ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯಪುರ

ವಿಜಯಪುರದಲ್ಲಿ ಜಿಪಿಎಸ್ ಟ್ರ‍್ಯಾಕರ್ ಹೊಂದಿದ್ದ ರಣಹದ್ದು ಪತ್ತೆ!

January 16, 2026
Share on WhatsappShare on FacebookShare on Twitter

ವಿಜಯಪುರ : ಜಿಲ್ಲೆಯಲ್ಲಿ ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಜಿಪಿಎಸ್ ಟ್ರ‍್ಯಾಕರ್ ಹೊಂದಿದ್ದ ರಣಹದ್ದುವೊಂದು ಪತ್ತೆಯಾಗಿದೆ. ರಣಹದ್ದಿಗೆ ಜಿಪಿಎಸ್ ಟ್ರ‍್ಯಾಕರ್ ಹಾಗೂ ಕ್ಯಾಮರಾ ಮಾದರಿಯ ವಸ್ತುವನ್ನು ಅಳವಡಿಸಲಾಗಿದೆ. ಜೊತೆಗೆ ಅದರ ಕಾಲಿನಲ್ಲಿ ಗುರುತಿನ ಸಂಖ್ಯೆಯ ಟ್ಯಾಗ್ ಇರುವುದು ಕಂಡುಬಂದಿದೆ.

ರಣಹದ್ದು ಕಂಡ ಸ್ಥಳೀಯರು 112ಗೆ ಕರೆ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ರಣಹದ್ದನ್ನು ವಶಕ್ಕೆ ಪಡೆದು, ಝಳಕಿ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ. ನಂತರ ಠಾಣೆಗೆ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮಹಾರಾಷ್ಟ್ರದ ನಾಗಪೂರ ಬಳಿಯ ಮೇಲಘಾಣ ಪ್ರದೇಶದಿಂದ ರಣಹದ್ದು ಬಂದಿದೆ ಎನ್ನಲಾಗಿದೆ. ಜಿಪಿಎಸ್ ಟ್ರ‍್ಯಾಕರ್ ಭಾರವಾದ ಕಾರಣ ಬಸವಳಿದಿದ್ದ ಪಕ್ಷಿ ತೆಳಗೆ ಬಿದ್ದಿದೆ. ಮಹಾರಾಷ್ಟ್ರದ ಅರಣ್ಯ ಇಲಾಖೆಯಿಂದ ರಣಹದ್ದಿಗೆ ಜಿಪಿಎಸ್, ಟ್ರ‍್ಯಾಕರ್ ಅಳವಡಿಸಿದ್ದಾರೆಂಬ ಮಾಹಿತಿ ಇದೆ. ರಣಹದ್ದುಗಳ ಜೀವನ ಶೈಲಿ ಹಾಗೂ ಇತರೆ ಪಕ್ಷಿಗಳ ಮಾಹಿತಿ ಪಡೆಯೋಕೆ ಈ ಪ್ರಯತ್ನ ಮಾಡಲಾಗಿದೆ. ರಣಹದ್ದು ಸಂಖ್ಯೆ ಕಡಿಮೆಯಾಗಿರೋ ಕಾರಣ ಹೆಚ್ಚಿನ ಮಾಹಿತಿ ಪಡೆಯೋಕೆ ಮಾಹಾರಾಷ್ಟ್ರ ಅರಣ್ಯಾಧಿಕಾರಿಗಳು ಈ ಯೋಜನೆ ಮಾಡಿದ್ದಾರೆ ಎನ್ನಲಾಗಿದೆ.

ಸದ್ಯ ರಣಹದ್ದು ವಿಜಯಪುರ ಜಿಲ್ಲಾ ಅರಣ್ಯಾಧಿಕಾರಿಗಳ ಸುಪರ್ದಿಯಲ್ಲಿದೆ. ಅಧಿಕಾರಿಗಳು ರಣಹದ್ದಿಗೆ ಆರೈಕೆ ಮಾಡಿ, ನಂತರ ಮಹಾರಾಷ್ಟ್ರದ ಅರಣ್ಯಾಧಿಕಾರಿಗಳ ಜೊತೆಗೆ ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ಸದ್ಯ ರಣಹದ್ದಿನ ಆರೋಗ್ಯ ಸ್ಥಿತಿಗತಿ ನೋಡಿಕೊಂಡು ಹಾರಿ ಬಿಡಲು ಚರ್ಚೆ ಮಾಡಲಾಗಿದ್ದು, ಮಹಾರಾಷ್ಟ್ರದ ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ವಿಜಯಪುರ ಜಿಲ್ಲಾ ಅರಣ್ಯಾಧಿಕಾರಿಗಳು ಕ್ರಮ ತೆಗೆದುಕೊಳ್ಳಲಿದ್ದಾರೆ.

ಇದನ್ನೂ ಓದಿ : ವಿಜಯ್ ಸೇತುಪತಿ ಈಗ ‘ಸ್ಲಂ ಡಾಗ್’..?

Tags: Karnataka News beat
SendShareTweet
Previous Post

ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ 4170 ದೇವಾಲಯಗಳೇ ನಾಪತ್ತೆ!

Next Post

ಸರ್ಕಾರದ ಒಂದೇ ಪೋರ್ಟಲ್ ನಲ್ಲಿ 140 ಸ್ಕಾಲರ್ ಶಿಪ್ ಲಭ್ಯ | ಹೀಗೆ ಅರ್ಜಿ ಸಲ್ಲಿಸಿ

Related Posts

ವಿಜಯಪುರದಲ್ಲಿ ಡೀಸೆಲ್‌ಗಾಗಿ ಪರದಾಟ.. ಬಂಕ್‌ ಮುಂದೆ ಭಾರೀ ಕ್ಯೂ
ವಿಜಯಪುರ

ವಿಜಯಪುರದಲ್ಲಿ ಡೀಸೆಲ್‌ಗಾಗಿ ಪರದಾಟ.. ಬಂಕ್‌ ಮುಂದೆ ಭಾರೀ ಕ್ಯೂ

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!
ವಿಜಯಪುರ

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ
ವಿಜಯಪುರ

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ

ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!
ವಿಜಯಪುರ

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

ಥಾರ್‌ಗೆ ಲಾರಿ ಗುದ್ದಿಸಿ ಫೈರಿಂಗ್.. ಗ್ರಾ.ಪಂ ಸದಸ್ಯನ ಬರ್ಬರ ಹತ್ಯೆಗೆ ಬೆಚ್ಚಿಬಿದ್ದ ವಿಜಯಪುರ!
ವಿಜಯಪುರ

ಥಾರ್‌ಗೆ ಲಾರಿ ಗುದ್ದಿಸಿ ಫೈರಿಂಗ್.. ಗ್ರಾ.ಪಂ ಸದಸ್ಯನ ಬರ್ಬರ ಹತ್ಯೆಗೆ ಬೆಚ್ಚಿಬಿದ್ದ ವಿಜಯಪುರ!

Next Post
ಸರ್ಕಾರದ ಒಂದೇ ಪೋರ್ಟಲ್ ನಲ್ಲಿ 140 ಸ್ಕಾಲರ್ ಶಿಪ್ ಲಭ್ಯ | ಹೀಗೆ ಅರ್ಜಿ ಸಲ್ಲಿಸಿ

ಸರ್ಕಾರದ ಒಂದೇ ಪೋರ್ಟಲ್ ನಲ್ಲಿ 140 ಸ್ಕಾಲರ್ ಶಿಪ್ ಲಭ್ಯ | ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಏಕ್ ಬಿಹಾರಿ ಸಬ್ ಪೇ ಭಾರಿ’ : ಸೂರ್ಯವಂಶಿ ಜತೆಗಿನ ಕೊಹ್ಲಿ ಮಾತಿನ ವಿವರ ಬಹಿರಂಗಪಡಿಸಿದ RCB

‘ಏಕ್ ಬಿಹಾರಿ ಸಬ್ ಪೇ ಭಾರಿ’ : ಸೂರ್ಯವಂಶಿ ಜತೆಗಿನ ಕೊಹ್ಲಿ ಮಾತಿನ ವಿವರ ಬಹಿರಂಗಪಡಿಸಿದ RCB

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಏಕ್ ಬಿಹಾರಿ ಸಬ್ ಪೇ ಭಾರಿ’ : ಸೂರ್ಯವಂಶಿ ಜತೆಗಿನ ಕೊಹ್ಲಿ ಮಾತಿನ ವಿವರ ಬಹಿರಂಗಪಡಿಸಿದ RCB

‘ಏಕ್ ಬಿಹಾರಿ ಸಬ್ ಪೇ ಭಾರಿ’ : ಸೂರ್ಯವಂಶಿ ಜತೆಗಿನ ಕೊಹ್ಲಿ ಮಾತಿನ ವಿವರ ಬಹಿರಂಗಪಡಿಸಿದ RCB

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat