ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ತಿಂಗಳಿಗೆ 3,500 ರೂ. ಸ್ಕಾಲರ್ ಶಿಪ್ ಬೇಕೇ? ಹೀಗೆ ಅರ್ಜಿ ಸಲ್ಲಿಸಿ

June 5, 2025
Share on WhatsappShare on FacebookShare on Twitter

ಬೆಂಗಳೂರು: ನೀವು ಎಸ್ಸೆಸ್ಸೆಲ್ಸಿ ಪೂರ್ಣಗೊಳಿಸಿದ್ದೀರಾ? ನಿಮ್ಮ ಕುಟುಂಬದ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲವೇ? ಮುಂದಿನ ಶಿಕ್ಷಣದ ವೆಚ್ಚ ಹೇಗೆ ಹೊಂದಿಸಬೇಕು ಎಂಬ ಚಿಂತೆಯಲ್ಲಿದ್ದೀರಾ? ಹಾಗಾದರೆ, ಚಿಂತೆ ಬೇಡ. ಕೋಟಕ್ ಮಹೀಂದ್ರಾ ಗ್ರೂಪಿನ ಸಿ ಎಸ್ ಆರ್ ಅನುಷ್ಠಾನ ಸಂಸ್ಥೆಯಾದ ಕೋಟಕ್ ಶಿಕ್ಷಣ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

10 ನೇ ತರಗತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅರ್ಹ ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಆರ್ಥಿಕ ನೆರವು ಮತ್ತು ಬೆಂಬಲ ನೀಡಲು ವಿದ್ಯಾರ್ಥಿ ವೇತನಗಳನ್ನು ನೀಡಲಾಗುತ್ತಿದೆ. 2025ರಲ್ಲಿ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇ.85ರಷ್ಟು ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

2025-26ರ ಶೈಕ್ಷಣಿಕ ವರ್ಷಕ್ಕೆ ಪ್ರಥಮ ಪಿಯುಸಿಗೆ ಪ್ರವೇಶ ಪಡೆದಿರಬೇಕು. ಕುಟುಂಬದ ಮಾಸಿಕ ಆದಾಯವು ಗರಿಷ್ಠ 3.2 ಲಕ್ಷ ರೂಪಾಯಿ ಇರಬೇಕು. Buddy4Study ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ.

ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಆದಾಯ ಪ್ರಮಾಣಪತ್ರ, ಪಾಸ್ಪೋರ್ಟ್ ಗಾತ್ರದ ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಯ ವಿವರಗಳನ್ನು ನೀಡಬೇಕಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಾಸಿಕ 3,500 ರೂಪಾಯಿಯಂತೆ 21 ತಿಂಗಳವರೆಗೆ ಒಟ್ಟು 73,500 ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

Tags: 3500 per monthbengaloreBuddy4Study websitescholarshipStudents
SendShareTweet
Previous Post

ಸಿಬ್ಬಂದಿ ನೇಮಕಾತಿ ಆಯೋಗದ 2,423 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

Next Post

10ನೇ ತರಗತಿ ಪೂರ್ಣಗೊಳಿಸಿದವರಿಗೆ ಸ್ಕಾಲರ್ ಶಿಪ್; ಜೂನ್ 30ರೊಳಗೆ ಅರ್ಜಿ ಸಲ್ಲಿಸಿ

Related Posts

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!
ರಾಜ್ಯ

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್
ರಾಜಕೀಯ

ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
ದೇಶ

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ನಮ್ಮ ಕ್ಷೇತ್ರಗಳಿವು | ಜಮೀರ್ ವಿರುದ್ಧ ಮಲ್ಲಿಕಾರ್ಜುನ ಕಿಡಿ
ದಾವಣಗೆರೆ

ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ನಮ್ಮ ಕ್ಷೇತ್ರಗಳಿವು | ಜಮೀರ್ ವಿರುದ್ಧ ಮಲ್ಲಿಕಾರ್ಜುನ ಕಿಡಿ

ಯುವ ಅವಘಡ.. ಭವಿಷ್ಯ ತಲ್ಲಣ!
ರಾಜ್ಯ

ಯುವ ಅವಘಡ.. ಭವಿಷ್ಯ ತಲ್ಲಣ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!
ರಾಜ್ಯ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

Next Post
10ನೇ ತರಗತಿ ಪೂರ್ಣಗೊಳಿಸಿದವರಿಗೆ ಸ್ಕಾಲರ್ ಶಿಪ್; ಜೂನ್ 30ರೊಳಗೆ ಅರ್ಜಿ ಸಲ್ಲಿಸಿ

10ನೇ ತರಗತಿ ಪೂರ್ಣಗೊಳಿಸಿದವರಿಗೆ ಸ್ಕಾಲರ್ ಶಿಪ್; ಜೂನ್ 30ರೊಳಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕ್ಕಬಳ್ಳಾಪುರದಲ್ಲಿ ಅಂತರಾಜ್ಯ ಬೈಕ್ ಕಳ್ಳನ‌ ಬಂಧನ | 13 ಬೈಕ್‌ಗಳು ವಶ

ಚಿಕ್ಕಬಳ್ಳಾಪುರದಲ್ಲಿ ಅಂತರಾಜ್ಯ ಬೈಕ್ ಕಳ್ಳನ‌ ಬಂಧನ | 13 ಬೈಕ್‌ಗಳು ವಶ

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು.. ನಾಲ್ವರಿಗೆ ಗಾಯ!

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು.. ನಾಲ್ವರಿಗೆ ಗಾಯ!

ಚಾ.ನಗರ | ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ದಂಪತಿಗೆ ಗಾಯ

ಚಾ.ನಗರ | ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ದಂಪತಿಗೆ ಗಾಯ

ಬುಮ್ರಾ, ಸ್ಯಾಮ್ಸನ್ ಅಲ್ಲ.. ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ‘ಅಸಲಿ ಹೀರೊ’ ಹೆಸರಿಸಿದ ಕೃಷ್ಣಮಾಚಾರಿ ಶ್ರೀಕಾಂತ್!

ಬುಮ್ರಾ, ಸ್ಯಾಮ್ಸನ್ ಅಲ್ಲ.. ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ‘ಅಸಲಿ ಹೀರೊ’ ಹೆಸರಿಸಿದ ಕೃಷ್ಣಮಾಚಾರಿ ಶ್ರೀಕಾಂತ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕ್ಕಬಳ್ಳಾಪುರದಲ್ಲಿ ಅಂತರಾಜ್ಯ ಬೈಕ್ ಕಳ್ಳನ‌ ಬಂಧನ | 13 ಬೈಕ್‌ಗಳು ವಶ

ಚಿಕ್ಕಬಳ್ಳಾಪುರದಲ್ಲಿ ಅಂತರಾಜ್ಯ ಬೈಕ್ ಕಳ್ಳನ‌ ಬಂಧನ | 13 ಬೈಕ್‌ಗಳು ವಶ

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು.. ನಾಲ್ವರಿಗೆ ಗಾಯ!

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು.. ನಾಲ್ವರಿಗೆ ಗಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat