ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Virat Kohli: ಆರ್‌ಸಿಬಿ ಅಭಿಯಾನಕ್ಕೆ ವಿರಾಟ್ ಸಜ್ಜು; ಅಭ್ಯಾಸ ಶುರುಮಾಡಿದ ಕಿಂಗ್!

March 16, 2025
Share on WhatsappShare on FacebookShare on Twitter

ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಈ ಬಾರಿಯ 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಉದ್ಘಾಟನಾ ಪಂದ್ಯದೊಂದಿಗೆ ತನ್ನ ಅಭಿಯಾನ ಆರಂಭಿಸಲಿದೆ. ಮಾರ್ಚ್‌ 22ರಂದು ನಡೆಯುವ ಈ ಪಂದ್ಯದಲ್ಲಿ ಆರ್‌ಸಿಬಿ ಕೋಲ್ಕತ್ತಾ ನೈಟ್ ರೈಡರ್ಸ್‌ (ಕೆಕೆಆರ್) ಸವಾಲನ್ನು ಎದುರಿಸಲಿದೆ. ಈಗಾಗಲೇ ಆಟಗಾರರು ಬೆಂಗಳೂರಿನಲ್ಲಿ ತೀವ್ರ ಅಭ್ಯಾಸ ನಡೆಸುತ್ತಿದ್ದಾರೆ. ತಂಡದ ಐಕಾನಿಕ್‌ ಹಾಗೂ ಅನುಭವಿ ಆಟಗಾರ ವಿರಾಟ್‌ ಕೊಹ್ಲಿ ಶನಿವಾರ (ಮಾರ್ಚ್ 15) ಆರ್‌ಸಿಬಿ ಕ್ಯಾಂಪ್‌ಗೆ ಸೇರಿಕೊಂಡಿದ್ದಾರೆ. ಶುಕ್ರವಾರ ರಾತ್ರಿ ಕೊಹ್ಲಿ ಲಂಡನ್‌ನಿಂದ ಬೆಂಗಳೂರಿಗೆ ಆಗಮಿಸಿದ್ದರು.

ವಿರಾಟ್‌ ಕೊಹ್ಲಿ ತಂಡದೊಂದಿಗೆ ಸೇರಿಕೊಂಡ ವಿಚಾರವನ್ನು ನೇರವಾಗಿ ಹೇಳದೆ, ಅವರ ಟ್ಯಾಟೂಗಳ ಫೋಟೊ ಮಾತ್ರ ಪ್ರಕಟಿಸಿ, “ಇದು ಯಾರೆಂದು ಹೇಳಬಲ್ಲಿರಾ?” ಎಂದು ಪ್ರಶ್ನಿಸಿದ್ದರು. ಆದರೆ, ತಮ್ಮ ನೆಚ್ಚಿನ ಆಟಗಾರರನ್ನು ಅಭಿಮಾನಿಗಳು ಕ್ಷಣ ಮಾತ್ರದಲ್ಲಿ ಗುರುತಿಸಿ, ತಲೆಗೆ ಹುಳ ಬಿಟ್ಟ ಫ್ರಾಂಚೈಸಿಗೆ ಶಾಕ್‌ ನೀಡಿದ್ದಾರೆ.

ಕೊಹ್ಲಿಯ ಅಬ್ಬರದ ಪ್ರದರ್ಶನದ ನಿರೀಕ್ಷೆ
ಇತ್ತೀಚೆಗೆ ಭಾರತದ ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. 5 ಪಂದ್ಯಗಳಲ್ಲಿ 54.50 ಸರಾಸರಿಯಲ್ಲಿ 218 ರನ್‌ಗಳಿಸಿದ್ದರು. ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಅಜೇಯ ಶತಕ ಬಾರಿಸಿ ಸಂಭ್ರಮಿಸಿದ್ದರು. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್‌ಗಳಿಸಿರುವ “ಕಿಂಗ್‌” ಕೊಹ್ಲಿ, ಕಳೆದ ಆವೃತ್ತಿಯಲ್ಲಿ 15 ಇನ್ನಿಂಗ್ಸ್‌ಗಳಲ್ಲಿ 741 ರನ್‌ಗಳನ್ನು ಬಾರಿಸಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದರು. ಈ ಬಾರಿಯೂ ಅವರು ಅಮೋಘ ಬ್ಯಾಟಿಂಗ್‌ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ.

https://www.instagram.com/p/DHNhNqLCZZ4/?utm_source=ig_web_copy_link

ಅಭಿಮಾನಿಗಳ ನಿರೀಕ್ಷೆ
ಟೂರ್ನಿ ಆರಂಭಕ್ಕೂ ಮುನ್ನವೇ ಆರ್‌ಸಿಬಿ ಅಭಿಮಾನಿಗಳು ಈ ಬಾರಿ ತಂಡ ಕಪ್‌ ಗೆದ್ದು, ಕೊಹ್ಲಿಗೆ ಸ್ಮರಣೀಯ ಉಡುಗೊರೆ ನೀಡಲಿದೆ ಎಂದಿದ್ದಾರೆ. ಹೌದು, ಈ ಬಾರಿಯದ್ದು 18ನೇ ಆವೃತ್ತಿಯಾಗಿದ್ದು, ಕೊಹ್ಲಿಯ ಜೆರ್ಸಿ ನಂಬರ್‌ ಕೂಡ 18 ಆಗಿದೆ. ಇದೇ ಕಾರಣವನ್ನಿಟ್ಟುಕೊಂಡು ಅಭಿಮಾನಿಗಳು ಭವಿಷ್ಯ ನುಡಿಯಲಾರಂಭಿಸಿದ್ದಾರೆ.

ಕೊಹ್ಲಿಯ ಹೊಸ ಲುಕ್
ಪ್ರತಿ ಆವೃತ್ತಿಯ ಐಪಿಎಲ್‌ನಲ್ಲೂ ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಳ್ಳುವ ಕೊಹ್ಲಿ, ಈ ಬಾರಿಯೂ ನೂತನ ಕೇಶ ವಿನ್ಯಾಸದೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಹಳೆ ಶೈಲಿಗಿಂತ ಸ್ವಲ್ಪ ಭಿನ್ನವಾಗಿರುವ ಕೊಹ್ಲಿಯ ಹೊಸ ಕೇಶವಿನ್ಯಾಸದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ಆರ್‌ಸಿಬಿ ತಂಡ
ವಿರಾಟ್‌ ಕೊಹ್ಲಿ,ರಜತ್‌ ಪಾಟೀದಾರ್‌, ಯಶ್‌ ದಯಾಳ್‌,ಜೋಶ್ ಹ್ಯಾಸಲ್ವುಡ್, ಫಿಲ್ ಸಾಲ್ಟ್, ಜಿತೇಶ್ ಶರ್ಮ, ಲಿಯಾಮ್ ಲಿವಿಂಗ್ಸ್ಟೋನ್, ರಸಿಕ್ ಸಲಾಂ, ಸುಯಶ್ ಶರ್ಮ, ಭುವನೇಶ್ವರ್ ಕುಮಾರ್,ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ನುವಾನ್ ತುಷಾರ, ರೊಮಾರಿಯೊ ಶೆರ್ಡ್, ಸ್ವಪ್ನಿಲ್ ಸಿಂಗ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕರ, ಮೋಹಿತ್ ರಾಥೀ, ಅಭಿನಂದನ್ ಸಿಂಗ್, ಲುಂಗಿ ಎನ್ಗಿಡಿ.

Tags: CricketKolkata Knight RidersRoyal Challengers BangaloreVirat Kohli
SendShareTweet
Previous Post

US Attack: ಯೆಮೆನ್ ನ ಹೌಥಿ ಬಂಡುಕೋರರ ಮೇಲೆ ಅಮೆರಿಕ ಭೀಕರ ದಾಳಿ; 24 ಜನ ಬಲಿ

Next Post

ಕಾಂಗ್ರೆಸ್ ನಲ್ಲಿ ಮತ್ತೋರ್ವ ನಾಯಕ ಸಿಎಂ ಅಭ್ಯರ್ಥಿ: ಮತ್ತೊಂದು ಹೆಸರು ಸೇರಿಸಿದ ಸ್ವಾಮೀಜಿ

Related Posts

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!
ಕ್ರೀಡೆ

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್
ಕ್ರೀಡೆ

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!
ಕ್ರೀಡೆ

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!

‘ಇಂಥ ದೊಡ್ಡ ಕ್ರಿಕೆಟಿಗನಾದರೂ ಸರಳ ವ್ಯಕ್ತಿ’ ; ಲಂಡನ್‌ನಲ್ಲಿ ಕೊಹ್ಲಿಯನ್ನು ಭೇಟಿಯಾದ ಏಕನಾಥ್ ಶಿಂಧೆ!
ಕ್ರೀಡೆ

‘ಇಂಥ ದೊಡ್ಡ ಕ್ರಿಕೆಟಿಗನಾದರೂ ಸರಳ ವ್ಯಕ್ತಿ’ ; ಲಂಡನ್‌ನಲ್ಲಿ ಕೊಹ್ಲಿಯನ್ನು ಭೇಟಿಯಾದ ಏಕನಾಥ್ ಶಿಂಧೆ!

ಅಫ್ಘಾನಿಸ್ತಾನ ಸರಣಿಗೂ ಮುನ್ನ ಇಶಾನ್ ಕಿಶನ್‌ಗೆ ಗಾಯದ ಆತಂಕ ; ಟೀಂ ಇಂಡಿಯಾಗೆ ಮತ್ತೊಂದು ಟೆನ್ಷನ್!
ಕ್ರೀಡೆ

ಅಫ್ಘಾನಿಸ್ತಾನ ಸರಣಿಗೂ ಮುನ್ನ ಇಶಾನ್ ಕಿಶನ್‌ಗೆ ಗಾಯದ ಆತಂಕ ; ಟೀಂ ಇಂಡಿಯಾಗೆ ಮತ್ತೊಂದು ಟೆನ್ಷನ್!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ
ಕ್ರೀಡೆ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

Next Post
ಕಾಂಗ್ರೆಸ್ ನಲ್ಲಿ ಮತ್ತೋರ್ವ ನಾಯಕ ಸಿಎಂ ಅಭ್ಯರ್ಥಿ: ಮತ್ತೊಂದು ಹೆಸರು ಸೇರಿಸಿದ ಸ್ವಾಮೀಜಿ

ಕಾಂಗ್ರೆಸ್ ನಲ್ಲಿ ಮತ್ತೋರ್ವ ನಾಯಕ ಸಿಎಂ ಅಭ್ಯರ್ಥಿ: ಮತ್ತೊಂದು ಹೆಸರು ಸೇರಿಸಿದ ಸ್ವಾಮೀಜಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat