ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

600 ಕಿ.ಮೀ ಮೈಲೇಜ್, ಭರ್ಜರಿ ಫೀಚರ್ಸ್: ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ ವೋಕ್ಸ್‌ವ್ಯಾಗನ್ ಐಡಿ ಟೈಗುನ್​ ಎಲೆಕ್ಟ್ರಿಕ್ ಎಸ್‌ಯುವಿ!

October 12, 2026
Share on WhatsappShare on FacebookShare on Twitter

ಬೆಂಗಳೂರು: ಪ್ರಖ್ಯಾತ ಕಾರು ತಯಾರಕ ಕಂಪನಿಯಾದ ವೋಕ್ಸ್‌ವ್ಯಾಗನ್ ತನ್ನ ಜನಪ್ರಿಯ ಟೈಗುನ್​ ಶ್ರೇಣಿಯಲ್ಲಿ ಇದೇ ಮೊದಲ ಬಾರಿಗೆ ಎಲೆಕ್ಟ್ರಿಕ್ ಆವೃತ್ತಿಯನ್ನು ಪರಿಚಯಿಸಿದೆ. ಯುರೋಪಿಯನ್ ಮಾರುಕಟ್ಟೆಗಾಗಿ ‘ವೋಕ್ಸ್‌ವ್ಯಾಗನ್ ಐಡಿ ಟೈಗುನ್​’ ಎಲೆಕ್ಟ್ರಿಕ್ ಎಸ್‌ಯುವಿಯನ್ನು (eSUV) ಕಂಪನಿಯು ಅನಾವರಣಗೊಳಿಸಿದ್ದು, 2027ರ ವೇಳೆಗೆ ಇದು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.ಐಡಿ.4 ಮತ್ತು ಐಡಿ.5 ಮಾದರಿಗಳ ಮುಂದಿನ ಆವೃತ್ತಿಯಾಗಿ ಬರುತ್ತಿರುವ ಈ ಹೊಸ ಎಲೆಕ್ಟ್ರಿಕ್ ಕಾರು, ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಭರ್ಜರಿ ರೇಂಜ್‌ನೊಂದಿಗೆ ಗ್ರಾಹಕರನ್ನು ಆಕರ್ಷಿಸಲು ಸಜ್ಜಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಪೆಟ್ರೋಲ್/ಡೀಸೆಲ್ ಚಾಲಿತ ಟೈಗುನ್​ ಮಾದರಿಗಳ ಜೊತೆಯಲ್ಲೇ ಈ ಎಲೆಕ್ಟ್ರಿಕ್ ಕಾರು ಕೂಡ ಮಾರಾಟವಾಗಲಿದೆ.

ಆಕರ್ಷಕ ವಿನ್ಯಾಸ ಮತ್ತು ಎಸ್‌ಯುವಿ ಲುಕ್

ವೋಕ್ಸ್‌ವ್ಯಾಗನ್ ಕಂಪನಿಯ MEB+ ಪ್ಲಾಟ್‌ಫಾರ್ಮ್ ಅಡಿಯಲ್ಲಿ ನಿರ್ಮಾಣವಾಗಿರುವ ಹೊಸ ಐಡಿ ಟೈಗುನ್​, ‘ಪ್ಯೂರ್ ಪಾಸಿಟಿವ್’ ವಿನ್ಯಾಸ ಶೈಲಿಯನ್ನು ಹೊಂದಿದೆ. ಐಡಿ.4 ಮತ್ತು ಐಡಿ.5 ಮಾದರಿಗಳು ಕ್ರಾಸ್ ಓವರ್ ಲುಕ್ ಹೊಂದಿದ್ದರೆ, ಈ ಹೊಸ ಕಾರಿಗೆ ಸಂಪೂರ್ಣವಾಗಿ ಎಸ್‌ಯುವಿ ಲುಕ್ ನೀಡಲಾಗಿದೆ ಎಂದು ಕಂಪನಿ ತಿಳಿಸಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಡಿಆರ್‌ಎಲ್‌ಗಳು ಹಾಗೂ ಮಿನುಗುವ ಲೋಗೋ ಕಾರಿನ ಮುಂಭಾಗದ ಅಂದವನ್ನು ಹೆಚ್ಚಿಸಿವೆ. ಏರೋ-ಆಪ್ಟಿಮೈಸ್ಡ್ ಅಲಾಯ್ ವೀಲ್‌ಗಳು, ಆಕರ್ಷಕ ಟೈಲ್-ಲ್ಯಾಂಪ್‌ಗಳು ಮತ್ತು ಡ್ಯುಯಲ್-ಟೋನ್ ಫಿನಿಶ್‌ನ ಬಂಪರ್ ಕಾರಿನ ಹೊರ ವಿನ್ಯಾಸವನ್ನು ಅತ್ಯಂತ ಆಕರ್ಷಕವಾಗಿಸಿವೆ. ಈ ಎಸ್‌ಯುವಿಯು 534 ಲೀಟರ್‌ಗಳ ವಿಶಾಲವಾದ ಬೂಟ್ ಸ್ಪೇಸ್ ಹಾಗೂ 32 ಲೀಟರ್‌ಗಳ ಫ್ರಂಕ್ (ಮುಂಭಾಗದ ಸ್ಟೋರೇಜ್) ಹೊಂದಿದೆ.

ಐಷಾರಾಮಿ ಒಳಾಂಗಣ ಮತ್ತು ಅತ್ಯಾಧುನಿಕ ಫೀಚರ್ಸ್

ಕಾರಿನ ಒಳಾಂಗಣವು ಸಂಪೂರ್ಣ ಬ್ಲ್ಯಾಕ್ ಥೀಮ್‌ನಿಂದ ಕೂಡಿದ್ದು, ಸಿಲ್ವರ್ ಸ್ಪರ್ಶವನ್ನು ನೀಡಲಾಗಿದೆ. ಡ್ಯಾಶ್‌ಬೋರ್ಡ್‌ನಲ್ಲಿ ಮೂರು ಸ್ಕ್ರೀನ್‌ಗಳ ಸೆಟಪ್ ನೀಡಲಾಗಿದೆ. 15-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ ಹಾಗೂ 12-ಇಂಚಿನ ಪ್ಯಾಸೆಂಜರ್ ಸ್ಕ್ರೀನ್ ಅನ್ನು ಕಾರು ಹೊಂದಿದೆ. ಇದರ ಜೊತೆಗೆ ಪ್ಯಾನೊರಮಿಕ್ ಸನ್‌ರೂಫ್, ಪವರ್ಡ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು (ಮಸಾಜ್ ಫಂಕ್ಷನ್ ಸಹಿತ), ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ (ADAS) ನಂತಹ ಪ್ರೀಮಿಯಂ ಫೀಚರ್ಸ್‌ಗಳನ್ನು ಅಳವಡಿಸಲಾಗಿದೆ. ಟ್ರೆಂಡ್, ಲೈಫ್, ಸ್ಟೈಲ್ ಮತ್ತು ಆರ್-ಲೈನ್ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ ಈ ಕಾರು ಲಭ್ಯವಾಗಲಿದೆ.

ಬ್ಯಾಟರಿ ಸಾಮರ್ಥ್ಯ ಮತ್ತು ರೇಂಜ್

ವೋಕ್ಸ್‌ವ್ಯಾಗನ್ ಐಡಿ ಟೈಗುನ್​ ಎರಡು ಬ್ಯಾಟರಿ ಆಯ್ಕೆಗಳಲ್ಲಿ ಲಭ್ಯವಿದೆ: 58kWh ಮತ್ತು 77kWh. 58kWh ಬ್ಯಾಟರಿ ಪ್ಯಾಕ್ ಹೊಂದಿರುವ ಕಾರು ರಿಯರ್-ವೀಲ್ ಡ್ರೈವ್ (RWD) ವ್ಯವಸ್ಥೆಯೊಂದಿಗೆ 190hp ಪವರ್ ಉತ್ಪಾದಿಸುತ್ತದೆ. ದೊಡ್ಡದಾದ 77kWh ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯು ರಿಯರ್-ವೀಲ್ ಡ್ರೈವ್ (RWD) ಮತ್ತು ಆಲ್-ವೀಲ್ ಡ್ರೈವ್ (AWD) ಎರಡೂ ಆಯ್ಕೆಗಳಲ್ಲಿ ಲಭ್ಯವಿದ್ದು, ಕ್ರಮವಾಗಿ 286hp ಮತ್ತು 299hp ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಒಮ್ಮೆ ಪೂರ್ತಿ ಚಾರ್ಜ್ ಮಾಡಿದರೆ ಈ ಕಾರು ಬರೋಬ್ಬರಿ 600 ಕಿಲೋಮೀಟರ್‌ಗಳವರೆಗೆ (WLTP ರೇಂಜ್) ಚಲಿಸಬಲ್ಲದು ಎಂದು ವೋಕ್ಸ್‌ವ್ಯಾಗನ್ ಕಂಪನಿ ಹೇಳಿಕೊಂಡಿದೆ. ಬ್ಯಾಟರಿ ಆಯ್ಕೆಗೆ ಅನುಗುಣವಾಗಿ 2 ಟನ್‌ಗಳವರೆಗೆ ಎಳೆಯುವ (towing) ಸಾಮರ್ಥ್ಯವನ್ನೂ ಇದು ಹೊಂದಿದೆ.

ಇದನ್ನೂ ಓದಿ :249 ರನ್ ಬಾರಿಸಿದರೂ ವೆಸ್ಟ್ ಇಂಡೀಸ್ ಎದುರು ಶರಣಾದ ಭಾರತ : ಬೌಲಿಂಗ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರ್. ಅಶ್ವಿನ್

Tags: 600 Km RangeAutomotive NewsElectric CarsElectric Vehicle NewsEV FeaturesNews beatUpcoming Electric SUVsVolkswagen Electric SUVVolkswagen EV LaunchVolkswagen ID Tiguan Electric
SendShareTweet
Previous Post

249 ರನ್ ಬಾರಿಸಿದರೂ ವೆಸ್ಟ್ ಇಂಡೀಸ್ ಎದುರು ಶರಣಾದ ಭಾರತ : ಬೌಲಿಂಗ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರ್. ಅಶ್ವಿನ್

Next Post

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

Related Posts

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ
ವ್ಯಾಪಾರ

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

ಮಾರುತಿ ಸುಜುಕಿ ‘ಗ್ರಾಂಡ್ ವಿಟಾರಾ’ ಕಾರಿನ ಮೇಲೆ ಬರೋಬ್ಬರಿ 1.36 ಲಕ್ಷ ರೂ. ಭರ್ಜರಿ ಡಿಸ್ಕೌಂಟ್!
ವ್ಯಾಪಾರ

ಮಾರುತಿ ಸುಜುಕಿ ‘ಗ್ರಾಂಡ್ ವಿಟಾರಾ’ ಕಾರಿನ ಮೇಲೆ ಬರೋಬ್ಬರಿ 1.36 ಲಕ್ಷ ರೂ. ಭರ್ಜರಿ ಡಿಸ್ಕೌಂಟ್!

ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಇಳಿದ ಹೊಸ ಕಾರು ಹೋಂಡಾ ಎಲಿವಿಟ್​!
ವ್ಯಾಪಾರ

ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಇಳಿದ ಹೊಸ ಕಾರು ಹೋಂಡಾ ಎಲಿವಿಟ್​!

ಹಬ್ಬದ ಹಿನ್ನೆಲೆಯಲ್ಲಿ ಮೊಬೈಲ್ ಗಳಿಗೆ ಫ್ಲಿಪ್ ಕಾರ್ಟ್ ಭರ್ಜರಿ ಆಫರ್ ಘೋಷಣೆ!
ವ್ಯಾಪಾರ

ಹಬ್ಬದ ಹಿನ್ನೆಲೆಯಲ್ಲಿ ಮೊಬೈಲ್ ಗಳಿಗೆ ಫ್ಲಿಪ್ ಕಾರ್ಟ್ ಭರ್ಜರಿ ಆಫರ್ ಘೋಷಣೆ!

MDR ಉಳಿಸಲು 6 ಸಾವಿರ ರೂ. ಬದಲು 3 ಬಾರಿ 2 ಸಾವಿರ ರೂ. UPI ಮಾಡಿದರೆ ಏನಾಗುತ್ತದೆ?
ವ್ಯಾಪಾರ

MDR ಉಳಿಸಲು 6 ಸಾವಿರ ರೂ. ಬದಲು 3 ಬಾರಿ 2 ಸಾವಿರ ರೂ. UPI ಮಾಡಿದರೆ ಏನಾಗುತ್ತದೆ?

ಟಿವಿ, ಫ್ರಿಡ್ಜ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಅ.1ರಿಂದ ಹಲವು ಉತ್ಪನ್ನಗಳ ಬೆಲೆ ಏರಿಕೆ!
ರಾಜ್ಯ

ಟಿವಿ, ಫ್ರಿಡ್ಜ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಅ.1ರಿಂದ ಹಲವು ಉತ್ಪನ್ನಗಳ ಬೆಲೆ ಏರಿಕೆ!

Next Post
ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ 'ಖಚಿತ ಬೈಬ್ಯಾಕ್ ಯೋಜನೆ' ಪ್ರಕಟ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

600 ಕಿ.ಮೀ ಮೈಲೇಜ್, ಭರ್ಜರಿ ಫೀಚರ್ಸ್: ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ ವೋಕ್ಸ್‌ವ್ಯಾಗನ್ ಐಡಿ ಟೈಗುನ್​ ಎಲೆಕ್ಟ್ರಿಕ್ ಎಸ್‌ಯುವಿ!

600 ಕಿ.ಮೀ ಮೈಲೇಜ್, ಭರ್ಜರಿ ಫೀಚರ್ಸ್: ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ ವೋಕ್ಸ್‌ವ್ಯಾಗನ್ ಐಡಿ ಟೈಗುನ್​ ಎಲೆಕ್ಟ್ರಿಕ್ ಎಸ್‌ಯುವಿ!

249 ರನ್ ಬಾರಿಸಿದರೂ ವೆಸ್ಟ್ ಇಂಡೀಸ್ ಎದುರು ಶರಣಾದ ಭಾರತ : ಬೌಲಿಂಗ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರ್. ಅಶ್ವಿನ್

249 ರನ್ ಬಾರಿಸಿದರೂ ವೆಸ್ಟ್ ಇಂಡೀಸ್ ಎದುರು ಶರಣಾದ ಭಾರತ : ಬೌಲಿಂಗ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರ್. ಅಶ್ವಿನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat