ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಆರ್‌ಸಿಬಿ-ಜಿಟಿ ಹಣಾಹಣಿಯ ನಡುವೆ ನಗು ಚೆಲ್ಲಿದ ಕೊಹ್ಲಿ-ಗಿಲ್.. ತಮಾಷೆಯ ವಿಡಿಯೋ ವೈರಲ್!

April 25, 2026
Share on WhatsappShare on FacebookShare on Twitter

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಎಂದರೆ ಕೇವಲ ತೀವ್ರ ಪೈಪೋಟಿಯ ಕ್ರಿಕೆಟ್ ಪಂದ್ಯಾವಳಿ ಮಾತ್ರವಲ್ಲ, ಅದು ಆಟಗಾರರ ನಡುವಿನ ಸ್ನೇಹ, ಬಾಂಧವ್ಯ ಮತ್ತು ತಮಾಷೆಯ ಕ್ಷಣಗಳಿಗೂ ಸಾಕ್ಷಿಯಾಗುತ್ತದೆ. ಶುಕ್ರವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಗುಜರಾತ್ ಟೈಟನ್ಸ್ (ಜಿಟಿ) ನಡುವಿನ ಜಿದ್ದಾಜಿದ್ದಿನ ಪಂದ್ಯದಲ್ಲಿ ಇಂತಹದ್ದೇ ಒಂದು ಸುಂದರ ಕ್ಷಣ ಅಭಿಮಾನಿಗಳ ಮನಗೆದ್ದಿದೆ.

ಭಾರತೀಯ ಕ್ರಿಕೆಟ್‌ನ ಎರಡು ವಿಭಿನ್ನ ತಲೆಮಾರುಗಳನ್ನು ಪ್ರತಿನಿಧಿಸುವ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಶುಭ್‌ಮನ್ ಗಿಲ್ ಅವರು ಮೈದಾನದಲ್ಲಿ ನಗು-ತಮಾಷೆಯಲ್ಲಿ ತೊಡಗಿದ್ದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಆಧುನಿಕ ಕ್ರಿಕೆಟ್‌ನ ದಿಗ್ಗಜ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ ಹಾಗೂ ಅವರ ಪರಂಪರೆಯನ್ನು ಮುಂದುವರಿಸುವ ಭರವಸೆಯ ಯುವ ತಾರೆ ಎಂದು ಬಿಂಬಿತವಾಗಿರುವ ಗಿಲ್ ನಡುವಿನ ಈ ಆತ್ಮೀಯ ಮಾತುಕತೆ, ಪಂದ್ಯದ ಬಿಗುವಿನ ವಾತಾವರಣವನ್ನು ಕೊಂಚ ಹಗುರಗೊಳಿಸಿತ್ತು.

ಗುಜರಾತ್ ಬ್ಯಾಟಿಂಗ್ ವೇಳೆ ತಮಾಷೆ

ಈ ತಮಾಷೆಯ ಕ್ಷಣವು ಗುಜರಾತ್ ಟೈಟನ್ಸ್ ತಂಡದ ಬ್ಯಾಟಿಂಗ್ ಅವಧಿಯಲ್ಲಿ ನಡೆಯಿತು. ಈ ಪಂದ್ಯದಲ್ಲಿ ಶುಭ್‌ಮನ್ ಗಿಲ್ ಅವರಿಗೆ ಬ್ಯಾಟಿಂಗ್‌ನಲ್ಲಿ ವಿಭಿನ್ನವಾದ ಅನುಭವವಾಯಿತು. ಆರಂಭಿಕರಾಗಿ ಕಣಕ್ಕಿಳಿದಿದ್ದರೂ ಸಹ, ಪವರ್ ಪ್ಲೇನ ಬಹುಪಾಲು ಸಮಯವನ್ನು ಅವರು ನಾನ್-ಸ್ಟ್ರೈಕರ್ ತುದಿಯಲ್ಲೇ ಕಳೆಯಬೇಕಾಯಿತು. ಅವರ ಜೊತೆಗಾರ, ಯುವ ಆಟಗಾರ ಸಾಯಿ ಸುದರ್ಶನ್ ಅವರು ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡುತ್ತಾ, ಆರ್‌ಸಿಬಿ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಪವರ್ ಪ್ಲೇ ಅವಧಿಯಲ್ಲಿ ಸುದರ್ಶನ್ ಬರೋಬ್ಬರಿ 29 ಎಸೆತಗಳನ್ನು ಎದುರಿಸಿದರೆ, ಗಿಲ್ ಎದುರಿಸಿದ್ದು ಕೇವಲ ೭ ಎಸೆತಗಳನ್ನು ಮಾತ್ರ. ಈ ಸಮಯದಲ್ಲಿ ಗಿಲ್ ಕೇವಲ ಬೆಂಬಲ ನೀಡುವ ಪಾತ್ರಕ್ಕೆ ಸೀಮಿತವಾಗಿದ್ದರು. ಈ ಬಿಡುವಿನ ವೇಳೆಯಲ್ಲೇ ವಿರಾಟ್ ಕೊಹ್ಲಿ ಅವರು ಗಿಲ್ ಬಳಿ ಬಂದು ತಮಾಷೆಯಾಗಿ ಕಾಲೆಳೆದಿದ್ದು, ಇಬ್ಬರೂ ಒಟ್ಟಾಗಿ ನಗುತ್ತಿರುವ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ಪಂದ್ಯದಲ್ಲಿ ಸಾಯಿ ಸುದರ್ಶನ್ ಅವರ ಬ್ಯಾಟಿಂಗ್ ಪ್ರದರ್ಶನ ಅದ್ಭುತವಾಗಿತ್ತು. ಎಡಗೈ ಬ್ಯಾಟರ್ ಆಗಿರುವ ಸುದರ್ಶನ್ ಕೇವಲ 58 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಗುಜರಾತ್ ಟೈಟನ್ಸ್ ತಂಡಕ್ಕೆ ಬೃಹತ್ ಮೊತ್ತ ಕಲೆಹಾಕಲು ನೆರವಾದರು. ಇದು ಐಪಿಎಲ್ ಇತಿಹಾಸದಲ್ಲಿ ಅವರ ಮೂರನೇ ಶತಕವಾಗಿದೆ. ತಮ್ಮ ಇನಿಂಗ್ಸ್‌ನಲ್ಲಿ ಅತ್ಯುತ್ತಮ ಟೈಮಿಂಗ್ ಮತ್ತು ಪ್ಲೇಸ್‌ಮೆಂಟ್ ಪ್ರದರ್ಶಿಸಿದ ಸುದರ್ಶನ್, 11 ಆಕರ್ಷಕ ಬೌಂಡರಿ ಮತ್ತು 5 ಬೃಹತ್ ಸಿಕ್ಸರ್‌ಗಳನ್ನು ಸಿಡಿಸಿದರು. ಅಷ್ಟೇ ಅಲ್ಲದೆ, ಈ ಭರ್ಜರಿ ಇನಿಂಗ್ಸ್‌ನೊಂದಿಗೆ ಐಪಿಎಲ್‌ನಲ್ಲಿ ಅತಿ ವೇಗವಾಗಿ ೨೦೦೦ ರನ್‌ಗಳ ಗಡಿ ದಾಟಿದ ಆಟಗಾರರ ಪಟ್ಟಿಯಲ್ಲೂ ಸುದರ್ಶನ್ ತಮ್ಮ ಹೆಸರನ್ನು ದಾಖಲಿಸಿಕೊಂಡರು. ಗಿಲ್ ಮತ್ತು ಸುದರ್ಶನ್ ಅವರ ಆರಂಭಿಕ ಜೊತೆಯಾಟದಲ್ಲಿ 128 ರನ್‌ಗಳು ಹರಿದುಬಂದವು. ೨೪ ಎಸೆತಗಳಲ್ಲಿ ೩೨ ರನ್ ಗಳಿಸಿ ಗಿಲ್ ಔಟ್ ಆಗುವಷ್ಟರಲ್ಲಿ, ಸುದರ್ಶನ್ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದರು.

ಬೃಹತ್ ಮೊತ್ತ

ಸುದರ್ಶನ್ ಅವರ ಶತಕದ ಬಳಿಕ ಗುಜರಾತ್ ಟೈಟನ್ಸ್ ಇನ್ನೂ ಬೃಹತ್ ಮೊತ್ತ ಕಲೆಹಾಕುವ ಮುನ್ಸೂಚನೆ ನೀಡಿತ್ತು. ಆದರೆ, ಡೆತ್ ಓವರ್‌ಗಳಲ್ಲಿ ಆರ್‌ಸಿಬಿ ಬೌಲರ್‌ಗಳು ಕರಾರುವಾಕ್ ದಾಳಿ ಸಂಘಟಿಸುವ ಮೂಲಕ ರನ್ ವೇಗಕ್ಕೆ ಕೊಂಚ ಬ್ರೇಕ್ ಹಾಕಿದರು. ಅಂತಿಮವಾಗಿ, ಪದಾರ್ಪಣೆ ಪಂದ್ಯವಾಡುತ್ತಿದ್ದ ಜೇಸನ್ ಹೋಲ್ಡರ್ ಅವರ ಸ್ಫೋಟಕ ಆಟ ಗುಜರಾತ್ ತಂಡಕ್ಕೆ ವರದಾನವಾಯಿತು. ಕೇವಲ 10 ಎಸೆತಗಳಲ್ಲಿ ಅಜೇಯ 23 ರನ್ ಸಿಡಿಸಿದ ಹೋಲ್ಡರ್, ಎರಡು ಸಿಕ್ಸರ್ ಮತ್ತು ಒಂದು ಬೌಂಡರಿ ಬಾರಿಸುವ ಮೂಲಕ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಕೊನೆಯ ನಾಲ್ಕು ಓವರ್‌ಗಳಲ್ಲಿ ಕೇವಲ ೩೧ ರನ್ ಮಾತ್ರ ಬಂದರೂ, ಬ್ಯಾಟಿಂಗ್‌ಗೆ ಕೊಂಚ ಸವಾಲಾಗಿದ್ದ ಪಿಚ್‌ನಲ್ಲಿ ಗುಜರಾತ್ ಟೈಟನ್ಸ್ 3 ವಿಕೆಟ್ ನಷ್ಟಕ್ಕೆ ೨೦೫ ರನ್‌ಗಳ ಸವಾಲಿನ ಮೊತ್ತವನ್ನು ಪೇರಿಸುವಲ್ಲಿ ಯಶಸ್ವಿಯಾಯಿತು. ಪಂದ್ಯದ ಜಿದ್ದಾಜಿದ್ದಿನ ಹೋರಾಟದ ನಡುವೆಯೂ, ಕೊಹ್ಲಿ ಮತ್ತು ಗಿಲ್ ಅವರ ಈ ಸ್ನೇಹಮಯಿ ಕ್ಷಣವು ಕ್ರೀಡಾಸ್ಫೂರ್ತಿಗೆ ಅತ್ಯುತ್ತಮ ಉದಾಹರಣೆಯಾಗಿ ನಿಂತಿದೆ.

ಇದನ್ನೂ ಓದಿ : ಗುಜರಾತ್ ವಿರುದ್ಧದ ಭರ್ಜರಿ ಗೆಲುವಿನ ‘ನಿಜವಾದ ಹೀರೊ’ ಪಡಿಕ್ಕಲ್ ಎಂದ ಕೊಹ್ಲಿ!

Tags: CricketIndiaKarnataka News beat
SendShareTweet
Previous Post

5 ಲಕ್ಷ ರೂ. ಹೂಡಿಕೆ ಮಾಡಿದ್ರೆ 10 ಲಕ್ಷ ರೂ. ಗಳಿಕೆ : ಇಲ್ಲಿ ಹೂಡಿಕೆಗೆ 100% ಗ್ಯಾರಂಟಿ!

Next Post

ನಟ ಚೇತನ್ ಅಹಿಂಸಾ ವಿರುದ್ಧ ಸಿಡಿದೆದ್ದ ರಾಜ್‌ಕುಮಾರ್ ಸೇನೆ!

Related Posts

IPL ‘ಸ್ಲ್ಯಾಪ್‌ಗೇಟ್’ ವಿವಾದ : ಜಾಹೀರಾತಿನ ಮೂಲಕ 1 ಕೋಟಿ ರೂ.ಗಳಿಸಿದ ಹರ್ಭಜನ್ ವಿರುದ್ಧ ಸಿಡಿದೆದ್ದ ಶ್ರೀಶಾಂತ್!
ಕ್ರೀಡೆ

IPL ‘ಸ್ಲ್ಯಾಪ್‌ಗೇಟ್’ ವಿವಾದ : ಜಾಹೀರಾತಿನ ಮೂಲಕ 1 ಕೋಟಿ ರೂ.ಗಳಿಸಿದ ಹರ್ಭಜನ್ ವಿರುದ್ಧ ಸಿಡಿದೆದ್ದ ಶ್ರೀಶಾಂತ್!

“ವೇಗಿಗಳಿಗೆ ಮಾತ್ರ ಮಜಾ ಯಾಕೆ?” : ವಿನೂತನ ಬೌಲಿಂಗ್ ಪ್ರಯೋಗಗಳ ಮೂಲಕ ಗಮನ ಸೆಳೆಯುತ್ತಿರುವ ಕೃಣಾಲ್ ಪಾಂಡ್ಯ!
ಕ್ರೀಡೆ

“ವೇಗಿಗಳಿಗೆ ಮಾತ್ರ ಮಜಾ ಯಾಕೆ?” : ವಿನೂತನ ಬೌಲಿಂಗ್ ಪ್ರಯೋಗಗಳ ಮೂಲಕ ಗಮನ ಸೆಳೆಯುತ್ತಿರುವ ಕೃಣಾಲ್ ಪಾಂಡ್ಯ!

ಗುಜರಾತ್ ವಿರುದ್ಧದ ಭರ್ಜರಿ ಗೆಲುವಿನ ‘ನಿಜವಾದ ಹೀರೊ’ ಪಡಿಕ್ಕಲ್ ಎಂದ ಕೊಹ್ಲಿ!
ಕ್ರೀಡೆ

ಗುಜರಾತ್ ವಿರುದ್ಧದ ಭರ್ಜರಿ ಗೆಲುವಿನ ‘ನಿಜವಾದ ಹೀರೊ’ ಪಡಿಕ್ಕಲ್ ಎಂದ ಕೊಹ್ಲಿ!

ಐಪಿಎಲ್ ಪ್ಲೇ ಆಫ್ ದಿ ಡೇ – ಡೆತ್ ಓವರ್‌ಗಳಲ್ಲಿ ಆರ್‌ಸಿಬಿ ಬೌಲರ್‌ಗಳ ಕಮಾಲ್!
ಕ್ರೀಡೆ

ಐಪಿಎಲ್ ಪ್ಲೇ ಆಫ್ ದಿ ಡೇ – ಡೆತ್ ಓವರ್‌ಗಳಲ್ಲಿ ಆರ್‌ಸಿಬಿ ಬೌಲರ್‌ಗಳ ಕಮಾಲ್!

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!
ಕ್ರೀಡೆ

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ವಿರಾಟ್ ಕೊಹ್ಲಿಗಿಲ್ಲ ಸ್ಥಾನ : ಟಿ20ಯಲ್ಲಿ ತಾನು ಎದುರಿಸಿದ ಕಠಿಣ ಬ್ಯಾಟರ್‌ಗಳನ್ನು ಹೆಸರಿಸಿದ ಮಾರ್ಕೊ ಜಾನ್ಸೆನ್!
ಕ್ರೀಡೆ

ವಿರಾಟ್ ಕೊಹ್ಲಿಗಿಲ್ಲ ಸ್ಥಾನ : ಟಿ20ಯಲ್ಲಿ ತಾನು ಎದುರಿಸಿದ ಕಠಿಣ ಬ್ಯಾಟರ್‌ಗಳನ್ನು ಹೆಸರಿಸಿದ ಮಾರ್ಕೊ ಜಾನ್ಸೆನ್!

Next Post
ನಟ ಚೇತನ್ ಅಹಿಂಸಾ ವಿರುದ್ಧ ಸಿಡಿದೆದ್ದ ರಾಜ್‌ಕುಮಾರ್ ಸೇನೆ!

ನಟ ಚೇತನ್ ಅಹಿಂಸಾ ವಿರುದ್ಧ ಸಿಡಿದೆದ್ದ ರಾಜ್‌ಕುಮಾರ್ ಸೇನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ‘ಸ್ಲ್ಯಾಪ್‌ಗೇಟ್’ ವಿವಾದ : ಜಾಹೀರಾತಿನ ಮೂಲಕ 1 ಕೋಟಿ ರೂ.ಗಳಿಸಿದ ಹರ್ಭಜನ್ ವಿರುದ್ಧ ಸಿಡಿದೆದ್ದ ಶ್ರೀಶಾಂತ್!

IPL ‘ಸ್ಲ್ಯಾಪ್‌ಗೇಟ್’ ವಿವಾದ : ಜಾಹೀರಾತಿನ ಮೂಲಕ 1 ಕೋಟಿ ರೂ.ಗಳಿಸಿದ ಹರ್ಭಜನ್ ವಿರುದ್ಧ ಸಿಡಿದೆದ್ದ ಶ್ರೀಶಾಂತ್!

ಗ್ಯಾರಂಟಿ ಸರ್ಕಾರಕ್ಕೆ ‘ಜಿಬಿಎ’ ಚುನಾವಣೆ ನಡೆಸಲು ಹಣದ ಕೊರತೆ – ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ!

ಗ್ಯಾರಂಟಿ ಸರ್ಕಾರಕ್ಕೆ ‘ಜಿಬಿಎ’ ಚುನಾವಣೆ ನಡೆಸಲು ಹಣದ ಕೊರತೆ – ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ!

ಎಂ.ಇ, ಎಂ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!

ಎಂ.ಇ, ಎಂ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ ‘ಜೆನ್-ಜಿ’ ಶಾಕ್ : 24 ಗಂಟೆಯಲ್ಲಿ 10 ಲಕ್ಷ ಫಾಲೋವರ್ಸ್ ಕಳೆದುಕೊಂಡ ಯುವ ನಾಯಕ!

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ ‘ಜೆನ್-ಜಿ’ ಶಾಕ್ : 24 ಗಂಟೆಯಲ್ಲಿ 10 ಲಕ್ಷ ಫಾಲೋವರ್ಸ್ ಕಳೆದುಕೊಂಡ ಯುವ ನಾಯಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ‘ಸ್ಲ್ಯಾಪ್‌ಗೇಟ್’ ವಿವಾದ : ಜಾಹೀರಾತಿನ ಮೂಲಕ 1 ಕೋಟಿ ರೂ.ಗಳಿಸಿದ ಹರ್ಭಜನ್ ವಿರುದ್ಧ ಸಿಡಿದೆದ್ದ ಶ್ರೀಶಾಂತ್!

IPL ‘ಸ್ಲ್ಯಾಪ್‌ಗೇಟ್’ ವಿವಾದ : ಜಾಹೀರಾತಿನ ಮೂಲಕ 1 ಕೋಟಿ ರೂ.ಗಳಿಸಿದ ಹರ್ಭಜನ್ ವಿರುದ್ಧ ಸಿಡಿದೆದ್ದ ಶ್ರೀಶಾಂತ್!

ಗ್ಯಾರಂಟಿ ಸರ್ಕಾರಕ್ಕೆ ‘ಜಿಬಿಎ’ ಚುನಾವಣೆ ನಡೆಸಲು ಹಣದ ಕೊರತೆ – ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ!

ಗ್ಯಾರಂಟಿ ಸರ್ಕಾರಕ್ಕೆ ‘ಜಿಬಿಎ’ ಚುನಾವಣೆ ನಡೆಸಲು ಹಣದ ಕೊರತೆ – ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat