ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ವಿಕಸಿತ್ ಬಿಹಾರ’ದ ಮೇಲೆ ನಂಬಿಕೆಯಿಟ್ಟ ಪ್ರತಿಯೊಬ್ಬ ಬಿಹಾರಿಗಳ ಗೆಲುವಿದು | ಅಮಿತ್ ಶಾ ಬಣ್ಣನೆ

November 14, 2025
Share on WhatsappShare on FacebookShare on Twitter

ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಭರ್ಜರಿ ಗೆಲುವು ಸಾಧಿಸಿದೆ. ಅಮಿತ್ ಶಾ ಭವಿಷ್ಯದಂತೆ ಎನ್‌ಡಿಎ ಪ್ರಚಂಡ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಚುನಾಣಾ ಫಲಿತಾಂಶದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹರ್ಷ ವ್ಯಕ್ತಪಡಿಸಿದ್ದು, ಇದು ʻವಿಕಸಿತ್ ಬಿಹಾರʼದ ಮೇಲೆ ನಂಬಿಕೆಯಿಟ್ಟ ಬಿಹಾರಿಗಳ ಗೆಲುವು ಎಂದು ಬಣ್ಣಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ʻಅಭಿವೃದ್ಧಿ ಹೊಂದಿದ ಬಿಹಾರʼದಲ್ಲಿ ನಂಬಿಕಯಿಡುವ ಪ್ರತಿಯೊಬ್ಬ ಬಿಹಾರಿಯ ಗೆಲುವು ಇದು. ʻಜಂಗಲ್‌ ರಾಜ್‌ʼ ಮತ್ತು ತುಷ್ಟೀಕರಣ ರಾಜಕೀಯ ಮಾಡುವವರು ಯಾವುದೇ ವೇಷ ಧರಿಸಿ ಬಂದರೂ, ಅವರಿಗೆ ಲೂಟಿ ಮಾಡೋದಕ್ಕೆ ಅವಕಾಶ ಸಿಗಲ್ಲ ಅನ್ನೋದಕ್ಕೆ ಇದೇ ಸಾಕ್ಷಿ. ಜನರು ಈಗ ಅಭಿವೃದ್ಧಿಯ ಆಧಾರದ ಮೇಲೆ ಮತದಾರರು ತಮ್ಮ ಜನಾದೇಶ ನೀಡುತ್ತಾರೆ ಎಂದು ವಿಪಕ್ಷಗಳಿಗೆ ಕುಟುಕಿದ್ದಾರೆ.

यह ‘विकसित बिहार’ में विश्वास रखने वाले हर बिहारवासी की जीत है।

जंगलराज और तुष्टीकरण की राजनीति करने वाले किसी भी भेष में आएँ, उन्हें लूटने का मौका नहीं मिलेगा। जनता अब सिर्फ और सिर्फ ‘Politics of performance’ के आधार पर जनादेश देती है।
श्री @narendramodi जी, श्री @NitishKumar…

— Amit Shah (@AmitShah) November 14, 2025

ಬಿಹಾರದ ಗೆಲುವಿಗಾಗಿ ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಜಿ, ನಿತೀಶ್‌ ಕುಮಾರ್‌ ಜಿ ಹಾಗೂ ಎಲ್ಲಾ ಎನ್‌ಡಿಎ ನಾಯಕರು ಮತ್ತು ಕಾರ್ಯಕರ್ತರಿಗೆ ಹಾಗೂ ದಣಿವರಿಯದೇ ತಮ್ಮ ಕಠಿಣ ಪರಿಶ್ರಮದ ಮೂಲಕ ಫಲಿತಾಂಶ ನಿಜವಾಗಿಸಿದ ಬಿಹಾರದ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

ಮುಂದುವರಿದು… ಮೋದಿ ನಾಯಕತ್ವದಲ್ಲಿ ಎನ್‌ಡಿಎ ಸರ್ಕಾರದ ಮೇಲೆ ನೀವು ಇಟ್ಟಿರುವ ಭರವಸೆ ಮತ್ತು ನಂಬಿಕೆಗೆ ಪೂರಕವಾಗಿ ಕೆಲಸ ಮಾಡುತ್ತದೆ. ಜನಾದೇಶವನ್ನ ಪೂರೈಲು ಶ್ರಮಿಸುತ್ತದೆ ಎಂದು ಬಿಹಾರದ ಜನತೆ ಹಾಗೂ ಎಲ್ಲಾ ತಾಯಂದಿರು, ಸಹೋದರಿಯರಿಗೆ ಭರವಸೆ ನೀಡುತ್ತೇನೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಸಾಲುಮರದ ತಿಮ್ಮಕ್ಕನಿಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭಾವುಕ ನಮನ | ಸುದೀರ್ಘ ಪೋಸ್ಟ್‌ ಮೂಲಕ ಹೇಳಿದ್ದೇನು?

Tags: Amith ShaKarnataka News beat
SendShareTweet
Previous Post

ಸಾಲುಮರದ ತಿಮ್ಮಕ್ಕನಿಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭಾವುಕ ನಮನ | ಸುದೀರ್ಘ ಪೋಸ್ಟ್‌ ಮೂಲಕ ಹೇಳಿದ್ದೇನು?

Next Post

ರಾಯಚೂರಲ್ಲಿ ಬೈಕ್‌ಗಳ ನಡುವೆ ಭೀಕರ ಅಪಘಾತ | ಇಬ್ಬರು ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

Related Posts

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!
ದೇಶ

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!
ದೇಶ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!
ದೇಶ

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!
ದೇಶ

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!

LPG ಸಿಲಿಂಡರ್​ ಕೊರತೆ – ಮಹತ್ವದ ಹೇಳಿಕೆ ರಿಲೀಸ್‌ ಮಾಡಿದ ಪೆಟ್ರೋಲಿಯಂ ಸಚಿವಾಲಯ!
ದೇಶ

LPG ಸಿಲಿಂಡರ್​ ಕೊರತೆ – ಮಹತ್ವದ ಹೇಳಿಕೆ ರಿಲೀಸ್‌ ಮಾಡಿದ ಪೆಟ್ರೋಲಿಯಂ ಸಚಿವಾಲಯ!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?
ದೇಶ

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

Next Post
ರಾಯಚೂರಲ್ಲಿ ಬೈಕ್‌ಗಳ ನಡುವೆ ಭೀಕರ ಅಪಘಾತ | ಇಬ್ಬರು ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ರಾಯಚೂರಲ್ಲಿ ಬೈಕ್‌ಗಳ ನಡುವೆ ಭೀಕರ ಅಪಘಾತ | ಇಬ್ಬರು ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಳಉಡುಪಲ್ಲಿಟ್ಟು ಜೈಲೊಳಗೆ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್‌!

ಒಳಉಡುಪಲ್ಲಿಟ್ಟು ಜೈಲೊಳಗೆ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಡಬಲ್ ಮರ್ಡರ್ ಕೇಸ್‌ ಆರೋಪಿಗೆ ಮರಣದಂಡನೆ ಶಿಕ್ಷೆ, 20 ಸಾವಿರ ದಂಡ

ಡಬಲ್ ಮರ್ಡರ್ ಕೇಸ್‌ ಆರೋಪಿಗೆ ಮರಣದಂಡನೆ ಶಿಕ್ಷೆ, 20 ಸಾವಿರ ದಂಡ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಳಉಡುಪಲ್ಲಿಟ್ಟು ಜೈಲೊಳಗೆ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್‌!

ಒಳಉಡುಪಲ್ಲಿಟ್ಟು ಜೈಲೊಳಗೆ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat