ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಮಧ್ಯಮ ವರ್ಗದವರಿಗೆ ಉತ್ತಮ ಬೆಲೆಯಲ್ಲಿ ಫೋನ್ ರಿಲೀಸ್ ಮಾಡಿದ ವಿವೋ!

December 27, 2024
Share on WhatsappShare on FacebookShare on Twitter

ಮಧ್ಯಮ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ವಿವೋ ಕಂಪನಿ ಹೊಸ ಫೋನ್ ಪರಿಚಯಿಸಿದೆ.
ವಿವೋ Y29 5G ಸ್ಮಾರ್ಟ್ ಫೋನ್ ನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಫೋನ್ ಹೆಚ್ಚು ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

44W ವೈರ್ಡ್ ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 5,500mAh ಬ್ಯಾಟರಿ ಹೊಂದಿದೆ. ಇದರೊಂದಿಗೆ ಆಕರ್ಷಕ ಕ್ಯಾಮೆರಾ, ಪ್ರೊಸೆಸರ್ ಕೂಡ ನೀಡಲಾಗಿದೆ. ವೇವ್ ಕ್ರೆಸ್ಟ್ ಫೋನ್ ಕೇಸ್‌ನೊಂದಿಗೆ ಜೋಡಿಸಲಾಗಿದೆ.

ಭಾರತದಲ್ಲಿ ವಿವೋ Y29 5G ಆರಂಭಿಕ ಬೆಲೆ 4GB + 128GB ಆಯ್ಕೆಗೆ 13,999 ರೂ. ದರ ಇದೆ. 6GB + 128GB ರೂಪಾಂತರ 15,499 ರೂ. 128GB ಮತ್ತು 256GB ಸ್ಟೋರೇಜ್ ಆಯ್ಕೆಯ 8GB RAM ರೂಪಾಂತರಗಳ ಬೆಲೆ ಕ್ರಮವಾಗಿ ರೂ. 16,999 ಮತ್ತು ರೂ. 18,999 ರೂ. ನಿಗದಿ ಮಾಡಿ ಮಾರಾಟ ಮಾಡಲಾಗುತ್ತಿದೆ.

ಡ್ಯುಯಲ್ ನ್ಯಾನೊ ಸಿಮ್-ಬೆಂಬಲಿತ ವಿವೋ Y29 5G ಆಂಡ್ರಾಯ್ಡ್ 14-ಆಧಾರಿತ Funtouch OS 14 ನೊಂದಿಗೆ ರನ್ ಆಗುತ್ತಿದೆ ಎನ್ನಲಾಗಿದೆ. 6.68-ಇಂಚಿನ HD (720 x 1,608 ಪಿಕ್ಸೆಲ್‌ಗಳು) LCD ಡಿಸ್ಪ್ಲೇ, 120Hz ವರೆಗೆ ರಿಫ್ರೆಶ್ ರೇಟ್‌, 1000 ಬ್ರೈಟ್‌ನೆಸ್ ಹೊಂದಿದೆ.

6nm ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಪ್ರೊಸೆಸರ್ ಅಳವಡಿಸಲಾಗಿದೆ. 8GB ವರೆಗೆ LPDDR4X RAM ಮತ್ತು 256GB ವರೆಗಿನ eMMC 5.1 ಆನ್‌ಬೋರ್ಡ್ ಸಂಗ್ರಹಣೆಯೊಂದಿಗೆ ಜೋಡಿಸಲಾಗಿದೆ. RAM ಅನ್ನು ಹೆಚ್ಚುವರಿ 8GB ವರೆಗೆ ವಿಸ್ತರಿಸಬಹುದು ಎಂದು ಕಂಪನಿ ಹೇಳಿದೆ.

44W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5,500mAh ಬ್ಯಾಟರಿಯನ್ನು ಹೊಂದಿದೆ. ಕೇವಲ 79 ನಿಮಿಷಗಳಲ್ಲಿ ಫೋನ್ ಬ್ಯಾಟರಿ ಫುಲ್ ಆಗಲಿದೆ ಎಂದು ಕಂಪನಿ ತಿಳಿಸಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ 5.4, ಜಿಪಿಎಸ್, ಒಟಿಜಿ, ಎಫ್ಎಮ್, ಯುಎಸ್ಬಿ ಟೈಪ್-C ಪೋರ್ಟ್ ಮತ್ತು 3.5mm ಆಡಿಯೋ ಜ್ಯಾಕ್ ಸೇರಿವೆ

Tags: IndiamiddleclassPhonevivo
SendShareTweet
Previous Post

ಸಿಲಿಂಡರ್ ಸ್ಫೋಟಕ್ಕೆ ಮಾಲಾಧಾರಿಗಳು ಬಲಿ ಪ್ರಕರಣ; ಪರಿಹಾರ ಘೋಷಿಸಿದ ಸಚಿವ ಲಾಡ್

Next Post

ಬಾಲಕನ ಮೇಲೆ ಪಿಟ್ ಬುಲ್ ನಾಯಿ ದಾಳಿ; ಮಾಲೀಕರ ವಿರುದ್ಧ ಎಫ್ ಐಆರ್

Related Posts

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?
ತಂತ್ರಜ್ಞಾನ

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!
ತಂತ್ರಜ್ಞಾನ

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ
ದೇಶ

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!
ತಂತ್ರಜ್ಞಾನ

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ
ವ್ಯಾಪಾರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

Next Post
ಬಾಲಕನ ಮೇಲೆ ಪಿಟ್ ಬುಲ್ ನಾಯಿ ದಾಳಿ; ಮಾಲೀಕರ ವಿರುದ್ಧ ಎಫ್ ಐಆರ್

ಬಾಲಕನ ಮೇಲೆ ಪಿಟ್ ಬುಲ್ ನಾಯಿ ದಾಳಿ; ಮಾಲೀಕರ ವಿರುದ್ಧ ಎಫ್ ಐಆರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat