ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದ ವಿರಾಟ್​ ಕೊಹ್ಲಿ, ಕುಲದೀಪ್ ಯಾದವ್

January 17, 2026
Share on WhatsappShare on FacebookShare on Twitter

ಭಾರತ ಮತ್ತು ನ್ಯೂಜಿಲೆಂಡ್​ ತಂಡಗಳ ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ನಾಳೆ ಇಂದೋರ್​ನಲ್ಲಿ ನಡೆಯಲಿದೆ. ಈಗಾಗಲೇ ಟೀಮ್​ ಇಂಡಿಯಾ ಆಟಗಾರರು ಇಂದೋರ್​ಗೆ ತೆರಳಿ ಅಭ್ಯಾಸವನ್ನು ನಡೆಸುತ್ತಿದ್ದಾರೆ.

ಏತನ್ಮಧ್ಯೆ ಈ ಪಂದ್ಯಕ್ಕೂ ಮೊದಲು ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜ್ಜಯಿನಿ ದೇವಸ್ಥಾನಕ್ಕೆ ಭೇಟಿ ನೀಡಿ ಶಕ್ತಿಶಾಲಿ ಮಹಾಕಾಳೇಶ್ವರನ ದರ್ಶನ ಪಡೆದು ಪುನೀತರಾಗಿದ್ದಾರೆ. ಕೊಹ್ಲಿ ಜೊತೆಗೆ ಕುಲದೀಪ್ ಯಾದವ್​ ಸಹ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗಿಯಾಗಿ ಶಿವನ ಕೃಪೆಗೆ ಪಾತ್ರರಾಗಿದ್ದಾರೆ.

विराट कोहली बाबा महाकाल के दरबार में । भस्म आरती हुए शामिल।

इंसान जैसे – जैसे सफल होता जाता है वैसे – वैसे ही उसे धार्मिक भी होते जाना चाहिए।

pic.twitter.com/GCIqncDqoe

— Shubham Shukla (@Shubhamshuklamp) January 17, 2026

ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರನ ದರ್ಶನ ಪಡೆದ ಬಳಿಕ ಮಾತನಾಡಿದ ಕುಲದೀಪ್ ಯಾದವ್, “ಇದೊಂದು ಉತ್ತಮ ಅನುಭವ ಆಗಿದೆ. ನಾನು ಈ ಪವಿತ್ರ ಕ್ಷೇತ್ರಕ್ಕೆ ಮೊದಲ ಬಾರಿಗೆ ಭೇಟಿ ನೀಡಿ ಒಂಬತ್ತು ವರ್ಷಗಳಾಗುತ್ತಿವೆ. ಇದು ನನಗೆ ಖುಷಿಯನ್ನು ತಂದಿದೆ. ದೇವರ ಕೃಪೆಯಿಂದ ಎಲ್ಲವೂ ಚೆನ್ನಾಗಿ ನಡೆಯಯುತ್ತಿದೆ ಮತ್ತು ಅವರ ಆಶೀರ್ವಾದ ಸದಾ ನಮ್ಮ ಮೇಲೆ ಇರಲಿದ್ದು, ಮುಂಬರುವ ಟಿ20 ವಿಶ್ವಕಪ್‌ನಲ್ಲಿ ನಾವು ಉತ್ತಮ ಪ್ರದರ್ಶನ ನೀಡಲಿದ್ದೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಪ್ರಸ್ತುತ 1-1ರಲ್ಲಿ ಸಮಬಲಗೊಂಡಿದ್ದು, ಇದೀಗ ನಾಳೆ ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಪಂದ್ಯವು ಸರಣಿ ನಿರ್ಣಾಯಕ ಆಗಿರಲಿದೆ. ಏಕದಿನ ಸರಣಿಯ ಆರಂಭಿಕ ಪಂದ್ಯವನ್ನು ಭಾರತ ನಾಲ್ಕು ವಿಕೆಟ್‌ಗಳಿಂದ ಗೆದ್ದುಕೊಂಡರೇ, ಎರಡನೇ ಪಂದ್ಯದಲ್ಲಿ ಪುಟಿದೆದ್ದ ನ್ಯೂಜಿಲೆಂಡ್ ಏಳು ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿ ಸರಣಿ ಜೀವಂತವಾಗಿರಿಸಿಕೊಂಡಿದೆ.

ಇದನ್ನೂ ಓದಿ : ಶಿಡ್ಲಘಟ್ಟ ಬೆನ್ನಲ್ಲೇ ಸಿಎಂ ತವರಲ್ಲಿಯೂ ಮಹಿಳಾ ಅಧಿಕಾರಿಗೆ ಧಮ್ಕಿ, ನಿಂದನೆ!

Tags: CricketKarnataka News beat
SendShareTweet
Previous Post

ಗೋವಾದಲ್ಲಿ ರಷ್ಯನ್ ಪ್ರಜೆಯಿಂದ ಇಬ್ಬರು ಮಹಿಳೆಯರ ಭೀಕರ ಕೊಲೆ | ಬೆಚ್ಚಿಬಿದ್ದ ಪ್ರವಾಸಿ ತಾಣ

Next Post

ಬರೋಬ್ಬರಿ 2.30 ಕೋಟಿ ಲಂಚಕ್ಕೆ ಬೇಡಿಕೆ | ಹಣ ಪಡೆಯುವಾಗಲೇ ‘ಅಪಾಯಕಾರಿ’ ಉಪ ಆಯುಕ್ತ ಸೇರಿ ಮೂವರು ಲೋಕಾ ಬಲೆಗೆ..

Related Posts

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?
ಕ್ರೀಡೆ

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

ಪಾಕ್ ಕ್ರಿಕೆಟ್‌ನಲ್ಲಿ ಭುಗಿಲೆದ್ದ ಭಿನ್ನಮತ | ಕೋಚ್ ವಿರುದ್ಧ PCB ಅಧ್ಯಕ್ಷರಿಗೆ ಆಟಗಾರರ ದೂರು
ಕ್ರೀಡೆ

ಪಾಕ್ ಕ್ರಿಕೆಟ್‌ನಲ್ಲಿ ಭುಗಿಲೆದ್ದ ಭಿನ್ನಮತ | ಕೋಚ್ ವಿರುದ್ಧ PCB ಅಧ್ಯಕ್ಷರಿಗೆ ಆಟಗಾರರ ದೂರು

ಸೆಮಿಫೈನಲ್ ಪಂದ್ಯಕ್ಕೂ ಮುನ್ನ ವಾಂಖೆಡೆ ಪಿಚ್ ಪರಿಶೀಲಿಸಿದ ಗಂಭೀರ್.. ಸಿಟ್ಟಾಗಿದ್ದೇಕೆ?
ಕ್ರೀಡೆ

ಸೆಮಿಫೈನಲ್ ಪಂದ್ಯಕ್ಕೂ ಮುನ್ನ ವಾಂಖೆಡೆ ಪಿಚ್ ಪರಿಶೀಲಿಸಿದ ಗಂಭೀರ್.. ಸಿಟ್ಟಾಗಿದ್ದೇಕೆ?

ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ : ಮ್ಯಾಟ್ ಹೆನ್ರಿ ಆಡುವುದು ಅನುಮಾನ? ಮಿಚೆಲ್ ಸ್ಯಾಂಟ್ನರ್ ನೀಡಿದ ಅಚ್ಚರಿಯ ಮಾಹಿತಿ
ಕ್ರೀಡೆ

ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ : ಮ್ಯಾಟ್ ಹೆನ್ರಿ ಆಡುವುದು ಅನುಮಾನ? ಮಿಚೆಲ್ ಸ್ಯಾಂಟ್ನರ್ ನೀಡಿದ ಅಚ್ಚರಿಯ ಮಾಹಿತಿ

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ
ಕ್ರೀಡೆ

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ
ಕ್ರೀಡೆ

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ

Next Post
ಬರೋಬ್ಬರಿ 2.30 ಕೋಟಿ ಲಂಚಕ್ಕೆ ಬೇಡಿಕೆ | ಹಣ  ಪಡೆಯುವಾಗಲೇ ‘ಅಪಾಯಕಾರಿ’ ಉಪ ಆಯುಕ್ತ ಸೇರಿ ಮೂವರು ಲೋಕಾ ಬಲೆಗೆ..

ಬರೋಬ್ಬರಿ 2.30 ಕೋಟಿ ಲಂಚಕ್ಕೆ ಬೇಡಿಕೆ | ಹಣ ಪಡೆಯುವಾಗಲೇ 'ಅಪಾಯಕಾರಿ' ಉಪ ಆಯುಕ್ತ ಸೇರಿ ಮೂವರು ಲೋಕಾ ಬಲೆಗೆ..

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat