ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

June 29, 2026
Share on WhatsappShare on FacebookShare on Twitter

ಬೆಂಗಳೂರು : ವಿಜಯನಗರ ಪೊಲೀಸರು ಸಾಹಸಮಯ ಕಾರ್ಯಾಚರಣೆ ನಡೆಸಿ, ಕುಖ್ಯಾತ ರೌಡಿ ನಹೀಮ್ ಪಾಷ ಹಾಗೂ ಖತರ್ನಾಕ್‌ ಸರಗಳ್ಳ ಮುದಾಸಿರ್‌ನನ್ನು ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇಬ್ಬರು ಮೋಸ್ಟ್‌ ವಾಂಟೆಡ್ ಕ್ರಿಮಿನಲ್‌ಗಳನ್ನು ಪ್ರಾಣದ ಹಂಗು ತೊರೆದು ಬೆನ್ನಟ್ಟಿ ಹಿಡಿದ ಅಪರಾಧ ವಿಭಾಗದ ಸಿಬ್ಬಂದಿ ಚಂದನ್ ಕುಮಾರ್ ಮತ್ತು ಅನಿಲ್ ಕುಮಾರ್ ಅವರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ.

ಬಂಧಿತ ಆರೋಪಿಗಳನ್ನು A1-ನಹೀಮ್ ಪಾಷ ಅಲಿಯಾಸ್ ಪಿಂಟು ಹಾಗೂ A2 – ಮುದಾಸಿರ್ ಅಲಿಯಾಸ್ ಇಮ್ರಾನ್ ಅಲಿಯಾಸ್ ಕೋಳಿ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಒಟ್ಟು 23.60 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ವಿಜಯನಗರದ ರೆಂಕೋ ಲೇಔಟ್‌ನಲ್ಲಿ ರಾತ್ರಿ ವೇಳೆ ನಡೆದ ಸರಗಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು, ರೌಡಿ ನಹೀಮ್ ಪಾಷ ಹಾಗೂ ಮುದಾಸಿರ್‌ನನ್ನು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಒಂಟಿಯಾಗಿ ವಾಕಿಂಗ್‌ ತೆರಳುತ್ತಿದ್ದ ಮಹಿಳೆಯರನ್ನು ಹಿಂಬಾಲಿಸಿ ಕುತ್ತಿಗೆಯಲ್ಲಿದ್ದ ಸುಮಾರು 25 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಇಬ್ಬರು ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ.

ಬಂಧಿತ ನಹೀಮ್ ಪಾಷ ಅಲಿಯಾಸ್ ಪಿಂಟು ಬ್ಯಾಟರಾಯನಪುರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ 9ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇನ್ನೋರ್ವ ಆರೋಪಿ ಮುದಾಸಿರ್ ಅಲಿಯಾಸ್ ಇಮ್ರಾನ್ ಅಲಿಯಾಸ್ ಕೋಳಿ ವಿರುದ್ಧ ಬೆಂಗಳೂರಿನ 38ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಲ್ಲಿ ಸರಗಳ್ಳತನ, ರಾಬರಿ ಹಾಗೂ ಸುಲಿಗೆ ಪ್ರಕರಣಗಳು ದಾಖಲಾಗಿವೆ.

ಪೊಲೀಸರ ಕಣ್ಣುತಪ್ಪಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಮುದಾಸಿರ್ ವಿರುದ್ಧ 15ಕ್ಕೂ ಹೆಚ್ಚು ಜಾಮೀನು ರಹಿತ ವಾರಂಟ್‌ಗಳು (NBW) ಕೂಡ ಜಾರಿಯಾಗಿದ್ದವು. ಸದ್ಯ ಇಬ್ಬರುನ್ನು ವಿಜಯನಗರ ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!

Tags: bengaloreKarnataka News beat
SendShareTweet
Previous Post

ಅಫ್ಘಾನ್‌ ಗಡಿಯಲ್ಲಿ ಪಾಕ್‌ ‘ಡಬಲ್-ಟ್ಯಾಪ್’ ವೈಮಾನಿಕ ದಾಳಿ : ಕನಿಷ್ಠ 35 ನಾಗರಿಕರ ದುರ್ಮರಣ

Next Post

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

Related Posts

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!
ಬೆಂಗಳೂರು

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!
ರಾಜಕೀಯ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ
ಬೆಂಗಳೂರು

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!
ಬೆಂಗಳೂರು

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!
ಧಾರವಾಡ

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

Next Post
ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat