ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ : ಬೆಂಕಿ ತಗುಲಿ 3 ನವಜಾತ ಶಿಶು ದುರಂತ ಸಾವು!

August 24, 2026
Share on WhatsappShare on FacebookShare on Twitter

ಅಮರಾವತಿ : ಮಹಾರಾಷ್ಟ್ರದ ಅಮರಾವತಿಯ ಸರ್ಕಾರಿ ಮಹಿಳಾ ಆಸ್ಪತ್ರೆಯಲ್ಲಿ ಇಂದು (ಸೋಮವಾರ) ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅನಾಹುತವು ಮೂರು ನವಜಾತ ಶಿಶುಗಳನ್ನು ಬಲಿಪಡೆದಿದೆ. ಬೆಳಗಿನ ಜಾವ ಸುಮಾರು 3.30ರ ಸುಮಾರಿಗೆ ಆಸ್ಪತ್ರೆಯ ಮೂರನೇ ಮಹಡಿಯಲ್ಲಿರುವ ನವಜಾತ ಶಿಶುಗಳ ನಿಗಾ ಘಟಕದಲ್ಲಿ (SNCU) ವೆಂಟಿಲೇಟರ್ ಸ್ಫೋಟಗೊಂಡಿದ್ದೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನೆಯ ತೀವ್ರತೆಗೆ ಮೂರು ಶಿಶುಗಳು ಸಜೀವ ದಹನವಾಗಿವೆ.

ಬೆಂಕಿ ಕಾಣಿಸಿಕೊಂಡ ತಕ್ಷಣವೇ ಜಾಗರೂಕರಾದ ವೈದ್ಯರು, ದಾದಿಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಕೂಡಲೇ ನವಜಾತ ಶಿಶುಗಳ ನಿಗಾ ಘಟಕಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದರು. ವೈದ್ಯಕೀಯ ಉಪಕರಣಗಳ ಸಂಪರ್ಕವನ್ನು ತಕ್ಷಣವೇ ಕಡಿತಗೊಳಿಸಿ, ವಾರ್ಡ್‌ನಲ್ಲಿದ್ದ ಇತರೆ ಮಕ್ಕಳನ್ನು ಬೆಂಕಿಯ ಜ್ವಾಲೆಯಿಂದ ಸುರಕ್ಷಿತವಾಗಿ ಹೊರತರಲಾಯಿತು. ದುರಂತದ ಸಮಯದಲ್ಲಿ ಈ ಘಟಕದಲ್ಲಿ ಒಟ್ಟು 39 ನವಜಾತ ಶಿಶುಗಳು ಚಿಕಿತ್ಸೆ ಪಡೆಯುತ್ತಿದ್ದವು.

ಗಂಭೀರ ಗಾಯಗೊಂಡ ಶಿಶುಗಳು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರವಾನೆ

ಬೆಂಕಿಯ ಜ್ವಾಲೆ ಮತ್ತು ದಟ್ಟವಾದ ಹೊಗೆಯಿಂದಾಗಿ ತೀವ್ರ ಸುಟ್ಟಗಾಯಗಳಿಗೆ ಒಳಗಾದ ಮೂರು ಶಿಶುಗಳು ಜೀವ ಕಳೆದುಕೊಂಡಿವೆ. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಆರು ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ತಕ್ಷಣವೇ ಸ್ಥಳಾಂತರಿಸಲಾಗಿದೆ.

ಉನ್ನತ ಮಟ್ಟದ ತನಿಖೆಗೆ ಆದೇಶ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಉಪ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಆಡಳಿತಾತ್ಮಕ ಲೋಪ ಮತ್ತು ದುರಂತದ ಕುರಿತು ಸಮಗ್ರವಾಗಿ ವಿಚಾರಣೆ ನಡೆಸಿ ಹೊಣೆಗಾರರನ್ನು ಪತ್ತೆಹಚ್ಚಲು ಸ್ಥಳೀಯ ಆಡಳಿತ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

ಸಚಿವ ಚಂದ್ರಶೇಖರ್ ಬಾವಂಕುಳೆ ಶೋಕ ಸಂದೇಶ

ಈ ದುರಂತಕ್ಕೆ ಅಮರಾವತಿ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಚಂದ್ರಶೇಖರ್ ಬಾವಂಕುಳೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಅಮರಾವತಿ ಆಸ್ಪತ್ರೆಯ ಘಟನೆ ನನ್ನ ಮನಸ್ಸನ್ನು ತೀವ್ರವಾಗಿ ಕಲಕಿದೆ. ಮೃತಪಟ್ಟ ಶಿಶುಗಳ ಕುಟುಂಬಕ್ಕೆ ಈ ಅಪಾರ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಪ್ರಾರ್ಥಿಸಿರುವ ಅವರು, ಸರ್ಕಾರದಿಂದ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದ್ದಾರೆ.

ಸುರಕ್ಷತಾ ವ್ಯವಸ್ಥೆಯ ಲೋಪ: ಪ್ರತಿಪಕ್ಷಗಳ ಆಕ್ರೋಶ

ಇನ್ನೊಂದೆಡೆ, ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಯಶೋಮತಿ ಠಾಕೂರ್ ಆಸ್ಪತ್ರೆಯ ಅಗ್ನಿಶಾಮಕ ವ್ಯವಸ್ಥೆಯ ಲೋಪವನ್ನು ಬಹಿರಂಗವಾಗಿ ಪ್ರಶ್ನಿಸಿದ್ದಾರೆ. ನೂತನ ಕಟ್ಟಡದ ನವಜಾತ ಶಿಶುಗಳ ನಿಗಾ ಘಟಕದಲ್ಲೇ ಈ ಅನಾಹುತ ನಡೆದಿರುವುದು ಆಘಾತಕಾರಿ ಎಂದಿರುವ ಅವರು, ಆಸ್ಪತ್ರೆಯಲ್ಲಿ ಸೂಕ್ತವಾದ ಅಗ್ನಿಶಾಮಕ ಉಪಕರಣಗಳು ಲಭ್ಯವಿಲ್ಲದ ಕಾರಣ ಬೆಂಕಿ ಬೇಗನೆ ವ್ಯಾಪಿಸಿತು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

Tags: Breaking NewsFire Accidentgovernment hospitalHealth NewsHospital AccidentHospital FireInfant DeathsKarnataka News beatKNBMedical NegligenceNewborn BabiesVentilator Explosion
SendShareTweet
Previous Post

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

Next Post

ಕೇಂದ್ರ ಸರ್ಕಾರದ DRDO DIBT ಸಂಸ್ಥೆಯಲ್ಲಿ 6 ಪೋಸ್ಟ್ : ಮೈಸೂರಿನಲ್ಲಿ ಉದ್ಯೋಗ

Related Posts

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ
ದೇಶ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!
ದೇಶ

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!
ದೇಶ

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.
ದೇಶ

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!
ದೇಶ

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?
ದೇಶ

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Next Post
ಕೇಂದ್ರ ಸರ್ಕಾರದ DRDO DIBT ಸಂಸ್ಥೆಯಲ್ಲಿ 6 ಪೋಸ್ಟ್ : ಮೈಸೂರಿನಲ್ಲಿ ಉದ್ಯೋಗ

ಕೇಂದ್ರ ಸರ್ಕಾರದ DRDO DIBT ಸಂಸ್ಥೆಯಲ್ಲಿ 6 ಪೋಸ್ಟ್ : ಮೈಸೂರಿನಲ್ಲಿ ಉದ್ಯೋಗ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat