ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮತ ಕಳ್ಳತನ | ರಾಹುಲ್ ಗಾಂಧಿಗೆ ಪ್ರಶ್ನೆಗಳ ಸುರಿಮಳೆಗೈದ ಬಿಜೆಪಿ !

August 8, 2025
Share on WhatsappShare on FacebookShare on Twitter

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತಗಳ್ಳತನ ನಡೆಸಿದ್ದು, ಚುನಾವಣಾ ಆಯೋಗವೂ ಇದರಲ್ಲಿ ಶಾಮೀಲಾಗಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಮಾಡಿರುವ ಗಂಭೀರ ಆರೋಪ ಮಾಡಿದ್ದಾರೆ. ಕರ್ನಾಟಕದ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನಡೆದಿದೆಯೆನ್ನಲಾದ ಅಕ್ರಮಗಳ ಕುರಿತು ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದರು.

ಬಿಜೆಪಿ ವಿರುದ್ಧದ ಈ ಆರೋಪಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯ ಬಿಜೆಪಿಯು ರಾಹುಲ್ ಗಾಂಧಿಗೆ 13 ಪ್ರಶ್ನೆಗಳನ್ನು ಕೇಳುವ ಮೂಲಕ ತಿರುಗೇಟು ನೀಡಿದೆ.

ಬಿಜೆಪಿಯ 13 ಪ್ರಶ್ನೆಗಳು

1.ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಕಾಂಗ್ರೆಸ್ ನ ಚುನಾವಣೆಯ ಖರ್ಚಿಗಾಗಿ, ಕರ್ನಾಟಕದ ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂ.ವನ್ನು ಅಕ್ರಮವಾಗಿ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡ ಹಗರಣವನ್ನು ಈಡಿ ಬಯಲು ಮಾಡಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರರ ರಾಜೀನಾಮೆ ಹೊರತು ಬೇರೆ ಯಾವುದೇ ಕ್ರಮಗಳನ್ನು ನಿಮ್ಮ ಸರ್ಕಾರ ಕೈಗೊಂಡಿಲ್ಲ. ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಿದ್ದ ನಿಧಿಯನ್ನು ಕಾಂಗ್ರೆಸ್ ತನ್ನ ಪಾರ್ಟಿ ಫಂಡ್ ಗೆ ಬಳಸಿದಕ್ಕಾಗಿ ನೀವು ಅವರ ಕ್ಷಮೆ ಯಾಚಿಸುವುದಿಲಲ್ಲವೇ ?

  1. ಮುಡಾ ಹಗರಣ, ಕಾರ್ಮಿಕ ಕಿಟ್ ಹಗರಣ, ವಸತಿ ಹಗರಣ, ಅಬಕಾರಿ ಲೈಸೆನ್ಸ್ ನವೀಕರಣ ಹಗರಣ, ವೈನ್ ವ್ಯಾಪಾರಿಗಳಿಂದ ₹200 ಕೋಟಿ ಲಂಚಕ್ಕೆ ಬೇಡಿಕೆ ಸೇರಿದಂತೆ, ನಿಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಇದೇನಾ ನೀವು ದ್ವೇಷದ ಅಂಗಡಿಯಲ್ಲಿ ತೆರೆದ ‘ಭ್ರಷ್ಟಾಚಾರದ ಮಾರುಕಟ್ಟೆ’..??
  2. ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾಗಿದ್ದ 40 ಸಾವಿರ ಕೋಟಿ ರೂ. ಅನುದಾನವನ್ನು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ವಿನಿಯೋಗಿಸುವ ಮೂಲಕ, ನಿಮ್ಮ ಸರ್ಕಾರ ಪರಿಶಿಷ್ಟರಿಗೆ ಮಹಾದ್ರೋಹ ಎಸಗಿದೆ. ನೀವು ನಮ್ಮ ಪರಿಶಿಷ್ಟ ಸಮುದಾಯದ ಸಹೋದರ-ಸಹೋದರಿಯರ ಬಳಿ ಯಾವಾಗ ಕ್ಷಮೆಯಾಚಿಸುತ್ತಿರಿ ಮತ್ತು ಅವರ ಹಣವನ್ನು ಯಾವಾಗ ಹಿಂದಿರುಗಿಸುತ್ತೀರಿ ಎಂದು ಹೇಳುವಿರಾ..??

4.ನಿಮ್ಮ ಸರ್ಕಾರದ ಡಿಸಿಎಂ ಡಿ.ಕೆ.ಶಿವಕುಮಾ‌ರ್ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲು ಸಂವಿಧಾನವನ್ನೇ ಬದಲಾಯಿಸುತ್ತಾರಂತೆ. ನಿಮ್ಮಡಿಸಿಎಂ ಹೇಳಿಕೆಗೆ ನಿಮ್ಮ ಸಹಮತವಿದೆಯೇ..?? ಬಾಬಾ ಸಾಹೇಬ್ ಅಂಬೇಡ್ಕ‌ರ್ ವಿರಚಿತ ಸಂವಿಧಾನವನ್ನು ಬದಲಾಯಿಸಲು ನೀವು ಮಾಡಿದ ಪ್ರಯತ್ನಗಳಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವಿರಾ..??

  1. ನಿಮ್ಮ ಪಕ್ಷವು 2023 ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್, ಹಾಲು, ಇಂಧನ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿ ಪ್ರತಿಯೊಬ್ಬ ಕನ್ನಡಿಗನ ಬದುಕು ದುಸ್ತರವಾಗಿದೆ. ಜನಸಾಮಾನ್ಯರಿಗೆ ಬೆಲೆಯೇರಿಕೆಯ ಬರೆ ಎಳೆದ ನೀವು, ಅವರ ಬಳಿ ಕ್ಷಮೆಯಾಚಿಸುವುದಿಲ್ಲವೇ..??
  2. ಕನ್ನಡ ಓದಲು, ಬರೆಯಲು ಬಾರದ ಮಂತ್ರಿಗೆ ಶಿಕ್ಷಣ ಸಚಿವನ ಪಟ್ಟ ನೀಡಿದ ಪರಿಣಾಮ ಕರ್ನಾಟಕದ ಶಿಕ್ಷಣ ಇಲಾಖೆ ಬೋರಲು ಬಿದ್ದಿದೆ. ಮಕ್ಕಳಿಗೆ ಶೂ, ಸಾಕ್ಸ್ ಸಮವಸ್ತ್ರ ಸಹ ನೀಡಲು ಬೊಕ್ಕಸದಲ್ಲಿ ದುಡ್ಡಿಲ್ಲದಷ್ಟು ಸರ್ಕಾರ ದಿವಾಳಿಯಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ತುಂಬಿ ತುಳುಕುತ್ತಿದ್ದ ಬೊಕ್ಕಸವನ್ನು ಬರಿದು ಮಾಡಿ, ಕರ್ನಾಟಕವನ್ನು ದಿವಾಳಿ ಮಾಡಿರುವ ನೀವು ಈ ಬಗ್ಗೆ ಕನ್ನಡಿಗರ ಕ್ಷಮೆಯಾಚಿಸುತ್ತೀರಾ.?

7.ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಮಾದಕ ದ್ರವ್ಯ ಮತ್ತು ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಿವೆ. ಗುಜರಾತ್ ಎಟಿಎಸ್‌ ಬೆಂಗಳೂರಿನಲ್ಲಿ ಅಡಗಿಕೊಂಡಿದ್ದ ಅಲ್-ಖೈದಾ ಉಗ್ರನನ್ನು ಬಂಧಿಸಿದೆ. ಮುಂಬೈ ಪೊಲೀಸರು ಮೈಸೂರಿನಲ್ಲಿ ಮಾದಕ ದ್ರವ್ಯ ತಯಾರಿಕಾ ಘಟಕವನ್ನು ಪತ್ತೆ ಹಚ್ಚಿದ್ದಾರೆ. ಆದರೆ ಇದಾವುದು ಕರ್ನಾಟಕ ಪೊಲೀಸರ ಗಮನಕ್ಕೆ ಬಂದಿಲ್ಲ. ನಿಮ್ಮ ಸರ್ಕಾರದ ಆಂತರಿಕ ಭದ್ರತಾ ಲೋಪ ಮತ್ತು ಗುಪ್ತಚರ ವೈಫಲ್ಯಗಳ ಬಗ್ಗೆ ನೀವು ಕ್ಷಮೆಯಾಚಿಸುವುದಿಲ್ಲವೇ..?

  1. ನಿಮ್ಮ ಸರ್ಕಾರದ ಆಡಳಿತದಲ್ಲಿ ಎಸ್ಟಿ ಮತ್ತು ಹಿಂದುಳಿದ ಸಮುದಾಯದ ಮಹಿಳೆಯರ ಮೇಲಿನ ದೌರ್ಜನ್ಯ ಮಿತಿ ಮೀರಿದೆ. ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿ ತಳ ಸಮುದಾಯದ ಮಹಿಳೆಯರ ಮೇಲೆ ಮಾನವಕುಲ ತಲೆತಗ್ಗಿಸುವಂತಹ ಪೈಶಾಚಿಕ ಘಟನೆ ನಡೆದಿವೆ. ಆ ಮಹಿಳೆಯರಿಗೆ ನಿಮ್ಮ ಸರ್ಕಾರದಿಂದ ಇದುವರೆಗೂ ನ್ಯಾಯವು ದೊರೆತಿಲ್ಲ, ಆರೋಪಿಗಳ ಬಂಧನವೂ ಆಗಿಲ್ಲ. ಮಹಿಳೆಯರ ಮೇಲಾದ ಈ ದೌರ್ಜನ್ಯಗಳ ಬಗ್ಗೆ ನೀವು ಮೌನ ಮುರಿಯುವುದು ಯಾವಾಗ..?
  2. ಕೇವಲ ವೋಟ್ ಬ್ಯಾಂಕ್‌ ಕಾಪಾಡಿಕೊಳ್ಳುವ ಸಲುವಾಗಿ ಡಿಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಉದಯಗಿರಿಯಲ್ಲಿ ನಡೆದ ಹಿಂಸಾತ್ಮಕ ಗಲಭೆಗಳಲ್ಲಿ ಭಾಗಿಯಾಗಿದ್ದ ನೂರಾರು ಜನರ ವಿರುದ್ಧದ ಪ್ರಕರಣಗಳನ್ನು ನಿಮ್ಮ ಸರ್ಕಾರ ಹಿಂತೆಗೆದುಕೊಂಡಿದೆ. ನಿಮ್ಮ ಬೆಂಬಲ ಕಾನೂನನ್ನು ಉಲ್ಲಂಘಿಸಿದವರ ಪರವೋ ಅಥವಾ ಕಾನೂನನ್ನು ಪಾಲಿಸಿದವರ ಪರವೋ? ಭಯೋತ್ಪಾದಕ ಗಲಭೆಕೋರರಿಗೆ ಬೆಂಬಲ ನೀಡಿದ ನೀವು ನಾಡಿನ ಜನರ ಕ್ಷಮೆಯಾಚಿಸುವುದಿಲ್ಲವೇ..?
  3. ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ಸೇರಿದಂತೆ, ನಿಮ್ಮ ಸರ್ಕಾರದ ರೈತ ವಿರೋಧಿ ಧೋರಣೆಯಿಂದ ಅನೇಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಷ್ಟಾದರೂ ನಿಮ್ಮ ಸಚಿವರು ಮಾತ್ರ ನಾಟ್ ರೀಚೆಬಲ್..!! ಈ ಬಗ್ಗೆ ನೀವು ನಾಡಿನ ಅನ್ನದಾತರ ಕ್ಷಮೆ ಯಾಚಿಸುವುದಿಲ್ಲವೇ?
  4. ಸಿಲಿಕಾನ್ ಸಿಟಿ ಬೆಂಗಳೂರು ಇಂದು ಅಕ್ಷರಶಃ ರಸ್ತೆ ಗುಂಡಿಗಳಲ್ಲಿ ಮುಳುಗಿದೆ. ನಿಮ್ಮ ಬ್ಯಾಂಡ್ ಬೆಂಗಳೂರು ಯೋಜನೆ ಬೆಂಗಳೂರನ್ನು ಬ್ಯಾಡ್ ಬೆಂಗಳೂರನ್ನಾಗಿಸುತ್ತಿದೆ. ಅರ್ಧಂಬರ್ಧ ಫೈಓವರ್ಗಳು, ಪಾಳು ಬಿದ್ದ ಪಾದಚಾರಿ ಮಾರ್ಗಗಳು, ಗುಂಡಿಯೊಳಗಿನ ರಸ್ತೆಗಳು ಹೀಗೆ ಬೆಂಗಳೂರು ಸಂಪೂರ್ಣ ಹಾಳಾಗುತ್ತಿದೆ. ಡಿಸಿಎಂ ಶಿವಕುಮಾ‌ರ್ ಅವರಿಗೆ ಬೆಂಗಳೂರಿನ ಅಭಿವೃದ್ಧಿಗಿಂತ ತಮ್ಮ ಮುಖ್ಯಮಂತ್ರಿಯ ಕುರ್ಚಿ ಮೇಲೆ ಹೆಚ್ಚು ಗಮನ. ಬೆಂಗಳೂರನ್ನು ನರಕವನ್ನಾಗಿಸಿದಕ್ಕೆ ಬೆಂಗಳೂರಿಗರ ಬಳಿ ನೀವು ಕ್ಷಮೆಯಾಚಿಸುವುದಿಲ್ಲವೇ?
  5. ಆರ್ ಸಿಬಿ ವಿಜಯೋತ್ಸವದ ಸಮಯದಲ್ಲಿ ಪೊಲೀಸರ ಎಚ್ಚರಿಕೆಯನ್ನು ಕಡೆಗಣಿಸಿ, ಸಮಾರಂಭ ಆಯೋಜಿಸಿದ್ದಕ್ಕೆ ಹಾಗೂ ಕಾಂಗ್ರೆಸ್ಸಿಗರ ಫೋಟೋ ಹುಚ್ಚಿಗೆ ಅಮಾಯಕ 11 1. ಬಲಿಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಪ್ರಾಯೋಜಿತ ಕೊಲೆಗೆ ನೀವು ಕನ್ನಡಿಗರ ಬಳಿ ಕ್ಷಮೆಯಾಚಿಸುವುದಿಲ್ಲವೇ..?
  6. ಹಾಲು-ಮೊಸರು-ವಿದ್ಯುತ್-ನೋಂದಣಿ ಶುಲ್ಕ ಹೀಗೆ ಪ್ರತಿಯೊಂದರ ದರ ನಿಮ್ಮ ಕಾಂಗ್ರೆಸ್‌ ಸರ್ಕಾರದ ಆಳ್ವಿಕೆಯಲ್ಲಿ ದ್ವಿಗುಣಗೊಂಡಿದೆ. ಬಡವರು ಹಾಗೂ ಮಧ್ಯಮ ವರ್ಗದವರಿಗೆ ಬೆಲೆಯೇರಿಕೆ ಬರೆ ಎಳೆದ ನೀವು ಅವರ ಬಳಿ ಕ್ಷಮೆ ಯಾಚಿಸುವುದಿಲ್ಲವೇ..?

Tags: bengaloreBJPCongressFreedom ParkMallikarjuna KhargePOLITICALRahulGandhistate
SendShareTweet
Previous Post

ಮೋದಿ ಅಂಡ್ ಕಂಪನಿ ನ್ಯಾಯವಾಗಿ ಗೆದ್ದಿಲ್ಲ : ಮಲ್ಲಿಕಾರ್ಜುನ ಖರ್ಗೆ ಗುಡುಗು

Next Post

ಮತ ಕಳ್ಳತನ | ಬಾಂಬ್‌ ಅಲ್ಲ ಠುಸ್ ಪಟಾಕಿ : ‌ ಅಶೋಕ್‌ ವ್ಯಂಗ್ಯ

Related Posts

ಪಂಜಾಬ್‌ನಲ್ಲಿ ಆಪ್‌ಗೆ ಬಿಗ್ ಶಾಕ್: ಎರಡೇ ದಿನದಲ್ಲಿ 3ನೇ ಶಾಸಕ ರಾಜೀನಾಮೆ; ಕನ್ವರ್ ವಿಜಯ್ ಪ್ರತಾಪ್ ಸಿಂಗ್ ಗುಡ್‌ಬೈ!
ದೇಶ

ಪಂಜಾಬ್‌ನಲ್ಲಿ ಆಪ್‌ಗೆ ಬಿಗ್ ಶಾಕ್: ಎರಡೇ ದಿನದಲ್ಲಿ 3ನೇ ಶಾಸಕ ರಾಜೀನಾಮೆ; ಕನ್ವರ್ ವಿಜಯ್ ಪ್ರತಾಪ್ ಸಿಂಗ್ ಗುಡ್‌ಬೈ!

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ
ರಾಜ್ಯ

‘ಕೈ’ ಸರ್ಕಾರದ ವಿರುದ್ಧ ಸಿಡಿದೆದ್ದ ಕುಮಾರಸ್ವಾಮಿ!

ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾದ ಆರ್.ಅಶೋಕ್
ರಾಜ್ಯ

ಸ್ಟಿಂಗ್ ಆಪರೇಷನ್ ಪ್ರಕರಣವನ್ನ ಸಿಬಿಐಗೆ ವಹಿಸಿ

ಕಾಂಗ್ರೆಸ್‌ ಸರ್ಕಾರ RSS ನ ಟಾರ್ಗೆಟ್‌ ಮಾಡಿಲ್ಲ, ಬಿಜೆಪಿ ವಿನಾಕಾರಣ ರಾಜಕಾರಣ ಮಾಡುತ್ತಿದೆ: ಸಿಎಂ ಕಿಡಿ!
ರಾಜ್ಯ

ಇಂದು ಸಿದ್ದರಾಮಯ್ಯ-ರಾಹುಲ್ ಮಹತ್ವದ ಭೇಟಿ

ಕಾಂಗ್ರೆಸ್‌ ಪಕ್ಷದಲ್ಲಿ  MLAಗಳ ವ್ಯಾಪಾರ ನಡೆಯುತ್ತಿದೆ | ಛಲವಾದಿ ಆರೋಪ
ದೇಶ

ಇವಿಎಂ ವಿರುದ್ಧ ಇಂಡಿ ಮೈತ್ರಿಕೂಟ ಆಕ್ರೋಶ

ನಾಯಕಿ ಕೃಪಾ ಆಳ್ವಾಗೆ ಸ್ಟಿಂಗ್ ಉರುಳು: 6 ವರ್ಷ ಕಾಂಗ್ರೆಸ್‌ನಿಂದ ಉಚ್ಚಾಟನೆ!
ರಾಜಕೀಯ

ನಾಯಕಿ ಕೃಪಾ ಆಳ್ವಾಗೆ ಸ್ಟಿಂಗ್ ಉರುಳು: 6 ವರ್ಷ ಕಾಂಗ್ರೆಸ್‌ನಿಂದ ಉಚ್ಚಾಟನೆ!

Next Post
ಮತ ಕಳ್ಳತನ | ಬಾಂಬ್‌ ಅಲ್ಲ ಠುಸ್ ಪಟಾಕಿ : ‌ ಅಶೋಕ್‌ ವ್ಯಂಗ್ಯ

ಮತ ಕಳ್ಳತನ | ಬಾಂಬ್‌ ಅಲ್ಲ ಠುಸ್ ಪಟಾಕಿ : ‌ ಅಶೋಕ್‌ ವ್ಯಂಗ್ಯ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್ ನಾಯಕತ್ವಕ್ಕೆ ಗಂಭೀರ್ ಬಹುಪರಾಕ್: ನ್ಯೂಜಿಲೆಂಡ್‌ನಲ್ಲಿ 3-2 ಸರಣಿ ಜಯದ ಬಳಿಕ ಹೆಡ್ ಕೋಚ್ ಮೆಚ್ಚುಗೆ

ಶ್ರೇಯಸ್ ಅಯ್ಯರ್ ನಾಯಕತ್ವಕ್ಕೆ ಗಂಭೀರ್ ಬಹುಪರಾಕ್: ನ್ಯೂಜಿಲೆಂಡ್‌ನಲ್ಲಿ 3-2 ಸರಣಿ ಜಯದ ಬಳಿಕ ಹೆಡ್ ಕೋಚ್ ಮೆಚ್ಚುಗೆ

ಐರ್ಲೆಂಡ್ ವಿರುದ್ಧ ಐತಿಹಾಸಿಕ ಸಾಧನೆ: ಚೊಚ್ಚಲ ದ್ವಿಪಕ್ಷೀಯ ಏಕದಿನ ಸರಣಿ ಗೆದ್ದ ನಮೀಬಿಯಾ

ಐರ್ಲೆಂಡ್ ವಿರುದ್ಧ ಐತಿಹಾಸಿಕ ಸಾಧನೆ: ಚೊಚ್ಚಲ ದ್ವಿಪಕ್ಷೀಯ ಏಕದಿನ ಸರಣಿ ಗೆದ್ದ ನಮೀಬಿಯಾ

‘ವೈಭವ್ ಸೂರ್ಯವಂಶಿಯನ್ನು ಕಡೆಗಣಿಸುತ್ತಿರುವುದೇಕೆ?’: ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ವಿರುದ್ಧ ಕೆ. ಶ್ರೀಕಾಂತ್ ಗರಂ

‘ವೈಭವ್ ಸೂರ್ಯವಂಶಿಯನ್ನು ಕಡೆಗಣಿಸುತ್ತಿರುವುದೇಕೆ?’: ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ವಿರುದ್ಧ ಕೆ. ಶ್ರೀಕಾಂತ್ ಗರಂ

ನ್ಯೂಜಿಲೆಂಡ್ ಸರಣಿ ಗೆದ್ದ ಟೀಮ್ ಇಂಡಿಯಾಗೆ ಗಂಭೀರ್ ಖಡಕ್ ಸೂಚನೆ: ಶ್ರೀಲಂಕಾವನ್ನು ಹಗುರವಾಗಿ ಪರಿಗಣಿಸಬೇಡಿ, ಫಿಟ್ ಆಗಿರಿ!

ನ್ಯೂಜಿಲೆಂಡ್ ಸರಣಿ ಗೆದ್ದ ಟೀಮ್ ಇಂಡಿಯಾಗೆ ಗಂಭೀರ್ ಖಡಕ್ ಸೂಚನೆ: ಶ್ರೀಲಂಕಾವನ್ನು ಹಗುರವಾಗಿ ಪರಿಗಣಿಸಬೇಡಿ, ಫಿಟ್ ಆಗಿರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್ ನಾಯಕತ್ವಕ್ಕೆ ಗಂಭೀರ್ ಬಹುಪರಾಕ್: ನ್ಯೂಜಿಲೆಂಡ್‌ನಲ್ಲಿ 3-2 ಸರಣಿ ಜಯದ ಬಳಿಕ ಹೆಡ್ ಕೋಚ್ ಮೆಚ್ಚುಗೆ

ಶ್ರೇಯಸ್ ಅಯ್ಯರ್ ನಾಯಕತ್ವಕ್ಕೆ ಗಂಭೀರ್ ಬಹುಪರಾಕ್: ನ್ಯೂಜಿಲೆಂಡ್‌ನಲ್ಲಿ 3-2 ಸರಣಿ ಜಯದ ಬಳಿಕ ಹೆಡ್ ಕೋಚ್ ಮೆಚ್ಚುಗೆ

ಐರ್ಲೆಂಡ್ ವಿರುದ್ಧ ಐತಿಹಾಸಿಕ ಸಾಧನೆ: ಚೊಚ್ಚಲ ದ್ವಿಪಕ್ಷೀಯ ಏಕದಿನ ಸರಣಿ ಗೆದ್ದ ನಮೀಬಿಯಾ

ಐರ್ಲೆಂಡ್ ವಿರುದ್ಧ ಐತಿಹಾಸಿಕ ಸಾಧನೆ: ಚೊಚ್ಚಲ ದ್ವಿಪಕ್ಷೀಯ ಏಕದಿನ ಸರಣಿ ಗೆದ್ದ ನಮೀಬಿಯಾ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat