ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು

June 6, 2025
Share on WhatsappShare on FacebookShare on Twitter

ವಿಜಯ್ ಮಲ್ಯ….ಭಾರತದ ಮೋಸ್ಟ್ ವಾಂಟೆಡ್ ಆರ್ಥಿಕ ಚೋರ. ಲಕ್ಷಾಂತರ ಕೋಟಿ ಬ್ಯಾಂಕ್ ಬಾಕಿ ತೀರಿಸಬೇಕಿರುವ ಧೀರ. ಸದ್ಯ ಇಂಗ್ಲೆಂಡ್ ನಲ್ಲಿರುವ ಮಲ್ಯ, ಇದೇ ಮೊದಲ ಬಾರಿ ತಮ್ಮ ವಿರುದ್ಧದ ಆರೋಪಗಳು, ಟೀಕೆಗಳ ಬಗ್ಗೆ ಇಂಚಿಂಚೂ ಉತ್ತರ ನೀಡಿದ್ದಾರೆ. ಕಿಂಗ್ ಫಿಶರ್ ಎಂಬ ಬಹುದೊಡ್ಡ ಸಾಮ್ರಾಜ್ಯದ ಉದಯ ಮತ್ತು ತಮ್ಮ ಪಾರುಪತ್ಯದ ಯುಗಾಂತ್ಯದ ಬಗ್ಗೆ ಮಲ್ಯ ಮೌನ ಮುರಿದಿದ್ದಾರೆ. ತಮ್ಮ ವಿರುದ್ಧದ ಆರ್ಥಿಕ ಆರೋಪಗಳ ಬಗ್ಗೆ ಮಾತನಾಡಿರುವ ಮಲ್ಯ, ದೇಶದ ರಾಜಕೀಯ, ಕ್ರೀಡೆಯ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

ಪ್ರಣಬ್ ಮುಖರ್ಜಿ ಮುಂದೆ ನಿಂತು ಬ್ಯಾಂಕ್ ಸಾಲ ಕೊಡ್ಸಿದ್ರು
2002 -03ರಲ್ಲಿ ವಿಮಾನ ಯಾನ ಕ್ಷೇತ್ರ ಪ್ರವೇಶಿಸುವ ಕನಸು ಕಂಡಿದ್ದೆ. ಮುಂಬೈನ ದಮಾನಿ ಸಹೋದರರು ಕೊಟ್ಟ ಸಲಹೆಯಂತೆ ಭಾರತದ ಭವಿಷ್ಯದ ವಿಮಾನ ಯಾನ ಸಂಸ್ಥೆ ಕಟ್ಟಲೆಂದೇ ಕಿಂಗ್ ಫಿಶರ್ ಏರ್ ಲೈನ್ಸ್ ಆರಂಭಿಸಿದ್ದೆ. ಭಾರತೀಯರಿಗೆ ಅಗ್ಗದ ಬೆಲೆಯಲ್ಲಿ ಐಷಾರಾಮಿ ವಿಮಾನಯಾನ ಅನುಭವ ನೀಡಬೇಕೆನ್ನುವ ಮಹದಾಸೆ ಇತ್ತು. ಹೀಗಾಗಿಯೇ ಸಂಸ್ಥೆ ಆರಂಭಿಸಿದ್ದೆ. ಆದರೆ, ಆರಂಭದಲ್ಲಿ ಸಿಕ್ಕ ಯಶಸ್ಸು ಮುಂದೆ ಸಂಸ್ಥೆ ಬಿಳಿಯಾನೆಯಾಗಿಸುತ್ತಾ ಸಾಗಿತು. ಹೀಗಾಗಿ ಅಂದಿನ ವಿತ್ತ ಸಚಿವ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿ ಸಂಸ್ಥೆ ಉಳಿವಿಗೆ ಕೆಲ ಮಾರ್ಗಗಳ ಸಂಚಾರ ಮತ್ತು ಸಿಬ್ಬಂದಿಯನ್ನು ವಜಾ ಮಾಡುತ್ತೇನೆ ಅಂದಿದ್ದೆ. ಆದರೆ, ಅವತ್ತು ಪ್ರಣಬ್ ಮುಖರ್ಜಿ, ಈಗಿನ ದೇಶದ ಆರ್ಥಿಕ ಪರಿಸ್ಥಿತಿಯಲ್ಲಿ ಈ ರೀತಿ ಕೆಲಸದಿಂದ ವಜಾ ಮಾಡುವುದು ದೊಡ್ಡ ಹಿನ್ನಡೆಯಾಗುತ್ತೆ. ಆರ್ಥಿಕ ಸಂಕಷ್ಟವಿದ್ದರೆ ಬ್ಯಾಂಕ್ ಸಾಲ ಕೊಡಿಸ್ತೀವಿ ಅಂತಾ ನೆರವು ಕೊಡಿಸಿದರು ಎಂದು ಮಲ್ಯ ಹೇಳಿದ್ದಾರೆ.

ಅಬ್ಬರಿಸಿ ಬೊಬ್ಬಿರಿದ್ರೆ ಸುಳ್ಳು, ಸತ್ಯವಾಗುವುದಿಲ್ಲ
ತಮ್ಮ ವಿರುದ್ಧ ಭಾರತದಲ್ಲಿ ನಿರಂತರವಾಗಿ ಅಪಪ್ರಚಾರ ನಡೆದಿದೆ. ಕೆಲವರು ಸುಳ್ಳನ್ನೇ ಸತ್ಯವಾಗಿಸುವ ಹುನ್ನಾರದಲ್ಲಿ ನಿರತರಾಗಿದ್ದಾರೆ. ಉದ್ದೇಶ ಪೂರ್ವಕ ಸುಸ್ತೀದಾರ ಎಂಬ ಹಣೆಪಟ್ಟಿ ಕಟ್ಟಿ ನನ್ನನ್ನು ಕಳ್ಳ, ಚೋರ, ಖದೀಮ, ಪರಾರಿಯಾದವನು ಅಂತಾ ಬಿಂಬಿಸುತ್ತಿದ್ದಾರೆ. ಭಾರತದ ಕೆಲ ಮಾಧ್ಯಮಗಳು ನನ್ನ ವಿರುದ್ಧ ವಿನಾಕಾರಣ ಷಡ್ಯಂತ್ರ ಮಾಡಿ ದೇಶವಾಸಿಗಳಿಗೆ ಇಲ್ಲ ಸಲ್ಲದ ತಪ್ಪು ಗ್ರಹಿಕೆ ಆವರಿಸುವಂತೆ ಮಾಡಿದ್ದಾರೆ ಅಂತಲೂ ಮಲ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊಹ್ಲಿ ನನ್ನ ಭರವಸೆಯನ್ನು ಎಂದಿಗೂ ಹುಸಿಯಾಗಿಸಲಿಲ್ಲ
ಇನ್ನು ಕ್ರಿಕೆಟ್ ಬಗೆಗಿನ ತಮ್ಮ ಪ್ರೇಮವನ್ನು ಪ್ರಸ್ತಾಪಿಸಿರೋ ಮಲ್ಯ, ಆರ್ ಸಿಬಿ ಹುಟ್ಟಿದ ಪರಿಯನ್ನು ವಿವರಿಸಿದ್ದಾರೆ. ಕರ್ನಾಟಕ ಕ್ರಿಕೆಟ್ ಬೋರ್ಡ್ ನ ಪ್ರತಿನಿಧಿಯಾಗಿ ನಾನು ಅವತ್ತು ಬಿಸಿಸಿಐ ಕಚೇರಿಯಲ್ಲಿ ಕುಳಿತಿದ್ದೆ. ಅಂದು, ಲಲಿತ್ ಮೋದಿ, ಐಪಿಎಲ್ ಕನಸನ್ನು ವಿವರಿಸಿದ್ರು. ನಿಜಕ್ಕೂ ಅದು ಭವಿಷ್ಯದ ದೂರದೃಷ್ಟಿತ್ವದ ಕನಸಾಗಿತ್ತು.
ಇದಾಗ ಬಳಿಕ ನಾನು ಲಲಿತ್ ಹಲವು ಬಾರಿ ಈ ಕನಸಿನ ಬಗ್ಗೆ ಮಾತನಾಡಿದ್ವಿ. ಅದಾದ ಬಳಿಕವೇ ಅಂದಿಗೆ 112 ಮಿಲಿಯನ್ ಡಾಲರ್ ಅಂದಾಜು 600ರಿಂದ 700 ಕೋಟಿ ಹೂಡಿಕೆ ಮಾಡಿ ನಾನು ಆರ್ ಸಿಬಿ ಖರೀದಿಸಿದ್ದೆ. ಇನ್ನು ತಂಡದ ಆಯ್ಕೆ ನಡೆದಾಗ ಆಗಷ್ಟೇ ಅಂಡರ್ 19 ವರ್ಡ್ ಕಪ್ ಮುಗಿದಿತ್ತು. ನಾಯಕನಾಗಿದ್ದ ವಿರಾಟ್ ಕೊಹ್ಲಿ ಕಣ್ಣಲ್ಲಿ ನಾನು ಉಜ್ವಲ ಭವಿಷ್ಯವನ್ನು ಗ್ರಹಿಸಿದ್ದೆ. ಹೀಗಾಗಿಯೇ ಯುವ ಕೊಹ್ಲಿಗೆ ಅಂದಿಗೇ 20 ಲಕ್ಷ ರೂ. ನೀಡಿ ತಂಡ ಸೇರ್ಪಡೆ ಮಾಡಿಕೊಂಡಿದ್ದೆ. ಆ ನನ್ನ ಕನಸನ್ನ 18 ವರ್ಷವಾದರೂ ಕೊಹ್ಲಿ ನಿಭಾಯಿಸಿಕೊಂಡು ಬರುತ್ತಿದ್ದಾರೆ. ಹಾಗಂತಾ ಈ ಆರ್ ಸಿಬಿ ಖರೀದಿ ಹಿಂದೆ ತನ್ನ ಯುಬಿ ಕಂಪನಿಯ ಬ್ರಾಂಡ್ ನ್ನು ಕ್ರೀಡೆ ಮೂಲಕ ಯುವಕರನ್ನು ಸೆಳೆಯುವುದೇ ಆಗಿತ್ತು. ಬ್ರಾಂಡ್ ಮೌಲ್ಯವನ್ನು ವೃದ್ಧಿಸಿಕೊಳ್ಳುವ ದೊಡ್ಡ ಉಮೇದು ಅಂದು ನನಗಿತ್ತು.

ಈ ನಾಲ್ವರು ಆಟಗಾರರಿದ್ದರೆ ಆರ್ ಸಿಬಿ ಕಪ್ ಗೆಲ್ಲುತ್ತೆ
ಐಪಿಎಲ್ ಆರಂಭವಾದಾಗ ಕ್ರಿಕೆಟನ್ನೇ ದೇವರೆಂದು ಆರಾಧಿಸುವ ದೇಶದಲ್ಲಿ ಕ್ರಾಂತಿ ಆಗುತ್ತೆ ಅನ್ನೋದು ನನ್ನ ನಂಬಿಕೆಯಾಗಿತ್ತು. ಹೀಗಾಗಿಯೇ ಇದರ ಮೇಲೆ ದೊಡ್ಡ ಮಟ್ಟದ ಹೂಡಿಕೆಗೂ ತೀರ್ಮಾನಿಸಿದ್ದೆ. ಕ್ರೀಡೆ ಮೂಲಕ ನಮ್ಮ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಒಯ್ಯೋ ಕನಸು ನನ್ನದಾಗಿತ್ತು. ಹೀಗಾಗಿಯೇ 2008ರಲ್ಲಿ ಐಪಿಎಲ್ ನ ನಾಲ್ಕು ತಂಡಗಳನ್ನು ಖರೀದಿಸಲು ನಾನು ಬಿಡ್ ಮಾಡಿದ್ದೆ. ಹಾಗಂತಾ ಮೂರು ತಂಡಗಳು ನನ್ನ ಪಾಲಾಗಿದ್ದವು. ಮುಂಬೈ ಮಾತ್ರ ಅಲ್ಪ ಮೊತ್ತದಲ್ಲಿ ನನ್ನ ಕೈತಪ್ಪಿ ಅಂಬಾನಿ ಪಾಲಾಗಿತ್ತು. ಬಟ್ ಅಂತಿಮವಾಗಿ ನಾನು ನನ್ನ ಹೆಮ್ಮೆ ಬೆಂಗಳೂರನ್ನು ಮಾತ್ರ ಉಳಿಸಿಕೊಂಡೆ ಅಂತಾ ಮಲ್ಯ ಅಂದಿನ ಘಟನೆಯನ್ನು ವಿವರಿಸಿದ್ದಾರೆ. ಅಷ್ಟೇ ಅಲ್ಲಾ, ಭವಿಷ್ಯದಲ್ಲಿ ಅವಕಾಶ ಸಿಕ್ಕರೆ ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಕೆ.ಎಲ್. ರಾಹುಲ್ ರನ್ನು ಆರ್ ಸಿಬಿಗೆ ಸೇರ್ಪಡೆ ಮಾಡಿಕೊಳ್ತೀನಿ ಎಂದಿದ್ದಾರೆ. ಈ ಆಟಗಾರರಿದ್ದರೆ ಸಾಕು ಆರ್ ಸಿಬಿ ಕಪ್ ಗೆಲ್ಲುವುದು ನಿಶ್ಚಿತ ಅಂತಲೂ ಮಲ್ಯ ಹೇಳಿದ್ದಾರೆ.

  • ಪ್ರತೀಕ್‌ ಆಲೂರ್

Tags: BankCricketPOLITICALPranab Mukherjee'sRCBspecial storySportsvijaymalyaVirat Kohli
SendShareTweet
Previous Post

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ!

Next Post

ಬಹುಭಾಷಾ ನಟ ಶೈನ್ ಟಾಮ್ ಚಾಕೋ ಕಾರು ಅಪಘಾತ; ತಂದೆ ಸಾವು

Related Posts

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ
ವಿಶೇಷ ಅಂಕಣ

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌
ವಿಶೇಷ ಅಂಕಣ

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌

ಮಲೆನಾಡಿನ “ದೊಡ್ಡ ಹಬ್ಬದ” ಆಚರಣೆ ವಿಶೇಷತೆ ಏನು ಗೊತ್ತಾ!
ವಿಶೇಷ ಅಂಕಣ

ಮಲೆನಾಡಿನ “ದೊಡ್ಡ ಹಬ್ಬದ” ಆಚರಣೆ ವಿಶೇಷತೆ ಏನು ಗೊತ್ತಾ!

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ  ಏನು ಗೊತ್ತಾ?
ವಿಶೇಷ ಅಂಕಣ

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ ಏನು ಗೊತ್ತಾ?

ಭೂತಾಯಿಯನ್ನು ಆರಾಧಿಸುವ ಹಬ್ಬವೇ ಈ “ಸೀಗೆ ಹುಣ್ಣಿಮೆ”
ವಿಶೇಷ ಅಂಕಣ

ಭೂತಾಯಿಯನ್ನು ಆರಾಧಿಸುವ ಹಬ್ಬವೇ ಈ “ಸೀಗೆ ಹುಣ್ಣಿಮೆ”

ಬಂದಲಾಯಿತೇ ಮಂಡ್ಯದ ರಾಜಕೀಯ ವರಸೆ ? | ಮಾಸ್‌ ಲೀಡರ್‌ ಆಗಿ ಯತ್ನಾಳ್‌ ಪರಿವರ್ತನೆ !?
ವಿಶೇಷ ಅಂಕಣ

ಬದಲಾಯಿತೇ ಮಂಡ್ಯದ ರಾಜಕೀಯ ವರಸೆ ? | ಮಾಸ್‌ ಲೀಡರ್‌ ಆಗಿ ಯತ್ನಾಳ್‌ ಪರಿವರ್ತನೆ !?

Next Post
ಬಹುಭಾಷಾ ನಟ ಶೈನ್ ಟಾಮ್ ಚಾಕೋ ಕಾರು ಅಪಘಾತ; ತಂದೆ ಸಾವು

ಬಹುಭಾಷಾ ನಟ ಶೈನ್ ಟಾಮ್ ಚಾಕೋ ಕಾರು ಅಪಘಾತ; ತಂದೆ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat