ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಮ್ಮ ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನನ್ನನ್ನು ಕ್ಷಮಿಸು ಎಂದು ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್

August 8, 2024
Share on WhatsappShare on FacebookShare on Twitter

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಕೇವಲ 100 ಗ್ರಾಂ ತೂಕ ಹೆಚ್ಚಾಗಿದ್ದಿದ್ದಕ್ಕೆ ಅನರ್ಹಗೊಂಡಿರುವ ವಿನೇಶ್ ಫೋಗಟ್ ಕಣ್ಣೀರಿನ ವಿದಾಯ ಹೇಳಿದ್ದಾರೆ.

ಚಿನ್ನ ಅಥವಾ ಬೆಳ್ಳಿಯ ಪದಕದ ನಿರೀಕ್ಷೆಯಲ್ಲಿದ್ದಾಗಲೇ ಅನರ್ಹಗೊಂಡಿರುವ ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಬೇಸರದಿಂದಲೇ ಕುಸ್ತಿಗೆ ವಿದಾಯ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು, ‘ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋಲನುಭವಿಸಿದ್ದೇನೆ’ ಎಂದು ಸಂದೇಶ ಬರೆದುಕೊಂಡಿದ್ದಾರೆ.

ಇದೇ ಮೊದಲ ಬಾರಿಗೆ ಭಾರತದ ಮಹಿಳಾ ಕುಸ್ತಿಪಟು ಒಲಿಂಪಿಕ್ಸ್ ನಲ್ಲಿ ಎಲ್ಲ ಘಟಾನುಘಟಿ ಆಟಗಾರರನ್ನು ಸೆದೆ ಬಡಿದು ಫೈನಲ್‌ ಪ್ರವೇಶಿಸಿದ್ದರು. ವಿನೇಶ್ ಫೋಗಟ್ ಬಂಗಾರ ಗೆಲ್ಲುವ ನಿರೀಕ್ಷೆ ಇಡೀ ಭಾರತದ್ದಾಗಿತ್ತು. ಆದರೆ, ಪದಕ ಸುತ್ತಿನ ಪಂದ್ಯಕ್ಕೂ ಮುನ್ನ ದೇಹದ ತೂಕದಲ್ಲಿ ಕೇವಲ 100 ಗ್ರಾಂ ಹೆಚ್ಚಿದ್ದ ಕಾರಣ 29 ವರ್ಷದ ಕುಸ್ತಿಪಟುವನ್ನು ಫೈನಲ್‌ ನಿಂದ ಅನರ್ಹಗೊಳಿಸಲಾಯಿತು. ಇದಾದ ನಂತರ ಅವರು ನಿವೃತ್ತಿ ಘೋಷಿಸಿದ್ದಾರೆ.

ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಭಗ್ನವಾಯಿತು. ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ. ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ’ ಎಂದು ವಿನೇಶ್ ಫೋಗಟ್ ಬರೆದುಕೊಂಡಿದ್ದಾರೆ. ಕುಸ್ತಿಗೆ ವಿದಾಯ. ನಿಮ್ಮೆಲ್ಲರಿಗೂ ನಾನು ಸದಾ ಋಣಿಯಾಗಿರುತ್ತೇನೆ, ಕ್ಷಮಿಸಿ ಎಂದು ವಿನೇಶ್ ಫೋಗಟ್ ಎಕ್ಸ್ ನಲ್ಲಿ ಭಾವುಕ ಸಂದೇಶ ಬರೆಯುವುದರ ಮೂಲಕ ನಿವೃತ್ತಿ ಘೋಷಿಸಿದ್ದಾರೆ.
ತೂಕ ಇಳಿಸುವ ಪ್ರಯತ್ನದಲ್ಲಿ ರಾತ್ರಿಯಿಡೀ ತಂಡ ನಡೆಸಿದ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ವಿನೇಶ್ ಫೋಗಟ್ ಬುಧವಾರ ಬೆಳಗ್ಗೆ ನಿಗದಿತ 50 ಕೆಜಿಗಿಂತ 100ಗ್ರಾಂ ಹೆಚ್ಚುವರಿ ತೂಕ ಹೊಂದಿದ್ದರು. ಇದರಿಂದಾಗಿ ಅವರು ಫೈನಲ್ ರೇಸ್ ನಿಂದ ಅನರ್ಹರಾಗಿದ್ದಾರೆ ಎಂದು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಹೇಳಿಕೆಯಲ್ಲಿ ತಿಳಿಸಿತ್ತು. ಆನಂತರ ಅವರು ಅಸ್ವಸ್ಥಗೊಂಡಿದ್ದರು.

Tags: GoldMedalParis OlympicsParis Olympics 2024Vinesh Phogat
SendShareTweet
Previous Post

14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ; ಮೂವರು ಶಂಕಿತರ ಅರೆಸ್ಟ್!

Next Post

ವಿನೇಶ್ ಪೋಗಟ್ ಅನರ್ಹಗೊಳಿಸಿರುವ ಕುರಿತು ಚರ್ಚೆಗೆ ಅವಕಾಶ; ಸದನದಿಂದ ಹೊರಕ್ಕೆ

Related Posts

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ
ಕ್ರೀಡೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ನಕ್ಸಲ್ ದಾಳಿ; ಎಎಸ್ಪಿ ಸಾವು, ಹಲವರು ಗಂಭೀರ
ದೇಶ

ನಕ್ಸಲ್ ದಾಳಿ; ಎಎಸ್ಪಿ ಸಾವು, ಹಲವರು ಗಂಭೀರ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!
ದೇಶ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!

ಜಗತ್ತಿಗೆ ಈಗ ಸತ್ಯ ತಿಳಿಯಿತು: ತರೂರ್ ನೇತೃತ್ವದ ನಿಯೋಗದ ಅಮೆರಿಕ ಭೇಟಿ ಯಶಸ್ವಿ
ದೇಶ

ಜಗತ್ತಿಗೆ ಈಗ ಸತ್ಯ ತಿಳಿಯಿತು: ತರೂರ್ ನೇತೃತ್ವದ ನಿಯೋಗದ ಅಮೆರಿಕ ಭೇಟಿ ಯಶಸ್ವಿ

Next Post
ವಿನೇಶ್ ಪೋಗಟ್ ಅನರ್ಹಗೊಳಿಸಿರುವ ಕುರಿತು ಚರ್ಚೆಗೆ ಅವಕಾಶ; ಸದನದಿಂದ ಹೊರಕ್ಕೆ

ವಿನೇಶ್ ಪೋಗಟ್ ಅನರ್ಹಗೊಳಿಸಿರುವ ಕುರಿತು ಚರ್ಚೆಗೆ ಅವಕಾಶ; ಸದನದಿಂದ ಹೊರಕ್ಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat