ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

June 8, 2025
Share on WhatsappShare on FacebookShare on Twitter

ಇಂಫಾಲ್: ಮಣಿಪುರದಲ್ಲಿ ಮೈತೇಯಿ ಸಮುದಾಯದ ಸಂಘಟನೆಯಾದ ಅರಂಬೈ ತೆಂಗೋಲ್‌ನ ನಾಯಕನೊಬ್ಬನ ಬಂಧನದ ಬಳಿಕ ಶನಿವಾರ ರಾತ್ರಿ ರಾಜ್ಯದ ಐದು ಕಣಿವೆ ಜಿಲ್ಲೆಗಳಲ್ಲಿ ಗಲಭೆಗಳು ಭುಗಿಲೆದ್ದಿವೆ. ಈ ಘಟನೆಯಿಂದ ಉಂಟಾದ ಉದ್ವಿಗ್ನತೆಯನ್ನು ತಡೆಯಲು ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ಥೌಬಾಲ್, ಕಾಕ್ಚಿಂಗ್ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಜೊತೆಗೆ, ಬಿಷ್ಣುಪುರ ಜಿಲ್ಲೆಯಲ್ಲಿ ಸಂಪೂರ್ಣ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇತರ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ಶನಿವಾರ ರಾತ್ರಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಮಣಿಪುರ ಪೊಲೀಸರ ಜಂಟಿ ತಂಡವು ಇಂಫಾಲ್ ಪಶ್ಚಿಮದ ಕ್ವಾಕಿತೆಲ್‌ನಲ್ಲಿ ಅರಂಬೈ ತೆಂಗೋಲ್‌ ಸಂಘಟನೆಯ ನಾಯಕ ಕಾನನ್ ಸಿಂಗ್ ಎಂಬವರನ್ನು ಬಂಧಿಸಿದೆ ಎಂದು ವರದಿಯಾಗಿದೆ. ಈ ಬಂಧನದ ಸುದ್ದಿ ಹರಡಿದ ಬಳಿಕ ಇಂಫಾಲ್‌ನ ಕ್ವಾಕಿತೆಲ್ ಮತ್ತು ಉರಿಪೋಕ್ ಪ್ರದೇಶಗಳಲ್ಲಿ ಪ್ರತಿಭಟನಾಕಾರರು ರಸ್ತೆಗಳಲ್ಲಿ ಟೈರ್‌ಗಳು ಮತ್ತು ಹಳೆಯ ಪೀಠೋಪಕರಣಗಳನ್ನು ಸುಡುವ ಮೂಲಕ ರಾತ್ರಿಯಿಡೀ ಪ್ರತಿಭಟನೆ ನಡೆಸಿ, ಗಲಭೆ ಆರಂಭಿಸಿಳಿದರು.

ಕೆಲವರು ಇಂಫಾಲ್ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ್ದು, ಬಂಧಿತ ನಾಯಕನನ್ನು ರಾಜ್ಯದಿಂದ ಹೊರಗೆ ಕೊಂಡೊಯ್ಯಲಾಗುತ್ತಿದೆ ಎಂಬ ವದಂತಿಗೆ ಪ್ರತಿಕ್ರಿಯೆಯಾಗಿ ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಿದರು. ಕೆಲವು ಪ್ರತಿಭಟನಾಕಾರರು ತಮ್ಮ ಮೈಮೇಲೆ ಪೆಟ್ರೋಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಳ್ಳುವ ಬೆದರಿಕೆಯನ್ನೂ ಹಾಕಿದರು.

ಗಲಭೆ ನಿಯಂತ್ರಣಕ್ಕೆ ಕ್ರಮ:
ಗಲಭೆಯನ್ನು ತಡೆಗಟ್ಟಲು ಮಣಿಪುರ ಸರ್ಕಾರವು ತಕ್ಷಣವೇ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಸಾಮಾಜಿಕ ಜಾಲತಾಣಗಳ ಮೂಲಕ ದ್ವೇಷಪೂರಿತ ಸಂದೇಶಗಳು, ಚಿತ್ರಗಳು ಮತ್ತು ವಿಡಿಯೊಗಳು ಹರಡುವ ಆತಂಕವಿರುವ ಹಿನ್ನೆಲೆಯಲ್ಲಿ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿ ರಾಜ್ಯದ ಗೃಹ ಇಲಾಖೆಯ ಕಮಿಷನರ್ ಎನ್. ಅಶೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಭದ್ರತಾ ಕ್ರಮಗಳನ್ನು ತೀವ್ರಗೊಳಿಸಿದ್ದಾರೆ. ರಾಜಭವನಕ್ಕೆ ತೆರಳುವ ರಸ್ತೆಗಳಲ್ಲಿ ಕೇಂದ್ರೀಯ ಪಡೆಗಳ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಜ್ಯದಲ್ಲಿ ಶಾಂತಿ ಮತ್ತು ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸಲು ಸರ್ಕಾರ ಮತ್ತು ಭದ್ರತಾ ಪಡೆಗಳು ತೀವ್ರ ಪ್ರಯತ್ನಗಳನ್ನು ಮುಂದುವರಿಸಿವೆ.

10 ದಿನಗಳ ಬಂದ್ ಘೋಷಣೆ:
ಅರಂಬೈ ತೆಂಗೋಲ್ ಸಂಘಟನೆಯು ತಮ್ಮ ನಾಯಕನ ಬಂಧನಕ್ಕೆ ಪ್ರತಿಕ್ರಿಯೆಯಾಗಿ ಐದು ಕಣಿವೆ ಜಿಲ್ಲೆಗಳಲ್ಲಿ 10 ದಿನಗಳ ಸಂಪೂರ್ಣ ಶಟ್‌ಡೌನ್ ಘೋಷಿಸಿದೆ. ಆದರೆ, ಈ ಬಂದ್ ನಿಂದ ಮಾಧ್ಯಮ ಮತ್ತು ವೈದ್ಯಕೀಯ ಸೇವೆಗಳಿಗೆ ವಿನಾಯ್ತಿ ನೀಡಲಾಗಿದೆ. ಈ ಸಂಘಟನೆಯು ಮೂಲತಃ ಮೈತೇಯಿ ಸಂಸ್ಕೃತಿಯ ಪುನರುತ್ಥಾನಕ್ಕಾಗಿ ರೂಪುಗೊಂಡಿದ್ದರೂ, 2023ರ ಮೇ 3ರಿಂದ ರಾಜ್ಯದಲ್ಲಿ ಭುಗಿಲೆದ್ದ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ವಿವಾದಾತ್ಮಕ ಶಕ್ತಿಯಾಗಿ ಪರಿವರ್ತನೆಗೊಂಡಿದೆ.

ರಾಜಕೀಯ ಪ್ರತಿಕ್ರಿಯೆ:
ಗಲಭೆಯ ಸಂದರ್ಭದಲ್ಲಿ, ಬಿಜೆಪಿಯ ರಾಜ್ಯಸಭಾ ಸಂಸದ ಲೈಶೆಂಬಾ ಸನಾಜಾವೋಬಾ ಅವರು ಭದ್ರತಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. “ನಾವು ಶಾಂತಿಯನ್ನು ತರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇವೆ. ಇಂತಹ ಕೃತ್ಯಗಳನ್ನು ಮಾಡಿದರೆ ಶಾಂತಿ ಹೇಗೆ ಸಾಧ್ಯ?” ಎಂದು ಅವರು ವಿಡಿಯೋದಲ್ಲಿ ಪ್ರಶ್ನಿಸಿದ್ದಾರೆ.

2023ರ ಮೇ 3ರಿಂದ ಆರಂಭವಾದ ಮಣಿಪುರದ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರವು ಈವರೆಗೆ 260ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಕೇಂದ್ರ ಸರ್ಕಾರವು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಿದೆ.

Tags: curfewleader's arrestmanipurProtestersViolence flares
SendShareTweet
Previous Post

ಚಾಕೊಲೇಟ್ ಕದ್ದರೆಂದು 5 ಬಾಲಕರಿಗೆ ಚಪ್ಪಲಿ ಹಾರ ಹಾಕಿ ಬೆತ್ತಲೆ ಮೆರವಣಿಗೆ! ವಿಡಿಯೋ ವೈರಲ್

Next Post

ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ವರ್ಷ; ಸರ್ಕಾರಕ್ಕೆ ತಂದೆಯ ಮನವಿಯೇನು?

Related Posts

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ
ದೇಶ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!
ದೇಶ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ
ದೇಶ

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?
ದೇಶ

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ
ದೇಶ

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

Next Post
ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ವರ್ಷ; ಸರ್ಕಾರಕ್ಕೆ ತಂದೆಯ ಮನವಿಯೇನು?

ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ವರ್ಷ; ಸರ್ಕಾರಕ್ಕೆ ತಂದೆಯ ಮನವಿಯೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat