ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಕ್ರೀದ್‌ ಹಿನ್ನೆಲೆ ನಾಳೆ ವಾಹನ ಸಂಚಾರ ಸ್ಥಗಿತ

June 6, 2025
Share on WhatsappShare on FacebookShare on Twitter

ನಾಳೆ ಬಕ್ರೀದ್‌ ಸಂಭ್ರಮ ಎಲ್ಲಾ ಮುಸಲ್ಮಾನ್‌ ಬಾಂಧವರು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದು. ಪ್ರಾರ್ಥನೆಗೆ ಯಾವುದೇ ಅಡ್ಡಿಯಾಗಬಾರದೆಂದು ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಈ ಬಗ್ಗೆ ಚಾಮರಾಜಪೇಟೆ ಸಂಚಾರ ಪೊಲೀಸ್ ಠಾಣೆ ಟ್ವೀಟ್ ಮಾಡಿದ್ದು ಚಾಮರಾಜಪೇಟೆ 1ನೇ ಮುಖ್ಯ ರಸ್ತೆಯ 7ನೇ ಅಡ್ಡರಸ್ತೆ ಬಳಿಯ ಬಿಬಿಎಂಪಿ ಆಟದ ಮೈದಾನದಲ್ಲಿ ನಾಳೆ ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲು ಅಪಾರ ಸಂಖ್ಯೆಯಲ್ಲಿ ಸೇರುವುದರಿಂದ ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ, ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.

ಸಂಚಾರ ಸಲಹೆ ದಿನಾಂಕ 07.06.2025 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಚಾಮರಾಜಪೇಟೆ 1ನೆ ಮುಖ್ಯರಸ್ತೆಯ BBMP ಆಟದಮೈದಾನ ಹಾಗೂ B B ಜಂಕ್ಷನ್ ನಲ್ಲಿ ಪ್ರಾರ್ಥನೆ ನಡೆಯುವುದರಿಂದ ಮೈಸೂರುರಸ್ತೆಯ BGS ಪ್ಲೈಓವರ್ ಬೆಳಿಗ್ಗೆ 8:00 ಗಂಟೆಯಿಂದ ಪ್ರಾರ್ಥನೆ ಮುಗಿಯುವವರೆಗೆ ತಾತ್ಕಾಲಿಕವಾಗಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇದಿಸಲಾಗುವುದು. pic.twitter.com/DMR8zzaYSl

— ChamarajapeteTrafficPs (@chickpetetrfps) June 5, 2025

ಪರ್ಯಾಯ ಮಾರ್ಗಗಳು ಯಾವ ರೀತಿ ಇದೆ?
ಮೈಸೂರು ಕಡೆಯಿಂದ ಟೌನ್ ಹಾಲ್ ಕಡೆಗೆ ಹೋಗುವ ವಾಹನಗಳು ಬ್ಯಾಟರಾಯನಪುರ ಸಂಚಾರ ರಾಣಾ ಸರಹದ್ದಿನ ಕಿಮ್ಕೋ ಜಂಕ್ಷನ್ ನಲ್ಲಿ ಎಡತಿರುವು ಪಡೆದುಕೊಂಡು ವಿಜಯನಗರ ಮೂಲಕ ಸಾಗಬಹುದಾಗಿದೆ.

ಟೌನ್ಹಾಲ್ ಕಡೆಯಿಂದ ಮೈಸೂರು ಕಡೆಗೆ ಹೋಗುವ ವಾಹನಗಳು ಬಿಜಿಎಸ್ ಪ್ರೈಓವ‌ರ್ ಕೆಳಗಡೆ ಸರ್ವಿಸ್ ರಸ್ತೆಯನ್ನು ಬಳಸಿಕೊಂಡು ಭಾರಿ ವಾಹನಗಳು ವೆಟರ್ನರಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಗೂ‌ಡ್ಶೆಡ್ ರಸ್ತೆ ಮೂಲಕ ಮತ್ತು ಲಘು ವಾಹನಗಳು ಸಿರಸಿ ಜಂಕ್ಷನ್‌ ನಲ್ಲಿ ಬಲ ತಿರುವು ಪಡೆದುಕೊಂಡು ಜಿಜಿ ನಗರ-ಟ್ಯಾಕ್ ಬಂಡ್ ರಸ್ತೆ ಬಿನ್ನಿಮಿಲ್ ಜಂಕ್ಷನ್ ಹುಣಸೇಮರ ಮೂಲಕ ಸಾಗುವುದು.

ಬಸವನಗುಡಿ ಮತ್ತು ಚಾಮರಾಜಪೇಟೆ ಕಡೆಯಿಂದ ಮೆಜೆಸ್ಟಿಕ್ ಕಡೆಗೆ ಹೋಗುವಂತಹ ವಾಹನಗಳು ಚಾಮರಾಜಪೇಟೆ 1ನೇ ಮುಖ್ಯರಸ್ತೆ, 6ನೇ ಅಡ್ಡ ರಸ್ತೆ ಮೂಲಕ ಮೈಸೂರು ರಸ್ತೆ, ಸಿರ್ಸಿ ಸರ್ಕಲ್, ಬಿನ್ನಿಮಿಲ್ ರಸ್ತೆಯ ಮೂಲಕ ಸಾಗುವುದು ಇದಕ್ಕೆ ಸಾರ್ವಜನಿಕರು ಸಂಚಾರ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ. ಹಬ್ಬ ಮುಗಿದ ನಂತರ ಎಲ್ಲ ಸಂಚಾರವೂ ಯಥಾಸ್ಥಿತಿ ಮುಂದುವರೆಯುತ್ತದೆ.

Tags: Bakrid FestivalbengaloreChamarajpetIdga MaidantownhallTraffic
SendShareTweet
Previous Post

ಕಾಲೇಜು ಕ್ಯಾಂಪಸ್ ನಲ್ಲೇ ಪ್ರೇಮಿಗಳ ರೊಮ್ಯಾನ್ಸ್

Next Post

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ!

Related Posts

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?
ಬೆಂಗಳೂರು

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?

ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!
ಬೆಂಗಳೂರು

ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!

ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವಕ ಪೊಲೀಸ್ ವಶಕ್ಕೆ!
ಬೆಂಗಳೂರು

ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವಕ ಪೊಲೀಸ್ ವಶಕ್ಕೆ!

ಜಾಗದ ಕೊರತೆ ; ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬ್ರೇಕ್..!
ಬೆಂಗಳೂರು

ಜಾಗದ ಕೊರತೆ ; ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬ್ರೇಕ್..!

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್‌ ಓಡಿಸಿದ್ರೆ 5,000 ದಂಡ ಫಿಕ್ಸ್‌!?
ಬೆಂಗಳೂರು

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್‌ ಓಡಿಸಿದ್ರೆ 5,000 ದಂಡ ಫಿಕ್ಸ್‌!?

Next Post
ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ!

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat