ಫಾರಿನಿಂದ ಆಗಮಿಸಿದ ನಟ ದರ್ಶನ್ ಗೆ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿವಿಐಸಿ ಸೆಕ್ಯೂರಿಟಿ ನೀಡಲಾಗಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್‌ಗೆ ಪೊಲೀಸರು ವಿವಿಐಪಿ ಭದ್ರತೆ ಒದಗಿಸಿದ್ದಾರೆ.
ಏರ್‌ಪೋರ್ಟ್‌ನಿಂದ ಹೊರಗೆ ಬಂದು ಕಾರು ಹತ್ತುವವರೆಗೂ ದರ್ಶನ್‌ಗೆ ಟೈಟ್ ಸೆಕ್ಯೂರಿಟಿ ನೀಡಲಾಗಿತ್ತು. ಸದ್ಯ ಕೊಲೆ ಆರೋಪಿಗೆ ವಿವಿಐಪಿ ಭದ್ರತೆ ನೀಡಿರುವುದು ತೀವ್ರ ಕುತೂಹಲ ಮೂಡಿಸಿದೆ.