾ’ಸ್ ಬ್ಲೆಸಿಂಗ್ ಫಿಲ್ಮ್ಸ್ ಬ್ಯಾನರಿನಡಿಯಲ್ಲಿ ಡಾ. ವಿನಿತ ವಿಜಯ್ ಕುಮಾರ್ ರೆಡ್ಡಿ ಹಾಗೂ ಅರುಣ್ ರೈ ತೊಡಾರ್ ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರೈ, ರವಿಶಂಕರ್ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದರೆ, ರಾಧಿಕಾ ಚೇತನ್ ವಿಶೇಷ ಪಾತ್ರಕ್ಕೆ ಜೀವ ತುಂಬಿದ್ದಾರೆ. ತುಳು ಭಾಷೆಯಲ್ಲಿಯೂ ಬಿಡುಗಡೆಗೊಳ್ಳಲಿರುವ ಸದರಿ ಚಿತ್ರದಲ್ಲಿ ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಸೇರಿದಂತೆ ಪ್ರಸಿದ್ಧ ತುಳು ರಂಗಭೂಮಿ ಹಿನ್ನೆಲೆಯ ನಟರು ನಟಿಸಿದ್ದಾರೆ. ವಿಜಯ್ ಕೊಡಿಯಾಲ್‌ಬೈಲ್ ಚಿತ್ರಕಥೆ ಸಂಭಾಷಣೆ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಆರ್.ಗಿರಿ ಛಾಯಾಗ್ರಹಣ, ಶ್ರೀನಿವಾಸ್ ಎಸ್ ಬಾಬು ಸಂಕಲನ, ಚಂದ್ರಶೇಖರ್ ಸುವರ್ಣ ಮುಲ್ಕಿ ಕಲಾ ನಿರ್ದೇಶನ, ಕಾಂತ ಪ್ರಸಾದನ ಹಾಗೂ ಭಾಷಾ ಅವರ ವಸ್ತ್ರವಿನ್ಯಾಸದೊಂದಿಗೆ ವೀರ ಕಂಬಳ ಕಳೆಗಟ್ಟಿಕೊಂಡಿದೆ.

ಇದನ್ನೂ ಓದಿ: ವೀರಲೋಕ ಪುಸ್ತಕ ಸಂತೆಯಲ್ಲಿ ಚಿತ್ರನಟ ನೆನಪಿರಲಿ ಪ್ರೇಮ್ ಭಾಗಿ

Tags: bengalorecultural darshanKarnataka News beatVeera Kambala
SendShareTweet
Previous Post

ಚಾ.ನಗರ | ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಬೈಕ್ ಡಿಕ್ಕಿ ; ಐವರಿಗೆ ಗಾಯ

Next Post

ಕೇಂದ್ರ ಸರ್ಕಾರದ NALನಲ್ಲಿ 35 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Related Posts

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?
ಸಿನಿಮಾ-ಮನರಂಜನೆ

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?

ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!
ಸಿನಿಮಾ-ಮನರಂಜನೆ

ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!

ಬಿಗ್‌ಬಾಸ್ ರಜತ್‌ ಮತ್ತೊಂದು ಎಡವಟ್ಟು : ಪೆಟ್ರೋಲ್ ಬಾಂಬ್ ಮಾದರಿ ಸ್ಫೋಟಿಸಿ ರೀಲ್ಸ್!
ಸಿನಿಮಾ-ಮನರಂಜನೆ

ಬಿಗ್‌ಬಾಸ್ ರಜತ್‌ ಮತ್ತೊಂದು ಎಡವಟ್ಟು : ಪೆಟ್ರೋಲ್ ಬಾಂಬ್ ಮಾದರಿ ಸ್ಫೋಟಿಸಿ ರೀಲ್ಸ್!

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ
ಸಿನಿಮಾ-ಮನರಂಜನೆ

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಅಹಿಂಸಾ ಚೇತನ್‌ ವಿರುದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿ!
ಸಿನಿಮಾ-ಮನರಂಜನೆ

ಅಹಿಂಸಾ ಚೇತನ್‌ ವಿರುದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿ!

ನಟ ಚೇತನ್ ಅಹಿಂಸಾ ವಿರುದ್ಧ ಸಿಡಿದೆದ್ದ ರಾಜ್‌ಕುಮಾರ್ ಸೇನೆ!
ಸಿನಿಮಾ-ಮನರಂಜನೆ

ನಟ ಚೇತನ್ ಅಹಿಂಸಾ ವಿರುದ್ಧ ಸಿಡಿದೆದ್ದ ರಾಜ್‌ಕುಮಾರ್ ಸೇನೆ!

Next Post
ಕೇಂದ್ರ ಸರ್ಕಾರದ NALನಲ್ಲಿ 35 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ NALನಲ್ಲಿ 35 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ  : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ  : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat