ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮತಗಳ್ಳತನ ಆರೋಪ : ಆ. 5ಕ್ಕೆ ಫ್ರೀಡಂ ಪಾರ್ಕ್‌ ನಲ್ಲಿ ರಾಗಾ ನೇತೃತ್ವದಲ್ಲಿ ಪ್ರತಿಭಟನೆ: ಡಿಸಿಎಂ ಡಿಕೆಶಿ

August 1, 2025
Share on WhatsappShare on FacebookShare on Twitter

ಬೆಂಗಳೂರು : “ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5

ರಂದು ನಗರದ‌ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ಬಳಿಕ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿ ಹಾಗೂ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಉತ್ತರಿಸಿದರು.

“ಮತದಾರರ ಹಕ್ಕು, ಸಂವಿಧಾನದ ರಕ್ಷಣೆ ಮಾಡಬೇಕಿದೆ. ಕರ್ನಾಟಕದ ಭೂಮಿಯಿಂದಲೇ ಈ ಹೋರಾಟ ಪ್ರಾರಂಭ ಮಾಡಿದರೆ ಹೆಚ್ಚಿನ ಶಕ್ತಿ ದೊರೆಯುತ್ತದೆ ಎಂದು ರಾಹುಲ್ ಗಾಂಧಿ ಇಲ್ಲಿಂದ ಪ್ರಾರಂಭ ಮಾಡುತ್ತಿದ್ದಾರೆ. ವಿಧಾನಸಭೆ, ಲೋಕಸಭೆ ಚುನಾವಣೆ ವೇಳೆ ಆದಂತಹ ಹಲವಾರು ಲೋಪದೋಷಗಳನ್ನು ನಮ್ಮ ನಾಯಕರು ಎತ್ತಿಹಿಡಿಯಲಿದ್ದಾರೆ” ಎಂದು ತಿಳಿಸಿದ್ದಾರೆ.

“ನಮ್ಮ ಸರ್ಕಾರವೇ ಮಾಡಿರುವ ನಿಯಮಗಳು ಹಾಗೂ ನ್ಯಾಯಾಲಯ ನೀಡಿರುವ ನಿರ್ದೇಶನದ ಮೇರೆಗೆ ಪ್ರತಿಭಟನೆ ನಡೆಸಲಾಗುವುದು. ಮುಖಂಡರು, ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಲಾಗಿದೆ. ರಾಜ್ಯದ ಎಲ್ಲಾ ಬ್ಲಾಕ್ ಗಳಿಂದ ಪ್ರತಿನಿಧಿಗಳು ಹಾಜರಾಗಬೇಕು ಎಂದು ಆಹ್ವಾನ ನೀಡಲಾಗಿದೆ” ಎಂದಿದ್ದಾರೆ.

ಕರಡು ಮತದಾರರ‌ ಪಟ್ಟಿಯ ಬಗ್ಗೆ ಏಕೆ ಕಾಂಗ್ರೆಸ್ ಈ‌‌ ಮೊದಲೇ ಆಕ್ಷೇಪಣೆ ಸಲ್ಲಿಸಲಿಲ್ಲ ಎಂದಾಗ, “ನಾವು ಆಕ್ಷೇಪಣೆ ಸಲ್ಲಿಸಿದ್ದೆವು ಆದರೆ ಚುನಾವಣಾ ಆಯೋಗ ಅದನ್ನು ಸ್ವೀಕರಿಸಲಿಲ್ಲ. ಮಹದೇವರಪುರ ಕ್ಷೇತ್ರದಲ್ಲಿ ಅಭ್ಯರ್ಥಿ ನಾಗೇಶ್ ಅವರು ಹಾಗೂ ಅವರ ಮಗ ದಾಖಲೆಗಳನ್ನು ತೊರಿಸಿದರು. ದಿನೇಶ್ ಗುಂಡೂರಾವ್ ಕ್ಷೇತ್ರ ಗಾಂಧಿನಗರದಲ್ಲೂ ಇದೇ ರೀತಿ ನಡೆದಿದೆ. ಇಲ್ಲಿ ಒಂದು ವಾರ್ಡ್ ನಲ್ಲಿ 7 ಸಾವಿರದಷ್ಟು ಮತದಾರರ ಸೇರ್ಪಡೆಯಾಗಿದೆ” ಎಂದವರು ತಿಳಿಸಿದ್ದಾರೆ.

ಪಾದಯಾತ್ರೆ ಎಲ್ಲಿಂದ ಎಲ್ಲಿಯವರೆಗೆ ಇರಲಿದೆ ಎಂದು ಕೇಳಿದಾಗ, “ನಾವು ಪಾದಯಾತ್ರೆ ಮಾಡುತ್ತಿಲ್ಲ. ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿ ನಮ್ಮ ವಿಚಾರ ಜನರಿಗೆ ತಿಳಿಸುತ್ತೇವೆ. ನಂತರ ಐದಾರು ನಾಯಕರು ಚುನಾವಣಾ ಆಯೋಗ ಕಚೇರಿಗೆ ಹೋಗಿ ಮನವಿ ಸಲ್ಲಿಸುತ್ತೇವೆ”. ನಡಿಗೆ ಮೂಲಕ ಹೋಗುತ್ತೀರಾ ಎಂದು ಕೇಳಿದಾಗ, “ಪೊಲೀಸರು ವಾತಾವರಣ ನೋಡಿ ಯಾವ ಸಲಹೆ ನೀಡುತ್ತಾರೋ ಆ ರೀತಿ ಮಾಡುತ್ತೇವೆ. ನಡಿಗೆ ಮೂಲಕ ಆದರೂ ಹೋಗಬಹುದು ಅಥವಾ ವಾಹನದಲ್ಲಿಯಾದರೂ ತೆರಳಬಹುದು” ಎಂದಿದ್ದಾರೆ.

ಯಾವ ಕ್ಷೇತ್ರಗಳ ದಾಖಲೆ ಬಿಡುಗಡೆ ಮಾಡುತ್ತೀರಾ ಎಂದು ಕೇಳಿದಾಗ, “ಈ ವಿಚಾರವನ್ನು ರಾಹುಲ್ ಗಾಂಧಿ ಅವರು ತೀರ್ಮಾನ ಮಾಡಿ ಬಹಿರಂಗಪಡಿಸಿದ್ದಾರೆ. ನಾನು ಈ ವಿಚಾರವಾಗಿ ಏನು ಹೇಳುವುದಿಲ್ಲ”. ಚುನಾವಣೆಯಾದ 45 ದಿನಗಳವರೆಗೂ ಕಾಂಗ್ರೆಸ್ ನವರು ಏನು ಮಾಡುತ್ತಿದ್ದರು ಎಂಬ ಬಿಜೆಪಿ ಪ್ರಶ್ನೆ ಬಗ್ಗೆ ಕೇಳಿದಾಗ, “ನಾವು ಚುನಾವಣೆ ನಂತರ ಮಲಗಿದ್ದೆವು. ಅಧಿಕಾರ ಪ್ರಮಾಣ ವಚನ ಸ್ವೀಕರಿಸಿ, ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿ ಜನರಿಗೆ ಅನುಕೂಲ ಮಾಡಿಕೊಟ್ಟೆವು” ಎಂದು ತಿರುಗೇಟು ನೀಡಿದ್ದಾರೆ.

Tags: bengaloredk shivaklumargovernmentPoliticianRahul Gandhi
SendShareTweet
Previous Post

ವರನಟ ಡಾ. ರಾಜ್‌ ಸಹೋದರಿ ನಾಗಮ್ಮ ನಿಧನ

Next Post

ರಾಜಣ್ಣ ಹನಿಟ್ರ್ಯಾಪ್ ಪ್ರಕರಣ : ಯಾವುದೇ ಸಾಕ್ಷಿ ಲಭ್ಯವಾಗಿಲ್ಲ : ಸರ್ಕಾರಕ್ಕೆ ಸಿಐಡಿ ವರದಿ

Related Posts

ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ಕೇಸ್‌ : ಸ್ಪಷ್ಟನೆ ಕೊಟ್ಟ ಸಂಸ್ಥೆ
ಬೆಂಗಳೂರು

ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ಕೇಸ್‌ : ಸ್ಪಷ್ಟನೆ ಕೊಟ್ಟ ಸಂಸ್ಥೆ

KSRTC ಬಸ್‌ನಲ್ಲಿ ದಿಢೀರ್ ಬೆಂಕಿ : PSI ಸಮಯ ಪ್ರಜ್ಞೆಯಿಂದ ಉಳಿಯಿತು ಪ್ರಯಾಣಿಕರ ಜೀವ
ಬೆಂಗಳೂರು

KSRTC ಬಸ್‌ನಲ್ಲಿ ದಿಢೀರ್ ಬೆಂಕಿ : PSI ಸಮಯ ಪ್ರಜ್ಞೆಯಿಂದ ಉಳಿಯಿತು ಪ್ರಯಾಣಿಕರ ಜೀವ

ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ! ಆರೆಂಜ್ ಅಲರ್ಟ್​ ಘೋಷಣೆ
ಬೆಂಗಳೂರು

ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ! ಆರೆಂಜ್ ಅಲರ್ಟ್​ ಘೋಷಣೆ

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!
ಬೆಂಗಳೂರು

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!
ಮಂಡ್ಯ

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

ವಿಜಯನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ!
ವಿಜಯನಗರ

ವಿಜಯನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ!

Next Post
ರಾಜಣ್ಣ ಹನಿಟ್ರ್ಯಾಪ್ ಪ್ರಕರಣ : ಯಾವುದೇ ಸಾಕ್ಷಿ ಲಭ್ಯವಾಗಿಲ್ಲ : ಸರ್ಕಾರಕ್ಕೆ ಸಿಐಡಿ ವರದಿ

ರಾಜಣ್ಣ ಹನಿಟ್ರ್ಯಾಪ್ ಪ್ರಕರಣ : ಯಾವುದೇ ಸಾಕ್ಷಿ ಲಭ್ಯವಾಗಿಲ್ಲ : ಸರ್ಕಾರಕ್ಕೆ ಸಿಐಡಿ ವರದಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ವಿರುದ್ಧ ಸರಣಿ ಗೆಲುವು : ವಿಶ್ವ ಕ್ರಿಕೆಟ್‌ನಲ್ಲಿ ಐರ್ಲೆಂಡ್​​ ತಂಡದ ಸ್ಥಾನಮಾನ ಮೇಲ್ಮಟ್ಟಕ್ಕೆ

ಭಾರತದ ವಿರುದ್ಧ ಸರಣಿ ಗೆಲುವು : ವಿಶ್ವ ಕ್ರಿಕೆಟ್‌ನಲ್ಲಿ ಐರ್ಲೆಂಡ್​​ ತಂಡದ ಸ್ಥಾನಮಾನ ಮೇಲ್ಮಟ್ಟಕ್ಕೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

ಭಾರತ ವಿರುದ್ಧದ ಏಕದಿನ ಸರಣಿಗೆ ಇಂಗ್ಲೆಂಡ್ ಪ್ರಕಟ : ಅಟ್ಕಿನ್ಸನ್, ಮಹಮೂದ್ ಕಂಬ್ಯಾಕ್, ಯುವ ಪ್ರತಿಭೆ ಜೇಮ್ಸ್ ಕೋಲ್ಸ್‌ಗೆ ಒಲಿದ ಅದೃಷ್ಟ

ಭಾರತ ವಿರುದ್ಧದ ಏಕದಿನ ಸರಣಿಗೆ ಇಂಗ್ಲೆಂಡ್ ಪ್ರಕಟ : ಅಟ್ಕಿನ್ಸನ್, ಮಹಮೂದ್ ಕಂಬ್ಯಾಕ್, ಯುವ ಪ್ರತಿಭೆ ಜೇಮ್ಸ್ ಕೋಲ್ಸ್‌ಗೆ ಒಲಿದ ಅದೃಷ್ಟ

ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ಕೇಸ್‌ : ಸ್ಪಷ್ಟನೆ ಕೊಟ್ಟ ಸಂಸ್ಥೆ

ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ಕೇಸ್‌ : ಸ್ಪಷ್ಟನೆ ಕೊಟ್ಟ ಸಂಸ್ಥೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ವಿರುದ್ಧ ಸರಣಿ ಗೆಲುವು : ವಿಶ್ವ ಕ್ರಿಕೆಟ್‌ನಲ್ಲಿ ಐರ್ಲೆಂಡ್​​ ತಂಡದ ಸ್ಥಾನಮಾನ ಮೇಲ್ಮಟ್ಟಕ್ಕೆ

ಭಾರತದ ವಿರುದ್ಧ ಸರಣಿ ಗೆಲುವು : ವಿಶ್ವ ಕ್ರಿಕೆಟ್‌ನಲ್ಲಿ ಐರ್ಲೆಂಡ್​​ ತಂಡದ ಸ್ಥಾನಮಾನ ಮೇಲ್ಮಟ್ಟಕ್ಕೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat