ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೆಎಸ್‌ಸಿಎ ನೂತನ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ : ಕುಂಬ್ಳೆ-ಶ್ರೀನಾಥ್ ಬಣಕ್ಕೆ ಭರ್ಜರಿ ಜಯ

December 8, 2025
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಪ್ರತಿಷ್ಠಿತ ಚುನಾವಣೆಯಲ್ಲಿ ಟೀಮ್ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವರು ಭರ್ಜರಿ ಜಯ ಸಾಧಿಸುವ ಮೂಲಕ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಜಿದ್ದಾಜಿದ್ದಿನ ಚುನಾವಣಾ ಕಣದಲ್ಲಿ ಅವರು ತಮ್ಮ ಪ್ರತಿಸ್ಪರ್ಧಿ ಕೆ.ಎನ್. ಶಾಂತಕುಮಾರ್ ಅವರನ್ನು ಸೋಲಿಸಿ, ಸಂಸ್ಥೆಯ ಆಡಳಿತ ಚುಕ್ಕಾಣಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಒಟ್ಟು 1,307 ಸದಸ್ಯರು ಮತದಾನದ ಹಕ್ಕನ್ನು ಚಲಾಯಿಸಿದ್ದು, ಇದರಲ್ಲಿ ವೆಂಕಟೇಶ್ ಪ್ರಸಾದ್ ಅವರು 749 ಮತಗಳನ್ನು ಪಡೆದು ಪ್ರಾಬಲ್ಯ ಮೆರೆದರೆ, ಎದುರಾಳಿ ಶಾಂತಕುಮಾರ್ ಅವರು 558 ಮತಗಳಿಗೆ ತೃಪ್ತಿಪಟ್ಟು ಸೋಲೊಪ್ಪಿಕೊಂಡರು.

ಕೇವಲ ಅಧ್ಯಕ್ಷ ಸ್ಥಾನವಷ್ಟೇ ಅಲ್ಲದೆ, ಪ್ರಮುಖ ಆಡಳಿತ ಮಂಡಳಿಯ ಸ್ಥಾನಗಳಲ್ಲೂ ವೆಂಕಟೇಶ್ ಪ್ರಸಾದ್ ಅವರ ಬಣವೇ ಮೇಲುಗೈ ಸಾಧಿಸಿದೆ. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಹಣಾಹಣಿಯಲ್ಲಿ ಮಾಜಿ ಕ್ರಿಕೆಟಿಗ ಸುಜಿತ್ ಸೋಮಸುಂದರ್ ಅವರು ತಮ್ಮ ಪ್ರತಿಸ್ಪರ್ಧಿ ಡಿ. ವಿನೋದ್ ಶಿವಪ್ಪ ಅವರನ್ನು 719-588 ಮತಗಳ ಅಂತರದಿಂದ ಮಣಿಸಿದರು. ವಿಶೇಷವೆಂದರೆ, ಸುಜಿತ್ ಅವರು ಈ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿಯೇ ಬಿಸಿಸಿಐನ ‘ಸೆಂಟರ್ ಆಫ್ ಎಕ್ಸಲೆನ್ಸ್’ನ ಶಿಕ್ಷಣ ವಿಭಾಗದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗೆಯೇ, ಕಾರ್ಯದರ್ಶಿ ಸ್ಥಾನಕ್ಕೆ ನಡೆದ ಪೈಪೋಟಿಯಲ್ಲಿ ಸಂತೋಷ್ ಮೆನನ್ ಅವರು ಇ.ಎಸ್. ಜಯರಾಮ್ ಅವರನ್ನು ಸೋಲಿಸಿ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದರೆ, ಖಜಾಂಚಿ ಸ್ಥಾನಕ್ಕೆ ಬಿ.ಎನ್. ಮಧುಕರ್ ಅವರು ಎಂ.ಎಸ್. ವಿನಯ್ ಅವರನ್ನು ಮಣಿಸಿ ಆಯ್ಕೆಯಾದರು. ಈ ಮೂಲಕ ಅನಿಲ್ ಕುಂಬ್ಳೆ ಮತ್ತು ಜಾವಗಲ್ ಶ್ರೀನಾಥ್ ಅವರ ಬೆಂಬಲಿತ ಬಣವು ಸಂಸ್ಥೆಯ ನಾಲ್ಕು ಪ್ರಮುಖ ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ವೆಂಕಟೇಶ್ ಪ್ರಸಾದ್ ಅನುಭವ

ಬೆಂಗಳೂರು ವಲಯದಿಂದಲೂ ವೆಂಕಟೇಶ್ ಪ್ರಸಾದ್ ಬಣದ ಅಭ್ಯರ್ಥಿಗಳೇ ಜಯಭೇರಿ ಬಾರಿಸಿದ್ದಾರೆ. ಮಾಜಿ ಮಹಿಳಾ ಕ್ರಿಕೆಟ್ ಆಟಗಾರ್ತಿ ಕಲ್ಪನಾ ವೆಂಕಟಾಚಾರ್ ಅವರು 764 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದರೆ, ಕರ್ನಾಟಕದ ಮಾಜಿ ವಿಕೆಟ್ ಕೀಪರ್-ಬ್ಯಾಟರ್ ಅವಿನಾಶ್ ವೈದ್ಯ ಮತ್ತು ಆಶಿಶ್ ಅಮರ್‌ಲಾಲ್ ಕೂಡ ಆಡಳಿತ ಮಂಡಳಿಗೆ ಆಯ್ಕೆಯಾಗಿದ್ದಾರೆ. ಈ ಹಿಂದೆ ಕೆಎಸ್‌ಸಿಎ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅನುಭವ ಹೊಂದಿರುವ ವೆಂಕಟೇಶ್ ಪ್ರಸಾದ್, ಟೀಮ್ ಇಂಡಿಯಾದ ಪರ 33 ಟೆಸ್ಟ್ ಮತ್ತು 196 ಏಕದಿನ ಪಂದ್ಯಗಳನ್ನು ಆಡಿರುವ ಅನುಭವದೊಂದಿಗೆ ಈಗ ಆಡಳಿತಾತ್ಮಕವಾಗಿ ತಮ್ಮ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ವೆಂಕಟೇಶ್ ಪ್ರಸಾದ್ ಅವರಿಗೆ ಮುಂದಿನ ಹಾದಿ ಸುಗಮವಾಗಿಲ್ಲ. ಇತ್ತೀಚೆಗೆ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡವು ಟ್ರೋಫಿ ಗೆದ್ದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ನೂಕುನುಗ್ಗಲಿನಲ್ಲಿ 11 ಜನರು ಮೃತಪಟ್ಟ ಘಟನೆಯು ಕ್ರೀಡಾಂಗಣದ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿತ್ತು. ಈ ದುರಂತದ ಪರಿಣಾಮವಾಗಿ, 2026ರ ಟಿ20 ವಿಶ್ವಕಪ್ ಆತಿಥ್ಯದ ಪಟ್ಟಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣವನ್ನು ಕೈಬಿಡಲಾಗಿದೆ ಮತ್ತು ಐಪಿಎಲ್ ಪಂದ್ಯಗಳ ಆಯೋಜನೆಯ ಕುರಿತೂ ಅನಿಶ್ಚಿತತೆ ಮೂಡಿದೆ. ಹೀಗಾಗಿ, ಕ್ರೀಡಾಂಗಣದ ಸುರಕ್ಷತೆಯನ್ನು ಖಚಿತಪಡಿಸಿ, ಅಂತಾರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಮತ್ತೆ ಬೆಂಗಳೂರಿಗೆ ತರುವ ಮೂಲಕ ಸಂಸ್ಥೆಯ ಗತವೈಭವವನ್ನು ಮರುಸ್ಥಾಪಿಸುವುದು ವೆಂಕಟೇಶ್ ಪ್ರಸಾದ್ ಅವರ ಮುಂದಿರುವ ಅತಿದೊಡ್ಡ ಸವಾಲಾಗಿದೆ.

ಇದನ್ನೂ ಓದಿ: ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ | ತಂದೆ – ತಾಯಿಯೊಂದಿಗೆ ತೆಗೆದ ಫೋಟೋ ಹಂಚಿಕೊಂಡ ಸಾನ್ವಿ ಸುದೀಪ್‌

Tags: CricketelectedKarnataka News beatnew KSCA presidentVenkatesh Prasad
SendShareTweet
Previous Post

ವೃದ್ಧರು ಸೇರಿ 7 ಮಂದಿಯನ್ನು ಗಾಯಗೊಳಿಸಿದ ಹುಚ್ಚುನಾಯಿ | ಬೆಚ್ಚಿಬಿದ್ದ ಸ್ಥಳೀಯರು!

Next Post

ರೋಹಿತ್-ಕೊಹ್ಲಿಗೆ ವಿಶೇಷ ಸ್ಥಾನಮಾನ ನೀಡಿ, ಅವರನ್ನು ಇತರರಂತೆ ನೋಡಬೇಡಿ : ಸಂಜಯ್ ಬಂಗಾರ್ ಖಡಕ್ ಮಾತು

Related Posts

ಬಾಂಗ್ಲಾದೇಶದ ಟಿ20 ವಿಶ್ವಕಪ್ ಬಹಿಷ್ಕಾರ | ಆಟಗಾರರ ಸಮಾಲೋಚನೆ ನಡೆಸದೆ ಮಂಡಳಿ ಏಕಪಕ್ಷೀಯ ನಿರ್ಧಾರ!
ಕ್ರೀಡೆ

ಬಾಂಗ್ಲಾದೇಶದ ಟಿ20 ವಿಶ್ವಕಪ್ ಬಹಿಷ್ಕಾರ | ಆಟಗಾರರ ಸಮಾಲೋಚನೆ ನಡೆಸದೆ ಮಂಡಳಿ ಏಕಪಕ್ಷೀಯ ನಿರ್ಧಾರ!

ಲಯಕ್ಕೆ ಮರಳಿದ ‘ಮಿಸ್ಟರ್ 360’ ಮತ್ತು ಸೂರ್ಯ ಬ್ಯಾಟಿಂಗ್​ ರಹಸ್ಯಸ ವಿವರಿಸಿದ ಗವಾಸ್ಕರ್​
ಕ್ರೀಡೆ

ಲಯಕ್ಕೆ ಮರಳಿದ ‘ಮಿಸ್ಟರ್ 360’ ಮತ್ತು ಸೂರ್ಯ ಬ್ಯಾಟಿಂಗ್​ ರಹಸ್ಯಸ ವಿವರಿಸಿದ ಗವಾಸ್ಕರ್​

ದುಬಾರಿಯಾದ ಅರ್ಷದೀಪ್ ಸಿಂಗ್ ಹೆಸರಿಗೆ ಅನಗತ್ಯ ದಾಖಲೆ | ಏನದು ಕೆಟ್ಟ ದಾಖಲೆ
ಕ್ರೀಡೆ

ದುಬಾರಿಯಾದ ಅರ್ಷದೀಪ್ ಸಿಂಗ್ ಹೆಸರಿಗೆ ಅನಗತ್ಯ ದಾಖಲೆ | ಏನದು ಕೆಟ್ಟ ದಾಖಲೆ

ಪಾಕಿಸ್ತಾನದ ವಿಶ್ವ ದಾಖಲೆ ಪುಡಿಪುಡಿ | ಕಿವೀಸ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ
ಕ್ರೀಡೆ

ಪಾಕಿಸ್ತಾನದ ವಿಶ್ವ ದಾಖಲೆ ಪುಡಿಪುಡಿ | ಕಿವೀಸ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ

ನ್ಯೂಜಿಲೆಂಡ್ ವಿರುದ್ಧ ಇಶಾನ್‌ ಕಿಶನ್‌ ಅಬ್ಬರ | 21 ಎಸೆತಗಳಲ್ಲಿ ಅರ್ಧಶತಕ, ಭಾರತಕ್ಕೆ ದಾಖಲೆಯ ಜಯ
ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ಇಶಾನ್‌ ಕಿಶನ್‌ ಅಬ್ಬರ | 21 ಎಸೆತಗಳಲ್ಲಿ ಅರ್ಧಶತಕ, ಭಾರತಕ್ಕೆ ದಾಖಲೆಯ ಜಯ

ಟೀಮ್ ಇಂಡಿಯಾ ಆಯ್ಕೆಗಾರರಿಗೆ ‘ಬ್ಯಾಟ್’ ಮೂಲಕವೇ ಉತ್ತರ : ರಣಜಿಯಲ್ಲಿ ಸರ್ಫರಾಜ್ ಖಾನ್ 17ನೇ ಶತಕದ ಸಂಭ್ರಮ!
ಕ್ರೀಡೆ

ಟೀಮ್ ಇಂಡಿಯಾ ಆಯ್ಕೆಗಾರರಿಗೆ ‘ಬ್ಯಾಟ್’ ಮೂಲಕವೇ ಉತ್ತರ : ರಣಜಿಯಲ್ಲಿ ಸರ್ಫರಾಜ್ ಖಾನ್ 17ನೇ ಶತಕದ ಸಂಭ್ರಮ!

Next Post
ರೋಹಿತ್-ಕೊಹ್ಲಿಗೆ ವಿಶೇಷ ಸ್ಥಾನಮಾನ ನೀಡಿ, ಅವರನ್ನು ಇತರರಂತೆ ನೋಡಬೇಡಿ : ಸಂಜಯ್ ಬಂಗಾರ್ ಖಡಕ್ ಮಾತು

ರೋಹಿತ್-ಕೊಹ್ಲಿಗೆ ವಿಶೇಷ ಸ್ಥಾನಮಾನ ನೀಡಿ, ಅವರನ್ನು ಇತರರಂತೆ ನೋಡಬೇಡಿ : ಸಂಜಯ್ ಬಂಗಾರ್ ಖಡಕ್ ಮಾತು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ನಾಯಿ ಹುಡುಕಲು ಹೋಗಿದ್ದ ಬಾಲಕ  ರೈಲಿಗೆ ಡಿಕ್ಕಿ ಹೊಡೆದು ಸಾವು

ನಾಯಿ ಹುಡುಕಲು ಹೋಗಿದ್ದ ಬಾಲಕ ರೈಲಿಗೆ ಡಿಕ್ಕಿ ಹೊಡೆದು ಸಾವು

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ | ಸಂಬಳ, ಪೆನ್ಶನ್ ಎಷ್ಟು ಹೆಚ್ಚಳ ಗೊತ್ತಾ?

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ | ಸಂಬಳ, ಪೆನ್ಶನ್ ಎಷ್ಟು ಹೆಚ್ಚಳ ಗೊತ್ತಾ?

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ನಾಯಿ ಹುಡುಕಲು ಹೋಗಿದ್ದ ಬಾಲಕ  ರೈಲಿಗೆ ಡಿಕ್ಕಿ ಹೊಡೆದು ಸಾವು

ನಾಯಿ ಹುಡುಕಲು ಹೋಗಿದ್ದ ಬಾಲಕ ರೈಲಿಗೆ ಡಿಕ್ಕಿ ಹೊಡೆದು ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat