ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Crime News: ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದು, ಪೀಸ್ ಮಾಡಿ, ಡ್ರಮ್‌ಗೆ ಹಾಕಿ ಸಿಮೆಂಟ್‌ನಿಂದ ಮುಚ್ಚಿದ ರಾಕ್ಷಸಿ!

March 19, 2025
Share on WhatsappShare on FacebookShare on Twitter

ಮೀರತ್: ವಾಣಿಜ್ಯ ನೌಕಾ ಅಧಿಕಾರಿಯೊಬ್ಬರನ್ನು ಕೊಲೆಗೈದು(Murder), ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ, ಡ್ರಮ್ ನೊಳಗೆ ತುಂಬಿ, ಅದರ ಮೇಲೆ ಸಿಮೆಂಟ್ ಹಾಕಿ ಮುಚ್ಚಿರುವಂಥ ಬೆಚ್ಚಿಬೀಳಿಸುವ ಅಪರಾಧ ಕೃತ್ಯವೊಂದು(Crime News) ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಇನ್ನೂ ಅಚ್ಚರಿಯೆಂದರೆ, ಈ ಕೊಲೆ ಮಾಡಿದ್ದು ಬೇರೆ ಯಾರೂ ಅಲ್ಲ, ಆ ನೌಕಾ ಅಧಿಕಾರಿಯ ಪತ್ನಿ ಮತ್ತು ಆಕೆಯ ಪ್ರಿಯಕರ!
ವಾಣಿಜ್ಯ ನೌಕೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ಸೌರಭ್ ರಜಪೂತ್ ಅವರೇ ಕೊಲೆಯಾದ ವ್ಯಕ್ತಿ. ಈ ಆಘಾತಕಾರಿ ಅಪರಾಧ ಪ್ರಕರಣದ ಹಿಂದೆ ಇರುವುದು ಅವರ ಪತ್ನಿ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ನಡುವಿನ ವಿವಾಹೇತರ ಸಂಬಂಧ ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಪಾವಧಿಯ ಸಂತೋಷ

ಸೌರಭ್ ರಜಪೂತ್ ಮತ್ತು ಮುಸ್ಕಾನ್ ರಸ್ತೋಗಿ 2016ರಲ್ಲಿ ವಿವಾಹವಾದರು. ಅವರದ್ದು ಪ್ರೇಮ ವಿವಾಹವಾಗಿತ್ತು. ಪತ್ನಿ ಮುಸ್ಕಾನ್ ಜೊತೆ ಹೆಚ್ಚು ಸಮಯ ಕಳೆಯಲು ಉತ್ಸುಕರಾಗಿದ್ದ ಸೌರಭ್ ತಮ್ಮ ಮರ್ಚೆಂಟ್ ನೇವಿ ಕೆಲಸವನ್ನು ತೊರೆದರು. ಆದರೆ, ಪ್ರೇಮ ವಿವಾಹ ಮತ್ತು ಕೆಲಸವನ್ನು ತೊರೆಯುವ ಅವರ ಹಠಾತ್ ನಿರ್ಧಾರವು ಅವರ ಕುಟುಂಬಕ್ಕೆ ರುಚಿಸಿರಲಿಲ್ಲ. ಹೀಗಾಗಿ ಮನೆಯಲ್ಲಿ ಮನಸ್ತಾಪ, ಘರ್ಷಣೆ ಆರಂಭವಾಯಿತು. ಜಗಳ ಹೆಚ್ಚಾದ ಕಾರಣ ಮನೆ ಬಿಟ್ಟು ಹೋಗಲು ನಿರ್ಧರಿಸಿದ ಸೌರಭ್, ತಮ್ಮ ಪತ್ನಿ ಮುಸ್ಕಾನ್ ರನ್ನು ಕರೆದುಕೊಂಡು ಹೋಗಿ ಬಾಡಿಗೆ ಮನೆ ಮಾಡಿಕೊಂಡರು. 2019ರಲ್ಲಿ, ಮುಸ್ಕಾನ್ ಮತ್ತು ಸೌರಭ್ ದಂಪತಿಗೆ ಹೆಣ್ಣು ಮಗು ಜನಿಸಿತು. ಆದರೆ ಆ ಸಂತೋಷವು ಅಲ್ಪಾವಧಿಯದ್ದಾಗಿತ್ತು. ಮುಸ್ಕಾನ್ ತನ್ನ ಸ್ನೇಹಿತ ಸಾಹಿಲ್ ಜೊತೆ ಸಂಬಂಧ ಹೊಂದಿದ್ದಾನೆ ಎಂಬ ವಿಚಾರ ಸೌರಭ್‌ಗೆ ತಿಳಿಯಿತು. ಇದು ದಂಪತಿಗಳ ನಡುವೆ ಜಗಳಕ್ಕೆ ಕಾರಣವಾಯಿತು. ಈ ಜಗಳವು ವಿಚ್ಛೇದನದ ಹಂತಕ್ಕೂ ಬಂತು. ಆದರೆ, ಸೌರಭ್ ತಮ್ಮ ಮಗಳ ಭವಿಷ್ಯದ ಬಗ್ಗೆ ಯೋಚಿಸಿ, ವಿಚ್ಛೇದನದ ನಿರ್ಧಾರದಿಂದ ಹಿಂದೆ ಸರಿದರು. ಮತ್ತೆ ಮರ್ಚೆಂಟ್ ನೇವಿಗೆ ಸೇರ್ಪಡೆಯಾಗಿ, 2023ರಲ್ಲಿ ದೇಶವನ್ನು ತೊರೆದು ಕೆಲಸಕ್ಕೆ ಹೋದರು.
ಮಗಳ ಜನ್ಮದಿನದಂದೇ ಕೊಲೆ

ಫೆಬ್ರವರಿ 28ರಂದು ಸೌರಭ್ ಅವರ ಮಗಳಿಗೆ 6 ವರ್ಷ ತುಂಬಿತ್ತು.ಈ ಹಿನ್ನೆಲೆಯಲ್ಲಿ ಅವರು ಫೆಬ್ರವರಿ 24ರಂದು ಮನೆಗೆ ಮರಳಿದ್ದರು. ಆದರೆ, ಮುಸ್ಕಾನ್ ಮತ್ತು ಸಾಹಿಲ್ ಇಬ್ಬರೂ ಸೇರಿ ಸೌರಭ್ ಬರುತ್ತಿರುವುದು ಗೊತ್ತಾಗುತ್ತಿದ್ದಂತೆಯೇ ಅವರ ಕೊಲೆಗೆ ಸಂಚು ರೂಪಿಸಿದ್ದರು. ಮುಸ್ಕಾನ್ ಮಾರ್ಚ್ 4 ರಂದು ಸೌರಭ್ ಅವರ ಆಹಾರದಲ್ಲಿ ನಿದ್ರೆ ಮಾತ್ರೆಗಳನ್ನು ಬೆರೆಸಿದ್ದಳು. ಅವರು ನಿದ್ರೆಗೆ ಜಾರಿದೊಡನೆ, ಮುಸ್ಕಾನ್ ಮತ್ತು ಸಾಹಿಲ್ ಚಾಕುವಿನಿಂದ ಇರಿದು ಕೊಂದೇ ಬಿಟ್ಟರು. ಬಳಿಕ ಇಬ್ಬರೂ ಸೇರಿ ಸೌರಭ್ ದೇಹವನ್ನು ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿ, ಆ ತುಂಡುಗಳನ್ನು ಡ್ರಮ್ ನಲ್ಲಿ ಹಾಕಿ, ಒದ್ದೆ ಸಿಮೆಂಟ್ ನಿಂದ ಮುಚ್ಚಿದರು.
ಕೊಲೆ ವಿಚಾರ ಮುಚ್ಚಿಡಲು ಮತ್ತೊಂದು ನಾಟಕ

ನೆರೆಹೊರೆಯವರೆಲ್ಲ ಸೌರಭ್ ಬಗ್ಗೆ ವಿಚಾರಿಸಿದಾಗ ಮುಸ್ಕಾನ್, ಅವರು ಗಿರಿಧಾಮವೊಂದಕ್ಕೆ ಪ್ರವಾಸ ಹೋಗಿದ್ದಾರೆ ಎಂದೇ ಹೇಳತೊಡಗಿದಳು. ಅಷ್ಟೇ ಅಲ್ಲ, ಜನರನ್ನು ದಾರಿತಪ್ಪಿಸಲು ಮತ್ತು ಯಾವುದೇ ಅನುಮಾನ ಬರದಂತೆ ನೋಡಿಕೊಳ್ಳುವ ಸಲುವಾಗಿ, ಮುಸ್ಕಾನ್ ಮತ್ತು ಸಾಹಿಲ್, ಸೌರಭ್ ಅವರ ಮೊಬೈಲ್ ಫೋನ್ ನೊಂದಿಗೆ ಹಿಮಾಚಲ ಪ್ರದೇಶದ ಮನಾಲಿಗೆ ಪ್ರಯಾಣಿಸಿದರು. ಸೌರಭ್ ಅವರ ಸಾಮಾಜಿಕ ಮಾಧ್ಯಮಗಳ ಹ್ಯಾಂಡಲ್ ಗಳಲ್ಲಿ ಮನಾಲಿಯ ವಿವಿಧ ಛಾಯಾಚಿತ್ರಗಳನ್ನೂ ಅಪ್ಲೋಡ್ ಮಾಡಲು ಆರಂಭಿಸಿದರು. ಆದರೆ, ಕುಟುಂಬ ಸದಸ್ಯರು ಎಷ್ಟೇ ಕರೆ ಮಾಡಿದರೂ ಸೌರಭ್ ಹಲವು ದಿನಗಳಿಂದ ಫೋನ್ ಕರೆ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಅನುಮಾನಗೊಂಡ ಅವರ ಕುಟುಂಬ, ಪೊಲೀಸರಿಗೆ ದೂರು ನೀಡಿತು.
ಕೊಲೆ ರಹಸ್ಯ ಬಯಲಾಗಿದ್ದು ಹೇಗೆ?

ಸೌರಭ್ ಅವರ ಕುಟುಂಬವು ದೂರು ದಾಖಲಿಸಿದ ನಂತರ, ಎಚ್ಚೆತ್ತ ಪೊಲೀಸರು ಮೊದಲಿಗೆ ಮುಸ್ಕಾನ್ ಮತ್ತು ಸಾಹಿಲ್ ರನ್ನು ವಶಕ್ಕೆ ಪಡೆದರು. ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಭೀಕರ ಕೊಲೆಯ ರಹಸ್ಯ ಹೊರಬಂತು. ದೇಹವನ್ನು ಏನು ಮಾಡಿದ್ದೀರಿ ಎಂದು ಪೊಲೀಸರು ಕೇಳಿದಾಗ, ಡ್ರಮ್ ನತ್ತ ಬೆರಳು ತೋರಿಸಿದ್ದರು. ಅಷ್ಟರಲ್ಲೇ ಡ್ರಮ್ ನೊಳಗೆ ಸಿಮೆಂಟ್ ಗಟ್ಟಿಯಾಗಿತ್ತು. ಕೊನೆಗೆ ಸುತ್ತಿಗೆ ಮತ್ತು ಉಳಿಯನ್ನು ಬಳಸಿ ಆ ಸಿಮೆಂಟ್ ಅನ್ನು ಮುರಿಯಲು ನಡೆಸಿದ ಪ್ರಯತ್ನ ವಿಫಲವಾಯಿತು. ಸೌರಭ್ ಅವರ ದೇಹದ ತುಂಡುಗಳಿದ್ದ ಡ್ರಮ್ ಅನ್ನು ಶವಾಗಾರಕ್ಕೆ ಸಾಗಿಸಲಾಯಿತು. ಡ್ರಿಲ್ ಯಂತ್ರವನ್ನು ಬಳಸಿ ಕೊನೆಗೂ ಕೊಲೆಯಾದ 14 ದಿನಗಳ ನಂತರ ಸೌರಭ್ ಅವರ ಅವಶೇಷಗಳನ್ನು ಹೊರತೆಗೆಯಸಲಾಯಿತು. ಇಷ್ಟೆಲ್ಲ ಪ್ರಕ್ರಿಯೆ ಮುಗಿಯುವಷ್ಟರಲ್ಲಿ ಪೊಲೀಸರೇ ಸುಸ್ತಾಗಿ ಹೋಗಿದ್ದರು.

Tags: Crime NewsMurderWife
SendShareTweet
Previous Post

Sunita Williams: ಕಲ್ಪನಾ ಚಾವ್ಲಾ, ಸುನೀತಾ ವಿಲಿಯಮ್ಸ್: ಖಗೋಳ ಲೋಕದ ಧ್ರುವತಾರೆಯರು!

Next Post

ಮೀನು ಕದ್ದ ಆರೋಪ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ

Related Posts

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ
ದೇಶ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ
ದೇಶ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!
ದೇಶ

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ
ದೇಶ

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’
ದೇಶ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು
ದೇಶ

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

Next Post
ಮೀನು ಕದ್ದ ಆರೋಪ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ

ಮೀನು ಕದ್ದ ಆರೋಪ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat