ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಬಿಜೆಪಿಯಲ್ಲಿ ರಾಜ್ಯ ಸಾರಥಿಯಾಗಿ ವಿಜಯೇಂದ್ರ ಮುಂದುವರಿಕೆ ನಿಶ್ಚಿತ!?

January 18, 2025
ಬಿಜೆಪಿಯಲ್ಲಿ ರಾಜ್ಯ ಸಾರಥಿಯಾಗಿ ವಿಜಯೇಂದ್ರ ಮುಂದುವರಿಕೆ ನಿಶ್ಚಿತ!?
Share on WhatsappShare on FacebookShare on Twitter

ಬೆಂಗಳೂರು: ಬಿಜೆಪಿಗೆ ರಾಷ್ಟ್ರ ಮಟ್ಟದಲ್ಲಿ ನೂತನ ಸಾರಥಿಯ ನೇಮಕ ವಿಚಾರ ಚರ್ಚೆಯಾಗುತ್ತಿದ್ದಂತೆ ರಾಜ್ಯದಲ್ಲೂ ರಾಜ್ಯ ಬಿಜೆಪಿ ಸಾರಥಿ ಬದಲಾವಣೆಗೆ ಕೆಲವು ನಾಯಕರು ಒತ್ತಾಯ ಮಾಡಿದ್ದರು. ಹೀಗಾಗಿ ಹೈಕಮಾಂಡ್ ಚುನಾವಣಾಧಿಕಾರಿ ನೇಮಿಸಿ, ಚುನಾವಣೆಗೆ ಸೂಚಿಸಿತ್ತು.

ಆದರೆ, ಈಗ ರಾಜ್ಯ ಬಿಜೆಪಿ ಘಟಕದಲ್ಲಿ ಬಿ.ವೈ. ವಿಜಯೇಂದ್ರರನ್ನೇ ಮುಂದುವರೆಸಲು ಹೈಕಮಾಂಡ್ ನಾಯಕರು ತೀರ್ಮಾನಿಸಿದ್ದಾರೆ ಎಂಬುವುದು ಕರ್ನಾಟಕ ನ್ಯೂಸ್ ಬೀಟ್‌ಗೆ ಬಿಜೆಪಿ ಉನ್ನತ ಮೂಲಗಳಿಂದಲೇ ಮಾಹಿತಿ ಲಭ್ಯವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಈಗಾಗಲೇ ಒಂದು ವರ್ಷ ಪೂರೈಕೆ ಮಾಡಿರುವ ಬಿ.ವೈ. ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷರಾಗಿ ಪುನಾರಾಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ನಾಯಕರು ನಿರ್ಧರಿಸಿದ್ದಾರೆ. ಅಷ್ಟಕ್ಕೂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರರೇ ಮುಂದುವರಿಕೆ ಏಕೆ? ಎಂಬುವುದನ್ನು ನಾವು ಹೇಳ್ತೀವಿ ನೋಡಿ…
ಕರ್ನಾಟಕ ನ್ಯೂಸ್ ಬೀಟ್‌ನಲ್ಲಿ ಬಿ.ವೈ.ವಿಜಯೇಂದ್ರರ ಪುನಾರಾಯ್ಕೆಯ ಹಿನ್ನೆಲೆಯ ಕಂಪ್ಲೀಟ್ ಮಾಹಿತಿ

  1. ಕಳೆದೊಂದು ವರ್ಷದಿಂದ ರಾಜ್ಯ ಪ್ರವಾಸ ಮಾಡುತ್ತಾ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಬಿ.ವೈ. ವಿಜಯೇಂದ್ರ.
  2. ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿದ ನಾಯಕರಾಗಿ, ಸ್ವಯಂ ವರ್ಚಸ್ಸು ವೃದ್ಧಿಸಿಕೊಂಡಿರುವ ವಿಜಯೇಂದ್ರ.
  3. ಬಿಜೆಪಿಯ ಹಿರಿಯ ಮುಖಂಡ ಯಡಿಯೂರಪ್ಪರ ಪುತ್ರರಾಗಿ ರಾಜಕಾರಣವನ್ನು ಹತ್ತಿರದಿಂದ ಬಲ್ಲವರಾಗಿ ಅನುಭವ ಬೆಳೆಸಿಕೊಂಡಿರುವ ವಿಜಯೇಂದ್ರ.
  4. ಇತ್ತ ಇಡೀ ರಾಜ್ಯದಲ್ಲಿ ಎರಡನೇ ಹಂತದ ನಾಯಕರನ್ನು ಬೆಳೆಸುತ್ತಾ, ಯುವಕರಿಗೆ ಆದ್ಯತೆ ನೀಡುತ್ತಿರುವ ವಿಜಯೇಂದ್ರ.
  5. ಕಳೆದ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿಸಿದ ಗೆಲುವನ್ನು ಪಕ್ಷ ತಂದು ಕೊಟ್ಟಿರುವ ವಿಜಯೇಂದ್ರ.
  6. ಇನ್ನು ಎಲ್ಲಾ ನಾಯಕರ ಮನವೊಲಿಕೆ ಮಾಡುತ್ತಾ, ಹಳೆಯ ಭೇರು ಹೊಸ ಚಿಗುರು ಎಂಬ ಸೂತ್ರದಡಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ವಿಜಯೇಂದ್ರ.
  7. ಇನ್ನು 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಬಳಿಕ ಸಂಘಟನಾತ್ಮಕವಾಗಿ ಪಕ್ಷವನ್ನು ಸದೃಢಗೊಳಿಸುವಲ್ಲಿ ಕಾರ್ಯೋನ್ಮುಖರಾಗಿರುವ ವಿಜಯೇಂದ್ರಗೆ ಘಟಾನುಘಟಿಗಳ ಸಾಥ್.
  8. ಯುವಕರಾಗಿ, ಯುವ ಕಾರ್ಯಕರ್ತರಲ್ಲಿ ಹೆಚ್ಚಿನ ಹುಮ್ಮಸ್ಸು ತುಂಬುವಲ್ಲಿ ವಿಜಯೇಂದ್ರ ಕಾರ್ಯನಿರ್ವಹಣೆ.
  9. ಅಷ್ಟು ಮಾತ್ರವಲ್ಲದೇ ಹೈಕಮಾಂಡ್ ನಾಯಕರ ಅಣತಿಯಂತೆ ರಾಜ್ಯದಲ್ಲಿ ಸಂಘಟನೆ, ಆರ್‌ಎಸ್‌ಎಸ್ ಪ್ರಮುಖರ ಮಾರ್ಗದರ್ಶನದಲ್ಲಿ ಕೆಲಸ ನಿರ್ವಹಣೆ.
  10. ಇದೆಲ್ಲದರ ಜೊತೆಗೆ ರಾಜ್ಯಾಧ್ಯಕ್ಷ ಹುದ್ದೆಯ ಅವಧಿ 3 ವರ್ಷ. ಈಗ ವಿಜಯೇಂದ್ರ ಆಯ್ಕೆಯಾಗಿ ಕಳೆದಿರುವುದು ಕೇವಲ ಒಂದು ವರ್ಷ. ಈಗ ಅವರನ್ನು ಬದಲಾವಣೆ ಮಾಡಿದ್ರೆ, ಸಂದೇಶ ಬೇರೆಯದ್ದೇ ಹೋಗುತ್ತದೆ.
    ಹೀಗಾಗಿ, ಈ ಅಂಶಗಳನ್ನು ಮುಂದಿಟ್ಟುಕೊಂಡು ಬಿ‌.ವೈ. ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷರಾಗಿ ಮುಂದುವರೆಸಲು ಹೈಕಮಾಂಡ್ ನಾಯಕರು ನಿರ್ಧಾರರ ಮಾಡಿದ್ದಾರೆ. ಇದು “ಕರ್ನಾಟಕ ನ್ಯೂಸ್ ಬೀಟ್‌” ನ Exclusive ನ್ಯೂಸ್.
Tags: BJPBY VijayendracharioteerElectionPolitician
SendShareTweet
Previous Post

ಕುತೂಹಲ ಕೆರಳಿಸಿದ ಡಿ.ಕೆ. ಸುರೇಶ್ ನಡೆ! ಅಣ್ಣನ ಸ್ಥಾನ ತುಂಬಲಿದ್ದಾರಾ ಸುರೇಶ್?

Next Post

Virat kohli: ರಣಜಿ ಟ್ರೋಫಿಯಲ್ಲಿ ಆಡಲು ನಿರಾಕರಿಸಿದ ವಿರಾಟ್ ಕೊಹ್ಲಿ

Related Posts

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!
ಚಿಕ್ಕಮಗಳೂರು

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?
ಬೆಂಗಳೂರು

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?
ಬೆಂಗಳೂರು ಗ್ರಾಮಾಂತರ

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ
ಬೆಂಗಳೂರು ನಗರ

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ

Next Post
Virat Kohli: ರೈಲ್ವೇ ವಿರುದ್ಧ ರಣಜಿ ಪಂದ್ಯಕ್ಕೆ ವಿರಾಟ್ ಕೊಹ್ಲಿ ಲಭ್ಯ

Virat kohli: ರಣಜಿ ಟ್ರೋಫಿಯಲ್ಲಿ ಆಡಲು ನಿರಾಕರಿಸಿದ ವಿರಾಟ್ ಕೊಹ್ಲಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat