ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ವಿರೋಶ್ ‘ಬಡ್ಡಿಮೂನ್’.. ರಶ್ಮಿಕಾ-ವಿಜಯ್ ತಂಗಿದ್ದ ಈ ವಿಲ್ಲಾದ ಒಂದು ರಾತ್ರಿಯ ಬಾಡಿಗೆ ಎಷ್ಟು ಗೊತ್ತೇ?

March 26, 2026
Share on WhatsappShare on FacebookShare on Twitter

ಮುಂಬೈ : ದಕ್ಷಿಣ ಭಾರತದ ಚಿತ್ರರಂಗದ ಸ್ಟಾರ್ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಂಪತಿ ಇದೀಗ ಸಾಂಪ್ರದಾಯಿಕ ಹನಿಮೂನ್ ಶೈಲಿಯನ್ನು ಬದಿಗೊತ್ತಿ, ತಮ್ಮ ಆಪ್ತ ಸ್ನೇಹಿತರ ಬಳಗದೊಂದಿಗೆ ಥೈಲ್ಯಾಂಡ್‌ನ ‘ಕೋ ಸಮುಯಿ’ ದ್ವೀಪದಲ್ಲಿ ‘ಬಡ್ಡಿಮೂನ್’ (Buddymoon) ಆಚರಿಸುತ್ತಿದ್ದು, ಇದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.

ಈ ನವಜೋಡಿ ತಂಗಿರುವ ‘ವಿಲ್ಲಾ ಕೋ ಕೂನ್’ ಎಂಬ ಸುಸಜ್ಜಿತ ವಿಲ್ಲಾವು ತನ್ನ ಐಷಾರಾಮಿ ಸೌಲಭ್ಯಗಳಿಂದಾಗಿ ಎಲ್ಲರ ಗಮನ ಸೆಳೆದಿದೆ. ಸಮುದ್ರ ಮಟ್ಟದಿಂದ ಎತ್ತರದಲ್ಲಿರುವ ಈ ವಿಲ್ಲಾದಲ್ಲಿ ಒಂದು ರಾತ್ರಿ ತಂಗಲು ಬರೋಬ್ಬರಿ 2.35 ಲಕ್ಷ ರೂಪಾಯಿ ಬಾಡಿಗೆ ತೆರಬೇಕಿದೆ.

ಮೆಡಿಟರೇನಿಯನ್ ಮತ್ತು ಏಷ್ಯನ್ ವಾಸ್ತುಶಿಲ್ಪದ ಸಮ್ಮಿಶ್ರಣ ಹೊಂದಿರುವ ಈ ವಿಲ್ಲಾ ಚಾವೆಂಗ್ ಕೊಲ್ಲಿಯ ಸುಂದರ ನೋಟವನ್ನು ಒದಗಿಸುತ್ತದೆ. ಏಳು ಬೆಡ್‌ರೂಮ್‌ಗಳನ್ನು ಹೊಂದಿರುವ ಈ ಬೃಹತ್ ಮನೆಯಲ್ಲಿ 14 ಮಂದಿ ವಯಸ್ಕರು ಮತ್ತು 8 ಮಕ್ಕಳು ಏಕಕಾಲಕ್ಕೆ ತಂಗಬಹುದಾಗಿದ್ದು, ಸ್ನೇಹಿತರೊಂದಿಗೆ ಸಮಯ ಕಳೆಯಲು ಇದು ಹೇಳಿ ಮಾಡಿಸಿದ ಜಾಗವಾಗಿದೆ.

#RashmikaMandanna is – MY BEST FRIEND THAT NEVER CHANGED –
#VijayDeveraKonda in Latest Wedding Moment One 💥#Bollywood pic.twitter.com/x8ruwtXB6G

— Rajiv Ranjan (@rajiv_ranjan2) March 25, 2026

ವಿಲ್ಲಾದಲ್ಲಿನ ಹೈಟೆಕ್ ಸೌಲಭ್ಯಗಳು

ಈ ಐಷಾರಾಮಿ ವಿಲ್ಲಾವು ಕೇವಲ ವಾಸಕ್ಕೆ ಮಾತ್ರವಲ್ಲದೆ ಮನರಂಜನೆಗೂ ಹೆಸರಾಗಿದೆ. ಇಲ್ಲಿ ಬೃಹತ್ ಗಾತ್ರದ ಲಿವಿಂಗ್ ಏರಿಯಾ, ಸ್ವಿಮ್ಮಿಂಗ್ ಪೂಲ್, ಪೂಲ್ ಟೇಬಲ್ ಮತ್ತು ಫೂಸ್‌ಬಾಲ್‌ನಂತಹ ಕ್ರೀಡಾ ಸೌಲಭ್ಯಗಳಿವೆ. ಅಡುಗೆ ಮನೆ ಕೂಡ ಅತ್ಯಾಧುನಿಕವಾಗಿದ್ದು, ಪ್ರೀಮಿಯಂ ಉಪಕರಣಗಳನ್ನು ಹೊಂದಿದೆ. ವಿಶೇಷವೆಂದರೆ ಇಲ್ಲಿ ಅತಿಥಿಗಳಿಗಾಗಿ ಪಿಜ್ಜಾ ಓವನ್‌ಗಳಿದ್ದು, ತಾಜಾ ಪಿಜ್ಜಾಗಳ ಸವಿಯನ್ನು ಸವಿಯಬಹುದಾಗಿದೆ. ಸಮುದ್ರದ ಅಲೆಗಳನ್ನು ನೋಡುತ್ತಾ ಈಜಬಲ್ಲ ಇನ್ಫಿನಿಟಿ ಪೂಲ್ ಇಲ್ಲಿನ ಪ್ರಮುಖ ಆಕರ್ಷಣೆ.

‘ಪತಿ’ ಎಂದು ಕರೆಯಲು ರಶ್ಮಿಕಾ ಸಂಕೋಚ

ತಮ್ಮ ಈ ಸುಂದರ ಕ್ಷಣಗಳ ವಿಡಿಯೋವನ್ನು ರಶ್ಮಿಕಾ ಮಂದಣ್ಣ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ವಿಜಯ್ ದೇವರಕೊಂಡ ಅವರನ್ನು ‘ನನ್ನ ಪತಿ’ ಎಂದು ಕರೆಯಲು ನನಗೆ ಇನ್ನೂ ಅಭ್ಯಾಸವಾಗಿಲ್ಲ ಎಂದು ರಶ್ಮಿಕಾ ನಾಚಿಕೆಯಿಂದ ಹೇಳಿಕೊಂಡರೆ, ವಿಜಯ್ ಅವರು ರಶ್ಮಿಕಾ ಅವರನ್ನು ‘ನನ್ನ ಅತ್ಯುತ್ತಮ ಗೆಳತಿ’ ಎಂದು ಸಂಭೋದಿಸಿದ್ದಾರೆ. ಬೆಳಗಿನ ಉಪಾಹಾರದಿಂದ ಹಿಡಿದು ಸ್ನೇಹಿತರೊಂದಿಗೆ ಡಾನ್ಸ್ ಮಾಡುವವರೆಗೆ ಎಲ್ಲೂ ಕೂಡ ಈ ಜೋಡಿ ಸಂಭ್ರಮಕ್ಕೆ ಕೊರತೆ ಮಾಡಿಲ್ಲ. ಈ ವೀಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳ ಮನ ಗೆದ್ದಿವೆ.

ಇದನ್ನೂ ಓದಿ : ಭಾರತಕ್ಕೆ ಇರಾನ್ ಅಭಯ.. ಹೊರ್ಮುಜ್ ಸಂಚಾರ ಮುಕ್ತಗೊಂಡ ‘5 ಮಿತ್ರರಾಷ್ಟ್ರ’ಗಳ ಪಟ್ಟಿಯಲ್ಲಿ ಸ್ಥಾನ!

Tags: Karnataka News beat
SendShareTweet
Previous Post

ಭಾರತಕ್ಕೆ ಇರಾನ್ ಅಭಯ.. ಹೊರ್ಮುಜ್ ಸಂಚಾರ ಮುಕ್ತಗೊಂಡ ‘5 ಮಿತ್ರರಾಷ್ಟ್ರ’ಗಳ ಪಟ್ಟಿಯಲ್ಲಿ ಸ್ಥಾನ!

Next Post

ದೇಶದಲ್ಲಿ LPG ಸಮಸ್ಯೆಯಿಲ್ಲ, ಇರುವುದು LoP ಸಮಸ್ಯೆ – ರಾಹುಲ್ ಗಾಂಧಿ ಬಗ್ಗೆ ಪ್ರಹ್ಲಾದ್ ಜೋಶಿ ವ್ಯಂಗ್ಯ

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
ದೇಶದಲ್ಲಿ LPG ಸಮಸ್ಯೆಯಿಲ್ಲ, ಇರುವುದು LoP ಸಮಸ್ಯೆ – ರಾಹುಲ್ ಗಾಂಧಿ ಬಗ್ಗೆ ಪ್ರಹ್ಲಾದ್ ಜೋಶಿ ವ್ಯಂಗ್ಯ

ದೇಶದಲ್ಲಿ LPG ಸಮಸ್ಯೆಯಿಲ್ಲ, ಇರುವುದು LoP ಸಮಸ್ಯೆ - ರಾಹುಲ್ ಗಾಂಧಿ ಬಗ್ಗೆ ಪ್ರಹ್ಲಾದ್ ಜೋಶಿ ವ್ಯಂಗ್ಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat