ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

September 7, 2026
Share on WhatsappShare on FacebookShare on Twitter

ಅಬುಧಾಬಿ : ಅಬುಧಾಬಿಯಲ್ಲಿ ನಡೆದ ಅಂತಾರಾಷ್ಟ್ರೀಯ ಬೇಟೆ ಮತ್ತು ಕುದುರೆ ಸವಾರಿ ಪ್ರದರ್ಶನ (ADIHEX 2026)ದಲ್ಲಿ ನಡೆದ ಹರಾಡು ಪ್ರಕ್ರಿಯೆಯಲ್ಲಿ ಅಪರೂಪದ ಶುಭ್ರ ಬಿಳಿ ಬಣ್ಣದ ಗಿಡುಗವೊಂದು (Ultra White Pure Gyr Garmousha Falcon) ಬರೋಬ್ಬರಿ 1.5 ಮಿಲಿಯನ್ ದಿರ್ಹಮ್ (ಸುಮಾರು 3.85 ಕೋಟಿ ರೂಪಾಯಿ) ಬೆಲೆಗೆ ಹರಾಜಾಗಿದೆ. ತನ್ನ ಪ್ರೀತಿಯ ಸೋದರಸೊಸೆಯ ಆಸೆಯಂತೆ ಮಾವನೊಬ್ಬ ಈ ದುಬಾರಿ ಹಕ್ಕಿಯನ್ನು ಖರೀದಿಸಿ ಆಕೆಗೆ ಉಡುಗೊರೆಯಾಗಿ ನೀಡಿದ್ದು, ಈ ಭಾವನಾತ್ಮಕ ಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಮಾವನ ಪ್ರೀತಿ, ಸೋದರಸೊಸೆಯ ಪಕ್ಷಿಪ್ರೇಮ

ಶೈಖಾ ಅಲ್ ಮನ್ಸೂರಿ ಎಂಬ ಬಾಲಕಿ ತನ್ನ ಮಾವನೊಂದಿಗೆ ಈ ಹರಾಜು ಪ್ರಕ್ರಿಯೆಗೆ ಆಗಮಿಸಿದ್ದಳು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಶೈಖಾ, ನನಗೆ ಹಕ್ಕಿಗಳು ಮತ್ತು ಗಿಡುಗ(ಡೇಗೆ)ಗಳ ಬಗ್ಗೆ ಅಪಾರ ಆಸಕ್ತಿ ಇದೆ ಎಂದು ಹೇಳುತ್ತಾ ತನ್ನ ಮನದಾಸೆಯನ್ನು ಬಿಚ್ಚಿಟ್ಟಳು. “ನಿಮಗೆ ಈ ಪಕ್ಷಿಗಳ ಬಗ್ಗೆ ಯಾರು ಹೇಳಿಕೊಟ್ಟರು?” ಎಂದು ಕೇಳಿದಾಗ, ಆಕೆ ಹೆಮ್ಮೆಯಿಂದ “ನನ್ನ ಮಾವ” ಎಂದು ಉತ್ತರಿಸಿದ್ದಳು. ಬಾಲಕಿಯ ಪಕ್ಷಿಪ್ರೇಮ ಮತ್ತು ಆಕೆಯ ಬಯಕೆಯನ್ನು ಗೌರವಿಸಿದ ಮಾವ, ಬರೋಬ್ಬರಿ 3.85 ಕೋಟಿ ರೂ. ಮೌಲ್ಯದ ಅಪರೂಪದ ಬಿಳಿ ಡೇಗೆಯನ್ನು ಹರಾಜಿನಲ್ಲಿ ಗೆದ್ದು ಆಕೆಗೆ ನೀಡಿದ್ದಾರೆ.

ದಾಖಲೆ ಬೆಲೆಗೆ ಹರಾಜಾದ ಅಮೆರಿಕದ ಫಾಲ್ಕನ್

ಈ ಬಾರಿ ಹರಾಜಾದ ಈ ಅಪರೂಪದ ಹಕ್ಕಿಯು ಅಮೆರಿಕದ ‘ಮಾರ್ಕ್ ಮೊಗ್ಲಿಚ್ ಫಾಲ್ಕನ್ ಫಾರ್ಮ್’ಗೆ ಸೇರಿದ್ದಾಗಿದೆ. ಸಂಪೂರ್ಣ ಹಿಮದಂತಹ ಬಿಳಿ ಬಣ್ಣ ಹೊಂದಿರುವ ಈ ಗಿಡುಗ ಸುಮಾರು 1 ಕೆಜಿ ತೂಕವಿದ್ದು, 16.5 ಇಂಚು ಉದ್ದ ಮತ್ತು ಅಗಲವನ್ನು ಹೊಂದಿದೆ. ಪ್ರಸಕ್ತ ಆವೃತ್ತಿಯ ಪ್ರದರ್ಶನದಲ್ಲೇ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾದ ಗಿಡುಗ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಪ್ರದರ್ಶನದಲ್ಲಿ ವಿಶ್ವದ ವಿವಿಧ ದೇಶಗಳ 55ಕ್ಕೂ ಹೆಚ್ಚು ಪ್ರಮುಖ ಫಾಲ್ಕನ್ ತಳಿ ಸಾಕಣೆ ಕೇಂದ್ರಗಳು ಭಾಗವಹಿಸಿದ್ದವು.

ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯ ಮಹಾಪೂರ

ಈ ಘಟನೆಯ ವಿಡಿಯೋಗಳು ಮತ್ತು ಚಿತ್ರಗಳು ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಮಾವ ಹಾಗೂ ಸೊಸೆಯ ನಡುವಿನ ಅಪರೂಪದ ಬಾಂಧವ್ಯವನ್ನು ಮುಕ್ತಕಂಠದಿಂದ ಶ್ಲಾಘಿಸುತ್ತಿದ್ದಾರೆ. ಅರಬ್ ಸಂಸ್ಕೃತಿಯಲ್ಲಿ ಗಿಡುಗ ಸಾಕಣೆ ಮತ್ತು ತರಬೇತಿಯು ಅತ್ಯಂತ ಗೌರವಪೂರ್ವಕ ಹಾಗೂ ಪರಂಪರಾಗತ ಕಲೆಯಾಗಿದ್ದು, ಸಣ್ಣ ವಯಸ್ಸಿನಲ್ಲೇ ಶೈಖಾ ತೋರಿಸಿದ ಆಸಕ್ತಿ ಮತ್ತು ಆಕೆಯ ಆಸೆಯನ್ನು ಈಡೇರಿಸಲು ಮಾವ ತೋರಿದ ಪ್ರೀತಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ : ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

Tags: 3.85 Crore EagleBird NewsEagle ConservationExotic BirdExpensive BirdKNBLatest Wildlife NewsRare Animal NewsRare BirdRare White EagleWhite Eagle PurchaseWildlife Breaking NewsWildlife KarnatakaWildlife News
SendShareTweet
Previous Post

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

Next Post

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

Related Posts

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ
ವಿದೇಶ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!
ವಿದೇಶ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ
ವಿದೇಶ

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!
ದೇಶ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!

ನೇಪಾಳ ಜಲಪ್ರಳಯ: ಹೊಟ್ಟೆ ತುಂಬಿಸುತ್ತಿರುವ ಆಹಾರವೇ ಸಂತ್ರಸ್ತರ ಪ್ರಾಣಕ್ಕೆ ಎರವಾಗುವುದೇ?
ವಿದೇಶ

ನೇಪಾಳ ಜಲಪ್ರಳಯ: ಹೊಟ್ಟೆ ತುಂಬಿಸುತ್ತಿರುವ ಆಹಾರವೇ ಸಂತ್ರಸ್ತರ ಪ್ರಾಣಕ್ಕೆ ಎರವಾಗುವುದೇ?

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!
ವಿದೇಶ

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

Next Post
ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat