ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮತ ಕಳ್ಳತನ | ಬಾಂಬ್‌ ಅಲ್ಲ ಠುಸ್ ಪಟಾಕಿ : ‌ ಅಶೋಕ್‌ ವ್ಯಂಗ್ಯ

August 8, 2025
ಆರ್‌ ಅಶೋಕ್‌

ಆರ್‌ ಅಶೋಕ್‌

Share on WhatsappShare on FacebookShare on Twitter

ಬೆಂಗಳೂರು : ಇಂದು ಫ್ರೀಡಂ ಪಾರ್ಕ್‌ನಲ್ಲಿ ಮತ ಕಳ್ಳತನ ವಿರೋಧಿಸಿ ಕಾಂಗ್ರೆಸ್‌ ನಾಯಕರು ಬೃಹತ್‌ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಇದನ್ನು ವಿರೋಧಿಸಿ ವಿಧಾನಸೌಧದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ .ಅಶೋಕ್ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಜಂಟಿ ಸುದ್ದಿಗೋಷ್ಠಿಯನ್ನು ನಡೆಸಿದರು.

ಈ ವೇಳೆ ಆರ್ .ಅಶೋಕ್ ಮಾತನಾಡಿ, ರಾಹುಲ್ ಗಾಂಧಿ ಬೆಂಗಳೂರಿಗೆ ಪಾರ್ಟಿ ಮಾಡಲು ಬಂದಿದ್ದಾರೋ.? ಬಿರಿಯಾನಿ ತಿನ್ನಲು ಬಂದಿದ್ದಾರೋ.? ಸಿಎಂ, ಡಿಸಿಎಂ ಜಗಳ ಬಿಡಿಸಲು ಬಂದಿದ್ದಾರೋ‌ ಗೊತ್ತಿಲ್ಲ. ಆದರೆ ಅವರ ಬಾಂಬ್ ಇದೀಗ ಠುಸ್ ಪಟಾಕಿಯಾಗಿದೆ ಎಂದು ರಾಹುಲ್‌ ವಿರುದ್ಧ ಅಶೋಕ್‌ ವ್ಯಂಗ್ಯವಾಡಿದರು.

ರಾಹುಲ್‌ ಮಾಡಿರುವ ಆರೋಪಕ್ಕೆ ದಾಖಲೆ ಬಿಡುಗಡೆ ಮಾಡಿದ ಆರ್ .ಅಶೋಕ್, ಚುನಾವಣೆ ಆಕ್ಟ್ 1950ರಲ್ಲಿ ಕಾಂಗ್ರೆಸ್ ಕಾಲದಲ್ಲಿ ಆಗಿದೆ. ವೋಟರ್ ಲಿಸ್ಟ್ ನ್ನ ಬಿ.ಎಲ್‌.ಎ ಗಳು ಮಾಡುತ್ತಾರೆ. ಪಾರ್ಟಿಗಳ ಬಿ.ಎಲ್‌.ಎ ಯಾರು ಎಂದು ಸರ್ಟಿಫೈ ಮಾಡುವುದು ಕಾಂಗ್ರೆಸ್ ಪಕ್ಷ ನೀಡಿದೆ. ಮಹಾದೇವಪುರ ಕ್ಷೇತ್ರದಲ್ಲಿ ಬಿ.ಎಲ್‌.ಎ ಯಾರು ಎಂದು ನೀಡಿದ್ದು ಕಾಂಗ್ರೆಸ್. ಮೊದಲ ಕಾಪಿ ಕಾಂಗ್ರೆಸ್ ಏಜೆಂಟ್ ಗೆ ನೀಡುತ್ತಾರೆ. ಹಾಗಾದರೆ ಏಜೆಂಟ್ ಏನು ಮಾಡುತ್ತಿದ್ದರು ? ಹೆಸರು ತಪ್ಪಿದ್ದರೆ ಸೇರಿಸುವುದು, ವಿಳಾಸ ಬದಲಾವಣೆ ಮಾಡುವುದು ಕೂಡ ಬಿ.ಎಲ್‌.ಎ ಮಾಡುತ್ತಾರೆ. ಹಾಗಾದರೆ ಹೆಚ್ಚು ಹೆಸರು ಸೇರಿಸಿದ್ದರೆ ಅದು ಬಿಎಲ್‌ಎ ಕಾಸು ಪಡೆದವನಾ? ಕಾಸು ಪಡೆದು ಹೆಸರು ಸೇರಿಸಿದ್ದಾ‌ನಾ? ಅಲ್ಲದೇ ಬಿಎಲ್‌ಎ ನೇಮಕ ಮಾಡಿದ್ದೆ ಡಿಕೆ ಶಿವಕುಮಾರ್. ಓಟರ್ ಲಿಸ್ಟ್ ರೆಡಿ ಮಾಡುವುದಕ್ಕೆ ಮೋದಿ ಹೇಳುತ್ತಾರೆ. ಅವರು ಬಂದು ಹೆಸರು ಸೇರಿಸಲು ಹೇಳುತ್ತಾರಾ? ಟ್ರಬಲ್ ಶೂಟರ್ ಆಗ ಏನು ಮಾಡುತ್ತಿದ್ದರು ಎಂದು ಡಿಕೆಶಿ ವಿರುದ್ಧ ಅಶೋಕ್‌ ಕಿಡಿಕಾರಿದ್ದಾರೆ.

ಚುನಾವಣೆಯಲ್ಲಿ ಗೆದ್ದಾಗ ಎಲ್ಲ ಸರಿ ಇರುತ್ತದೆ. ಚುನಾವಣೆಯಲ್ಲಿ ಸೋತಾಗ ಚುನಾವಣಾ ಆಯೋಗ ಸರಿಯಿಲ್ಲ ಎನ್ನುತ್ತಿದ್ದಾರೆ. ಕಾಂಗ್ರೆಸ್ ನಾಲ್ಕು ತಲೆ ಮಾರಿನಿಂದ ಮೋಸದಿಂದ ಗೆಲ್ಲುತ್ತಿದ್ದರು. ಮತಪೆಟ್ಟಿಗೆಗಳನ್ನು ತೆಗದುಕೊಂಡು‌ ಹೋಗುತ್ತಿದ್ದರು. ಇವರಿಗೆ ಆ ರೀತಿ ಚುನಾವಣಾ ನಡೆಯಬೇಕು ಅನಿಸುತ್ತದೆ. ವಿಧಾನಸಭೆ ಚುನಾವಣೆಯಲ್ಲಿ ಇದೇ ಓಟರ್ ಲಿಸ್ಟ್ ಇತ್ತು. ಲೋಕಸಭಾ ಚುನಾವಣೆಯಲ್ಲೂ ಇದೇ ವೋಟರ್ ಲಿಸ್ಟ್ ಇತ್ತು. ನಿಮಗೆ ಅಷ್ಟೊಂದು ಅನುಮಾನ ಇದ್ದಲ್ಲಿ ನಿಮ್ಮ ಸರ್ಕಾರ ವಿಸರ್ಜನೆ ಮಾಡಿ ನೋಡಿ ಎಂದು ಕಾಂಗ್ರೆಸ್‌ ಸರ್ಕಾರಕ್ಕೆ ಅಶೋಕ್‌ ಸವಾಲು ಹಾಕಿದ್ದಾರೆ.

ನಿಮಗೆ 136 ಸೀಟ್ ಬಂದರೆ ಚುನಾವಣಾ ಆಯೋಗ ಪಾರದರ್ಶಕ ಇದೆ ಎನ್ನುತ್ತೀರಿ. ಮೋದಿ, ಬಿಜೆಪಿಯವರನ್ನು ಟಾರ್ಗೆಟ್ ಮಾಡುತ್ತೀರಿ. ಬಿಹಾರದಲ್ಲಿ ಇವರಿಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ನಾವು 66 ಸ್ಥಾನ ಇವರು 136 ಸ್ಥಾನ ಗೆದ್ದಿದ್ದಾರೆ. ನನ್ನ ಪದ್ಮನಾಭ ನಗರ ಕ್ಷೇತ್ರದಲ್ಲಿ ನನಗೆ ಇನ್ನೂ 20 ಸಾವಿರ ಮತ ಲೀಡ್ ಬರಬೇಕು. ಕಾಂಗ್ರೆಸ್ ನವರು ಅಲ್ಲಿ ಮುಸ್ಲಿಮರನ್ನು ತಂದು ಸೇರಿಸಿದ್ದಾರೆ. ಇದು ನನ್ನ ಆರೋಪ, ಇದಕ್ಕೆ ಉತ್ತರ ಕೊಡುತ್ತಾರಾ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

Tags: bengaloreBJPKarnataka News beatPoliticianR Ashok
SendShareTweet
Previous Post

ಮತ ಕಳ್ಳತನ | ರಾಹುಲ್ ಗಾಂಧಿಗೆ ಪ್ರಶ್ನೆಗಳ ಸುರಿಮಳೆಗೈದ ಬಿಜೆಪಿ !

Next Post

ಜೈಲಿನಿಂದಲೇ ವಿಡಿಯೋ ಕಾಲ್‌ ಮಾಡಿದ ಪುಡಿ ರೌಡಿ | ಸಾಮಾಜಿಕ ಜಾಲತಾಣದಲ್ಲಿ ವೈರಲ್‌

Related Posts

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!
ಬೆಂಗಳೂರು

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ
ಬೆಂಗಳೂರು

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!
ಬೆಂಗಳೂರು

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?
ಬೆಂಗಳೂರು

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!
ಬೆಂಗಳೂರು

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

Next Post
ಜೈಲಿನಿಂದಲೇ ವಿಡಿಯೋ ಕಾಲ್‌ ಮಾಡಿದ ಪುಡಿ ರೌಡಿ | ಸಾಮಾಜಿಕ ಜಾಲತಾಣದಲ್ಲಿ ವೈರಲ್‌

ಜೈಲಿನಿಂದಲೇ ವಿಡಿಯೋ ಕಾಲ್‌ ಮಾಡಿದ ಪುಡಿ ರೌಡಿ | ಸಾಮಾಜಿಕ ಜಾಲತಾಣದಲ್ಲಿ ವೈರಲ್‌

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat