ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ವಿಜಯ್-ರಶ್ಮಿಕಾ ಮದುವೆಯಲ್ಲಿ ಮೊಬೈಲ್ ಫೋನ್‌ಗೆ ನಿಷೇಧ!

February 17, 2026
Share on WhatsappShare on FacebookShare on Twitter

ಹೈದರಾಬಾದ್ : ತೆಲುಗು ಚಿತ್ರರಂಗದ ಜನಪ್ರಿಯ ನಟ ವಿಜಯ್ ದೇವರಕೊಂಡ ಹಾಗೂ ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ಅವರ ವಿವಾಹದ ದಿನಾಂಕ ಫಿಕ್ಸ್ ಆಗಿದ್ದು, ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ಮದುವೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಫೆಬ್ರವರಿ 24ರಿಂದಲೇ ವಿವಾಹದ ಸಂಭ್ರಮಗಳು ಆರಂಭವಾಗಲಿದ್ದು, 26ರಂದು ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ. ಈ ಮದುವೆಯು ಅತ್ಯಂತ ಖಾಸಗಿ ಕಾರ್ಯಕ್ರಮವಾಗಿದ್ದು, ಸೀಮಿತ ಅತಿಥಿಗಳಿಗೆ ಮಾತ್ರ ಆಹ್ವಾನ ನೀಡಲಾಗಿದೆ.

ಇತ್ತೀಚಿನ ಸೆಲೆಬ್ರಿಟಿ ಮದುವೆಗಳ ಟ್ರೆಂಡ್‌ನಂತೆ ವಿಜಯ್ ಮತ್ತು ರಶ್ಮಿಕಾ ಕೂಡ ತಮ್ಮ ಮದುವೆಯ ಫೋಟೋ ಮತ್ತು ವಿಡಿಯೋಗಳು ಸೋರಿಕೆಯಾಗದಂತೆ ತಡೆಯಲು ಕಟ್ಟುನಿಟ್ಟಿನ ‘ನೋ-ಫೋನ್ ಪಾಲಿಸಿ’ ಜಾರಿಗೆ ತಂದಿದ್ದಾರೆ. ಅದರಂತೆ, ಅತಿಥಿಗಳಿಗೆ ಮದುವೆ ಸಮಾರಂಭ ನಡೆಯುವ ಸ್ಥಳಕ್ಕೆ ಫೋನ್ ತರಲು ಅವಕಾಶವಿಲ್ಲ. ಅಷ್ಟೇ ಅಲ್ಲ, ಮದುವೆಯ ಚಿತ್ರೀಕರಣ ಮಾಡುವ ತಂಡದವರೂ ಕೂಡ ಗೌಪ್ಯತೆಯ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎನ್ನಲಾಗಿದೆ. ವಿಶೇಷವೆಂದರೆ, ವಿವಾಹ ಸಮಾರಂಕ್ಕೆ ಚಿತ್ರರಂಗದ ಯಾವುದೇ ಸಹೋದ್ಯೋಗಿಗಳನ್ನು ಆಹ್ವಾನಿಸದೆ, ಕೇವಲ ಕುಟುಂಬಕ್ಕೆ ಮಾತ್ರ ಆದ್ಯತೆ ನೀಡಲಾಗಿದೆ.

ಗಮನ ಸೆಳೆದ ದಂಪತಿಯ ಹ್ಯಾಂಡ್‌ರಿಟನ್ ನೋಟ್

ಸರಳತೆ ಮತ್ತು ಸಂಪ್ರದಾಯಕ್ಕೆ ಮೊರೆ ಹೋಗಿರುವ ಈ ಜೋಡಿ, ತಮ್ಮ ಆಪ್ತರಿಗೆ ಕೈಬರಹದ ಪತ್ರಗಳನ್ನು (Handwritten Notes) ಕಳುಹಿಸಿದ್ದಾರೆ. ಅದರಲ್ಲಿ ಯಾವುದೇ ಉಡುಗೊರೆಗಳನ್ನು ತರದೆ ಕೇವಲ ಹಾರೈಕೆಗಳನ್ನು ನೀಡುವಂತೆ ವಿನಂತಿಸಿದ್ದಾರೆ. ಈಗಾಗಲೇ ರಶ್ಮಿಕಾ ಮನೆಯಲ್ಲಿ ಅವರ ತಾಯಿಯ ಕಡೆಯ ಸಂಬಂಧಿಕರು ಒಂದು ಹಂತದ ವಿಧಿವಿಧಾನಗಳನ್ನು ಮುಗಿಸಿದ್ದರೆ, ವಿಜಯ್ ಮನೆಯಲ್ಲಿಯೂ ಸಂಪ್ರದಾಯದಂತೆ ಪೂರ್ವಭಾವಿ ವಿಧಿವಿಧಾನಗಳು ನಡೆದಿವೆ. ಮದುವೆಯ ನಂತರ ದಂಪತಿಗಳು ತಮ್ಮ ವೃತ್ತಿಜೀವನದಿಂದ ಒಂದು ತಿಂಗಳ ಕಾಲ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

ಹೈದರಾಬಾದ್‌ನಲ್ಲಿ ಅದ್ದೂರಿ ಆರತಕ್ಷತೆ

ಉದಯಪುರದಲ್ಲಿ ಮದುವೆ ಮುಗಿದ ನಂತರ, ಮಾರ್ಚ್ 4ರಂದು ಹೈದರಾಬಾದ್‌ನಲ್ಲಿ ಚಿತ್ರರಂಗದ ಗಣ್ಯರು ಹಾಗೂ ಸ್ನೇಹಿತರಿಗಾಗಿ ಅದ್ಧೂರಿ ಔತಣಕೂಟವನ್ನು ಏರ್ಪಡಿಸಲಾಗಿದೆ. ‘ಗೀತ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಚಿತ್ರಗಳ ಮೂಲಕ ಬೆಳ್ಳಿತೆರೆಯ ಮೇಲೆ ಮೋಡಿ ಮಾಡಿದ್ದ ಈ ಜೋಡಿ, ನಿಜ ಜೀವನದಲ್ಲೂ ಒಂದಾಗುತ್ತಿರುವುದು ಅವರ ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ. ಇಷ್ಟು ದಿನ ತಮ್ಮ ಪ್ರೇಮ ಜೀವನದ ಬಗ್ಗೆ ಗುಟ್ಟು ಕಾಯ್ದುಕೊಂಡಿದ್ದ ಈ ತಾರೆಯರು ಈಗ ಅಧಿಕೃತವಾಗಿ ದಾಂಪತ್ಯಕ್ಕೆ ಸಜ್ಜಾಗಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸಿಗರು ನಿಯತ್ತಿನ ನಾಯಿಗಳು, ಅವು ಯಜಮಾನನ ಋಣ ತೀರಿಸುತ್ತೆ | ಡಿ.ಕೆ ಸುರೇಶ್

Tags: Karnataka News beat
SendShareTweet
Previous Post

ಕಾಂಗ್ರೆಸಿಗರು ನಿಯತ್ತಿನ ನಾಯಿಗಳು, ಅವು ಯಜಮಾನನ ಋಣ ತೀರಿಸುತ್ತೆ | ಡಿ.ಕೆ ಸುರೇಶ್

Next Post

ಆಸ್ಟ್ರೇಲಿಯಾ ವಿರುದ್ಧ ಲಂಕಾ ಗೆಲುವಿನ ಹಿಂದಿದೆ ಇಬ್ಬರು ಭಾರತೀಯರ ‘ಮಾಸ್ಟರ್ ಪ್ಲಾನ್’ | ಜಯಸೂರ್ಯ ಹೇಳಿದ್ದೇನು?

Related Posts

‘ಡಾರ್ಲಿಂಗ್’ ಕೃಷ್ಣ ಒಬ್ಬಂಟಿ ಪಯಣ..!
ಸಿನಿಮಾ-ಮನರಂಜನೆ

‘ಡಾರ್ಲಿಂಗ್’ ಕೃಷ್ಣ ಒಬ್ಬಂಟಿ ಪಯಣ..!

ವೈರಲ್ ಆಗ್ತಿದೆ ರಶ್ಮಿಕಾ-ದೇವರಕೊಂಡ ಮದುವೆ ಇನ್ವಿಟೇಷನ್..!
ಸಿನಿಮಾ-ಮನರಂಜನೆ

ವೈರಲ್ ಆಗ್ತಿದೆ ರಶ್ಮಿಕಾ-ದೇವರಕೊಂಡ ಮದುವೆ ಇನ್ವಿಟೇಷನ್..!

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ
ಸಿನಿಮಾ-ಮನರಂಜನೆ

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್
ಸಿನಿಮಾ-ಮನರಂಜನೆ

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!
ಸಿನಿಮಾ-ಮನರಂಜನೆ

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!

ಮಹಾಶಿವರಾತ್ರಿಗೆ ‘ಶಿವ ಶಂಭೋ ಸ್ವಯಂಭೋ’ ರಿಲೀಸ್..!
ಸಿನಿಮಾ-ಮನರಂಜನೆ

ಮಹಾಶಿವರಾತ್ರಿಗೆ ‘ಶಿವ ಶಂಭೋ ಸ್ವಯಂಭೋ’ ರಿಲೀಸ್..!

Next Post
ಆಸ್ಟ್ರೇಲಿಯಾ ವಿರುದ್ಧ ಲಂಕಾ ಗೆಲುವಿನ ಹಿಂದಿದೆ ಇಬ್ಬರು ಭಾರತೀಯರ ‘ಮಾಸ್ಟರ್ ಪ್ಲಾನ್’ | ಜಯಸೂರ್ಯ ಹೇಳಿದ್ದೇನು?

ಆಸ್ಟ್ರೇಲಿಯಾ ವಿರುದ್ಧ ಲಂಕಾ ಗೆಲುವಿನ ಹಿಂದಿದೆ ಇಬ್ಬರು ಭಾರತೀಯರ 'ಮಾಸ್ಟರ್ ಪ್ಲಾನ್' | ಜಯಸೂರ್ಯ ಹೇಳಿದ್ದೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ನೇಮೋತ್ಸವದ ವೇಳೆ ತನ್ನಿಂದ ತಾನೇ ತೂಗಿದ ಉಯ್ಯಾಲೆ | ದೈವದ ಕಾರ್ಣಿಕ ಕಂಡು ಭಕ್ತರು ಅಚ್ಚರಿ!

ನೇಮೋತ್ಸವದ ವೇಳೆ ತನ್ನಿಂದ ತಾನೇ ತೂಗಿದ ಉಯ್ಯಾಲೆ | ದೈವದ ಕಾರ್ಣಿಕ ಕಂಡು ಭಕ್ತರು ಅಚ್ಚರಿ!

ಅಕ್ಕನ ಮಗಳ ಜತೆ ಸಲುಗೆಯಿಂದ ಮಾತನಾಡಿದ ಆರೋಪ | ಯುವಕನ ಮೇಲೆ ಮಾರಕಾಸ್ತ್ರದಿಂದ ಹ*ಲ್ಲೆಗೈದ ಕಿರಾತಕರು

ಅಕ್ಕನ ಮಗಳ ಜತೆ ಸಲುಗೆಯಿಂದ ಮಾತನಾಡಿದ ಆರೋಪ | ಯುವಕನ ಮೇಲೆ ಮಾರಕಾಸ್ತ್ರದಿಂದ ಹ*ಲ್ಲೆಗೈದ ಕಿರಾತಕರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat