ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿಶ್ವಕಪ್‌ ಗೆದ್ದ ವನಿತೆಯರಿಗೆ ವಿರಾಟ್ ಕೊಹ್ಲಿ ವಿಶೇಷ ಅಭಿನಂದನೆ.. ಏನಂದ್ರು ಗೊತ್ತಾ?

November 3, 2025
Share on WhatsappShare on FacebookShare on Twitter

ಮುಂಬೈ : ಭಾರತ ಮಹಿಳಾ ತಂಡದ ಐದು ದಶಕಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನ ಫೈನಲ್​ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ 52 ರನ್​ಗಳ ಜಯಭೇರಿ ಬಾರಿಸಿ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕಿ ಲಾರಾ ವೋಲ್ವಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಪರ ಶಫಾಲಿ ವರ್ಮಾ 87 ರನ್ ಬಾರಿಸಿದರೆ, ಸ್ಮೃತಿ ಮಂಧಾನ 45 ರನ್​ ಸಿಡಿಸಿದರು. ಇನ್ನು ದೀಪ್ತಿ ಶರ್ಮಾ 58 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಭಾರತ ತಂಡವು 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತು.

299 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ಪರ ಲಾರಾ ವೋಲ್ವಾರ್ಡ್ 101 ರನ್​ ಬಾರಿಸಿದರೂ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಸಾಥ್ ಸಿಕ್ಕಿರಲಿಲ್ಲ. ಪರಿಣಾಮ ಸೌತ್ ಆಫ್ರಿಕಾ ಪಡೆ 45.3 ಓವರ್​ಗಳಲ್ಲಿ 246 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಭಾರತ ತಂಡವು ಚೊಚ್ಚಲ ಬಾರಿ ಏಕದಿನ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಈ ಗೆಲುವಿನ ಬೆನ್ನಲ್ಲೇ ಟೀಂ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸೋಷಿಯಲ್ ಮೀಡಿಯಾ ಮೂಲಕ ಭಾರತ ವನಿತಾ ತಂಡಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Inspiration for generations to come, you’ve made every Indian proud with your fearless cricket and belief throughout. You guys deserve all the accolades and enjoy the moment to the fullest. Well done Harman and the team. Jai Hind 🇮🇳🇮🇳 pic.twitter.com/f9J34QIMuP

— Virat Kohli (@imVkohli) November 2, 2025

ಮುಂದಿನ ಪೀಳಿಗೆಗೆ ಸ್ಫೂರ್ತಿ, ನಿಮ್ಮ ನಿರ್ಭೀತ ಕ್ರಿಕೆಟ್ ಮತ್ತು ನಂಬಿಕೆಯಿಂದ ನೀವು ಪ್ರತಿಯೊಬ್ಬ ಭಾರತೀಯನನ್ನು ಹೆಮ್ಮೆಪಡುವಂತೆ ಮಾಡಿದ್ದೀರಿ. ನೀವು ಎಲ್ಲಾ  ಪ್ರಶಂಸೆಗಳಿಗೆ ಅರ್ಹರು ಮತ್ತು ಈ ಕ್ಷಣವನ್ನು ಪೂರ್ಣವಾಗಿ ಆನಂದಿಸಿ. ಹರ್ಮನ್ ಮತ್ತು ತಂಡಕ್ಕೆ ಅಭಿನಂದನೆಗಳು. ಜೈ ಹಿಂದ್ ಎಂದು ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದ ಮೂಲಕ ಅಭಿನಂದಿಸಿದ್ದಾರೆ.

ಸ್ಟೇಡಿಯಂನಲ್ಲಿದ್ದ ರೋಹಿತ್ ಶರ್ಮಾ :

ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ವೇಳೆ ಭಾರತ ತಂಡದ ಮತ್ತೋರ್ವ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು. ಪತ್ನಿ ಜೊತೆ ಸ್ಟೇಡಿಯಂ ಗ್ಯಾಲರಿಯಲ್ಲಿದ್ದ ಹಿಟ್​ಮ್ಯಾನ್ ಮ್ಯಾಚ್ ಮುಗಿದ ಬಳಿಕ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿ ತೆರಳಿದ್ದರು. ಈ ಮೂಲಕ ಭಾರತ ಮಹಿಳಾ ತಂಡದ ಐತಿಹಾಸಿಕ ಕ್ಷಣಗಳಿಗೆ ರೋಹಿತ್ ಶರ್ಮಾ ಸಾಕ್ಷಿಯಾಗಿದ್ದರು.

ಇದನ್ನೂ ಓದಿ : ಜಯ್ ಶಾ ಪಾದ ಮುಟ್ಟಲು ಯತ್ನಿಸಿದ ಹರ್ಮನ್‌ಪ್ರೀತ್, ತಡೆದ ಐಸಿಸಿ ಅಧ್ಯಕ್ಷ!

Tags: indian womensKarnataka News beatWinworldcup2025
SendShareTweet
Previous Post

‘ಭಾರತೀಯನಾಗಿ ಇದಕ್ಕಿಂತ ಹೆಮ್ಮೆಪಡಲು ಸಾಧ್ಯವಿಲ್ಲ’; ಮಹಿಳಾ ತಂಡದ ಐತಿಹಾಸಿಕ ಸಾಧನೆಗೆ ಭಾವನಾತ್ಮಕವಾಗಿ ಸ್ಪಂದಿಸಿದ ವಿರಾಟ್ ಕೊಹ್ಲಿ!

Next Post

ಭಾರತೀಯ ನೌಕಾಪಡೆಗೆ ‘ಬಾಹುಬಲಿ’ ಬಲ: ಇಸ್ರೋದ 4400 ಕೆ.ಜಿ. ತೂಕದ ಉಪಗ್ರಹ ಗೇಮ್-ಚೇಂಜರ್’ ಹೇಗೆ?

Related Posts

“ಮೊಹಮ್ಮದ್ ಶಮಿ ಇನ್ನೇನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ”: ಅನುಭವಿ ವೇಗಿಯ ಬೆಂಬಲಕ್ಕೆ ನಿಂತ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್
ಕ್ರೀಡೆ

“ಮೊಹಮ್ಮದ್ ಶಮಿ ಇನ್ನೇನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ”: ಅನುಭವಿ ವೇಗಿಯ ಬೆಂಬಲಕ್ಕೆ ನಿಂತ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್

ಬಕಿಂಗ್‌ಹ್ಯಾಮ್ ಅರಮನೆ ಎದುರು ಗಂಗೂಲಿ, ಲಾರಾ ಜೊತೆ ಕ್ರಿಕೆಟ್ ಆಡಿದ ಪ್ರಿನ್ಸ್ ವಿಲಿಯಂ!
ಕ್ರೀಡೆ

ಬಕಿಂಗ್‌ಹ್ಯಾಮ್ ಅರಮನೆ ಎದುರು ಗಂಗೂಲಿ, ಲಾರಾ ಜೊತೆ ಕ್ರಿಕೆಟ್ ಆಡಿದ ಪ್ರಿನ್ಸ್ ವಿಲಿಯಂ!

ಪ್ರಧಾನಿ ಮೋದಿಯವರಿಂದ ಏಷ್ಯನ್ ಗೇಮ್ಸ್ ಕ್ರೀಡಾಪಟುಗಳ ಸನ್ಮಾನ : BCCIನ IPL ಪಾಲುದಾರರ ಮಹತ್ವದ ಸಭೆ ಮುಂದೂಡಿಕೆ!
ಕ್ರೀಡೆ

ಪ್ರಧಾನಿ ಮೋದಿಯವರಿಂದ ಏಷ್ಯನ್ ಗೇಮ್ಸ್ ಕ್ರೀಡಾಪಟುಗಳ ಸನ್ಮಾನ : BCCIನ IPL ಪಾಲುದಾರರ ಮಹತ್ವದ ಸಭೆ ಮುಂದೂಡಿಕೆ!

16 ವರ್ಷಗಳ ಸುದೀರ್ಘ ಕಾಯುವಿಕೆ: ಟೀಮ್ ಇಂಡಿಯಾ ಕನಸು ಬಿಡದ ಮಹಾರಾಷ್ಟ್ರ ಸ್ಪಿನ್ನರ್ ಹಿತೇಶ್ ವಾಲುಂಜ್ ಸ್ಫೂರ್ತಿದಾಯಕ ಕಥೆ!
ಕ್ರೀಡೆ

16 ವರ್ಷಗಳ ಸುದೀರ್ಘ ಕಾಯುವಿಕೆ: ಟೀಮ್ ಇಂಡಿಯಾ ಕನಸು ಬಿಡದ ಮಹಾರಾಷ್ಟ್ರ ಸ್ಪಿನ್ನರ್ ಹಿತೇಶ್ ವಾಲುಂಜ್ ಸ್ಫೂರ್ತಿದಾಯಕ ಕಥೆ!

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ : ಉಚಿತ ಪಾಸ್‌ಗಳನ್ನು ಬ್ಲ್ಯಾಕ್‌ನಲ್ಲಿ ಮಾರಾಟ ಮಾಡುತ್ತಿದ್ದ ಹೆಚ್‌ಸಿಎ ಸದಸ್ಯ ಸೇರಿ ನಾಲ್ವರ ಬಂಧನ!
ಕ್ರೀಡೆ

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ : ಉಚಿತ ಪಾಸ್‌ಗಳನ್ನು ಬ್ಲ್ಯಾಕ್‌ನಲ್ಲಿ ಮಾರಾಟ ಮಾಡುತ್ತಿದ್ದ ಹೆಚ್‌ಸಿಎ ಸದಸ್ಯ ಸೇರಿ ನಾಲ್ವರ ಬಂಧನ!

ವರ್ಲ್ಡ್ ಟಿ20 ಕಾಂಟಿನೆಂಟ್ ಕಪ್‌ನಲ್ಲಿ ಆಡುವುದನ್ನು ನಿರಾಕರಿಸಿದ ಶಿಖರ್ ಧವನ್: ಕಾನೂನು ಸಮರದ ಎಚ್ಚರಿಕೆ
ಕ್ರೀಡೆ

ವರ್ಲ್ಡ್ ಟಿ20 ಕಾಂಟಿನೆಂಟ್ ಕಪ್‌ನಲ್ಲಿ ಆಡುವುದನ್ನು ನಿರಾಕರಿಸಿದ ಶಿಖರ್ ಧವನ್: ಕಾನೂನು ಸಮರದ ಎಚ್ಚರಿಕೆ

Next Post
ಭಾರತೀಯ ನೌಕಾಪಡೆಗೆ ‘ಬಾಹುಬಲಿ’ ಬಲ: ಇಸ್ರೋದ 4400 ಕೆ.ಜಿ. ತೂಕದ ಉಪಗ್ರಹ ಗೇಮ್-ಚೇಂಜರ್’ ಹೇಗೆ?

ಭಾರತೀಯ ನೌಕಾಪಡೆಗೆ 'ಬಾಹುಬಲಿ' ಬಲ: ಇಸ್ರೋದ 4400 ಕೆ.ಜಿ. ತೂಕದ ಉಪಗ್ರಹ ಗೇಮ್-ಚೇಂಜರ್' ಹೇಗೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat