ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಆರೋಗ್ಯ-ಆಹಾರ

ಮನೆಗೆ ನೀರಿನ ಸಂಪರ್ಕ ಬೇಕೆ? ಆನ್ ಲೈನ್ ಮೂಲಕವೇ ಹೀಗೆ ಅರ್ಜಿ ಸಲ್ಲಿಸಿ

May 23, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಸರ್ಕಾರದ ಹೆಚ್ಚಿನ ಸೇವೆಗಳು ಈಗ ಆನ್ ಲೈನ್ ನಲ್ಲೇ ಲಭ್ಯವಾಗಿವೆ. ಇವುಗಳಲ್ಲಿ ಮನೆಗೆ ನೀರಿನ ಸಂಪರ್ಕ ಕಲ್ಪಿಸುವುದೂ ಸೇರಿದೆ. ಮನೆಯಲ್ಲೇ ಕುಳಿತು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಮನೆಗೆ ನೀರಿನ ಸಂಪರ್ಕ ಪಡೆಯಬಹುದಾಗಿದೆ. ಈ ಸೇವೆಯು ಸೇವಾಸಿಂಧು ಯೋಜನೆಯಡಿಯಲ್ಲಿದ್ದು, ನಾಗರಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ನಾಗರಿಕರು ತಮಗೆ ನೀರು ಪೂರೈಕೆಯ ಹೊಸ ಲೈನ್ ಸಂಪರ್ಕ ಬೇಕಾಗಿದ್ದರೆ, ತಮ್ಮ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ನೋಂದಾಯಿಸಿಕೊಳ್ಳಬಹುದು.

ಸೇವಾ ಸಿಂಧು ಎಂದರೇನು?
ಸೇವಾಸಿಂಧು ಸರ್ಕಾರಿ ಸೇವೆಗಳನ್ನು ನಾಗರಿಕರ ಮನೆಬಾಗಿಲಿಗೆ ತಲುಪಿಸುವ ಗುರಿ ಹೊಂದಿದ್ದು, ಎಲ್ಲಾ ಇಲಾಖೆಗಳ ಸೇವೆಗಳನ್ನು ಒಂದೇ ವೇದಿಕೆಯಲ್ಲಿಒದಗಿಸಲು ಕಾರ್ಯನಿರ್ವಹಿಸುತ್ತದೆ. ಇದು ಕರ್ನಾಟಕ ಸರ್ಕಾರದ ಒಂದು ಉಪಕ್ರಮವಾಗಿದೆ. ಇ-ಆಡಳಿತ ಕೇಂದ್ರದ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಡಿಯಲ್ಲಿ ಬರುತ್ತದೆ.

sevasindhuservices.karnataka.gov.in ಜಾಲತಾಣಕ್ಕೆ ಭೇಟಿ ನೀಡಿ, ನಿಮ್ಮ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ಒಟಿಪಿ ಮೂಲಕ ಲಾಗಿನ್ ಮಾಡಿಕೊಲ್ಳಬೇಕು. ಆ ಮೂಲಕ ಸೇವಾಸಿಂಧು ಒದಗಿಸುವ ಹಲವಾರು ಸೇವೆಗಳನ್ನು ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

  • sevasindhuservices.karnataka.gov.in ಸೇವಾಸಿಂಧು ಜಾಲತಾಣಕ್ಕೆ ಭೇಟಿ ನೀಡಬೇಕು.
  • ವರ್ಗವಾರು ಸೇವೆಗಳ ಮೇಲೆ ಕ್ಲಿಕ್ ಮಾಡಿ.
  • ಕೈಗಾರಿಕೆ ಮತ್ತು ವಾಣಿಜ್ಯ ಎಂಬ ಆಯ್ಕೆಯನ್ನು ಆರಿಸಿ.
  • ಅದರಲ್ಲಿ ಭೂಮಿ ಮತ್ತು ಕಟ್ಟಡ ಸಂಬಂಧಿತ ಸೇವೆಗಳನ್ನು ಕ್ಲಿಕ್ ಮಾಡಿ
  • ನೀರು ಸರಬರಾಜು ಸಂಪರ್ಕಕ್ಕೆ ಅನುಮತಿ ಎಂಬ ಮೊದಲನೆ ಆಯ್ಕೆಯನ್ನು ಆರಿಸಿ.
  • ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ
Tags: apply for water supplyconnection permissionhome waterinformationmobile numberseva sindhu
SendShareTweet
Previous Post

ಹಾರ್ವರ್ಡ್ ವಿವಿ ಇನ್ನು ವಿದೇಶಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುವಂತಿಲ್ಲ: ಟ್ರಂಪ್ ಆದೇಶದಿಂದಾಗುವ ಪರಿಣಾಮಗಳೇನು?

Next Post

ಬಾಂಗ್ಲಾದಲ್ಲಿ ಮತ್ತೊಂದು ಸುತ್ತಿನ ಜನಾಕ್ರೋಶಕ್ಕೆ ವೇದಿಕೆ ಸಜ್ಜು: ರಾಜೀನಾಮೆಯ ಎಚ್ಚರಿಕೆ ನೀಡಿದ ಯೂನುಸ್

Related Posts

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!
ಆರೋಗ್ಯ-ಆಹಾರ

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!
ಆರೋಗ್ಯ-ಆಹಾರ

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!

ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ
ಆರೋಗ್ಯ-ಆಹಾರ

ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ

ಕೆಲವು ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸಿ, ನಿಮ್ಮ ಕಣ್ಣುಗಳನ್ನು ಡಿಜಿಟಲ್ ಓವರ್‌ಲೋಡ್‌ನಿಂದ ರಕ್ಷಿಸಿ
ಆರೋಗ್ಯ-ಆಹಾರ

ಕೆಲವು ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸಿ, ನಿಮ್ಮ ಕಣ್ಣುಗಳನ್ನು ಡಿಜಿಟಲ್ ಓವರ್‌ಲೋಡ್‌ನಿಂದ ರಕ್ಷಿಸಿ

ಬೇಸಿಗೆಯಲ್ಲಿ ಸೇವಿಸಲೇ ಬೇಕಾದ ಆಹಾರ ಪದಾರ್ಥಗಳು ಯಾವುವು ಗೊತ್ತಾ?
ಆರೋಗ್ಯ-ಆಹಾರ

ಬೇಸಿಗೆಯಲ್ಲಿ ಸೇವಿಸಲೇ ಬೇಕಾದ ಆಹಾರ ಪದಾರ್ಥಗಳು ಯಾವುವು ಗೊತ್ತಾ?

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ
ಆರೋಗ್ಯ-ಆಹಾರ

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ

Next Post
ಬಾಂಗ್ಲಾದಲ್ಲಿ ಮತ್ತೊಂದು ಸುತ್ತಿನ ಜನಾಕ್ರೋಶಕ್ಕೆ ವೇದಿಕೆ ಸಜ್ಜು: ರಾಜೀನಾಮೆಯ ಎಚ್ಚರಿಕೆ ನೀಡಿದ ಯೂನುಸ್

ಬಾಂಗ್ಲಾದಲ್ಲಿ ಮತ್ತೊಂದು ಸುತ್ತಿನ ಜನಾಕ್ರೋಶಕ್ಕೆ ವೇದಿಕೆ ಸಜ್ಜು: ರಾಜೀನಾಮೆಯ ಎಚ್ಚರಿಕೆ ನೀಡಿದ ಯೂನುಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಕ್ಷಿಣ ಭಾರತದ ಏಕೈಕ ‘ಹಿಲ್ ರನ್’ – ನಂದಿಬೆಟ್ಟದಲ್ಲಿ ‘ದಿವ್ಯಶ್ರೀ ಮಾನ್ಸೂನ್ ರನ್’ 2ನೇ ಆವೃತ್ತಿಗೆ ಚಾಲನೆ!

ದಕ್ಷಿಣ ಭಾರತದ ಏಕೈಕ ‘ಹಿಲ್ ರನ್’ – ನಂದಿಬೆಟ್ಟದಲ್ಲಿ ‘ದಿವ್ಯಶ್ರೀ ಮಾನ್ಸೂನ್ ರನ್’ 2ನೇ ಆವೃತ್ತಿಗೆ ಚಾಲನೆ!

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ

ತಂಗಿನಾ ಚುಡಾಯಿಸಿದ್ದಕ್ಕೆ ಯುವಕನನ್ನು ಕೋಣೆಯಲ್ಲಿ ಕೂಡಿ ಹಾಕಿ ಹಲ್ಲೆ – ವಿಡಿಯೋ ವೈರಲ್!

ತಂಗಿನಾ ಚುಡಾಯಿಸಿದ್ದಕ್ಕೆ ಯುವಕನನ್ನು ಕೋಣೆಯಲ್ಲಿ ಕೂಡಿ ಹಾಕಿ ಹಲ್ಲೆ – ವಿಡಿಯೋ ವೈರಲ್!

ಹಿರಣ್ಯಕೇಶಿ ನದಿಯಲ್ಲಿ ಮುಳುಗಿ ತಾಯಿ-ಮಗ ದುರ್ಮರಣ!

ಹಿರಣ್ಯಕೇಶಿ ನದಿಯಲ್ಲಿ ಮುಳುಗಿ ತಾಯಿ-ಮಗ ದುರ್ಮರಣ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಕ್ಷಿಣ ಭಾರತದ ಏಕೈಕ ‘ಹಿಲ್ ರನ್’ – ನಂದಿಬೆಟ್ಟದಲ್ಲಿ ‘ದಿವ್ಯಶ್ರೀ ಮಾನ್ಸೂನ್ ರನ್’ 2ನೇ ಆವೃತ್ತಿಗೆ ಚಾಲನೆ!

ದಕ್ಷಿಣ ಭಾರತದ ಏಕೈಕ ‘ಹಿಲ್ ರನ್’ – ನಂದಿಬೆಟ್ಟದಲ್ಲಿ ‘ದಿವ್ಯಶ್ರೀ ಮಾನ್ಸೂನ್ ರನ್’ 2ನೇ ಆವೃತ್ತಿಗೆ ಚಾಲನೆ!

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat