ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯಪುರ

ವಿಜಯಪುರ SBI ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಗಳು ಅರೆಸ್ಟ್‌ – 9 ಕೆಜಿ ಚಿನ್ನ, 86 ಲಕ್ಷ ಕ್ಯಾಶ್ ಜಪ್ತಿ!

October 9, 2025
Share on WhatsappShare on FacebookShare on Twitter

ವಿಜಯಪುರ : ಭೀಮಾತೀರದಲ್ಲಿ ಸಂಚಲನ ಮೂಡಿಸಿದ್ದ ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗಳನ್ನ ಬಂಧಿಸುವಲ್ಲಿ ವಿಜಯಪುರ ಪೋಲಿಸರು ಯಶಸ್ವಿಯಾಗಿದ್ದರೆ. ಒಟ್ಟು ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು, ಬಿಹಾರ ರಾಜ್ಯದ ರಾಕೇಶ ಕುಮಾರ್‌ ಸಹಾನಿ, ರಾಜಕುಮಾರ ಪಾಸ್ವಾನ, ರಕ್ಷಕ ಕುಮಾರ್ ಮಾತೋ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿರೆಲ್ಲರೂ 21, 22 ವಯಸ್ಸಿನ ಯುವಕರು. 

ಈಗ ಬಂಧಿಸ‌ಲಾದ ಮೂವರು ಆರೋಪಿಗಳು ಅಕ್ರಮವಾಗಿ ಪಿಸ್ತೂಲ್ ಪೂರೈಕೆ ಹಾಗೂ ಕೃತ್ಯಕ್ಕೆ ಸಹಕಾರ ನೀಡಿದ್ದರು. ಮತ್ತೋರ್ವ ಆರೋಪಿ ಮಹಾರಾಷ್ಟ್ರ ರಾಜ್ಯದ ಪ್ರಮುಖ ಆರೋಪಿಯಾಗಿದ್ದು, ಅ.7ರಂದೇ ಆತನನ್ನು ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿತ್ತು. ಆದ್ರೆ ಆತನ ಹೆಸರನ್ನ ಬಹಿರಂಗಪಡಿಸಿಲ್ಲ.

ಬ್ಯಾಂಕ್‌ ದರೋಡೆ ಪ್ರಕರಣದಲ್ಲಿ ಈವರೆಗೆ 9.1 ಕೆಜಿ ಚಿನ್ನ, 86,31,220 ರೂ. ನಗದು ಜಪ್ತಿ ಮಾಡಲಾಗಿದೆ. ಈ ಮುಲಕ ಚಡಚಣ ಬ್ಯಾಂಕ್ ದರೋಡೆಯಲ್ಲಿ ಒಟ್ಟು ನಾಲ್ವರ ಬಂಧನವಾಗಿದ್ದು, ತನಿಖೆ ಮುಂದುವರೆದಿದೆ ಅಂತಾ ಎಡಿಜಿಪಿ ಆರ್ ಹಿತೇಂದ್ರ ಹಾಗೂ ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ.

Tags: Accused ArrestedKarnataka News beatrobbery caseVijayapura SBI bank
SendShareTweet
Previous Post

ಆಸ್ಟ್ರೇಲಿಯಾ ಸರಣಿಯಿಂದ ಕೈಬಿಟ್ಟಿದ್ದಕ್ಕೆ ಮೌನ ಮುರಿದ ಮೊಹಮ್ಮದ್ ಶಮಿ: “ಆಯ್ಕೆ ನನ್ನ ಕೈಲಿಲ್ಲ, ಕರೆದಾಗ ಆಡಲು ಸಿದ್ಧ

Next Post

ಹೆಣ್ಣುಮಕ್ಕಳಿಗೆ ಋತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದು ದಿನ ಸಂಬಳ ಸಹಿತ  ರಜೆ: ಸರ್ಕಾರದ ಮಹತ್ವದ ನಿರ್ಧಾರ!

Related Posts

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಮುಂದಾದ ಯತ್ನಾಳ್.. ವಶಕ್ಕೆ ಪಡೆದ ಪೊಲೀಸರು!
ರಾಜ್ಯ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಮುಂದಾದ ಯತ್ನಾಳ್.. ವಶಕ್ಕೆ ಪಡೆದ ಪೊಲೀಸರು!

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!
ವಿಜಯಪುರ

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!

ವಿಜಯಪುರದಲ್ಲಿ ಡೀಸೆಲ್‌ಗಾಗಿ ಪರದಾಟ.. ಬಂಕ್‌ ಮುಂದೆ ಭಾರೀ ಕ್ಯೂ
ವಿಜಯಪುರ

ವಿಜಯಪುರದಲ್ಲಿ ಡೀಸೆಲ್‌ಗಾಗಿ ಪರದಾಟ.. ಬಂಕ್‌ ಮುಂದೆ ಭಾರೀ ಕ್ಯೂ

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!
ವಿಜಯಪುರ

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ
ವಿಜಯಪುರ

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ

ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

Next Post
ಹೆಣ್ಣುಮಕ್ಕಳಿಗೆ ಋತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದು ದಿನ ಸಂಬಳ ಸಹಿತ  ರಜೆ: ಸರ್ಕಾರದ ಮಹತ್ವದ ನಿರ್ಧಾರ!

ಹೆಣ್ಣುಮಕ್ಕಳಿಗೆ ಋತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದು ದಿನ ಸಂಬಳ ಸಹಿತ  ರಜೆ: ಸರ್ಕಾರದ ಮಹತ್ವದ ನಿರ್ಧಾರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat