ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

October 17, 2026
Share on WhatsappShare on FacebookShare on Twitter

ತಮಿಳು ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ, ‘ತೆನಿಸೈ ತೆಂದ್ರಲ್’ ಖ್ಯಾತಿಯ ದೇವಾ (75) ಹೃದಯಘಾತದಿಂದ ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ ಸುಮಾರು 8.30ಕ್ಕೆ ಸೂರ್ಯ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಏಕಾಏಕಿ ನಿಧನರಾಗಿದ್ದಾರೆ. 1950ರ ನವೆಂಬರ್ 20ರಂದು ಜನಿಸಿದ್ದ ದೇವನೇಸನ್ ಚೊಕ್ಕಲಿಂಗಂ, 3 ದಶಕಗಳಿಗೂ ಹೆಚ್ಚು ಕಾಲ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ 400ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ್ದರು.

ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಕನ್ನಡದ ಪ್ರಸಿದ್ಧ ಸಿನಿಮಾಗಳಾದ ‘ಅಮೃತಾವರ್ಷಿಣಿ’, ‘ಕೋಟಿಗೊಬ್ಬ’, ‘ಸಿಂಹಾದ್ರಿಯ ಸಿಂಹ’ ಹಾಗೂ ‘ಕದಂಬ’ ಚಿತ್ರಗಳಿಗೆ ಇವರು ಸಂಗೀತ ನೀಡಿದ್ದರು. 1990ರ ದಶಕದಲ್ಲಿ ಉತ್ತುಂಗಕ್ಕೇರಿದ್ದ ಇವರು ರಜನಿಕಾಂತ್ ಅಭಿನಯದ ‘ಬಾಷಾ’, ‘ಅಣ್ಣಾಮಲೈ’ ಹಾಗೂ ‘ಆಸೈ’, ‘ಕಾದಲ್ ಕೋಟೈ’, ‘ನೆರುಕ್ಕು ನೇರ್’, ‘ವಾಲಿ’, ‘ಖುಷಿ’ ಸೇರಿದಂತೆ ನೂರಾರು ಜನಪ್ರಿಯ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದರು. ಇವರ ಅಗಲಿಕೆಯಿಂದ ಚಿತ್ರರಂಗಕ್ಕೆ ಭಾರಿ ಆಘಾತ ಎದುರಾಗಿದೆ.

Tags: Deva Death NewsMusic Industry NewsNews beatSouth Indian CinemaTamil Film MusicTamil Music Director
SendShareTweet
Previous Post

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

Related Posts

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!
ಸಿನಿಮಾ

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat