ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

February 10, 2026
Share on WhatsappShare on FacebookShare on Twitter

ಬೆಂಗಳೂರು | ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ `ವೀರ ಕಂಬಳ’ ಚಿತ್ರ ಇದೇ ಫೆಬ್ರವರಿ 27ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಬಿಡುಗಡೆಯ ಕ್ಷಣಗಳು ಹತ್ತಿರವಾಗುತ್ತಿರುವ ಈ ಹೊತ್ತಿನಲ್ಲಿ ವೀರ ಕಂಬಳದ ಒಡಲಿನಲ್ಲಿರುವ ಒಂದೊಂದೇ ವೈಶಿಷ್ಟ್ಯಗಳನ್ನು ಚಿತ್ರತಂಡ ಜಾಹೀರು ಮಾಡುತ್ತಿದೆ. ವೀರ ಕಂಬಳ ರೂಪುಗೊಂಡಿದ್ದರ ಹಿಂದೆ ದಶಕಗಳಷ್ಟು ಸುದೀರ್ಘವಾದ ಕಥನವಿದೆ.

ಸರಿಸುಮಾರು ಏಳುನೂರು ವರ್ಷಗಳಷ್ಟು ಐತಿಹ್ಯವಿರುವ ಕಂಬಳದ ಬಗ್ಗೆ ಇಂಚಿಂಚು ಮಾಹಿತಿಯನ್ನು ಕಲೆಹಾಕುವ ಮೂಲಕ ರಾಜೇಂದ್ರ ಸಿಂಗ್ ಬಾಬು, ಈ ಸಿನಿಮಾವನ್ನು ರೂಪಿಸಿದ್ದಾರೆ. ಇದರಲ್ಲಿನ ಅತ್ಯಂತ ಮಹತ್ವದ ಪಾತ್ರವೊಂದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬಣ್ಣ ಹಚ್ಚಿರೋದು ವಿಶೇಷ.

ವೀರೇಂದ್ರ ಹೆಗ್ಗಡೆ ಈ ಚಿತ್ರದಲ್ಲಿ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆಂಬ ವಿಚಾರ ವರ್ಷಗಳ ಹಿಂದೆಯೇ ಹೊರ ಬಂದಿತ್ತು. ಆದರೆ, ನಿರ್ದೇಶಕರಾಗಲಿ, ಚಿತ್ರತಂಡದವರಾಗಲಿ ಈ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಬಿಟ್ಟು ಕೊಡದೆ ಗೌಪ್ಯತೆ ಕಾಪಾಡಿಕೊಂಡಿದ್ದರು. ಆದರೀಗ ವೀರೇಂದ್ರ ಹೆಗ್ಗಡೆ ನಿರ್ವಹಿಸಿರೋ ಪಾತ್ರದ ಚಹರೆಗಳನ್ನು ನಿರ್ದೇಶಕರೇ ಪ್ರೇಕ್ಷಕರ ಮುಂದಿಟ್ಟಿದ್ದಾರೆ. ಜೊತೆಗೆ, ಸದರಿ ಪಾತ್ರಕ್ಕೆ ಅವರನ್ನೇ ಆಯ್ಕೆ ಮಾಡಿಕೊಂಡಿದ್ದರ ಹಿಂದಿರೋ ಅಂಶಗಳನ್ನೂ ಹಂಚಿಕೊಂಡಿದ್ದಾರೆ. ಕಂಬಳದ ಇತಿಹಾಸ ಅರಿಯುತ್ತಾ ಹೋದಂತೆಲ್ಲ ಅದಕ್ಕೂ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೂ ಇರುವ ಅವಿನಾಭಾವ ನಂಟಿನ ವಿಚಾರ ರಾಜೇಂದ್ರ ಸಿಂಗ್ ಬಾಬು ಅವರನ್ನು ಬೆರಗುಗೊಳಿಸಿತ್ತಂತೆ. ಅದುವರೆಗೆ ತುಳುನಾಡ ಸೀಮೆಯ ಖಾಸಗಿ ಮನೋರಂಜನೆಯ ಕ್ರೀಡೆಯಾಗಿದ್ದ ಕಂಬಳವನ್ನು ಎಪ್ಪತ್ತರ ದಶಕದಲ್ಲಿ ದೊಡ್ಡ ಮಟ್ಟದಲ್ಲಿ ಆಯೋಜಿಸಿದ್ದವರು ವೀರೇಂದ್ರ ಹೆಗ್ಗಡೆ.

ಆ ನಂತರ ಅದು ಬೇರೆ ಬೇರೆ ರೂಪಗಳಲ್ಲಿ ರೂಪಾಂತರ ಹೊಂದಿ ಇಡೀ ಕರುನಾಡನ್ನೇ ಸೆಳೆದುಕೊಂಡಿತ್ತು. ಈ ಕಾರಣದಿಂದಲೇ ವೀರೇಂದ್ರ ಹೆಗ್ಗಡೆ ಈ ಸಿನಿಮಾದಲ್ಲಿನ ಮಹತ್ವದ ಪಾತ್ರ ಮಾಡಬೇಕೆಂಬ ಆಸೆಯೊಂದು ಬಾಬು ಅವರೊಳಗೆ ಚಿಗಿತುಕೊಂಡಿತ್ತು. ಕಂಬಳದ ಬಗ್ಗೆ ವಿಶೇಷ ಪ್ರೀತಿ ಹೊಂದಿರುವ ಹೆಗ್ಗಡೆಯವರು ನಟಸಲು ಒಪ್ಪಿಗೆ ಸೂಚಿಸಿದ್ದರು. ಕಡೆಗೂ ಒಂದಿಡೀ ಸಿನಿಮಾದ ಆತ್ಮದಂಥಾ, ಮೌಲ್ಯ ಸಂದೇಶವೊಂದನ್ನು ರವಾನಿಸುವ ಪಾತ್ರಕ್ಕೆ ವೀರೇಂದ್ರ ಹೆಗ್ಗಡೆ ಜೀವ ತುಂಬಿದ್ದಾರೆ. ಅವರ ಪಾತ್ರ ಕೂಡಾ ವೀರಕಂಬಳದ ಆಕರ್ಷಣೆಗಳಲ್ಲೊಂದಾಗಿದೆ ಎಂಬುದು ನಿರ್ದೇಸಕ ರಾಜೇಂದ್ರ ಸಿಂಗ್ ಬಾಬು ಅಭಿಪ್ರಾಯ.

ಹೆಗ್ಗಡೆಯವರೂ ಕೂಡಾ ಅತ್ಯಂತ ಸಂಭ್ರಮದಿಂದಲೇ ಈ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆಂಬ ಧನ್ಯತಾ ಭಾವ ಚಿತ್ರತಂಡದಲ್ಲಿದೆ. ಈ ಚಿತ್ರವನ್ನು ಬಾಬಾ’ಸ್ ಬ್ಲೆಸಿಂಗ್ ಫಿಲ್ಮ್ಸ್ ಬ್ಯಾನರಿನಡಿಯಲ್ಲಿ ಡಾ. ವಿನಿತ ವಿಜಯ್ ಕುಮಾರ್ ರೆಡ್ಡಿ ಹಾಗೂ ಅರುಣ್ ರೈ ತೊಡಾರ್ ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರೈ, ರವಿಶಂಕರ್ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ರೆ, ರಾಧಿಕಾ ಚೇತನ್ ವಿಶೇಷ ಪಾತ್ರಕ್ಕೆ ಜೀವ ತುಂಬಿದ್ದಾರೆ. ತುಳು ಭಾಷೆಯಲ್ಲಿಯೂ ಬಿಡುಗಡೆಗೊಳ್ಳಲಿರುವ ಸದರಿ ಚಿತ್ರದಲ್ಲಿ ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಸೇರಿದಂತೆ ಪ್ರಸಿದ್ಧ ತುಳು ರಂಗಭೂಮಿ ಹಿನ್ನೆಲೆಯ ನಟರು ನಟಿಸಿದ್ದಾರೆ. ವಿಜಯ್ ಕೊಡಿಯಾಲ್‌ಬೈಲ್ ಚಿತ್ರಕಥೆ ಸಂಭಾಷಣೆ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಆರ್.ಗಿರಿ ಛಾಯಾಗ್ರಹಣ, ಶ್ರೀನಿವಾಸ್ ಎಸ್ ಬಾಬು ಸಂಕಲನ, ಚಂದ್ರಶೇಖರ್ ಸುವರ್ಣ ಮುಲ್ಕಿ ಕಲಾ ನಿರ್ದೇಶನ, ಕಾಂತ ಪ್ರಸಾದನ ಹಾಗೂ ಭಾಷಾ ವಸ್ತ್ರವಿನ್ಯಾಸವಿರುವ ವೀರ ಕಂಬಳ ಫೆಬ್ರವರಿ 27ಕ್ಕೆ ತೆರೆಕಾಣುತ್ತೆ.

ಇದನ್ನೂ ಓದಿ : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಬಾಲಕನ ಮೇಲೆ ಚಿರತೆ ದಾಳಿ!

Tags: Karnataka News beat
SendShareTweet
Previous Post

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಬಾಲಕನ ಮೇಲೆ ಚಿರತೆ ದಾಳಿ!

Next Post

ಭಾರತದಲ್ಲಿ ಐಫೋನ್ 17 ಖರೀದಿಗೆ ಭರ್ಜರಿ ಆಫರ್ | ಆದರೆ ಷರತ್ತುಗಳು ಅನ್ವಯ!

Related Posts

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌
ಸಿನಿಮಾ-ಮನರಂಜನೆ

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!
ಸಿನಿಮಾ-ಮನರಂಜನೆ

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!

“ಮಗ್ಗಿಪುಸ್ತಕ” ಲೆಕ್ಕಾಚಾರವೇನು..?
ಸಿನಿಮಾ-ಮನರಂಜನೆ

“ಮಗ್ಗಿಪುಸ್ತಕ” ಲೆಕ್ಕಾಚಾರವೇನು..?

ಶಬರಿಮಲೆ ಚಿನ್ನ ಕಳವು ಕೇಸಲ್ಲಿ ‘ಕಾಂತಾರ’ ನಟನಿಗೆ ED ಶಾಕ್‌!
ಸಿನಿಮಾ-ಮನರಂಜನೆ

ಶಬರಿಮಲೆ ಚಿನ್ನ ಕಳವು ಕೇಸಲ್ಲಿ ‘ಕಾಂತಾರ’ ನಟನಿಗೆ ED ಶಾಕ್‌!

‘ಮರಳಿ ಮನಸಾಗಿದೆ’ ಮೆಸೇಜ್ ಏನು?
ಸಿನಿಮಾ-ಮನರಂಜನೆ

‘ಮರಳಿ ಮನಸಾಗಿದೆ’ ಮೆಸೇಜ್ ಏನು?

ಹಿಂದೂ ಧರ್ಮಕ್ಕೆ ಮತಾಂತರವಾಗ್ತಾರಾ ನಿಕ್ ಜೋನಾಸ್? ಪುತ್ರಿಗೂ ಹಿಂದೂ ಸಂಸ್ಕಾರ ಕಲಿಸುತ್ತಿರುವ ಪ್ರಿಯಾಂಕಾ ಚೋಪ್ರಾ ದಂಪತಿ!
ಸಿನಿಮಾ-ಮನರಂಜನೆ

ಹಿಂದೂ ಧರ್ಮಕ್ಕೆ ಮತಾಂತರವಾಗ್ತಾರಾ ನಿಕ್ ಜೋನಾಸ್? ಪುತ್ರಿಗೂ ಹಿಂದೂ ಸಂಸ್ಕಾರ ಕಲಿಸುತ್ತಿರುವ ಪ್ರಿಯಾಂಕಾ ಚೋಪ್ರಾ ದಂಪತಿ!

Next Post
ಭಾರತದಲ್ಲಿ ಐಫೋನ್ 17 ಖರೀದಿಗೆ ಭರ್ಜರಿ ಆಫರ್ | ಆದರೆ ಷರತ್ತುಗಳು ಅನ್ವಯ!

ಭಾರತದಲ್ಲಿ ಐಫೋನ್ 17 ಖರೀದಿಗೆ ಭರ್ಜರಿ ಆಫರ್ | ಆದರೆ ಷರತ್ತುಗಳು ಅನ್ವಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat