ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

Waqf Act: ಪ.ಬಂಗಾಳದಲ್ಲಿ ಹಿಂಸೆಗೆ ತಿರುಗಿದ ವಕ್ಫ್ ಕಾಯ್ದೆ ವಿರುದ್ಧದ ಪ್ರತಿಭಟನೆ: ಕಲ್ಲುತೂರಾಟ, ಪೊಲೀಸ್ ವಾಹನಗಳಿಗೆ ಬೆಂಕಿ

April 12, 2025
Share on WhatsappShare on FacebookShare on Twitter

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆಯ(Waqf Act) ವಿರುದ್ಧ ಶುಕ್ರವಾರ ಪಶ್ಚಿಮ ಬಂಗಾಳದ ಹಲವಾರು ಭಾಗಗಳಲ್ಲಿ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ, ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಘಟನೆ ನಡೆದಿದೆ. ರಸ್ತೆ ಮತ್ತು ರೈಲು ಸಂಚಾರಕ್ಕೂ ಉದ್ರಿಕ್ತರು ಅಡ್ಡಿಪಡಿಸಿದ್ದಾರೆ.

ಮುರ್ಷಿದಾಬಾದ್‌ನ ಸುತಿಯಲ್ಲಿ, ಪ್ರತಿಭಟನಾಕಾರರು ನಿಷೇಧಾಜ್ಞೆಯ ಹೊರತಾಗಿಯೂ ಶುಕ್ರವಾರ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ಈ ವೇಳೆ ಪೊಲೀಸರೊಂದಿಗೆ ವಾಗ್ವಾದವೂ ನಡೆದಿದೆ. ನಂತರ ಪೊಲೀಸರ ಮೇಲೆ ಕಲ್ಲುಗಳನ್ನು ಎಸೆದಿದ್ದಲ್ಲದೇ, ಪೊಲೀಸ್ ವಾಹನಗಳು ಮತ್ತು ಬಸ್ಸುಗಳಿಗೆ ಬೆಂಕಿ ಹಚ್ಚಿದ್ದಾರೆ. ವಕ್ಫ್ ಕಾಯ್ದೆಯ ವಿರುದ್ಧ ಶುಕ್ರವಾರದ ಪ್ರಾರ್ಥನೆಯ ನಂತರ ಮುಸ್ಲಿಂ ಸಮುದಾಯದ ಜನರು ಜಮಾಯಿಸಿ, ಬೀದಿಗಿಳಿದ ನಂತರ ಭುಗಿಲೆದ್ದ ಘರ್ಷಣೆಯಲ್ಲಿ ಸುಮಾರು 10 ಪೊಲೀಸರು ಗಾಯಗೊಂಡಿದ್ದಾರೆ.

ಪ್ರತಿಭಟನಾಕಾರರು ಬಾಂಬ್ ತರಹದ ವಸ್ತುಗಳನ್ನು ಎಸೆದ ನಂತರ ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ಮತ್ತು ಅಶ್ರುವಾಯು ಪ್ರಯೋಗಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಂಸಾಚಾರ ಹೆಚ್ಚುತ್ತಿದ್ದಂತೆ ಕೆಲವು ಅಧಿಕಾರಿಗಳು ಹತ್ತಿರದ ಮಸೀದಿಯಲ್ಲಿ ಆಶ್ರಯ ಪಡೆದ ಘಟನೆಯೂ ನಡೆಯಿತು. ಬಳಿಕ ಬಿಎಸ್ಎಫ್ ಪಡೆಯನ್ನು ನಿಯೋಜಿಸಲಾಗಿದ್ದು, ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಲು ಹಲವೆಡೆ ದಾಳಿ ನಡೆಸಿದ್ದಾರೆ.

ಎಲ್ಲಿ ಏನಾಯ್ತು?

  • ಪಶ್ಚಿಮ ಬಂಗಾಳದ ಧುಲಿಯಾಂಡಂಗ ಮತ್ತು ನಿಮ್ತಿಟಾ ನಿಲ್ದಾಣಗಳ ನಡುವೆ ಜನರ ಗುಂಪೊಂದು ಹಳಿಗಳನ್ನು ತಡೆದು ರೈಲ್ವೆ ಆಸ್ತಿಗೆ ಹಾನಿ ಮಾಡಿತು. ನಂತರ ಪೂರ್ವ ರೈಲ್ವೆಯ ನ್ಯೂ ಫರಕ್ಕಾ-ಅಜೀಮ್ಗಂಜ್ ವಿಭಾಗದಲ್ಲಿ ರೈಲು ಸೇವೆಗಳನ್ನು ಏಳು ಗಂಟೆಗಳ ಕಾಲ ಸ್ಥಗಿತಗೊಳಿಸಲಾಯಿತು.
  • ಸುಮಾರು 5,000 ಪ್ರತಿಭಟನಾಕಾರರು ಲೆವೆಲ್ ಕ್ರಾಸಿಂಗ್‌ನಲ್ಲಿ ಹಳಿಗಳನ್ನು ಬ್ಲಾಕ್ ಮಾಡಿದ್ದು, ಮತ್ತೊಂದು ಗೇಟ್ ಅನ್ನೂ ಪ್ರತಿಭಟನಾಕಾರರು ಹಾನಿಗೊಳಿಸಿದ್ದಾರೆ. ಪ್ರತಿಭಟನಾಕಾರರು ರೈಲ್ವೆ ಹಳಿಗಳ ಮೇಲೆ ಕುಳಿತಿದ್ದರಿಂದ ಮಾಲ್ಡಾ ಮಾರ್ಗದಲ್ಲಿ ರೈಲು ಸೇವೆಗಳು ಅಸ್ತವ್ಯಸ್ತಗೊಂಡವು.
  • ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಜಂಗಿಪುರದಲ್ಲೂ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ. ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
  • ಇತ್ತೀಚೆಗೆ ಇಲ್ಲಿ ಉಂಟಾದ ಅಶಾಂತಿಯಿಂದ ಸ್ಥಗಿತಗೊಂಡಿದ್ದ ಇಂಟರ್ನೆಟ್ ಸೇವೆಗಳು ಹಾಗೂ ನಿಷೇಧಾಜ್ಞೆಯನ್ನು ಮುಂದುವರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  • ದಕ್ಷಿಣ 24 ಪರಗಣ ಜಿಲ್ಲೆಯ ಅಮ್ಟಾಲಾದಲ್ಲಿ ಶುಕ್ರವಾರ ಮಧ್ಯಾಹ್ನ ಪ್ರತಿಭಟನಾಕಾರರು ಪೊಲೀಸ್ ವಾಹನಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ.
  • ಕೋಲ್ಕತ್ತಾದಲ್ಲಿ, ಅಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಖಿದಿರ್ಪುರ ಪ್ರದೇಶದಲ್ಲಿ ವಕ್ಫ್ ಕಾಯ್ದೆಯ ವಿರುದ್ಧ ರಾಲಿಗಳನ್ನು ನಡೆಸಿದ್ದಾರೆ.
  • ಮುರ್ಷಿದಾಬಾದ್, ಮಾಲ್ಡಾ ಮತ್ತು ದಕ್ಷಿಣ 24 ಪರಗಣ ಜಿಲ್ಲೆಗಳ ಸೂಕ್ಷ್ಮ ಪ್ರದೇಶಗಳಲ್ಲಿ ಗಲಭೆಗೆ ಕಾರಣವಾದ ದುಷ್ಕರ್ಮಿಗಳ ವಿರುದ್ಧ ತಕ್ಷಣ ಮತ್ತು ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಸಿ.ವಿ.ಆನಂದ ಬೋಸ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ.
SendShareTweet
Previous Post

ಭೀಕರ ಅಗ್ನಿ ಅವಘಡ: ಹೊತ್ತಿ ಉರಿದ ಅಪಾರ್ಟ್ಮೆಂಟ್!

Next Post

ಶಿಕ್ಷಕರೇ ಮಲಗಿದರೆ ಮಕ್ಕಳ ಭವಿಷ್ಯದ ಗತಿ ಏನು? ವಿಡಿಯೋ ವೈರಲ್!

Related Posts

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!
ದೇಶ

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌
ದೇಶ

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌
ದೇಶ

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!
ದೇಶ

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM
ದೇಶ

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!
ದೇಶ

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!

Next Post
ಶಿಕ್ಷಕರೇ ಮಲಗಿದರೆ ಮಕ್ಕಳ ಭವಿಷ್ಯದ ಗತಿ ಏನು? ವಿಡಿಯೋ ವೈರಲ್!

ಶಿಕ್ಷಕರೇ ಮಲಗಿದರೆ ಮಕ್ಕಳ ಭವಿಷ್ಯದ ಗತಿ ಏನು? ವಿಡಿಯೋ ವೈರಲ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ – 7 ಬೈಕ್‌ಗಳು ದಹನ

ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ – 7 ಬೈಕ್‌ಗಳು ದಹನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat