ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕನ್ನಡ ಚಿತ್ರರಂಗದ ಹಿರಿಯ ನಟ‌ ಎಂ.ಎಸ್‌ ಉಮೇಶ್ ವಿಧಿವಶ

November 30, 2025
Share on WhatsappShare on FacebookShare on Twitter

ಲಿವರ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ಹಾಸ್ಯ ನಟ ಎಂ.ಎಸ್ ಉಮೇಶ್ (80) ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಉಮೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅನೇಕ ಕಲಾವಿದರು ಹೋಗಿ ಮಾತನಾಡಿಸಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. ಆದರೆ ಪ್ರಾರ್ಥನೆ ಫಲಿಸಿಲ್ಲ. ಚಿಕಿತ್ಸೆ ಫಲಕಾರಿ ಆಗದೇ ಎಂ.ಎಸ್. ಉಮೇಶ್ ಅವರು ನಿಧನರಾಗಿದ್ದಾರೆ.

ಇತ್ತೀಚೆಗೆ ಉಮೇಶ್ ಅವರು ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಹೆಚ್ಚಿನ ಪರೀಕ್ಷೆಗಳಿಗೆ ಒಳಪಡಿಸಿದ್ದ ವೈದ್ಯರು ರೋಗವನ್ನು ಖಚಿತಪಡಿಸಿಕೊಂಡು, ಕಿಮೊಥೆರಪಿ ಹಾಗೂ ಇಮ್ಯೂನೋಥೆರಪಿ ಮೂಲಕ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು. ಈಗ ಉಮೇಶ್ ನಿಧನರಾಗಿರುವುದು ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ನೋವುಂಟು ಮಾಡಿದೆ.

ಉಮೇಶ್ ಅವರು 1960ರ ದಶಕದಿಂದಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚಿನ ದಿನಗಳ ತನಕವೂ ಅವರು ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಉಮೇಶ್ ಅವರು ಅಭಿನಯಿಸಿದ್ದ ‘ಕಮಲ್ ಶ್ರೀದೇವಿ’, ‘ಐ ಆ್ಯಮ್ ಗಾಡ್’ ಸಿನಿಮಾಗಳು ಇತ್ತೀಚೆಗೆ ಬಿಡುಗಡೆ ಆಗಿದ್ದವು. ಪೋಷಕ ಪಾತ್ರಗಳು ಹಾಗೂ ಹಾಸ್ಯ ಪಾತ್ರಗಳ ಮೂಲಕ ಅವರು ಜನಪ್ರಿಯತೆ ಪಡೆದಿದ್ದರು.

350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಉಮೇಶ್ ಅವರು ಅಭಿನಯಿಸಿದ್ದಾರೆ. 1945ರ ಏಪ್ರಿಲ್‌ 24ರಂದು ಮೈಸೂರಿನಲ್ಲಿ ಜನಿಸಿದ ಅವರು 1960ರಲ್ಲಿ ಬಿಆರ್‌ ಪಂಥುಲು ನಿರ್ದೇಶನದ ‘ಮಕ್ಕಳ ರಾಜ್ಯ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು. ಬಳಿಕ ಹಲವಾರು ಸಿನಿಮಾಗಳಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ‘ನಾಗರ ಹೊಳೆ’, ‘ಗುರು ಶಿಷ್ಯರು’, ‘ಅನುಪಮಾ’, ‘ಕಾಮನ ಬಿಲ್ಲು’, ‘ಅಪೂರ್ವ ಸಂಗಮ’, ‘ಶ್ರುತಿ ಸೇರಿದಾಗ’, ‘ಹಾಲು ಸಕ್ಕರೆ’, ‘ಗೋಲ್​ಮಾಲ್ ರಾಧಾಕೃಷ್ಣ’, ‘ಮಲಯ ಮಾರುತು’, ‘ಗಜಪತಿ ಗರ್ಭಭಂಗ’ ಮುಂತಾದವು ಉಮೇಶ್ ನಟನೆಯ ಪ್ರಮುಖ ಸಿನಿಮಾಗಳು.

Tags: bengaloreKarnataka News beatM.S. Umeshpasses away
SendShareTweet
Previous Post

WPL 2026 | ಬಲಿಷ್ಠ ಬೌಲಿಂಗ್ ಪಡೆ ಕಟ್ಟಿದ ಆರ್‌ಸಿಬಿ ; ಮಂದಾನ ಪಡೆಗೆ ಮಧ್ಯಮ ಕ್ರಮಾಂಕದ್ದೇ ಚಿಂತೆ!

Next Post

ಗಂಭೀರ್ ಪ್ರಯೋಗ ಶಾಲೆ : ‘ಸಂಗೀತ ಕುರ್ಚಿ’ ಆಟ ರಾಂಚಿಯಲ್ಲೂ ಮುಂದುವರಿಯುವುದೇ?

Related Posts

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ
ಸಿನಿಮಾ-ಮನರಂಜನೆ

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

ವಿಶ್ವದಾದ್ಯಂತ ಇಂದು ‘ರಾಮಾಯಣ’ ದರ್ಶನ
ಸಿನಿಮಾ-ಮನರಂಜನೆ

ವಿಶ್ವದಾದ್ಯಂತ ಇಂದು ‘ರಾಮಾಯಣ’ ದರ್ಶನ

ನನ್ನದು ‘ಸಿಂಗಂ’ನಂತೆ ಒಂಟಿ ಹೋರಾಟ, ಡಿಎಂಕೆ, ಬಿಜೆಪಿ ಜೊತೆ ಮೈತ್ರಿ ಇಲ್ಲ: ನಟ ವಿಜಯ್ ಘೋಷಣೆ
ಸಿನಿಮಾ-ಮನರಂಜನೆ

ವಿಜಯ್ ದಳಪತಿಯಿಂದ ಮುಂಜಾನೆಯ ಶೋಗೆ ಮರುಜೀವ!

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?
ಸಿನಿಮಾ-ಮನರಂಜನೆ

ವಿಶ್ವಸಿನಿಮಾದಲ್ಲಿ ರಾಮಾಯಣ ಹವಾ: ಯಶ್ ದಾಖಲೆ

ರಾಮಾಯಣ ರೆಡ್ ಕಾರ್ಪೆಟ್: ದಶಕಂಠ ರಾವಣನ ಚಿನ್ನದ ಬ್ರೂಚ್‌ನಲ್ಲಿ ಮಿಂಚಿದ ‘ರಾಕಿ ಭಾಯ್’ ಯಶ್!
ಸಿನಿಮಾ-ಮನರಂಜನೆ

ರಾಮಾಯಣ ರೆಡ್ ಕಾರ್ಪೆಟ್: ದಶಕಂಠ ರಾವಣನ ಚಿನ್ನದ ಬ್ರೂಚ್‌ನಲ್ಲಿ ಮಿಂಚಿದ ‘ರಾಕಿ ಭಾಯ್’ ಯಶ್!

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?
ಸಿನಿಮಾ-ಮನರಂಜನೆ

ಕನ್ನಡದ ಬಗ್ಗೆ ಯಶ್ ಮಾತು ವೈರಲ್

Next Post
ಗಂಭೀರ್ ಪ್ರಯೋಗ ಶಾಲೆ : ‘ಸಂಗೀತ ಕುರ್ಚಿ’ ಆಟ ರಾಂಚಿಯಲ್ಲೂ ಮುಂದುವರಿಯುವುದೇ?

ಗಂಭೀರ್ ಪ್ರಯೋಗ ಶಾಲೆ : 'ಸಂಗೀತ ಕುರ್ಚಿ' ಆಟ ರಾಂಚಿಯಲ್ಲೂ ಮುಂದುವರಿಯುವುದೇ?

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿವೆ 6 ಹೊಸ ಸಿಎನ್‌ಜಿ ಕಾರುಗಳು: ಮಾರುತಿ ವ್ಯಾಗನ್ ಆರ್‌ನಿಂದ ಹ್ಯುಂಡೈ ಬೇಯಾನ್‌ವರೆಗೆ

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿವೆ 6 ಹೊಸ ಸಿಎನ್‌ಜಿ ಕಾರುಗಳು: ಮಾರುತಿ ವ್ಯಾಗನ್ ಆರ್‌ನಿಂದ ಹ್ಯುಂಡೈ ಬೇಯಾನ್‌ವರೆಗೆ

ಸ್ಟ್ರಾಂಗ್ ಹೈಬ್ರಿಡ್ ಮತ್ತು ಪ್ಲಗ್-ಇನ್ ಹೈಬ್ರಿಡ್ ಕಾರುಗಳ ನಡುವಿನ ವ್ಯತ್ಯಾಸವೇನು? ಕಾರು ಖರೀದಿದಾರರಿಗೆ ಇಲ್ಲಿದೆ ಸಮಗ್ರ ಮಾಹಿತಿ

ಸ್ಟ್ರಾಂಗ್ ಹೈಬ್ರಿಡ್ ಮತ್ತು ಪ್ಲಗ್-ಇನ್ ಹೈಬ್ರಿಡ್ ಕಾರುಗಳ ನಡುವಿನ ವ್ಯತ್ಯಾಸವೇನು? ಕಾರು ಖರೀದಿದಾರರಿಗೆ ಇಲ್ಲಿದೆ ಸಮಗ್ರ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat