ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ತರಕಾರಿ ಪ್ರಿಯರೇ ಎಚ್ಚರ..! ನಾವು ತಿನ್ನೋ ತರಕಾರಿಗಳಲ್ಲಿ ವಿಷಕಾರಿ ಅಂಶ ಪತ್ತೆ | CPCB ವರದಿ

February 24, 2026
Share on WhatsappShare on FacebookShare on Twitter

ಬೆಂಗಳೂರು: ನಾವು ಪ್ರತಿದಿನ ಬಳಸುವ ತರಕಾರಿಗಳಲ್ಲೇ ವಿಷಕಾರಿ ಅಂಶಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. Central Pollution Control Board (CPCB) ನೇತೃತ್ವದಲ್ಲಿ ನಡೆದ ಪರೀಕ್ಷೆಯಲ್ಲಿ ಸೀಸ ಹಾಗೂ ನಿಷೇಧಿತ ಕೀಟನಾಶಕಗಳ ಅವಶೇಷಗಳು ಪತ್ತೆಯಾಗಿವೆ ಎನ್ನಲಾಗಿದೆ.

ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ನಿರ್ದೇಶನದಂತೆ ರಚಿಸಲಾದ ಸಮಿತಿಯಲ್ಲಿ CPCB, KKSPCB, FSSAI ಮತ್ತು ಕೃಷಿ ವಿಶ್ವವಿದ್ಯಾಲಯದ ಸದಸ್ಯರು ಭಾಗಿಯಾಗಿದ್ದರು.

ನೆಲಮಂಗಲ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಪ್ರದೇಶಗಳಲ್ಲಿ ಬೆಳೆಯುವ ತರಕಾರಿಗಳ ಜೊತೆಗೆ ರಾಜಾಜಿನಗರ ಮಾರುಕಟ್ಟೆ, ಹಾಪ್‌ಕಾಮ್ಸ್ ಹಾಗೂ ಎಪಿಎಂಸಿಗಳಿಂದ ಒಟ್ಟು 72 ತರಕಾರಿ ಮಾದರಿಗಳನ್ನು ಸಂಗ್ರಹಿಸಿ FSSAI ಅನುಮೋದಿತ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಲಾಯಿತು. ಜೊತೆಗೆ 13 ಸ್ಥಳಗಳಿಂದ 26 ಮಣ್ಣು ಮಾದರಿಗಳನ್ನೂ ಪರಿಶೀಲಿಸಲಾಯಿತು.

ಪರೀಕ್ಷೆಯಲ್ಲಿ ಪತ್ತೆಯಾದ ಅಂಶಗಳು

  • 72 ತರಕಾರಿ ಮಾದರಿಗಳಲ್ಲಿ 11 ಬಗೆಯ ವಿಷಕಾರಿ ಅಂಶ ಹಾಗೂ 230 ಕೀಟನಾಶಕ ಅವಶೇಷಗಳು ಪತ್ತೆ
  • 19 ತರಕಾರಿ ಮಾದರಿಗಳಲ್ಲಿ FSSAI ಮಿತಿಗಿಂತ ಹೆಚ್ಚು ಸೀಸದ ಪ್ರಮಾಣ
  • 26 ಮಣ್ಣು ಮಾದರಿಗಳಲ್ಲಿ 23 ಮಾದರಿಗಳು ಮಾಲಿನ್ಯಗೊಂಡಿರುವುದು ಬೆಳಕಿಗೆ
  • 12 ಕೀಟನಾಶಕಗಳ ಅವಶೇಷಗಳು ಹೆಚ್ಚಾಗಿ ಪತ್ತೆ
  • ಬದನೆಕಾಯಿ, ಹೀರೇಕಾಯಿ, ಕ್ಯಾಪ್ಸಿಕಂ, ಸೌತೆಕಾಯಿ, ಬೀನ್ಸ್‌ನಲ್ಲಿ ಸೀಸದ ಅಂಶ
  • ಮಣ್ಣಿನಲ್ಲಿ ತಾಮ್ರ, ಸೀಸ, ಸತು ಹಾಗೂ ಕಬ್ಬಿಣದ ಅಂಶ ಪತ್ತೆ
  • ಅಂತರ್ಜಲದಲ್ಲಿ ಸೀಸದ ಅಂಶ ಪತ್ತೆಯಾಗಿಲ್ಲ

ಯಾವ ತರಕಾರಿಗಳು ಹೆಚ್ಚು ಅಪಾಯಕರ?

  • ಬದನೆಕಾಯಿ – 20 ಪಟ್ಟು ಹೆಚ್ಚು ಸೀಸ
  • ತೊಂಡೆಕಾಯಿ – 18 ಪಟ್ಟು ಹೆಚ್ಚು
  • ಅವರೆಕಾಯಿ – 9 ಪಟ್ಟು ಹೆಚ್ಚು
  • ಸೊಪ್ಪುಗಳು, ಕೋಸು – 5 ಪಟ್ಟು ಹೆಚ್ಚು

ಮಲಿನವಾಗಿರುವ ಇತರೆ ತರಕಾರಿಗಳು:

ಸೌತೆಕಾಯಿ, ಹೀರೇಕಾಯಿ, ಕ್ಯಾಪ್ಸಿಕಂ, ಬೀಟ್ರೂಟ್, ಹಾಗಲಕಾಯಿ, ಚಿಲ್ಲಿ ಬಜ್ಜಿ, ಶುಂಠಿ

ಆರೋಗ್ಯದ ಮೇಲೆ ಪರಿಣಾಮ

  • ನರಮಂಡಲ ಹಾನಿ
  • ಮಕ್ಕಳಲ್ಲಿ ಬುದ್ಧಿಮತ್ತೆ ಕುಸಿತ
  • ಮೂತ್ರಪಿಂಡ ಸಮಸ್ಯೆಗಳು
  • ರಕ್ತದೊತ್ತಡ ಸಮಸ್ಯೆಗಳು

ಸಾರ್ವಜನಿಕರಿಗೆ ಸಲಹೆಗಳು

  • ತರಕಾರಿಗಳನ್ನು ಚೆನ್ನಾಗಿ ತೊಳೆಯಿರಿ
  • ಉಪ್ಪು ನೀರಿನಲ್ಲಿ ಕೆಲಕಾಲ ನೆನೆಸಿಡಿ
  • ಸಿಪ್ಪೆ ತೆಗೆಯಬಹುದಾದ ತರಕಾರಿಗಳಲ್ಲಿ ಸಿಪ್ಪೆ ತೆಗೆದು ಬಳಸಿ

ಸಿಪಿಸಿಬಿ ವರದಿ ರಾಜ್ಯದಾದ್ಯಂತ ಆತಂಕ ಮೂಡಿಸಿದ್ದು, ಸಂಬಂಧಿತ ಇಲಾಖೆಗಳಿಂದ ಕಠಿಣ ಕ್ರಮಕ್ಕೆ ಒತ್ತಾಯ ಕೇಳಿಬರುತ್ತಿದೆ.

ಇದನ್ನೂ ಓದಿ : ಸಭೆ–ಕಾರ್ಯಕ್ರಮಗಳಿಗೆ ಗುತ್ತಿಗೆ ನೀಡಲು ಚಿಂತನೆ.. ಭಾರಿ ಆಕ್ರೋಶ! ಫ್ರೀಡಂ ಪಾರ್ಕ್‌ ಫ್ರೀಡಂ ಕಸಿದುಕೊಳ್ತಿದೆಯಾ GBA ಕೇಂದ್ರ ಪಾಲಿಕೆ? ‌

Tags: bengalorebeware!CPCB reportKarnataka News beatVegetable lovers
SendShareTweet
Previous Post

ಮೈಸೂರು | ಪತಿ ಮಾನಸಿಕ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮ*ತ್ಯೆ

Next Post

ಸಚಿವ ಜಮೀರ್ ವಿರುದ್ಧ ಲೋಕಾ ದಾಳಿ ಪ್ರಕರಣ | KGF ಬಾಬು ವಿಚಾರಣೆಗೆ ಹಾಜರ್

Related Posts

ಸಚಿವ ಜಮೀರ್ ವಿರುದ್ಧ ಲೋಕಾ ದಾಳಿ ಪ್ರಕರಣ | KGF ಬಾಬು ವಿಚಾರಣೆಗೆ ಹಾಜರ್
ಬೆಂಗಳೂರು

ಸಚಿವ ಜಮೀರ್ ವಿರುದ್ಧ ಲೋಕಾ ದಾಳಿ ಪ್ರಕರಣ | KGF ಬಾಬು ವಿಚಾರಣೆಗೆ ಹಾಜರ್

ಸಭೆ–ಕಾರ್ಯಕ್ರಮಗಳಿಗೆ ಗುತ್ತಿಗೆ ನೀಡಲು ಚಿಂತನೆ.. ಭಾರಿ ಆಕ್ರೋಶ! ಫ್ರೀಡಂ ಪಾರ್ಕ್‌ ಫ್ರೀಡಂ ಕಸಿದುಕೊಳ್ತಿದೆಯಾ GBA ಕೇಂದ್ರ ಪಾಲಿಕೆ? ‌
ಬೆಂಗಳೂರು

ಸಭೆ–ಕಾರ್ಯಕ್ರಮಗಳಿಗೆ ಗುತ್ತಿಗೆ ನೀಡಲು ಚಿಂತನೆ.. ಭಾರಿ ಆಕ್ರೋಶ! ಫ್ರೀಡಂ ಪಾರ್ಕ್‌ ಫ್ರೀಡಂ ಕಸಿದುಕೊಳ್ತಿದೆಯಾ GBA ಕೇಂದ್ರ ಪಾಲಿಕೆ? ‌

ಕಾರಿನಲ್ಲಿ ಬಂದ ಯುವಕನಿಂದ ವೃದ್ಧನ ಮೇಲೆ ಅಮಾನುಷ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೆಂಗಳೂರು

ಕಾರಿನಲ್ಲಿ ಬಂದ ಯುವಕನಿಂದ ವೃದ್ಧನ ಮೇಲೆ ಅಮಾನುಷ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಂಗಳೂರಲ್ಲಿ ಅಮೆಜಾನ್ ಕಂಪನಿಯ ಕಾರ್ಪೊರೇಟ್ ಪ್ರಧಾನ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್‌
ಬೆಂಗಳೂರು

ಬೆಂಗಳೂರಲ್ಲಿ ಅಮೆಜಾನ್ ಕಂಪನಿಯ ಕಾರ್ಪೊರೇಟ್ ಪ್ರಧಾನ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್‌

ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ದರೋಡೆಗೆ ಸ್ಕೆಚ್ | ಸೈರನ್ ಶಬ್ದಕ್ಕೆ ಬೆದರಿ ಕಳ್ಳ ಪರಾರಿ!
ಬೆಂಗಳೂರು

ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ದರೋಡೆಗೆ ಸ್ಕೆಚ್ | ಸೈರನ್ ಶಬ್ದಕ್ಕೆ ಬೆದರಿ ಕಳ್ಳ ಪರಾರಿ!

ಸಾರ್ವಜನಿಕರೇ ‘ಕೃತಕ ಬಣ್ಣ’ ಬಳಿದ ಕಲ್ಲಂಗಡಿ, ಜ್ಯೂಸ್, ಐಸ್‌ಕ್ರೀಮ್‌ ಸೇವಿಸುವಾಗ ಎಚ್ಚರ | ಆರೋಗ್ಯ ಇಲಾಖೆ ಮಾಹಿತಿ
ಬೆಂಗಳೂರು

ಸಾರ್ವಜನಿಕರೇ ‘ಕೃತಕ ಬಣ್ಣ’ ಬಳಿದ ಕಲ್ಲಂಗಡಿ, ಜ್ಯೂಸ್, ಐಸ್‌ಕ್ರೀಮ್‌ ಸೇವಿಸುವಾಗ ಎಚ್ಚರ | ಆರೋಗ್ಯ ಇಲಾಖೆ ಮಾಹಿತಿ

Next Post
ಸಚಿವ ಜಮೀರ್ ವಿರುದ್ಧ ಲೋಕಾ ದಾಳಿ ಪ್ರಕರಣ | KGF ಬಾಬು ವಿಚಾರಣೆಗೆ ಹಾಜರ್

ಸಚಿವ ಜಮೀರ್ ವಿರುದ್ಧ ಲೋಕಾ ದಾಳಿ ಪ್ರಕರಣ | KGF ಬಾಬು ವಿಚಾರಣೆಗೆ ಹಾಜರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈಯಕ್ತಿಕ ದ್ವೇಷದಿಂದ ಕುಲದೀಪ್ ಯಾದವ್‌ರನ್ನು ತಂಡದಿಂದ ಕೈಬಿಟ್ಟ ಸೂರ್ಯಕುಮಾರ್ ಯಾದವ್?

ವೈಯಕ್ತಿಕ ದ್ವೇಷದಿಂದ ಕುಲದೀಪ್ ಯಾದವ್‌ರನ್ನು ತಂಡದಿಂದ ಕೈಬಿಟ್ಟ ಸೂರ್ಯಕುಮಾರ್ ಯಾದವ್?

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ | ಧಾರವಾಡದಲ್ಲಿ ಬೀದಿಗಿಳಿದು ಯುವಜನತೆ ಪ್ರೊಟೆಸ್ಟ್​​

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ | ಧಾರವಾಡದಲ್ಲಿ ಬೀದಿಗಿಳಿದು ಯುವಜನತೆ ಪ್ರೊಟೆಸ್ಟ್​​

65 ಸಾವಿರ ಹುದ್ದೆ ಭರ್ತಿಗೆ ಆದೇಶ ನೀಡಿ 6 ತಿಂಗಳಾದ್ರೂ ಒಂದೇ ಒಂದು ಹುದ್ದೆ ಭರ್ತಿ ಮಾಡಿಲ್ಲ | ಆರ್‌.ಅಶೋಕ್‌ ಕಿಡಿ

65 ಸಾವಿರ ಹುದ್ದೆ ಭರ್ತಿಗೆ ಆದೇಶ ನೀಡಿ 6 ತಿಂಗಳಾದ್ರೂ ಒಂದೇ ಒಂದು ಹುದ್ದೆ ಭರ್ತಿ ಮಾಡಿಲ್ಲ | ಆರ್‌.ಅಶೋಕ್‌ ಕಿಡಿ

ಮಂಡ್ಯದಲ್ಲಿ ಅಮಾನುಷ ಕೃತ್ಯ | ಲವ್ ಮ್ಯಾರೇಜ್‌ಗೆ ಸಪೋರ್ಟ್ ಮಾಡಿದಕ್ಕೆ ವ್ಯಕ್ತಿ ಮೇಲೆ  ಕಲ್ಲು ಎತ್ತಿ ಹಾಕಿ ಕ್ರೌರ್ಯ!

ಮಂಡ್ಯದಲ್ಲಿ ಅಮಾನುಷ ಕೃತ್ಯ | ಲವ್ ಮ್ಯಾರೇಜ್‌ಗೆ ಸಪೋರ್ಟ್ ಮಾಡಿದಕ್ಕೆ ವ್ಯಕ್ತಿ ಮೇಲೆ ಕಲ್ಲು ಎತ್ತಿ ಹಾಕಿ ಕ್ರೌರ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈಯಕ್ತಿಕ ದ್ವೇಷದಿಂದ ಕುಲದೀಪ್ ಯಾದವ್‌ರನ್ನು ತಂಡದಿಂದ ಕೈಬಿಟ್ಟ ಸೂರ್ಯಕುಮಾರ್ ಯಾದವ್?

ವೈಯಕ್ತಿಕ ದ್ವೇಷದಿಂದ ಕುಲದೀಪ್ ಯಾದವ್‌ರನ್ನು ತಂಡದಿಂದ ಕೈಬಿಟ್ಟ ಸೂರ್ಯಕುಮಾರ್ ಯಾದವ್?

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ | ಧಾರವಾಡದಲ್ಲಿ ಬೀದಿಗಿಳಿದು ಯುವಜನತೆ ಪ್ರೊಟೆಸ್ಟ್​​

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ | ಧಾರವಾಡದಲ್ಲಿ ಬೀದಿಗಿಳಿದು ಯುವಜನತೆ ಪ್ರೊಟೆಸ್ಟ್​​

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat