ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ VITM ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

May 19, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ವಿಶ್ವೇಶ್ವರಯ್ಯ ಕೈಗಾರಿಕೆ ಮತ್ತು ತಾಂತ್ರಿಕ ಮ್ಯೂಸಿಯಂನಲ್ಲಿ ಖಾಲಿ ಇರುವ 12 ಹುದ್ದೆಗಳ ನೇಮಕಾತಿಗಾಗಿ (VITM Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಆಫೀಸ್ ಅಸಿಸ್ಟಂಟ್ ಹಾಗೂ ಟೆಕ್ನಿಶಿಯನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ವಿಶ್ವೇಶ್ವರಯ್ಯ ಕೈಗಾರಿಕೆ ಮತ್ತು ತಾಂತ್ರಿಕ ಮ್ಯೂಸಿಯಂ (VITM)
ಒಟ್ಟು ಹುದ್ದೆಗಳು: 12
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 15
ಉದ್ಯೋಗ ಸ್ಥಳ: ಕಲಬುರಗಿ, ಕೇರಳ, ಆಂಧ್ರಪ್ರದೇಶ

ಕರ್ನಾಟಕದ ಕಲಬುರಗಿ, ಕೇರಳದ ಕಲ್ಲಿಕೋಟೆ ಹಾಗೂ ಆಂಧ್ರಪ್ರದೇಶದ ತಿರುಪತಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಎಜುಕೇಶನ್ ಅಸಿಸ್ಟಂಟ್ ಎ, ಜೂನಿಯರ್ ಸ್ಟೆನೊಗ್ರಾಫರ್, ಆರ್ಟಿಸ್ಟ್ ಎ, ಟೆಕ್ನಿಶಿಯನ್ ಎ ಹಾಗೂ ಆಫೀಸ್ ಅಸಿಸ್ಟಂಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಹಾಗೂ ಐಟಿಐ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.

ನೇಮಕಾತಿ ಹೊಂದಿದವರಿಗೆ ಮಾಸಿಕ 19,900 ರೂಪಾಯಿಯಿಂದ 92,300 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ, ಮಾಜಿ ಸೈನಿಕರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಉಳಿದ ಸಮುದಾಯದವರು 885 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ಟೈಪಿಂಗ್ ಟೆಸ್ಟ್ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತರು vismuseum.gov.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ : ರಾಜ್ಯ ಸರ್ಕಾರದ ವಿದ್ಯುತ್ ಸರಬರಾಜು ಸಂಸ್ಥೆಯಲ್ಲಿ 275 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Tags: Karnataka News beat
SendShareTweet
Previous Post

ಪತ್ನಿಯ ನಡತೆ ಶಂಕಿಸಿ ಭೀಕರ ಕೃತ್ಯ : ಜನನಾಂಗದ ಮೇಲೆ ಆ್ಯಸಿಡ್ ಸುರಿದ ಪಾಪಿ ಪತಿ!

Next Post

ಮೋಟೋರೋಲಾ ಎಡ್ಜ್ 70 ಪ್ರೊ ಪ್ಲಸ್ ಭಾರತಕ್ಕೆ ಲಗ್ಗೆ : ಪ್ರೀಮಿಯಂ ಸ್ಮಾರ್ಟ್‌ಫೋನ್ ಕ್ರಾಂತಿ!

Related Posts

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ HLL Lifecare ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ: 80 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ HLL Lifecare ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ: 80 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ DRDOದಲ್ಲಿ 3 ಹುದ್ದೆಗಳ ನೇಮಕಾತಿ: 60 ಸಾವಿರ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DRDOದಲ್ಲಿ 3 ಹುದ್ದೆಗಳ ನೇಮಕಾತಿ: 60 ಸಾವಿರ ರೂ. ಸಂಬಳ!

ಕ್ಷಯರೋಗ ನಿಯಂತ್ರಣ ಕಚೇರಿಯಲ್ಲಿ ಲ್ಯಾಬ್ ಟೆಕ್ನಿಶಿಯನ್ ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕ್ಷಯರೋಗ ನಿಯಂತ್ರಣ ಕಚೇರಿಯಲ್ಲಿ ಲ್ಯಾಬ್ ಟೆಕ್ನಿಶಿಯನ್ ಹುದ್ದೆಗಳ ನೇಮಕಾತಿ!

ಕೇಂದ್ರದ MRPL ಸಂಸ್ಥೆಯಲ್ಲಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ MRPL ಸಂಸ್ಥೆಯಲ್ಲಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ!

Next Post
ಮೋಟೋರೋಲಾ ಎಡ್ಜ್ 70 ಪ್ರೊ ಪ್ಲಸ್ ಭಾರತಕ್ಕೆ ಲಗ್ಗೆ : ಪ್ರೀಮಿಯಂ ಸ್ಮಾರ್ಟ್‌ಫೋನ್ ಕ್ರಾಂತಿ!

ಮೋಟೋರೋಲಾ ಎಡ್ಜ್ 70 ಪ್ರೊ ಪ್ಲಸ್ ಭಾರತಕ್ಕೆ ಲಗ್ಗೆ : ಪ್ರೀಮಿಯಂ ಸ್ಮಾರ್ಟ್‌ಫೋನ್ ಕ್ರಾಂತಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat